2 Kings · chapter 15 · verse 5
2 Kings 15:5 in Kannada
ಕರ್ತನು ಅರಸನನ್ನು ಹೊಡೆದದ್ದರಿಂದ ಅವನು ತನ್ನ ಜೀವದಿಂದಿರು ವರೆಗೂ ಕುಷ್ಠರೋಗಿಯಾಗಿದ್ದು ಪ್ರತ್ಯೇಕವಾದ ಮನೆಯಲ್ಲಿ ವಾಸವಾಗಿದ್ದನು. ಅರಸನ ಮಗನಾದ ಯೋತಾಮನು ಮನೆ ಯಜಮಾನನಾಗಿದ್ದು ದೇಶದ ಜನರಿಗೆ ನ್ಯಾಯ ತೀರಿಸುತ್ತಿದ್ದನು.
Kartanu arasanannu hodedaddarinda avanu tanna jeevadindiru varegoo kushtharogiyaagiddu pratyekavaada maneyalli vaasavaagiddanu. Arasana maganaada yotaamanu mane yajamaananaagiddu deshada janarige nyaaya teerisuttiddanu.
2 Kings 15:5 in English
- King James Version (KJV)
- And the LORD smote the king, so that he was a leper unto the day of his death, and dwelt in a several house. And Jotham the king’s son [was] over the house, judging the people of the land.
- World English Bible (WEB)
- The LORD struck the king, so that he was a leper to the day of his death, and lived in a separate house. Jotham, the king’s son, was over the household, judging the people of the land.
- American Standard Version (ASV)
- And Jehovah smote the king, so that he was a leper unto the day of his death, and dwelt in a separate house. And Jotham the king’s son was over the household, judging the people of the land.
- Bible in Basic English (BBE)
- And the Lord sent disease on the king and he became a leper, and to the day of his death he was living separately in his private house. And Jotham his son was over his house, judging the people of the land.
- Darby Translation (DBY)
- And Jehovah smote the king, so that he was a leper to the day of his death, and dwelt in a separate house. And Jotham the king's son was over the house, judging the people of the land.
- Webster's Bible (WBS)
- And the LORD smote the king, so that he was a leper to the day of his death, and dwelt in a separate house. And Jotham the king's son [was] over the house, judging the people of the land.
- Young's Literal Translation (YLT)
- And Jehovah smiteth the king, and he is a leper unto the day of his death, and he dwelleth in a separate house, and Jotham son of the king [is] over the house, judging the people of the land.
Read in context
- 3ಅವನು ತನ್ನ ತಂದೆಯಾದ ಅಮಚ್ಯನು ಮಾಡಿದ ಎಲ್ಲಾದರ ಹಾಗೆ ಕರ್ತನ ಸನ್ನಿಧಿಯಲ್ಲಿ ಒಳ್ಳೆಯದನ್ನು ಮಾಡಿದನು.
- 4ಆದರೆ ಉನ್ನತ ಸ್ಥಳಗಳು ಕೆಡವಲ್ಪಡಲಿಲ್ಲ; ಜನರು ಇನ್ನೂ ಉನ್ನತ ಸ್ಥಳಗಳ ಮೇಲೆ ಬಲಿಗಳನ್ನು ಅರ್ಪಿಸಿ ಧೂಪವನ್ನು ಅರ್ಪಿಸುತ್ತಿದ್ದರು.
- 5ಕರ್ತನು ಅರಸನನ್ನು ಹೊಡೆದದ್ದರಿಂದ ಅವನು ತನ್ನ ಜೀವದಿಂದಿರು ವರೆಗೂ ಕುಷ್ಠರೋಗಿಯಾಗಿದ್ದು ಪ್ರತ್ಯೇಕವಾದ ಮನೆಯಲ್ಲಿ ವಾಸವಾಗಿದ್ದನು. ಅರಸನ ಮಗನಾದ ಯೋತಾಮನು ಮನೆ ಯಜಮಾನನಾಗಿದ್ದು ದೇಶದ ಜನರಿಗೆ ನ್ಯಾಯ ತೀರಿಸುತ್ತಿದ್ದನು.
