2 Kings · chapter 15 · verse 38
2 Kings 15:38 in Kannada
ಯೋತಾಮನು ತನ್ನ ಪಿತೃಗಳ ಸಂಗಡ ನಿದ್ರಿಸಿದನು. ಅವನನ್ನು ಅವನ ತಂದೆಯಾದ ದಾವೀ ದನ ಪಟ್ಟಣದಲ್ಲಿ ತನ್ನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು. ಅವನ ಮಗನಾದ ಆಹಾಜನು ಅವನಿಗೆ ಬದಲಾಗಿ ಅರಸನಾದನು.
Yotaamanu tanna pitrugala sangada nidrisidanu. Avanannu avana tandeyaada daavee dana pattanadalli tanna pitrugala smashaana bhoomiyalli hoonittaru. Avana maganaada aahaajanu avanige badalaagi arasanaadanu.
2 Kings 15:38 in English
- King James Version (KJV)
- And Jotham slept with his fathers, and was buried with his fathers in the city of David his father: and Ahaz his son reigned in his stead.
- World English Bible (WEB)
- Jotham slept with his fathers, and was buried with his fathers in his father David’s city; and Ahaz his son reigned in his place.
- American Standard Version (ASV)
- And Jotham slept with his fathers, and was buried with his fathers in the city of David his father: and Ahaz his son reigned in his stead.
- Bible in Basic English (BBE)
- And Jotham went to rest with his fathers, and was put into the earth in the town of David his father; and Ahaz his son became king in his place.
- Darby Translation (DBY)
- And Jotham slept with his fathers, and was buried with his fathers in the city of David his father; and Ahaz his son reigned in his stead.
- Webster's Bible (WBS)
- And Jotham slept with his fathers, and was buried with his fathers in the city of David his father: And Ahaz his son reigned in his stead.
- Young's Literal Translation (YLT)
- And Jotham lieth with his fathers, and is buried with his fathers, in the city of David his father, and reign doth Ahaz his son in his stead.
Read in context
- 36ಯೋತಾಮನ ಇತರ ಕ್ರಿಯೆಗಳೂ ಅವನು ಮಾಡಿದ ಎಲ್ಲವೂ ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.
- 37ಆ ದಿವಸಗಳಲ್ಲಿ ಕರ್ತನು ಅರಾ ಮ್ಯರ ಅರಸನಾದ ರೆಚೀನನನ್ನೂ ರೆಮಲ್ಯನ ಮಗನಾದ ಪೆಕಹನನ್ನೂ ಯೆಹೂದದ ಮೇಲೆ ಕಳುಹಿಸಲು ಆರಂಭಿ ಸಿದನು.ಯೋತಾಮನು ತನ್ನ ಪಿತೃಗಳ ಸಂಗಡ ನಿದ್ರಿಸಿದನು. ಅವನನ್ನು ಅವನ ತಂದೆಯಾದ ದಾವೀ ದನ ಪಟ್ಟಣದಲ್ಲಿ ತನ್ನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು. ಅವನ ಮಗನಾದ ಆಹಾಜನು ಅವನಿಗೆ ಬದಲಾಗಿ ಅರಸನಾದನು.
- 38ಯೋತಾಮನು ತನ್ನ ಪಿತೃಗಳ ಸಂಗಡ ನಿದ್ರಿಸಿದನು. ಅವನನ್ನು ಅವನ ತಂದೆಯಾದ ದಾವೀ ದನ ಪಟ್ಟಣದಲ್ಲಿ ತನ್ನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು. ಅವನ ಮಗನಾದ ಆಹಾಜನು ಅವನಿಗೆ ಬದಲಾಗಿ ಅರಸನಾದನು.
Cross references
- 1 Kings 14:31 1 ಅರಸುಗಳು 14:31ರೆಹಬ್ಬಾಮನು ತನ್ನ ಪಿತೃಗಳ ಸಂಗಡ ಮಲಗಿದನು. ದಾವೀದನ ಪಟ್ಟಣದಲ್ಲಿ ಅವನು ಹೂಣಿಡಲ್ಪಟ್ಟನು. ಅವನ ತಾಯಿ ಅಮ್ಮೋನ್ಯಳಾದ ನಯಮಾಳೆಂಬ ಹೆಸರುಳ್ಳವಳಾ ಗಿದ್ದಳು. ಅವನ ಮಗನಾದ ಅಬೀಯಾಮನು ಅವನಿಗೆ ಬದಲಾಗಿ ಆಳಿದನು.
