2 Kings · chapter 15 · verse 36
2 Kings 15:36 in Kannada
ಯೋತಾಮನ ಇತರ ಕ್ರಿಯೆಗಳೂ ಅವನು ಮಾಡಿದ ಎಲ್ಲವೂ ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.
Yotaamana itara kriyegaloo avanu maadida ellavoo yehoodada arasugala vrutaantagala pustakadalli bareyalpattive.
2 Kings 15:36 in English
- King James Version (KJV)
- Now the rest of the acts of Jotham, and all that he did, [are] they not written in the book of the chronicles of the kings of Judah?
- World English Bible (WEB)
- Now the rest of the acts of Jotham, and all that he did, aren’t they written in the book of the chronicles of the kings of Judah?
- American Standard Version (ASV)
- Now the rest of the acts of Jotham, and all that he did, are they not written in the book of the chronicles of the kings of Judah?
- Bible in Basic English (BBE)
- Now the rest of the acts of Jotham, and all he did, are they not recorded in the book of the history of the kings of Judah?
- Darby Translation (DBY)
- And the rest of the acts of Jotham, and all that he did, are they not written in the book of the chronicles of the kings of Judah?
- Webster's Bible (WBS)
- Now the rest of the acts of Jotham, and all that he did, [are] they not written in the book of the chronicles of the kings of Judah?
- Young's Literal Translation (YLT)
- And the rest of the matters of Jotham, and all that he did, are they not written on the book of the Chronicles of the kings of Judah?
Read in context
- 34ಅವನು ತನ್ನ ತಂದೆಯಾದ ಉಜ್ಜೀಯನು ಮಾಡಿದ ಪ್ರಕಾರವೇ ಮಾಡಿ ಕರ್ತನ ಸಮ್ಮುಖದಲ್ಲಿ ಒಳ್ಳೆಯದಾದದ್ದನ್ನು ಮಾಡಿದನು.
- 35ಇವನು ಕರ್ತನ ಮನೆಗೆ ಎತ್ತರವಾದ ಬಾಗಲನ್ನು ಕಟ್ಟಿಸಿದನು. ಆದರೆ ಉನ್ನತ ಸ್ಥಳಗಳು ತೆಗೆಯಲ್ಪಡಲಿಲ್ಲ; ಜನರು ಇನ್ನೂ ಉನ್ನತ ಸ್ಥಳಗಳ ಮೇಲೆ ಬಲಿಗಳನ್ನೂ ಧೂಪವನ್ನೂ ಅರ್ಪಿಸುತ್ತಿದ್ದರು.
- 36ಯೋತಾಮನ ಇತರ ಕ್ರಿಯೆಗಳೂ ಅವನು ಮಾಡಿದ ಎಲ್ಲವೂ ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.
- 37ಆ ದಿವಸಗಳಲ್ಲಿ ಕರ್ತನು ಅರಾ ಮ್ಯರ ಅರಸನಾದ ರೆಚೀನನನ್ನೂ ರೆಮಲ್ಯನ ಮಗನಾದ ಪೆಕಹನನ್ನೂ ಯೆಹೂದದ ಮೇಲೆ ಕಳುಹಿಸಲು ಆರಂಭಿ ಸಿದನು.ಯೋತಾಮನು ತನ್ನ ಪಿತೃಗಳ ಸಂಗಡ ನಿದ್ರಿಸಿದನು. ಅವನನ್ನು ಅವನ ತಂದೆಯಾದ ದಾವೀ ದನ ಪಟ್ಟಣದಲ್ಲಿ ತನ್ನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು. ಅವನ ಮಗನಾದ ಆಹಾಜನು ಅವನಿಗೆ ಬದಲಾಗಿ ಅರಸನಾದನು.
- 38ಯೋತಾಮನು ತನ್ನ ಪಿತೃಗಳ ಸಂಗಡ ನಿದ್ರಿಸಿದನು. ಅವನನ್ನು ಅವನ ತಂದೆಯಾದ ದಾವೀ ದನ ಪಟ್ಟಣದಲ್ಲಿ ತನ್ನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು. ಅವನ ಮಗನಾದ ಆಹಾಜನು ಅವನಿಗೆ ಬದಲಾಗಿ ಅರಸನಾದನು.
