2 Kings · chapter 15 · verse 4
2 Kings 15:4 in Kannada
ಆದರೆ ಉನ್ನತ ಸ್ಥಳಗಳು ಕೆಡವಲ್ಪಡಲಿಲ್ಲ; ಜನರು ಇನ್ನೂ ಉನ್ನತ ಸ್ಥಳಗಳ ಮೇಲೆ ಬಲಿಗಳನ್ನು ಅರ್ಪಿಸಿ ಧೂಪವನ್ನು ಅರ್ಪಿಸುತ್ತಿದ್ದರು.
Aadare unnata sthalagalu kedavalpadalilla; janaru innoo unnata sthalagala mele baligalannu arpisi dhoopavannu arpisuttiddaru.
2 Kings 15:4 in English
- King James Version (KJV)
- Save that the high places were not removed: the people sacrificed and burnt incense still on the high places.
- World English Bible (WEB)
- However, the high places were not taken away. The people still sacrificed and burned incense in the high places.
- American Standard Version (ASV)
- Howbeit the high places were not taken away: the people still sacrificed and burnt incense in the high places.
- Bible in Basic English (BBE)
- But he did not take away the high places, and the people still went on making offerings and burning them in the high places.
- Darby Translation (DBY)
- Only, the high places were not removed: the people still sacrificed and burned incense on the high places.
- Webster's Bible (WBS)
- Save that the high places were not removed: the people sacrificed and burnt incense still on the high places.
- Young's Literal Translation (YLT)
- only, the high places have not turned aside — yet are the people sacrificing and making perfume in high places.
Read in context
- 2ಅವನು ಆಳಲು ಆರಂಭಿಸಿದಾಗ ಹದಿನಾರು ವರುಷದವ ನಾಗಿದ್ದು ಯೆರೂಸಲೇಮಿನಲ್ಲಿ ಐವತ್ತೆರಡು ವರುಷ ಆಳಿದನು. ಅವನ ತಾಯಿಯ ಹೆಸರು ಯೆಕೊಲ್ಯಳು; ಅವಳು ಯೆರೂಸಲೇಮಿನವಳು.
- 3ಅವನು ತನ್ನ ತಂದೆಯಾದ ಅಮಚ್ಯನು ಮಾಡಿದ ಎಲ್ಲಾದರ ಹಾಗೆ ಕರ್ತನ ಸನ್ನಿಧಿಯಲ್ಲಿ ಒಳ್ಳೆಯದನ್ನು ಮಾಡಿದನು.
- 4ಆದರೆ ಉನ್ನತ ಸ್ಥಳಗಳು ಕೆಡವಲ್ಪಡಲಿಲ್ಲ; ಜನರು ಇನ್ನೂ ಉನ್ನತ ಸ್ಥಳಗಳ ಮೇಲೆ ಬಲಿಗಳನ್ನು ಅರ್ಪಿಸಿ ಧೂಪವನ್ನು ಅರ್ಪಿಸುತ್ತಿದ್ದರು.
- 5ಕರ್ತನು ಅರಸನನ್ನು ಹೊಡೆದದ್ದರಿಂದ ಅವನು ತನ್ನ ಜೀವದಿಂದಿರು ವರೆಗೂ ಕುಷ್ಠರೋಗಿಯಾಗಿದ್ದು ಪ್ರತ್ಯೇಕವಾದ ಮನೆಯಲ್ಲಿ ವಾಸವಾಗಿದ್ದನು. ಅರಸನ ಮಗನಾದ ಯೋತಾಮನು ಮನೆ ಯಜಮಾನನಾಗಿದ್ದು ದೇಶದ ಜನರಿಗೆ ನ್ಯಾಯ ತೀರಿಸುತ್ತಿದ್ದನು.
- 6ಅಜರ್ಯನ ಇತರ ಕ್ರಿಯೆಗಳೂ ಅವನು ಮಾಡಿದ ಎಲ್ಲವೂ ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
Cross references
- 2 Chronicles 17:6 2 ಪೂರ್ವಕಾಲವೃತ್ತಾಂತ 17:6ಅವನ ಹೃದಯವು ಕರ್ತನ ಮಾರ್ಗಗಳಲ್ಲಿ ಎತ್ತಲ್ಪಟ್ಟಿತು. ಇದಲ್ಲದೆ ಅವನು ಯೆಹೂ ದದಲ್ಲಿದ್ದ ಉನ್ನತ ಸ್ಥಳಗಳನ್ನೂ ತೋಪುಗಳನ್ನೂ ತೆಗೆದು ಹಾಕಿದನು.
- 2 Kings 14:4 2 ಅರಸುಗಳು 14:4ಆದರೆ ಉನ್ನತ ಸ್ಥಳಗಳನ್ನು ತೆಗೆದು ಹಾಕಲಿಲ್ಲ; ಜನರು ಇನ್ನೂ ಉನ್ನತ ಸ್ಥಳಗಳ ಮೇಲೆ ಬಲಿಯರ್ಪಿಸಿ ಧೂಪವನ್ನು ಸುಡುತ್ತಿದ್ದರು.
- 2 Kings 15:35 2 ಅರಸುಗಳು 15:35ಇವನು ಕರ್ತನ ಮನೆಗೆ ಎತ್ತರವಾದ ಬಾಗಲನ್ನು ಕಟ್ಟಿಸಿದನು. ಆದರೆ ಉನ್ನತ ಸ್ಥಳಗಳು ತೆಗೆಯಲ್ಪಡಲಿಲ್ಲ; ಜನರು ಇನ್ನೂ ಉನ್ನತ ಸ್ಥಳಗಳ ಮೇಲೆ ಬಲಿಗಳನ್ನೂ ಧೂಪವನ್ನೂ ಅರ್ಪಿಸುತ್ತಿದ್ದರು.
