2 Kings · chapter 15 · verse 34
2 Kings 15:34 in Kannada
ಅವನು ತನ್ನ ತಂದೆಯಾದ ಉಜ್ಜೀಯನು ಮಾಡಿದ ಪ್ರಕಾರವೇ ಮಾಡಿ ಕರ್ತನ ಸಮ್ಮುಖದಲ್ಲಿ ಒಳ್ಳೆಯದಾದದ್ದನ್ನು ಮಾಡಿದನು.
Avanu tanna tandeyaada ujjeeyanu maadida prakaarave maadi kartana sammukhadalli olleyadaadaddannu maadidanu.
2 Kings 15:34 in English
- King James Version (KJV)
- And he did [that which was] right in the sight of the LORD: he did according to all that his father Uzziah had done.
- World English Bible (WEB)
- He did that which was right in the LORD’s eyes. He did according to all that his father Uzziah had done.
- American Standard Version (ASV)
- And he did that which was right in the eyes of Jehovah; he did according to all that his father Uzziah had done.
- Bible in Basic English (BBE)
- And he did what was right in the eyes of the Lord, as his father Uzziah had done.
- Darby Translation (DBY)
- And he did what was right in the sight of Jehovah: he did according to all that his father Uzziah had done.
- Webster's Bible (WBS)
- And he did [that which was] right in the sight of the LORD: he did according to all that his father Uzziah had done.
- Young's Literal Translation (YLT)
- and he doth that which [is] right in the eyes of Jehovah, according to all that Uzziah his father did he hath done.
Read in context
- 32ಇಸ್ರಾಯೇಲಿನ ಅರಸನಾದಂಥ, ರೆಮಲ್ಯನ ಮಗನಾದ, ಪೆಕಹನ ಆಳ್ವಿಕೆಯ ಎರಡನೇ ವರುಷದಲ್ಲಿ ಯೆಹೂದದ ಅರಸನಾದಂಥ, ಉಜ್ಜೀಯನ ಮಗ ನಾದ, ಯೋತಾಮನು ಆಳಲು ಆರಂಭಿಸಿದನು.
- 33ಅವನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರುಷ ದವನಾಗಿದ್ದು ಯೆರೂಸಲೇಮಿನಲ್ಲಿ ಹದಿನಾರು ವರುಷ ಆಳಿದನು. ಅವನ ತಾಯಿಯು ಚಾದೋಕನ ಮಗಳಾ ಗಿದ್ದ ಯೆರೂಷಳು.
- 34ಅವನು ತನ್ನ ತಂದೆಯಾದ ಉಜ್ಜೀಯನು ಮಾಡಿದ ಪ್ರಕಾರವೇ ಮಾಡಿ ಕರ್ತನ ಸಮ್ಮುಖದಲ್ಲಿ ಒಳ್ಳೆಯದಾದದ್ದನ್ನು ಮಾಡಿದನು.
- 35ಇವನು ಕರ್ತನ ಮನೆಗೆ ಎತ್ತರವಾದ ಬಾಗಲನ್ನು ಕಟ್ಟಿಸಿದನು. ಆದರೆ ಉನ್ನತ ಸ್ಥಳಗಳು ತೆಗೆಯಲ್ಪಡಲಿಲ್ಲ; ಜನರು ಇನ್ನೂ ಉನ್ನತ ಸ್ಥಳಗಳ ಮೇಲೆ ಬಲಿಗಳನ್ನೂ ಧೂಪವನ್ನೂ ಅರ್ಪಿಸುತ್ತಿದ್ದರು.
- 36ಯೋತಾಮನ ಇತರ ಕ್ರಿಯೆಗಳೂ ಅವನು ಮಾಡಿದ ಎಲ್ಲವೂ ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.
Cross references
- 2 Chronicles 26:4–5 2 ಪೂರ್ವಕಾಲವೃತ್ತಾಂತ 26:4–5ಅವನು ತನ್ನ ತಂದೆಯಾದ ಅಮಚ್ಯನು ಮಾಡಿದ ಎಲ್ಲಾದರ ಪ್ರಕಾರ ಕರ್ತನ ದೃಷ್ಟಿಗೆ ಸರಿ ಯಾದದ್ದನ್ನು ಮಾಡಿದನು. ದೇವರ ದರ್ಶನಗಳಲ್ಲಿ ಗ್ರಹಿಕೆಯುಳ್ಳವನಾಗಿದ್ದ ಜೆಕರೀಯನ ದಿವಸಗಳಲ್ಲಿ ಅವನು ದೇವರನ್ನು ಹುಡುಕಿದನು. ಕರ್ತನನ್ನು ಹುಡು ಕುವ ದಿವಸಗಳ ಮಟ್ಟಿಗೂ ದೇವರು ಅವನನ್ನು ಅಭಿ ವೃದ್ಧಿಪಡಿಸಿದನು.
- 2 Kings 15:3–4 2 ಅರಸುಗಳು 15:3–4ಅವನು ತನ್ನ ತಂದೆಯಾದ ಅಮಚ್ಯನು ಮಾಡಿದ ಎಲ್ಲಾದರ ಹಾಗೆ ಕರ್ತನ ಸನ್ನಿಧಿಯಲ್ಲಿ ಒಳ್ಳೆಯದನ್ನು ಮಾಡಿದನು. ಆದರೆ ಉನ್ನತ ಸ್ಥಳಗಳು ಕೆಡವಲ್ಪಡಲಿಲ್ಲ; ಜನರು ಇನ್ನೂ ಉನ್ನತ ಸ್ಥಳಗಳ ಮೇಲೆ ಬಲಿಗಳನ್ನು ಅರ್ಪಿಸಿ ಧೂಪವನ್ನು ಅರ್ಪಿಸುತ್ತಿದ್ದರು.
- 2 Chronicles 27:2 2 ಪೂರ್ವಕಾಲವೃತ್ತಾಂತ 27:2ಇವನು ತನ್ನ ತಂದೆಯಾದ ಉಜ್ಜೀಯನು ಮಾಡಿದ ಎಲ್ಲಾದರ ಪ್ರಕಾರ ಕರ್ತನ ದೃಷ್ಟಿಯಲ್ಲಿ ಸರಿಯಾದ ದ್ದನ್ನು ಮಾಡಿದನು. ಆದರೆ ಕರ್ತನ ಮನೆಯಲ್ಲಿ ಪ್ರವೇಶಿಸಲಿಲ್ಲ. ಜನರು ಇನ್ನೂ ಕೆಟ್ಟದ್ದನ್ನು ಮಾಡುತ್ತಾ ಇದ್ದರು.