2 Kings · chapter 15 · verse 30
2 Kings 15:30 in Kannada
ಇದಲ್ಲದೆ ಉಜ್ಜೀಯನ ಮಗ ನಾದ ಯೋತಾಮನ ಇಪ್ಪತ್ತನೇ ವರುಷದಲ್ಲಿ ಏಲನ ಮಗನಾದ ಹೋಶೆಯನು ರೆಮಲ್ಯನ ಮಗನಾದ ಪೆಕಹನ ಮೇಲೆ ಒಳಸಂಚು ಮಾಡಿ ಅವನನ್ನು ಸಂಹರಿಸಿ ಅವನಿಗೆ ಬದಲಾಗಿ ಅರಸನಾದನು.
Idallade ujjeeyana maga naada yotaamana ippattane varushadalli elana maganaada hosheyanu remalyana maganaada pekahana mele olasanchu maadi avanannu sanharisi avanige badalaagi arasanaadanu.
2 Kings 15:30 in English
- King James Version (KJV)
- And Hoshea the son of Elah made a conspiracy against Pekah the son of Remaliah, and smote him, and slew him, and reigned in his stead, in the twentieth year of Jotham the son of Uzziah.
- World English Bible (WEB)
- Hoshea the son of Elah made a conspiracy against Pekah the son of Remaliah, attacked him, killed him, and reigned in his place, in the twentieth year of Jotham the son of Uzziah.
- American Standard Version (ASV)
- And Hoshea the son of Elah made a conspiracy against Pekah the son of Remaliah, and smote him, and slew him, and reigned in his stead, in the twentieth year of Jotham the son of Uzziah.
- Bible in Basic English (BBE)
- And Hoshea, the son of Elah, made a secret design against Pekah, the son of Remaliah, and, attacking him, put him to death and became king in his place, in the twentieth year of Jotham, the son of Uzziah.
- Darby Translation (DBY)
- And Hoshea the son of Elah made a conspiracy against Pekah the son of Remaliah, and smote him and slew him; and he reigned in his stead, in the twentieth year of Jotham the son of Uzziah.
- Webster's Bible (WBS)
- And Hoshea the son of Elah made a conspiracy against Pekah the son of Remaliah, and smote him, and slew him, and reigned in his stead, in the twentieth year of Jotham the son of Uzziah.
- Young's Literal Translation (YLT)
- And make a conspiracy doth Hoshea son of Elah against Pekah son of Remaliah, and smiteth him, and putteth him to death, and reigneth in his stead, in the twentieth year of Jotham son of Uzziah.
Read in context
- 28ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ದನು; ಅವನು ಇಸ್ರಾಯೇಲ್ಯರನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನು ತೊರೆದುಬಿಡಲಿಲ್ಲ.
- 29ಇಸ್ರಾಯೇಲಿನ ಅರಸನಾದ ಪೆಕಹನ ದಿವಸಗಳಲ್ಲಿ ಅಶ್ಶೂರದ ಅರಸ ನಾದ ತಿಗ್ಲತ್ಪಿಲೆಸೆರನು ಬಂದು ನೆಫ್ತಾಲಿಯ ದೇಶವಾದ ಇಯ್ಯೋನನ್ನೂ ಅಬೇಲ್ಬೆತ್ಮಾಕವನ್ನೂ ಯಾನೋಹ ವನ್ನೂ ಕೆದೆಷನ್ನೂ ಹಾಚೋರನ್ನೂ ಗಿಲ್ಯಾದನ್ನೂ ಗಲಿಲಾಯವನ್ನೂ ಹಿಡುಕೊಂಡು ಜನರನ್ನು ಸೆರೆಯಾಗಿ ಅಶ್ಯೂರಿಗೆ ಒಯ್ದನು.
- 30ಇದಲ್ಲದೆ ಉಜ್ಜೀಯನ ಮಗ ನಾದ ಯೋತಾಮನ ಇಪ್ಪತ್ತನೇ ವರುಷದಲ್ಲಿ ಏಲನ ಮಗನಾದ ಹೋಶೆಯನು ರೆಮಲ್ಯನ ಮಗನಾದ ಪೆಕಹನ ಮೇಲೆ ಒಳಸಂಚು ಮಾಡಿ ಅವನನ್ನು ಸಂಹರಿಸಿ ಅವನಿಗೆ ಬದಲಾಗಿ ಅರಸನಾದನು.
- 31ಇಗೋ, ಪೆಕಹನ ಇತರ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.
- 32ಇಸ್ರಾಯೇಲಿನ ಅರಸನಾದಂಥ, ರೆಮಲ್ಯನ ಮಗನಾದ, ಪೆಕಹನ ಆಳ್ವಿಕೆಯ ಎರಡನೇ ವರುಷದಲ್ಲಿ ಯೆಹೂದದ ಅರಸನಾದಂಥ, ಉಜ್ಜೀಯನ ಮಗ ನಾದ, ಯೋತಾಮನು ಆಳಲು ಆರಂಭಿಸಿದನು.
Cross references
- 2 Kings 17:1 2 ಅರಸುಗಳು 17:1ಯೆಹೂದದ ಅರಸನಾದ ಆಹಾಜನ ಆಳ್ವಿಕೆಯ ಹನ್ನೆರಡನೇ ವರುಷದಲ್ಲಿ ಏಲನ ಮಗನಾದ ಹೋಶೇಯನು ಸಮಾರ್ಯದಲ್ಲಿ ಇಸ್ರಾ ಯೇಲಿನ ಮೇಲೆ ಒಂಭತ್ತು ವರುಷ ಆಳಿದನು.
- 2 Chronicles 28:4–6 2 ಪೂರ್ವಕಾಲವೃತ್ತಾಂತ 28:4–6ಹಾಗೆಯೇ ಅವನು ಬೆಟ್ಟಗಳಲ್ಲಿಯೂ ಮೇಡುಗಳ ಮೇಲೆಯೂ ಎಲ್ಲಾ ಹಸುರು ಗಿಡಗಳ ಕೆಳಗೂ ಬಲಿಗಳನ್ನೂ ಧೂಪವನ್ನೂ ಅರ್ಪಿಸಿದನು. ಆದದರಿಂದ ಅವನ ದೇವರಾದ ಕರ್ತನು ಅರಾಮಿನ ಅರಸನ ಕೈಯಲ್ಲಿ ಅವನನ್ನು ಒಪ್ಪಿಸಿದನು. ಅರಾಮ್ಯರು ಅವನನ್ನು ಹೊಡೆದು ಅವರಲ್ಲಿ ಅನೇಕರನ್ನು ಸೆರೆ ಯಾಗಿ ಹಿಡಿದು ದಮಸ್ಕಕ್ಕೆ ಒಯ್ದರು. ಇದಲ್ಲದೆ ಇವನು ಇಸ್ರಾಯೇಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪ ಟ್ಟದ್ದರಿಂದ ಅವನು ಇವನನ್ನು ಹೊಡೆದು ದೊಡ್ಡ ಸಂಹಾರ ಮಾಡಿದನು. ಅವರು ತಮ್ಮ ಪಿತೃಗಳ ಕರ್ತನಾದ ದೇವರನ್ನು ಬಿಟ್ಟದ್ದರಿಂದ ರೆಮಲ್ಯನ ಮಗ ನಾದ ಪೆಕಹನು ಒಂದೇ ದಿವಸದೊಳಗೆ ಯೆಹೂ ದದವರಲ್ಲಿ ಲಕ್ಷದ ಇಪ್ಪತ್ತು ಸಾವಿರ ಮಂದಿಯನ್ನು ಕೊಂದುಹಾಕಿದನು; ಇವರೆಲ್ಲರು ಪರಾಕ್ರಮಶಾಲಿ ಗಳಾಗಿದ್ದರು.