- 6ಅಜರ್ಯನ ಇತರ ಕ್ರಿಯೆಗಳೂ ಅವನು ಮಾಡಿದ ಎಲ್ಲವೂ ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
- 7ಅಜರ್ಯನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವನನ್ನು ದಾವೀದನ ಪಟ್ಟಣದಲ್ಲಿ ಅವನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು; ಅವನ ಮಗನಾದ ಯೋತಾಮನು ಅವನಿಗೆ ಬದಲಾಗಿ ಅರಸನಾದನು.
Cross references
- Leviticus 13:46 ಯಾಜಕಕಾಂಡ 13:46ಆ ವ್ಯಾಧಿಯು ಅವನಲ್ಲಿ ಇರುವಷ್ಟು ದಿನಗಳು ಹೊಲೆಯಾಗಿರುವನು; ಅವನು ಅಶುದ್ಧನು; ಪಾಳೆಯದ ಹೊರಗೆ ಒಂಟಿಯಾಗಿ ವಾಸಿಸಬೇಕು.
- Numbers 12:14 ಅರಣ್ಯಕಾಂಡ 12:14ಆಗ ಕರ್ತನು ಮೋಶೆಗೆ--ಆಕೆಯ ತಂದೆ ಆಕೆಯ ಮುಖದ ಮೇಲೆ ಉಗುಳಿದರೆ ಆಕೆಯು ಏಳು ದಿವಸ ನಾಚಿಕೊಳ್ಳುವದಿಲ್ಲವೋ? ಆಕೆಯು ಏಳು ದಿವಸ ಪಾಳೆಯದ ಹೊರಗೆ ಮರೆಯಾಗಿದ್ದು ತರುವಾಯ ಸೇರಿಸಲ್ಪಡಲಿ ಎಂದು ಹೇಳಿದನು.
- 2 Chronicles 26:16–23 2 ಪೂರ್ವಕಾಲವೃತ್ತಾಂತ 26:16–23ಆದರೆ ಅವನು ಬಲ ಹೊಂದಿದ ಮೇಲೆ ಅವನ ಹೃದಯವು ನಾಶನಕ್ಕೆ ಎತ್ತಲ್ಪಟ್ಟಿತು. ಏನಂದರೆ, ಅವನು ಧೂಪಪೀಠದ ಮೇಲೆ ಧೂಪ ಸುಡುವದಕ್ಕೆ ಕರ್ತನ ಆಲಯದಲ್ಲಿ ಪ್ರವೇಶಿಸಿ ತನ್ನ ದೇವರಾದ ಕರ್ತ ನಿಗೆ ವಿರೋಧವಾಗಿ ಅಪರಾಧ ಮಾಡಿದನು. ಆಗ ಯಾಜಕನಾದ ಅಜರ್ಯನು ಅವನ ಸಂಗಡ ಪರಾ ಕ್ರಮವುಳ್ಳ ಕರ್ತನ ಯಾಜಕರಾದ ಎಂಭತ್ತು ಮಂದಿಯು ಅರಸನಾದ ಉಜ್ಜೀಯನ ಹಿಂದೆ ಪ್ರವೇ ಶಿಸಿ ಅವನನ್ನು ಎದುರಿಸಿ-- ಉಜ್ಜೀಯನೇ, ಕರ್ತ ನಿಗೆ ಧೂಪಸುಡುವದು ನಿನಗೆ ಸೇರಿದ್ದಲ್ಲ; ಧೂಪ ಸುಡುವದು ಪರಿಶುದ್ಧ ಮಾಡಲ್ಪಟ್ಟ ಯಾಜಕರಾದ ಆರೋನನ ಮಕ್ಕಳಿಗೆ ಸೇರಿದ್ದು; ನೀನು ಪರಿಶುದ್ಧ ಸ್ಥಾನದಿಂದ ಹೊರಟುಹೋಗು; ನೀನು ಅಪರಾಧ ಮಾಡಿದ್ದೀ. ದೇವರಾದ ಕರ್ತನಿಂದ ಇದು ನಿನಗೆ ಮಾನವಲ್ಲ ಅಂದರು. ಆಗ ಉಜ್ಜೀಯನು ಕೋಪಿಸಿ ಕೊಂಡನು; ಧೂಪವನ್ನು ಸುಡಲು ಅವನ ಕೈಯಲ್ಲಿ ಧೂಪಾರತಿ ಇತ್ತು. ಅವನು ಯಾಜಕರ ಮೇಲೆ ಕೋಪ ಮಾಡುವಾಗ ಕರ್ತನ ಮಂದಿರದಲ್ಲಿರುವ ಧೂಪಪೀಠದ ಬಳಿಯಲ್ಲಿ ನಿಂತ ಯಾಜಕರ ಮುಂದೆ ಅವನ ಹಣೆಯಲ್ಲಿ ಕುಷ್ಠವು ಎದ್ದಿತು. ಆಗ ಪ್ರಧಾನ ಯಾಜಕನಾದ ಅಜರ್ಯನೂ ಯಾಜಕರೆಲ್ಲರೂ ಅವ ನನ್ನು ದೃಷ್ಟಿಸಿದಾಗ ಇಗೋ, ಅವನು ತನ್ನ ಹಣೆ ಯಲ್ಲಿ ಕುಷ್ಠವುಳ್ಳವನಾಗಿದ್ದನು. ಆದದರಿಂದ ಅವರು ಅವನನ್ನು ಅಲ್ಲಿಂದ ದೊಬ್ಬಿಹಾಕಿದರು. ಕರ್ತನು ಅವ ನನ್ನು ಹೊಡೆದದ್ದರಿಂದ ಅವನು ಹೊರಗೆ ಹೋಗಲು ತ್ವರೆಪಟ್ಟನು. ಅರಸನಾದ ಉಜ್ಜೀಯನು ಸಾಯುವ ದಿವಸದ ವರೆಗೂ ಕುಷ್ಠರೋಗಿಯಾಗಿದ್ದನು. ಅವನು ಕುಷ್ಠರೋಗವುಳ್ಳವನಾದದರಿಂದ ಪ್ರತ್ಯೇಕವಾದ ಮನೆ ಯಲ್ಲಿ ವಾಸವಾಗಿದ್ದನು. ಯಾಕಂದರೆ ಅವನು ಕರ್ತನ ಆಲಯದಿಂದ ತೆಗೆದುಹಾಕಲ್ಪಟ್ಟವನಾಗಿದ್ದನು. ಅವನ ಮಗನಾದ ಯೋತಾಮನು ಅರಸನ ಮನೆಯ ಮೇಲೆ ಇದ್ದು ದೇಶದ ಜನರಿಗೆ ನ್ಯಾಯತೀರಿಸುತ್ತಾ ಇದ್ದನು. ಉಜ್ಜೀಯನ ಮಿಕ್ಕಾದ ಕ್ರಿಯೆಗಳನ್ನು, ಮೊದಲನೆ ಯವುಗಳನ್ನೂ ಕಡೆಯವುಗಳನ್ನೂ ಆಮೋಚನ ಮಗ ನಾದ ಯೆಶಾಯನು ಬರೆದನು. ಉಜ್ಜೀಯನು ತನ್ನ ಪಿತೃಗಳ ಸಂಗಡ ಮಲಗಿದನು;ಅವರು ಅರಸುಗಳಿಗೆ ಇದ್ದ ಸ್ಮಶಾನ ಭೂಮಿಯಲ್ಲಿ ಅವನ ಪಿತೃಗಳ ಸಂಗಡ ಅವನನ್ನು ಹೂಣಿಟ್ಟರು. ಯಾಕಂದರೆ--ಅವನು ಕುಷ್ಠ ರೋಗವುಳ್ಳವನು ಅಂದುಕೊಂಡರು. ಅವನ ಮಗ ನಾದ ಯೋತಾಮನು ಅವನಿಗೆ ಬದಲಾಗಿ ಆಳಿದನು. ಅವರು ಅರಸುಗಳಿಗೆ ಇದ್ದ ಸ್ಮಶಾನ ಭೂಮಿಯಲ್ಲಿ ಅವನ ಪಿತೃಗಳ ಸಂಗಡ ಅವನನ್ನು ಹೂಣಿಟ್ಟರು. ಯಾಕಂದರೆ--ಅವನು ಕುಷ್ಠ ರೋಗವುಳ್ಳವನು ಅಂದುಕೊಂಡರು. ಅವನ ಮಗ ನಾದ ಯೋತಾಮನು ಅವನಿಗೆ ಬದಲಾಗಿ ಆಳಿದನು.
