2 Kings · chapter 15 · verse 35
2 Kings 15:35 in Kannada
ಇವನು ಕರ್ತನ ಮನೆಗೆ ಎತ್ತರವಾದ ಬಾಗಲನ್ನು ಕಟ್ಟಿಸಿದನು. ಆದರೆ ಉನ್ನತ ಸ್ಥಳಗಳು ತೆಗೆಯಲ್ಪಡಲಿಲ್ಲ; ಜನರು ಇನ್ನೂ ಉನ್ನತ ಸ್ಥಳಗಳ ಮೇಲೆ ಬಲಿಗಳನ್ನೂ ಧೂಪವನ್ನೂ ಅರ್ಪಿಸುತ್ತಿದ್ದರು.
Ivanu kartana manege ettaravaada baagalannu kattisidanu. Aadare unnata sthalagalu tegeyalpadalilla; janaru innoo unnata sthalagala mele baligalannoo dhoopavannoo arpisuttiddaru.
2 Kings 15:35 in English
- King James Version (KJV)
- Howbeit the high places were not removed: the people sacrificed and burned incense still in the high places. He built the higher gate of the house of the LORD.
- World English Bible (WEB)
- However the high places were not taken away. The people still sacrificed and burned incense in the high places. He built the upper gate of the LORD’s house.
- American Standard Version (ASV)
- Howbeit the high places were not taken away: the people still sacrificed and burned incense in the high places. He built the upper gate of the house of Jehovah.
- Bible in Basic English (BBE)
- But he did not take away the high places, and the people still went on making offerings and burning them in the high places. He was the builder of the higher doorway of the house of the Lord.
- Darby Translation (DBY)
- Only, the high places were not removed: the people still sacrificed and burned incense on the high places. It was he who built the upper gate of the house of Jehovah.
- Webster's Bible (WBS)
- Yet, the high places were not removed: the people sacrificed and burned incense still in the high places. He built the higher gate of the house of the LORD.
- Young's Literal Translation (YLT)
- Only, the high places have not turned aside — yet are the people sacrificing and making perfume in high places; he hath built the high gate of the house of Jehovah.
Read in context
- 33ಅವನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರುಷ ದವನಾಗಿದ್ದು ಯೆರೂಸಲೇಮಿನಲ್ಲಿ ಹದಿನಾರು ವರುಷ ಆಳಿದನು. ಅವನ ತಾಯಿಯು ಚಾದೋಕನ ಮಗಳಾ ಗಿದ್ದ ಯೆರೂಷಳು.
- 34ಅವನು ತನ್ನ ತಂದೆಯಾದ ಉಜ್ಜೀಯನು ಮಾಡಿದ ಪ್ರಕಾರವೇ ಮಾಡಿ ಕರ್ತನ ಸಮ್ಮುಖದಲ್ಲಿ ಒಳ್ಳೆಯದಾದದ್ದನ್ನು ಮಾಡಿದನು.
- 35ಇವನು ಕರ್ತನ ಮನೆಗೆ ಎತ್ತರವಾದ ಬಾಗಲನ್ನು ಕಟ್ಟಿಸಿದನು. ಆದರೆ ಉನ್ನತ ಸ್ಥಳಗಳು ತೆಗೆಯಲ್ಪಡಲಿಲ್ಲ; ಜನರು ಇನ್ನೂ ಉನ್ನತ ಸ್ಥಳಗಳ ಮೇಲೆ ಬಲಿಗಳನ್ನೂ ಧೂಪವನ್ನೂ ಅರ್ಪಿಸುತ್ತಿದ್ದರು.
- 36ಯೋತಾಮನ ಇತರ ಕ್ರಿಯೆಗಳೂ ಅವನು ಮಾಡಿದ ಎಲ್ಲವೂ ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.
- 37ಆ ದಿವಸಗಳಲ್ಲಿ ಕರ್ತನು ಅರಾ ಮ್ಯರ ಅರಸನಾದ ರೆಚೀನನನ್ನೂ ರೆಮಲ್ಯನ ಮಗನಾದ ಪೆಕಹನನ್ನೂ ಯೆಹೂದದ ಮೇಲೆ ಕಳುಹಿಸಲು ಆರಂಭಿ ಸಿದನು.ಯೋತಾಮನು ತನ್ನ ಪಿತೃಗಳ ಸಂಗಡ ನಿದ್ರಿಸಿದನು. ಅವನನ್ನು ಅವನ ತಂದೆಯಾದ ದಾವೀ ದನ ಪಟ್ಟಣದಲ್ಲಿ ತನ್ನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು. ಅವನ ಮಗನಾದ ಆಹಾಜನು ಅವನಿಗೆ ಬದಲಾಗಿ ಅರಸನಾದನು.
