2 Kings · chapter 15 · verse 3
2 Kings 15:3 in Kannada
ಅವನು ತನ್ನ ತಂದೆಯಾದ ಅಮಚ್ಯನು ಮಾಡಿದ ಎಲ್ಲಾದರ ಹಾಗೆ ಕರ್ತನ ಸನ್ನಿಧಿಯಲ್ಲಿ ಒಳ್ಳೆಯದನ್ನು ಮಾಡಿದನು.
Avanu tanna tandeyaada amachyanu maadida ellaadara haage kartana sannidhiyalli olleyadannu maadidanu.
2 Kings 15:3 in English
- King James Version (KJV)
- And he did [that which was] right in the sight of the LORD, according to all that his father Amaziah had done;
- World English Bible (WEB)
- He did that which was right in the LORD’s eyes, according to all that his father Amaziah had done.
- American Standard Version (ASV)
- And he did that which was right in the eyes of Jehovah, according to all that his father Amaziah had done.
- Bible in Basic English (BBE)
- And he did what was right in the eyes of the Lord, as his father Amaziah had done.
- Darby Translation (DBY)
- And he did what was right in the sight of Jehovah, according to all that his father Amaziah had done.
- Webster's Bible (WBS)
- And he did [that which was] right in the sight of the LORD, according to all that his father Amaziah had done;
- Young's Literal Translation (YLT)
- and he doth that which [is] right in the eyes of Jehovah, according to all that Amaziah his father did,
Read in context
- 1ಇಸ್ರಾಯೇಲಿನ ಅರಸನಾದ ಯಾರೊ ಬ್ಬಾಮನ ಆಳ್ವಿಕೆಯ ಇಪ್ಪತ್ತೇಳನೇ ವರುಷ ದಲ್ಲಿ ಯೆಹೂದದ ಅರಸನಾಗಿರುವ ಅಮಚ್ಯನ ಮಗ ನಾದ ಅಜರ್ಯನು ಆಳಲು ಆರಂಭಿಸಿದನು.
- 2ಅವನು ಆಳಲು ಆರಂಭಿಸಿದಾಗ ಹದಿನಾರು ವರುಷದವ ನಾಗಿದ್ದು ಯೆರೂಸಲೇಮಿನಲ್ಲಿ ಐವತ್ತೆರಡು ವರುಷ ಆಳಿದನು. ಅವನ ತಾಯಿಯ ಹೆಸರು ಯೆಕೊಲ್ಯಳು; ಅವಳು ಯೆರೂಸಲೇಮಿನವಳು.
- 3ಅವನು ತನ್ನ ತಂದೆಯಾದ ಅಮಚ್ಯನು ಮಾಡಿದ ಎಲ್ಲಾದರ ಹಾಗೆ ಕರ್ತನ ಸನ್ನಿಧಿಯಲ್ಲಿ ಒಳ್ಳೆಯದನ್ನು ಮಾಡಿದನು.
- 4ಆದರೆ ಉನ್ನತ ಸ್ಥಳಗಳು ಕೆಡವಲ್ಪಡಲಿಲ್ಲ; ಜನರು ಇನ್ನೂ ಉನ್ನತ ಸ್ಥಳಗಳ ಮೇಲೆ ಬಲಿಗಳನ್ನು ಅರ್ಪಿಸಿ ಧೂಪವನ್ನು ಅರ್ಪಿಸುತ್ತಿದ್ದರು.
- 5ಕರ್ತನು ಅರಸನನ್ನು ಹೊಡೆದದ್ದರಿಂದ ಅವನು ತನ್ನ ಜೀವದಿಂದಿರು ವರೆಗೂ ಕುಷ್ಠರೋಗಿಯಾಗಿದ್ದು ಪ್ರತ್ಯೇಕವಾದ ಮನೆಯಲ್ಲಿ ವಾಸವಾಗಿದ್ದನು. ಅರಸನ ಮಗನಾದ ಯೋತಾಮನು ಮನೆ ಯಜಮಾನನಾಗಿದ್ದು ದೇಶದ ಜನರಿಗೆ ನ್ಯಾಯ ತೀರಿಸುತ್ತಿದ್ದನು.
Cross references
- 2 Kings 12:2–3 2 ಅರಸುಗಳು 12:2–3ಅವನ ತಾಯಿಯು ಬೇರ್ಷೆಬ ಊರಿನವಳಾದ ಚಿಬ್ಯಳು. ಆದರೆ ಯಾಜಕನಾದ ಯೆಹೋಯಾ ದಾವನು ಯೆಹೋವಾಷನಿಗೆ ಬೋಧಿಸಿದ ಎಲ್ಲಾ ದಿವಸಗಳಲ್ಲಿ ಅವನು ಕರ್ತನ ದೃಷ್ಟಿಯಲ್ಲಿ ಸರಿಯಾದ ದ್ದನ್ನು ಮಾಡಿದನು. ಉನ್ನತ ಸ್ಥಳಗಳು ಮಾತ್ರ ಕೆಡವಲ್ಪಡದೆ ಇದ್ದವು; ಜನರು ಉನ್ನತ ಸ್ಥಳಗಳ ಮೇಲೆ ಬಲಿಯನ್ನೂ ಧೂಪವನ್ನೂ ಅರ್ಪಿಸುತ್ತಾ ಇದ್ದರು.
- 2 Chronicles 26:4 2 ಪೂರ್ವಕಾಲವೃತ್ತಾಂತ 26:4ಅವನು ತನ್ನ ತಂದೆಯಾದ ಅಮಚ್ಯನು ಮಾಡಿದ ಎಲ್ಲಾದರ ಪ್ರಕಾರ ಕರ್ತನ ದೃಷ್ಟಿಗೆ ಸರಿ ಯಾದದ್ದನ್ನು ಮಾಡಿದನು.
- 2 Kings 14:3–4 2 ಅರಸುಗಳು 14:3–4ಅವನು ಕರ್ತನ ದೃಷ್ಟಿಗೆ ಒಳ್ಳೇದನ್ನು ಮಾಡಿ ದನು; ಆದರೆ ತನ್ನ ಪಿತೃವಾದ ದಾವೀದನ ಹಾಗಲ್ಲ; ತನ್ನ ತಂದೆಯಾದ ಯೆಹೋವಾಷನು ಮಾಡಿದ ಹಾಗೆ ಎಲ್ಲವನ್ನು ಮಾಡಿದನು. ಆದರೆ ಉನ್ನತ ಸ್ಥಳಗಳನ್ನು ತೆಗೆದು ಹಾಕಲಿಲ್ಲ; ಜನರು ಇನ್ನೂ ಉನ್ನತ ಸ್ಥಳಗಳ ಮೇಲೆ ಬಲಿಯರ್ಪಿಸಿ ಧೂಪವನ್ನು ಸುಡುತ್ತಿದ್ದರು.