2 Kings · chapter 15 · verse 32
2 Kings 15:32 in Kannada
ಇಸ್ರಾಯೇಲಿನ ಅರಸನಾದಂಥ, ರೆಮಲ್ಯನ ಮಗನಾದ, ಪೆಕಹನ ಆಳ್ವಿಕೆಯ ಎರಡನೇ ವರುಷದಲ್ಲಿ ಯೆಹೂದದ ಅರಸನಾದಂಥ, ಉಜ್ಜೀಯನ ಮಗ ನಾದ, ಯೋತಾಮನು ಆಳಲು ಆರಂಭಿಸಿದನು.
Israayelina arasanaadantha, remalyana maganaada, pekahana aalvikeya eradane varushadalli yehoodada arasanaadantha, ujjeeyana maga naada, yotaamanu aalalu aarambhisidanu.
2 Kings 15:32 in English
- King James Version (KJV)
- In the second year of Pekah the son of Remaliah king of Israel began Jotham the son of Uzziah king of Judah to reign.
- World English Bible (WEB)
- In the second year of Pekah the son of Remaliah king of Israel, Jotham the son of Uzziah king of Judah began to reign.
- American Standard Version (ASV)
- In the second year of Pekah the son of Remaliah king of Israel began Jotham the son of Uzziah king of Judah to reign.
- Bible in Basic English (BBE)
- In the second year of Pekah, the son of Remaliah, king of Israel, Jotham, the son of Uzziah, became king of Judah.
- Darby Translation (DBY)
- In the second year of Pekah the son of Remaliah, king of Israel, Jotham the son of Uzziah, king of Judah, began to reign.
- Webster's Bible (WBS)
- In the second year of Pekah the son of Remaliah king of Israel, began Jotham the son of Uzziah king of Judah to reign.
- Young's Literal Translation (YLT)
- In the second year of Pekah son of Remaliah king of Israel reigned hath Jotham son of Uzziah king of Judah.
Read in context
- 30ಇದಲ್ಲದೆ ಉಜ್ಜೀಯನ ಮಗ ನಾದ ಯೋತಾಮನ ಇಪ್ಪತ್ತನೇ ವರುಷದಲ್ಲಿ ಏಲನ ಮಗನಾದ ಹೋಶೆಯನು ರೆಮಲ್ಯನ ಮಗನಾದ ಪೆಕಹನ ಮೇಲೆ ಒಳಸಂಚು ಮಾಡಿ ಅವನನ್ನು ಸಂಹರಿಸಿ ಅವನಿಗೆ ಬದಲಾಗಿ ಅರಸನಾದನು.
- 31ಇಗೋ, ಪೆಕಹನ ಇತರ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.
- 32ಇಸ್ರಾಯೇಲಿನ ಅರಸನಾದಂಥ, ರೆಮಲ್ಯನ ಮಗನಾದ, ಪೆಕಹನ ಆಳ್ವಿಕೆಯ ಎರಡನೇ ವರುಷದಲ್ಲಿ ಯೆಹೂದದ ಅರಸನಾದಂಥ, ಉಜ್ಜೀಯನ ಮಗ ನಾದ, ಯೋತಾಮನು ಆಳಲು ಆರಂಭಿಸಿದನು.
- 33ಅವನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರುಷ ದವನಾಗಿದ್ದು ಯೆರೂಸಲೇಮಿನಲ್ಲಿ ಹದಿನಾರು ವರುಷ ಆಳಿದನು. ಅವನ ತಾಯಿಯು ಚಾದೋಕನ ಮಗಳಾ ಗಿದ್ದ ಯೆರೂಷಳು.
- 34ಅವನು ತನ್ನ ತಂದೆಯಾದ ಉಜ್ಜೀಯನು ಮಾಡಿದ ಪ್ರಕಾರವೇ ಮಾಡಿ ಕರ್ತನ ಸಮ್ಮುಖದಲ್ಲಿ ಒಳ್ಳೆಯದಾದದ್ದನ್ನು ಮಾಡಿದನು.
Cross references
- 2 Kings 15:7 2 ಅರಸುಗಳು 15:7ಅಜರ್ಯನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವನನ್ನು ದಾವೀದನ ಪಟ್ಟಣದಲ್ಲಿ ಅವನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು; ಅವನ ಮಗನಾದ ಯೋತಾಮನು ಅವನಿಗೆ ಬದಲಾಗಿ ಅರಸನಾದನು.
- 1 Chronicles 3:12 1 ಪೂರ್ವಕಾಲವೃತ್ತಾಂತ 3:12ಇವನ ಮಗನು ಅಮಚ್ಯನು; ಇವನ ಮಗನು ಅಜರ್ಯನು; ಇವನ ಮಗನು ಯೋತಾಮನು.