Cross references
- 2 Kings 15:6–7 2 ಅರಸುಗಳು 15:6–7ಅಜರ್ಯನ ಇತರ ಕ್ರಿಯೆಗಳೂ ಅವನು ಮಾಡಿದ ಎಲ್ಲವೂ ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ? ಅಜರ್ಯನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವನನ್ನು ದಾವೀದನ ಪಟ್ಟಣದಲ್ಲಿ ಅವನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು; ಅವನ ಮಗನಾದ ಯೋತಾಮನು ಅವನಿಗೆ ಬದಲಾಗಿ ಅರಸನಾದನು.
- 2 Chronicles 27:4–9 2 ಪೂರ್ವಕಾಲವೃತ್ತಾಂತ 27:4–9ಇದಲ್ಲದೆ ಯೆಹೂದ ಪರ್ವತಗಳಲ್ಲಿ ಪಟ್ಟಣಗಳನ್ನೂ ಅರಣ್ಯದಲ್ಲಿ ಕೋಟೆ ಗಳನ್ನೂ ಗಡೀಸ್ಥಾನಗಳನ್ನೂ ಕಟ್ಟಿಸಿದನು. ಇವನು ಅಮ್ಮೋನಿಯರ ಅರಸನ ಸಂಗಡ ಯುದ್ಧಮಾಡಿ ಅವ ನನ್ನು ಜಯಿಸಿದನು. ಆದ್ದರಿಂದ ಅಮ್ಮೋನನ ಮಕ್ಕಳು ಅದೇ ವರುಷದಲ್ಲಿ ನೂರು ಬೆಳ್ಳಿ ತಲಾಂತುಗಳನ್ನೂ ಹತ್ತುಸಾವಿರ ಅಳತೆಯ ಗೋಧಿಯನ್ನೂ ಹತ್ತು ಸಾವಿರ ಕೋರ್ ಜವೆ ಗೋಧಿಯನ್ನೂ ಅವನಿಗೆ ಕೊಟ್ಟರು. ಅಮ್ಮೋನನ ಮಕ್ಕಳು ಎರಡನೇ ವರುಷದಲ್ಲಿಯೂ ಮೂರನೇ ವರುಷದಲ್ಲಿಯೂ ಅದೇ ಪ್ರಕಾರ ಅವನಿಗೆ ಕೊಟ್ಟರು. ಹೀಗೆಯೇ ಯೋತಾಮನು ತನ್ನ ದೇವ ರಾದ ಕರ್ತನ ಮುಂದೆ ತನ್ನ ಮಾರ್ಗಗಳನ್ನು ಸರಿಪಡಿಸಿ ದ್ದರಿಂದ ಇವನು ಬಲಗೊಂಡನು. ಯೋತಾಮನ ಮಿಕ್ಕಾದ ಕ್ರಿಯೆಗಳೂ ಅವನು ಮಾಡಿದ ಯುದ್ಧಗಳೂ ಅವನ ಮಾರ್ಗಗಳೂ ಇಗೋ, ಅವು ಇಸ್ರಾಯೇಲ್ ಯೆಹೂದ ಅರಸುಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ. ಇವನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರುಷ ದವನಾಗಿದ್ದು ಯೆರೂಸಲೇಮಿನಲ್ಲಿ ಹದಿನಾರು ವರುಷ ಆಳಿದನು.ಯೋತಾಮನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವರು ಅವನನ್ನು ದಾವೀದನ ಪಟ್ಟಣದಲ್ಲಿ ಹೂಣಿಟ್ಟರು. ಅವನ ಮಗನಾದ ಆಹಾ ಜನು ಅವನಿಗೆ ಬದಲಾಗಿ ಆಳಿದನು. ಯೋತಾಮನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವರು ಅವನನ್ನು ದಾವೀದನ ಪಟ್ಟಣದಲ್ಲಿ ಹೂಣಿಟ್ಟರು. ಅವನ ಮಗನಾದ ಆಹಾ ಜನು ಅವನಿಗೆ ಬದಲಾಗಿ ಆಳಿದನು.