- 2 Kings 15:10 2 ಅರಸುಗಳು 15:10ಆಗ ಯಾಬೇಷನ ಮಗನಾದ ಶಲ್ಲೂಮನು ಅವನ ಮೇಲೆ ಒಳಸಂಚು ಮಾಡಿ ಜನರ ಮುಂದೆ ಅವನನ್ನು ಹೊಡೆದು ಕೊಂದು ಹಾಕಿ ಅವನಿಗೆ ಬದಲಾಗಿ ಅರಸನಾದನು.
- 2 Chronicles 28:16 2 ಪೂರ್ವಕಾಲವೃತ್ತಾಂತ 28:16ಅದೇ ಕಾಲದಲ್ಲಿ ಅರಸನಾದ ಆಹಾಜನು ಅಶ್ಶೂ ರಿನ ಅರಸುಗಳ ಬಳಿಗೆ ಕಳುಹಿಸಿ ಸಹಾಯ ಬೇಡಿ ಕೊಂಡನು.
- Hosea 10:7 ಹೋಶೇಯ 10:7ಸಮಾರ್ಯವಾದರೋ ಅದರ ಅರಸನು ನೀರಿನ ಮೇಲೆ ನೊರೆಯ ಹಾಗೆ ಅಳಿದು ಹೋಗುವನು;
- 2 Kings 15:25 2 ಅರಸುಗಳು 15:25ಆದರೆ ಅವನ ಅಧಿಪತಿಯಾದಂಥ, ರೆಮಲ್ಯನ ಮಗನಾದ ಪೆಕಹನು ಅವನ ಮೇಲೆ ಒಳಸಂಚು ಮಾಡಿ ಅರ್ಗೋಬನ್ನೂ ಅರ್ಯೇಯನ್ನೂ ಗಿಲ್ಯಾದಿನ ಜನರಲ್ಲಿ ಐವತ್ತು ಮಂದಿಯನ್ನೂ ತನ್ನ ಸಂಗಡ ಕೂಡಿಸಿ ಕೊಂಡು ಸಮಾರ್ಯದಲ್ಲಿ ಅರಸನಿಗಿದ್ದ ಅರಮನೆ ಯೊಳಗೆ ಅವನನ್ನು ಕೊಂದುಹಾಕಿ ಅವನಿಗೆ ಬದಲಾಗಿ ಅರಸನಾದನು.
- 2 Kings 15:32–33 2 ಅರಸುಗಳು 15:32–33ಇಸ್ರಾಯೇಲಿನ ಅರಸನಾದಂಥ, ರೆಮಲ್ಯನ ಮಗನಾದ, ಪೆಕಹನ ಆಳ್ವಿಕೆಯ ಎರಡನೇ ವರುಷದಲ್ಲಿ ಯೆಹೂದದ ಅರಸನಾದಂಥ, ಉಜ್ಜೀಯನ ಮಗ ನಾದ, ಯೋತಾಮನು ಆಳಲು ಆರಂಭಿಸಿದನು. ಅವನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರುಷ ದವನಾಗಿದ್ದು ಯೆರೂಸಲೇಮಿನಲ್ಲಿ ಹದಿನಾರು ವರುಷ ಆಳಿದನು. ಅವನ ತಾಯಿಯು ಚಾದೋಕನ ಮಗಳಾ ಗಿದ್ದ ಯೆರೂಷಳು.