- 1 Chronicles 3:13 1 ಪೂರ್ವಕಾಲವೃತ್ತಾಂತ 3:13ಇವನ ಮಗನು ಆಹಾಜನು; ಇವನ ಮಗನು ಹಿಜ್ಕೀಯನು; ಇವನ ಮಗನು ಮನಸ್ಸೆಯು.
- 2 Samuel 7:12 2 ಸಮುವೇಲನು 7:12ಇದಲ್ಲದೆ ಕರ್ತನು ನಿನಗೆ ತಿಳಿಸುವದೇನಂದರೆ, ನಾನು ನಿನಗೆ ಮನೆಯನ್ನು ಕಟ್ಟುವೆನು. ನಿನ್ನ ದಿವಸಗಳು ಪೂರ್ತಿ ಯಾಗಿ ನೀನು ನಿನ್ನ ಪಿತೃಗಳ ಸಂಗಡ ಮಲಗಿಕೊಂಡಿ ರುವಾಗ ನಿನ್ನ ಕರುಳುಗಳಿಂದ ಹೊರಡುವ ನಿನ್ನ ಸಂತತಿಯನ್ನು ನಿನ್ನ ತರುವಾಯ ಎಬ್ಬಿಸಿ ನಾನು ಅವನ ರಾಜ್ಯವನ್ನು ಸ್ಥಿರಮಾಡುವೆನು.
- 2 Chronicles 28:1 2 ಪೂರ್ವಕಾಲವೃತ್ತಾಂತ 28:1ಆಹಾಜನು ಆಳಲು ಆರಂಭಿಸಿದಾಗ ಇಪ್ಪತ್ತು ವರುಷದವನಾಗಿದ್ದು ಯೆರೂಸ ಲೇಮಿನಲ್ಲಿ ಹದಿನಾರು ವರುಷ ಆಳಿದನು. ಅವನು ತನ್ನ ಪಿತೃವಾದ ದಾವೀದನ ಹಾಗೆ ಕರ್ತನ ದೃಷ್ಟಿ ಯಲ್ಲಿ ಸರಿಯಾದದ್ದನ್ನು ಮಾಡಿದವನಲ್ಲ.
- 2 Kings 16:1 2 ಅರಸುಗಳು 16:1ರೆಮಲ್ಯನ ಮಗನಾದ ಪೆಕಹನ ಆಳ್ವಿಕೆಯ ಹದಿನೇಳನೇ ವರುಷದಲ್ಲಿ ಯೆಹೂದದ ಅರಸನಾಗಿರುವ ಯೋತಾಮನ ಮಗನಾದ ಆಹಾಜನು ಆಳಲು ಆರಂಭಿಸಿದನು.
- 1 Kings 1:2 1 ಅರಸುಗಳು 1:2ಆದದರಿಂದ ಅವನ ಸೇವಕರು ಅವನಿಗೆ--ಅರಸನಾದ ನಮ್ಮ ಒಡೆಯನಿ ಗೋಸ್ಕರ ಕನ್ನಿಕೆಯನ್ನು ಹುಡುಕುವೆವು; ಅವಳು ಅರಸನ ಬಳಿಯಲ್ಲಿ ನಿಂತು ಅವನನ್ನು ಆದರಿಸಿ ಅರಸನಾದ ನಮ್ಮ ಒಡೆಯನಿಗೆ ಬೆಚ್ಚಗೆ ಆಗುವ ಹಾಗೆ ಅವನ ಮಗ್ಗುಲಲ್ಲಿ ಮಲಗಲಿ ಅಂದರು.
- 1 Kings 14:20 1 ಅರಸುಗಳು 14:20ಯಾರೊಬ್ಬಾಮನು ಆಳಿದ ದಿವಸಗಳು ಇಪ್ಪತ್ತೆರಡು ವರುಷಗಳಾಗಿದ್ದವು. ಅವನು ತನ್ನ ಪಿತೃಗಳ ಸಂಗಡ ಮಲಗಿದನು. ಅವನ ಮಗನಾದ ನಾದಾಬನು ಅವನಿಗೆ ಬದಲಾಗಿ ಆಳಿದನು.
- Matthew 1:9 ಮತ್ತಾಯನು 1:9ಉಜ್ಜೀಯ ನಿಂದ ಯೋತಾಮನು ಹುಟ್ಟಿದನು; ಯೋತಾಮನಿಂದ ಆಹಾಜನು ಹುಟ್ಟಿದನು; ಆಹಾಜನಿಂದ ಹಿಜ್ಕೀಯನು ಹುಟ್ಟಿದನು;