- 2 Kings 15:17 2 ಅರಸುಗಳು 15:17ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಮೂವತ್ತೊಂಭತ್ತನೇ ವರುಷದಲ್ಲಿ ಗಾದಿಯ ಮಗ ನಾದ ಮೆನಹೇಮನು ಇಸ್ರಾಯೇಲಿನ ಮೇಲೆ ಆಳ ಲಾರಂಭಿಸಿ ಸಮಾರ್ಯದಲ್ಲಿ ಹತ್ತು ವರುಷ ಆಳಿದನು.
- 2 Kings 15:23 2 ಅರಸುಗಳು 15:23ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಐವತ್ತನೇ ವರುಷದಲ್ಲಿ ಮೆನಹೇಮನ ಮಗನಾದ ಪೆಕಹನು ಸಮಾರ್ಯದಲ್ಲಿ ಇಸ್ರಾಯೇಲಿನ ಮೇಲೆ ಎರಡು ವರುಷ ಆಳಿದನು.
- 2 Kings 15:1 2 ಅರಸುಗಳು 15:1ಇಸ್ರಾಯೇಲಿನ ಅರಸನಾದ ಯಾರೊ ಬ್ಬಾಮನ ಆಳ್ವಿಕೆಯ ಇಪ್ಪತ್ತೇಳನೇ ವರುಷ ದಲ್ಲಿ ಯೆಹೂದದ ಅರಸನಾಗಿರುವ ಅಮಚ್ಯನ ಮಗ ನಾದ ಅಜರ್ಯನು ಆಳಲು ಆರಂಭಿಸಿದನು.
- 2 Kings 15:13 2 ಅರಸುಗಳು 15:13ಯೆಹೂದದ ಅರಸನಾದ ಉಜ್ಜೀಯನ ಆಳ್ವಿಕೆಯ ಮೂವತ್ತೊಂಭತ್ತನೇ ವರುಷದಲ್ಲಿ ಯಾಬೇಷನ ಮಗ ನಾದ ಶಲ್ಲೂಮನು ಆಳಲು ಆರಂಭಿಸಿ ಸಮಾರ್ಯ ದಲ್ಲಿ ಒಂದು ತಿಂಗಳು ಆಳಿದನು.
- 2 Kings 14:21 2 ಅರಸುಗಳು 14:21ಯೆಹೂದದ ಜನರು ಹದಿನಾರು ವರುಷದವನಾದ ಅಜರ್ಯನನ್ನು ಅವನ ತಂದೆಯಾದ ಅಮಚ್ಯನಿಗೆ ಬದಲಾಗಿ ಅರಸನಾಗ ಮಾಡಿದರು.
- Matthew 1:9 ಮತ್ತಾಯನು 1:9ಉಜ್ಜೀಯ ನಿಂದ ಯೋತಾಮನು ಹುಟ್ಟಿದನು; ಯೋತಾಮನಿಂದ ಆಹಾಜನು ಹುಟ್ಟಿದನು; ಆಹಾಜನಿಂದ ಹಿಜ್ಕೀಯನು ಹುಟ್ಟಿದನು;
- 2 Kings 15:27 2 ಅರಸುಗಳು 15:27ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಐವತ್ತೆರಡನೇ ವರುಷದಲ್ಲಿ ರೆಮಲ್ಯನ ಮಗನಾದ ಪೆಕಹನು ಇಸ್ರಾಯೇಲಿನ ಮೇಲೆ ಸಮಾರ್ಯದಲ್ಲಿ ಆಳಲು ಆರಂಭಿಸಿ ಇಪ್ಪತ್ತು ವರುಷ ಆಳಿದನು.