- Isaiah 8:6 ಯೆಶಾಯ 8:6ಈ ಜನರು ಮೆಲ್ಲಗೆ ಹರಿಯುವ ಸಿಲೋವದ ನೀರನ್ನು ತ್ಯಜಿಸಿ ರೆಚೀನಿನಲ್ಲಿಯೂ ರೆಮಲ್ಯನ ಮಗನಲ್ಲಿಯೂ ಮೆರೆದಿದ್ದರಿಂದ
- Hosea 10:3 ಹೋಶೇಯ 10:3ಅವರು--ನಮಗೆ ಅರಸನಿಲ್ಲ, ನಾವು ಕರ್ತನಿಗೆ ಭಯಪಡಲಿಲ್ಲ; ಹಾಗಾದರೆ ಅರಸನು ನಮಗೆ ಏನು ಮಾಡುವನು ಎಂದು ಅಂದುಕೊಳ್ಳುವರು.
- Hosea 10:15 ಹೋಶೇಯ 10:15ಹಾಗೆಯೇ ನಿಮ್ಮ ಬಹಳ ದುಷ್ಟತ್ವದ ನಿಮಿತ್ತ ಬೇತೇಲು ನಿಮಗೆ ಹೀಗೆ ಮಾಡುವದು. ಬೆಳಗಿನ ಜಾವದಲ್ಲಿ ಇಸ್ರಾಯೇಲಿನ ಅರಸನು ಸಂಪೂರ್ಣವಾಗಿ ಕಡಿಯಲ್ಪ ಡುವನು (ಹಾಳಾಗುವನು).
- Isaiah 7:1–9 ಯೆಶಾಯ 7:1–9ಯೋಥಾಮನ ಮಗನೂ ಉಜ್ಜೀಯನ ಮೊಮ್ಮಗನೂ ಯೆಹೂದದ ಅರಸನೂ ಆದ ಆಹಾಜನ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀನ, ರೆಮಲ್ಯನ ಮಗನೂ ಇಸ್ರಾಯೇಲ್ಯರ ಅರ ಸನೂ ಆದ ಪೆಕಹ ಎಂಬವರು ಯೆರೂಸಲೇಮಿನ ವಿರುದ್ಧವಾಗಿ ಯುದ್ಧಕ್ಕೆ ಹೋದರು. ಆದರೆ ಅದನ್ನು ಜಯಿಸಲು ಸಾಧ್ಯವಾಗಲಿಲ್ಲ. ಸಿರಿಯಾದವರು ಎಫ್ರಾಯಾಮ್ಯರೊಂದಿಗೆ ಹೊಂದಿಕೊಂಡಿದ್ದಾರೆಂದು ದಾವೀದನ ಮನೆಗೆ ತಿಳಿದಾಗ ಅವನ ಹೃದಯವು ಪ್ರಜೆಯ ಹೃದಯವು ಅರಣ್ಯದ ಮರಗಳು ಗಾಳಿಗೆ ಅಲುಗಾಡುವಂತೆ ನಡುಗಿದವು. ಆಗ ಕರ್ತನು, ಯೆಶಾಯನಿಗೆ--ನೀನು ಶೆಯಾರ್ ಯಾಶೂಬನೆಂಬ ನಿನ್ನ ಮಗನನ್ನು ಕರೆದುಕೊಂಡು ಹೋಗಿ ಮಡಿವಾಳರ ಹೊಲದ ಮೇಲೆ ಹೋಗುವ ದಾರಿಯಲ್ಲಿ ಮೇಲಿನ ಕೆರೆಯ ಕಾಲುವೆಯ ಕೊನೆಯ ಹತ್ತಿರ ಆಹಾಜನನ್ನು ಎದುರುಗೊಂಡು ಅವನಿಗೆ ಹೀಗೆ ಹೇಳು-- ಜಾಗ ರೂಕನಾಗಿ ಸುಮ್ಮನಿರು; ಭಯಪಡಬೇಡ ಇಲ್ಲವೆ ರೆಚೀನ ಅರಾಮ್ಯ ರೆಮಲ್ಯನ ಮಗ ಇವರ ಕೋಪವು ಎಷ್ಟು ಹೆಚ್ಚಿದರೂ ಹೊಗೆಯಾಡುವ ಈ ಎರಡು ಮೋಟು ಕೊಳ್ಳಿಗಳಿಗೆ ನಿನ್ನ ಹೃದಯವು ಕುಂದದಿರಲಿ. ಸಿರಿಯಾದವರೂ ಎಫ್ರಾಯಿಮಿನವರೂ ರೆಮಲ್ಯನ ಮಗನೂ ನಿನಗೆ ವಿರೋಧವಾಗಿ ದುರಾಲೋಚನೆ ಮಾಡಿ, ನಾವು ಯೆಹೂದಕ್ಕೆ ವಿರೋಧವಾಗಿ ಹೋಗಿ ಅದನ್ನು ವ್ಯಥೆಪಡಿಸಿ ಅದರಲ್ಲಿ ನಮಗಾಗಿ ಮಾಡಿ ಕೊಂಡಿರುವ ಒಪ್ಪಂದವನ್ನು ಉಲ್ಲಂಘಿಸಿ ಅದರ ಮಧ್ಯದಲ್ಲಿ ಒಬ್ಬ ಅರಸನನ್ನು ಅಂದರೆ ಟಾಬೇಲನ ಮಗನನ್ನು ನೇಮಿಸಿಕೊಳ್ಳೋಣ ಎಂದು ಹೇಳುವರು ಅದಕ್ಕೆ ಕರ್ತನಾದ ದೇವರು--ಅದು ನಿಲ್ಲುವದಿಲ್ಲ; ಇಲ್ಲವೆ ಅದು ಆಗುವದೇ ಇಲ್ಲ. ದಮಸ್ಕವು ಸಿರಿ ಯಾದ ತಲೆಯಾಗಿದೆ ಮತ್ತು ದಮಸ್ಕದ ತಲೆಯು ರೆಚೀನ; ಅರುವತ್ತೈದು ವರುಷಗಳೊಳಗೆ ಎಫ್ರಾಯಾ ಮ್ಯರು ಭಂಗಪಟ್ಟು ಜನಾಂಗವೆನಿಸಿಕೊಳ್ಳರು. ಎಫ್ರಾ ಯಾಮಿನ ತಲೆ ಸಮಾರ್ಯ ಸಮಾರ್ಯದ ತಲೆ ರೆಮಲ್ಯನ ಮಗನು. ನೀವು ನಂಬದೆ ಹೋದರೆ ನೀವು ನಿಜವಾಗಿಯೂ ನೆಲೆಗೊಳ್ಳುವದಿಲ್ಲ ಎಂಬದೇ.
- 2 Kings 16:1 2 ಅರಸುಗಳು 16:1ರೆಮಲ್ಯನ ಮಗನಾದ ಪೆಕಹನ ಆಳ್ವಿಕೆಯ ಹದಿನೇಳನೇ ವರುಷದಲ್ಲಿ ಯೆಹೂದದ ಅರಸನಾಗಿರುವ ಯೋತಾಮನ ಮಗನಾದ ಆಹಾಜನು ಆಳಲು ಆರಂಭಿಸಿದನು.
Original words (Hebrew)
- Hoshea · H1954הוֹשֵׁעַ Hôwshêaʻ
- son · H1121בֵּן bên
- Elah · H425אֵלָה ʼÊlâh
- made · H7194קָשַׁר qâshar
- conspiracy · H7195קֶשֶׁר qesher
- Pekah · H6492פֶּקַח Peqach
- son · H1121בֵּן bên
- Remaliah · H7425רְמַלְיָהוּ Rᵉmalyâhûw
- smote · H5221נָכָה nâkâh
- slew · H4191מוּת mûwth
- reigned · H4427מָלַךְ mâlak
- twentieth · H6242עֶשְׂרִים ʻesrîym
- year · H8141שָׁנֶה shâneh
- Jotham · H3147יוֹתָם Yôwthâm
- son · H1121בֵּן bên
- Uzziah · H5818עֻזִּיָּה ʻUzzîyâh