2 Kings · chapter 15 · verse 31
2 Kings 15:31 in Kannada
ಇಗೋ, ಪೆಕಹನ ಇತರ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.
Igo, pekahana itara kriyegaloo avanu maadiddellavoo israayelina arasugala vrutaantagala pustakadalli bareyalpattive.
2 Kings 15:31 in English
- King James Version (KJV)
- And the rest of the acts of Pekah, and all that he did, behold, they [are] written in the book of the chronicles of the kings of Israel.
- World English Bible (WEB)
- Now the rest of the acts of Pekah, and all that he did, behold, they are written in the book of the chronicles of the kings of Israel.
- American Standard Version (ASV)
- Now the rest of the acts of Pekah, and all that he did, behold, they are written in the book of the chronicles of the kings of Israel.
- Bible in Basic English (BBE)
- Now the rest of the acts of Pekah, and all he did, are recorded in the book of the history of the kings of Israel.
- Darby Translation (DBY)
- And the rest of the acts of Pekah, and all that he did, behold, they are written in the book of the chronicles of the kings of Israel.
- Webster's Bible (WBS)
- And the rest of the acts of Pekah, and all that he did, behold, they [are] written in the book of the chronicles of the kings of Israel.
- Young's Literal Translation (YLT)
- And the rest of the matters of Pekah, and all that he did, lo, they are written on the book of the Chronicles of the kings of Israel.
Read in context
- 29ಇಸ್ರಾಯೇಲಿನ ಅರಸನಾದ ಪೆಕಹನ ದಿವಸಗಳಲ್ಲಿ ಅಶ್ಶೂರದ ಅರಸ ನಾದ ತಿಗ್ಲತ್ಪಿಲೆಸೆರನು ಬಂದು ನೆಫ್ತಾಲಿಯ ದೇಶವಾದ ಇಯ್ಯೋನನ್ನೂ ಅಬೇಲ್ಬೆತ್ಮಾಕವನ್ನೂ ಯಾನೋಹ ವನ್ನೂ ಕೆದೆಷನ್ನೂ ಹಾಚೋರನ್ನೂ ಗಿಲ್ಯಾದನ್ನೂ ಗಲಿಲಾಯವನ್ನೂ ಹಿಡುಕೊಂಡು ಜನರನ್ನು ಸೆರೆಯಾಗಿ ಅಶ್ಯೂರಿಗೆ ಒಯ್ದನು.
- 30ಇದಲ್ಲದೆ ಉಜ್ಜೀಯನ ಮಗ ನಾದ ಯೋತಾಮನ ಇಪ್ಪತ್ತನೇ ವರುಷದಲ್ಲಿ ಏಲನ ಮಗನಾದ ಹೋಶೆಯನು ರೆಮಲ್ಯನ ಮಗನಾದ ಪೆಕಹನ ಮೇಲೆ ಒಳಸಂಚು ಮಾಡಿ ಅವನನ್ನು ಸಂಹರಿಸಿ ಅವನಿಗೆ ಬದಲಾಗಿ ಅರಸನಾದನು.
- 31ಇಗೋ, ಪೆಕಹನ ಇತರ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.
- 32ಇಸ್ರಾಯೇಲಿನ ಅರಸನಾದಂಥ, ರೆಮಲ್ಯನ ಮಗನಾದ, ಪೆಕಹನ ಆಳ್ವಿಕೆಯ ಎರಡನೇ ವರುಷದಲ್ಲಿ ಯೆಹೂದದ ಅರಸನಾದಂಥ, ಉಜ್ಜೀಯನ ಮಗ ನಾದ, ಯೋತಾಮನು ಆಳಲು ಆರಂಭಿಸಿದನು.
- 33ಅವನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರುಷ ದವನಾಗಿದ್ದು ಯೆರೂಸಲೇಮಿನಲ್ಲಿ ಹದಿನಾರು ವರುಷ ಆಳಿದನು. ಅವನ ತಾಯಿಯು ಚಾದೋಕನ ಮಗಳಾ ಗಿದ್ದ ಯೆರೂಷಳು.