- 2 Chronicles 27:1–9 2 ಪೂರ್ವಕಾಲವೃತ್ತಾಂತ 27:1–9ಯೋತಾಮನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರುಷದವನಾಗಿದ್ದು ಯೆರೂಸ ಲೇಮಿನಲ್ಲಿ ಹದಿನಾರು ವರುಷಗಳು ಆಳಿದನು. ಇವನ ತಾಯಿಯಾದ ಯೆರೂಷಳು ಚಾದೋಕನ ಮಗಳು. ಇವನು ತನ್ನ ತಂದೆಯಾದ ಉಜ್ಜೀಯನು ಮಾಡಿದ ಎಲ್ಲಾದರ ಪ್ರಕಾರ ಕರ್ತನ ದೃಷ್ಟಿಯಲ್ಲಿ ಸರಿಯಾದ ದ್ದನ್ನು ಮಾಡಿದನು. ಆದರೆ ಕರ್ತನ ಮನೆಯಲ್ಲಿ ಪ್ರವೇಶಿಸಲಿಲ್ಲ. ಜನರು ಇನ್ನೂ ಕೆಟ್ಟದ್ದನ್ನು ಮಾಡುತ್ತಾ ಇದ್ದರು. ಇವನು ಕರ್ತನ ಮಂದಿರದ ಎತ್ತರವಾದ ಬಾಗಲನ್ನು ಕಟ್ಟಿಸಿ ಓಫೇಲ್ ಎಂಬ ಗೋಡೆಯ ಮೇಲೆ ಬಹಳವಾಗಿ ಕಟ್ಟಿಸಿದನು. ಇದಲ್ಲದೆ ಯೆಹೂದ ಪರ್ವತಗಳಲ್ಲಿ ಪಟ್ಟಣಗಳನ್ನೂ ಅರಣ್ಯದಲ್ಲಿ ಕೋಟೆ ಗಳನ್ನೂ ಗಡೀಸ್ಥಾನಗಳನ್ನೂ ಕಟ್ಟಿಸಿದನು. ಇವನು ಅಮ್ಮೋನಿಯರ ಅರಸನ ಸಂಗಡ ಯುದ್ಧಮಾಡಿ ಅವ ನನ್ನು ಜಯಿಸಿದನು. ಆದ್ದರಿಂದ ಅಮ್ಮೋನನ ಮಕ್ಕಳು ಅದೇ ವರುಷದಲ್ಲಿ ನೂರು ಬೆಳ್ಳಿ ತಲಾಂತುಗಳನ್ನೂ ಹತ್ತುಸಾವಿರ ಅಳತೆಯ ಗೋಧಿಯನ್ನೂ ಹತ್ತು ಸಾವಿರ ಕೋರ್ ಜವೆ ಗೋಧಿಯನ್ನೂ ಅವನಿಗೆ ಕೊಟ್ಟರು. ಅಮ್ಮೋನನ ಮಕ್ಕಳು ಎರಡನೇ ವರುಷದಲ್ಲಿಯೂ ಮೂರನೇ ವರುಷದಲ್ಲಿಯೂ ಅದೇ ಪ್ರಕಾರ ಅವನಿಗೆ ಕೊಟ್ಟರು. ಹೀಗೆಯೇ ಯೋತಾಮನು ತನ್ನ ದೇವ ರಾದ ಕರ್ತನ ಮುಂದೆ ತನ್ನ ಮಾರ್ಗಗಳನ್ನು ಸರಿಪಡಿಸಿ ದ್ದರಿಂದ ಇವನು ಬಲಗೊಂಡನು. ಯೋತಾಮನ ಮಿಕ್ಕಾದ ಕ್ರಿಯೆಗಳೂ ಅವನು ಮಾಡಿದ ಯುದ್ಧಗಳೂ ಅವನ ಮಾರ್ಗಗಳೂ ಇಗೋ, ಅವು ಇಸ್ರಾಯೇಲ್ ಯೆಹೂದ ಅರಸುಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ. ಇವನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರುಷ ದವನಾಗಿದ್ದು ಯೆರೂಸಲೇಮಿನಲ್ಲಿ ಹದಿನಾರು ವರುಷ ಆಳಿದನು.ಯೋತಾಮನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವರು ಅವನನ್ನು ದಾವೀದನ ಪಟ್ಟಣದಲ್ಲಿ ಹೂಣಿಟ್ಟರು. ಅವನ ಮಗನಾದ ಆಹಾ ಜನು ಅವನಿಗೆ ಬದಲಾಗಿ ಆಳಿದನು. ಯೋತಾಮನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವರು ಅವನನ್ನು ದಾವೀದನ ಪಟ್ಟಣದಲ್ಲಿ ಹೂಣಿಟ್ಟರು. ಅವನ ಮಗನಾದ ಆಹಾ ಜನು ಅವನಿಗೆ ಬದಲಾಗಿ ಆಳಿದನು.
Original words (Hebrew)
- second · H8147שְׁנַיִם shᵉnayim
- year · H8141שָׁנֶה shâneh
- Pekah · H6492פֶּקַח Peqach
- son · H1121בֵּן bên
- Remaliah · H7425רְמַלְיָהוּ Rᵉmalyâhûw
- king · H4428מֶלֶךְ melek
- Israel · H3478יִשְׂרָאֵל Yisrâʼêl
- Jotham · H3147יוֹתָם Yôwthâm
- son · H1121בֵּן bên
- Uzziah · H5818עֻזִּיָּה ʻUzzîyâh
- king · H4428מֶלֶךְ melek
- Judah · H3063יְהוּדָה Yᵉhûwdâh
- reign · H4427מָלַךְ mâlak