Cross references
- 2 Chronicles 23:20 2 ಪೂರ್ವಕಾಲವೃತ್ತಾಂತ 23:20ಅವನು ಶತಾಧಿಪತಿಗಳನ್ನೂ ಗೌರವಸ್ಥರನ್ನೂ ಜನರ ಅಧಿಪತಿಗಳನ್ನೂ ದೇಶದ ಜನರೆಲ್ಲರನ್ನೂ ಕರ ಕೊಂಡು ಅರಸನನ್ನು ಕರ್ತನ ಆಲಯದಿಂದ ಕರ ತಂದನು. ಅವರು ಎತ್ತರವಾದ ಬಾಗಲಿನಿಂದ ಅರಸನ ಮನೆಗೆ ಬಂದು ಅರಸನನ್ನು ರಾಜ್ಯದ ಸಿಂಹಾಸನದ ಮೇಲೆ ಕೂಡ್ರಿಸಿದರು.ಅವರು ಅತಲ್ಯಳನ್ನು ಕತ್ತಿ ಯಿಂದ ಕೊಂದ ತರುವಾಯ ದೇಶದ ಜನರೆಲ್ಲರೂ ಸಂತೋಷಪಟ್ಟರು, ಪಟ್ಟಣವು ಶಾಂತವಾಯಿತು.
- 2 Kings 12:3 2 ಅರಸುಗಳು 12:3ಉನ್ನತ ಸ್ಥಳಗಳು ಮಾತ್ರ ಕೆಡವಲ್ಪಡದೆ ಇದ್ದವು; ಜನರು ಉನ್ನತ ಸ್ಥಳಗಳ ಮೇಲೆ ಬಲಿಯನ್ನೂ ಧೂಪವನ್ನೂ ಅರ್ಪಿಸುತ್ತಾ ಇದ್ದರು.
- 2 Kings 15:4 2 ಅರಸುಗಳು 15:4ಆದರೆ ಉನ್ನತ ಸ್ಥಳಗಳು ಕೆಡವಲ್ಪಡಲಿಲ್ಲ; ಜನರು ಇನ್ನೂ ಉನ್ನತ ಸ್ಥಳಗಳ ಮೇಲೆ ಬಲಿಗಳನ್ನು ಅರ್ಪಿಸಿ ಧೂಪವನ್ನು ಅರ್ಪಿಸುತ್ತಿದ್ದರು.
- 2 Chronicles 27:3–9 2 ಪೂರ್ವಕಾಲವೃತ್ತಾಂತ 27:3–9ಇವನು ಕರ್ತನ ಮಂದಿರದ ಎತ್ತರವಾದ ಬಾಗಲನ್ನು ಕಟ್ಟಿಸಿ ಓಫೇಲ್ ಎಂಬ ಗೋಡೆಯ ಮೇಲೆ ಬಹಳವಾಗಿ ಕಟ್ಟಿಸಿದನು. ಇದಲ್ಲದೆ ಯೆಹೂದ ಪರ್ವತಗಳಲ್ಲಿ ಪಟ್ಟಣಗಳನ್ನೂ ಅರಣ್ಯದಲ್ಲಿ ಕೋಟೆ ಗಳನ್ನೂ ಗಡೀಸ್ಥಾನಗಳನ್ನೂ ಕಟ್ಟಿಸಿದನು. ಇವನು ಅಮ್ಮೋನಿಯರ ಅರಸನ ಸಂಗಡ ಯುದ್ಧಮಾಡಿ ಅವ ನನ್ನು ಜಯಿಸಿದನು. ಆದ್ದರಿಂದ ಅಮ್ಮೋನನ ಮಕ್ಕಳು ಅದೇ ವರುಷದಲ್ಲಿ ನೂರು ಬೆಳ್ಳಿ ತಲಾಂತುಗಳನ್ನೂ ಹತ್ತುಸಾವಿರ ಅಳತೆಯ ಗೋಧಿಯನ್ನೂ ಹತ್ತು ಸಾವಿರ ಕೋರ್ ಜವೆ ಗೋಧಿಯನ್ನೂ ಅವನಿಗೆ ಕೊಟ್ಟರು. ಅಮ್ಮೋನನ ಮಕ್ಕಳು ಎರಡನೇ ವರುಷದಲ್ಲಿಯೂ ಮೂರನೇ ವರುಷದಲ್ಲಿಯೂ ಅದೇ ಪ್ರಕಾರ ಅವನಿಗೆ ಕೊಟ್ಟರು. ಹೀಗೆಯೇ ಯೋತಾಮನು ತನ್ನ ದೇವ ರಾದ ಕರ್ತನ ಮುಂದೆ ತನ್ನ ಮಾರ್ಗಗಳನ್ನು ಸರಿಪಡಿಸಿ ದ್ದರಿಂದ ಇವನು ಬಲಗೊಂಡನು. ಯೋತಾಮನ ಮಿಕ್ಕಾದ ಕ್ರಿಯೆಗಳೂ ಅವನು ಮಾಡಿದ ಯುದ್ಧಗಳೂ ಅವನ ಮಾರ್ಗಗಳೂ ಇಗೋ, ಅವು ಇಸ್ರಾಯೇಲ್ ಯೆಹೂದ ಅರಸುಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ. ಇವನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರುಷ ದವನಾಗಿದ್ದು ಯೆರೂಸಲೇಮಿನಲ್ಲಿ ಹದಿನಾರು ವರುಷ ಆಳಿದನು.ಯೋತಾಮನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವರು ಅವನನ್ನು ದಾವೀದನ ಪಟ್ಟಣದಲ್ಲಿ ಹೂಣಿಟ್ಟರು. ಅವನ ಮಗನಾದ ಆಹಾ ಜನು ಅವನಿಗೆ ಬದಲಾಗಿ ಆಳಿದನು. ಯೋತಾಮನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವರು ಅವನನ್ನು ದಾವೀದನ ಪಟ್ಟಣದಲ್ಲಿ ಹೂಣಿಟ್ಟರು. ಅವನ ಮಗನಾದ ಆಹಾ ಜನು ಅವನಿಗೆ ಬದಲಾಗಿ ಆಳಿದನು.
- 2 Kings 18:4 2 ಅರಸುಗಳು 18:4ಅವನು ಉನ್ನತ ಸ್ಥಳಗಳನ್ನು ತೆಗೆದುಹಾಕಿ, ವಿಗ್ರಹ ಗಳನ್ನು ಒಡೆದುಬಿಟ್ಟು, ತೋಪುಗಳನ್ನು ಕಡಿದುಹಾಕಿ, ಮೋಶೆಯು ಮಾಡಿದ ತಾಮ್ರದ ಸರ್ಪವನ್ನು ಚೂರುಚೂರು ಮಾಡಿದನು. ಆ ದಿವಸಗಳ ವರೆಗೂ ಇಸ್ರಾ ಯೇಲಿನ ಮಕ್ಕಳು ಅದಕ್ಕೆ ಧೂಪಸುಡುತ್ತಿದ್ದರು. ಅದನ್ನು ತಾಮ್ರದ ತುಂಡು ಎಂದು ಅವನು ಕರೆದನು.
- 2 Chronicles 32:12 2 ಪೂರ್ವಕಾಲವೃತ್ತಾಂತ 32:12ಈ ಹಿಜ್ಕೀಯನು ಉನ್ನತ ಸ್ಥಳಗಳನ್ನೂ ಬಲಿಪೀಠಗಳನ್ನೂ ತೆಗೆದುಹಾಕಿ ಯೆಹೂದದವರಿಗೂ ಯೆರೂಸಲೇಮಿ ನವರಿಗೂ--ನೀವು ಒಂದೇ ಬಲಿಪೀಠದ ಮುಂದೆ ಅಡ್ಡಬಿದ್ದು ಅದರ ಮೇಲೆ ಧೂಪವನ್ನರ್ಪಿಸಬೇಕೆಂದು ಹೇಳಿದ್ದಾನಲ್ಲವೇ?