- 1 Kings 22:43 1 ಅರಸುಗಳು 22:43ಅವನು ತನ್ನ ತಂದೆಯಾದ ಆಸನ ಎಲ್ಲಾ ಮಾರ್ಗ ಗಳಲ್ಲಿ ನಡೆದು ಅದನ್ನು ಬಿಟ್ಟು ತೊಲಗದೆ ಕರ್ತನ ಸಮ್ಮುಖದಲ್ಲಿ ಯಥಾರ್ಥವಾದದ್ದನ್ನು ಮಾಡಿದನು. ಆದರೂ ಉನ್ನತ ಸ್ಥಳಗಳನ್ನು ತೆಗೆದುಹಾಕಲಿಲ್ಲ; ಜನರು ಉನ್ನತ ಸ್ಥಳಗಳ ಮೇಲೆ ಬಲಿಗಳನ್ನೂ ಧೂಪಗಳನ್ನೂ ಅರ್ಪಿಸುತ್ತಿದ್ದರು.
- 2 Kings 12:3 2 ಅರಸುಗಳು 12:3ಉನ್ನತ ಸ್ಥಳಗಳು ಮಾತ್ರ ಕೆಡವಲ್ಪಡದೆ ಇದ್ದವು; ಜನರು ಉನ್ನತ ಸ್ಥಳಗಳ ಮೇಲೆ ಬಲಿಯನ್ನೂ ಧೂಪವನ್ನೂ ಅರ್ಪಿಸುತ್ತಾ ಇದ್ದರು.
- 2 Chronicles 34:3 2 ಪೂರ್ವಕಾಲವೃತ್ತಾಂತ 34:3ಅವನು ಇನ್ನೂ ಹುಡುಗನಾಗಿರುವಾಗ ತನ್ನ ಆಳ್ವಿಕೆಯ ಎಂಟನೇ ವರುಷದಲ್ಲಿ ತನ್ನ ಪಿತೃವಾದ ದಾವೀದನ ದೇವರನ್ನು ಹುಡುಕಲು ಆರಂಭಿಸಿದನು. ಅವನ ಆಳ್ವಿಕೆಯ ಹನ್ನೆರಡನೇ ವರುಷದಲ್ಲಿ ಉನ್ನತ ಸ್ಥಳಗಳನ್ನೂ ತೋಪುಗಳನ್ನೂ ಕೆತ್ತಿದ ವಿಗ್ರಹಗಳನ್ನೂ ಎರಕಹೊಯಿದ ವಿಗ್ರಹಗಳನ್ನೂ ತೆಗೆದುಹಾಕಿ ಯೆಹೂದ ಯೆರೂಸಲೇಮನ್ನು ಶುಚಿಮಾಡಲು ಆರಂಭಿಸಿದನು.
- 2 Chronicles 32:12 2 ಪೂರ್ವಕಾಲವೃತ್ತಾಂತ 32:12ಈ ಹಿಜ್ಕೀಯನು ಉನ್ನತ ಸ್ಥಳಗಳನ್ನೂ ಬಲಿಪೀಠಗಳನ್ನೂ ತೆಗೆದುಹಾಕಿ ಯೆಹೂದದವರಿಗೂ ಯೆರೂಸಲೇಮಿ ನವರಿಗೂ--ನೀವು ಒಂದೇ ಬಲಿಪೀಠದ ಮುಂದೆ ಅಡ್ಡಬಿದ್ದು ಅದರ ಮೇಲೆ ಧೂಪವನ್ನರ್ಪಿಸಬೇಕೆಂದು ಹೇಳಿದ್ದಾನಲ್ಲವೇ?
- 1 Kings 15:14 1 ಅರಸುಗಳು 15:14ಉನ್ನತ ಸ್ಥಳಗಳಾದರೋ ಅವು ತೆಗೆದು ಹಾಕಲ್ಪಟ್ಟಿದ್ದಿಲ್ಲ; ಆದಾಗ್ಯೂ ಆಸನ ಹೃದಯವು ತನ್ನ ಸಮಸ್ತ ದಿವಸಗಳಲ್ಲಿ ಕರ್ತನ ದೃಷ್ಟಿಯಲ್ಲಿ ದೋಷವಿಲ್ಲದ್ದಾಗಿತ್ತು.
- 2 Kings 18:4 2 ಅರಸುಗಳು 18:4ಅವನು ಉನ್ನತ ಸ್ಥಳಗಳನ್ನು ತೆಗೆದುಹಾಕಿ, ವಿಗ್ರಹ ಗಳನ್ನು ಒಡೆದುಬಿಟ್ಟು, ತೋಪುಗಳನ್ನು ಕಡಿದುಹಾಕಿ, ಮೋಶೆಯು ಮಾಡಿದ ತಾಮ್ರದ ಸರ್ಪವನ್ನು ಚೂರುಚೂರು ಮಾಡಿದನು. ಆ ದಿವಸಗಳ ವರೆಗೂ ಇಸ್ರಾ ಯೇಲಿನ ಮಕ್ಕಳು ಅದಕ್ಕೆ ಧೂಪಸುಡುತ್ತಿದ್ದರು. ಅದನ್ನು ತಾಮ್ರದ ತುಂಡು ಎಂದು ಅವನು ಕರೆದನು.