- Job 34:19 ಯೋಬನು 34:19ಆತನು ಪ್ರಧಾನರ ಮುಖದಾಕ್ಷಿಣ್ಯ ನೋಡು ವನೋ? ಧನಿಕನನ್ನು ಬಡವನಿಗಿಂತ ಹೆಚ್ಚೆಂದು ಲಕ್ಷಿ ಸುವನೋ? ಯಾಕಂದರೆ ಇಬ್ಬರೂ ಆತನ ಕೈ ಕೆಲಸ ವಾಗಿದ್ದಾರೆ.
- Psalm 72:1 ಕೀರ್ತನೆಗಳು 72:1ಓ ದೇವರೇ, ನಿನ್ನ ನ್ಯಾಯತೀರ್ಪುಗಳನ್ನು ಅರಸನಿಗೂ ನೀತಿಯನ್ನು ಅರಸನ ಮಗನಿಗೂ ಕೊಡು.
- 2 Samuel 8:15 2 ಸಮುವೇಲನು 8:15ಹೀಗೆಯೇ ದಾವೀದನು ಎಲ್ಲಾ ಇಸ್ರಾಯೇಲಿನ ಮೇಲೆ ಆಳಿ ತನ್ನ ಎಲ್ಲಾ ಜನರಿಗೂ ನೀತಿ ನ್ಯಾಯಗಳನ್ನು ನಡಿಸುತ್ತಾ ಬಂದನು.
- 2 Samuel 3:29 2 ಸಮುವೇಲನು 3:29ಅದು ಯೋವಾಬನ ತಲೆಯ ಮೇಲೆಯೂ ಅವನ ತಂದೆಯ ಮನೆತನದವರ ಮೇಲೆಯೂ ಇರಲಿ. ಯೋವಾಬನ ಮನೆಯಲ್ಲಿ ರಕ್ತ ಸ್ರಾವ ರೋಗದವನೂ ಕುಷ್ಠರೋಗಿಯೂ ಕೋಲು ಹಿಡಿದು ನಡೆಯುವವನೂ ಕತ್ತಿಯಿಂದ ಬೀಳುವವನೂ ರೊಟ್ಟಿಯ ಕೊರತೆಯುಳ್ಳ ಯಾವನೂ ತಪ್ಪಿಸಿಕೊಳ್ಳ ಲಾರದೆ ಇರಲಿ ಅಂದನು.
- 1 Kings 3:9 1 ಅರಸುಗಳು 3:9ಆದದರಿಂದ ನಿನ್ನ ಜನರಿಗೆ ನ್ಯಾಯ ವಿಚಾ ರಿಸಲು ಒಳ್ಳೇದನ್ನೂ ಕೆಟ್ಟದ್ದನ್ನೂ ತಿಳಿಯುವ ಹಾಗೆ ನಿನ್ನ ಸೇವಕನಿಗೆ ಜ್ಞಾನವುಳ್ಳ ಹೃದಯವನ್ನು ಕೊಡ ಬೇಕು. ಈ ನಿನ್ನ ಬಹು ಗುಂಪಾದ ಜನರ ನ್ಯಾಯ ವಿಚಾರಿಸಲು ಸಾಮರ್ಥ್ಯವುಳ್ಳವನು ಯಾವನು ಅಂದನು.
- Deuteronomy 24:8 ಧರ್ಮೋಪದೇಶಕಾಂಡ 24:8ಕುಷ್ಠದ ಬಾಧೆಯಲ್ಲಿ ಲೇವಿಯರಾದ ಯಾಜಕರು ನಿಮಗೆ ಬೋಧಿಸುವದನ್ನೆಲ್ಲಾ ನೀನು ಜಾಗ್ರತೆಯಿಂದ ಕಾಪಾಡಿ ಕೈಕೊಳ್ಳುವ ಹಾಗೆ ನೋಡಿಕೋ; ನಾನು ಅವರಿಗೆ ಆಜ್ಞೆ ಕೊಟ್ಟಹಾಗೆ ನೀವು ಕಾಪಾಡಿ ಕೈಕೊಳ್ಳ ಬೇಕು;
- 1 Kings 3:28 1 ಅರಸುಗಳು 3:28ಅರಸನು ತೀರಿಸಿದ ನ್ಯಾಯವನ್ನು ಕುರಿತು ಸಮಸ್ತ ಇಸ್ರಾಯೇ ಲ್ಯರು ಕೇಳಿ ಅರಸನಿಗೆ ಭಯಪಟ್ಟರು; ಯಾಕಂದರೆ ನ್ಯಾಯತೀರಿಸಲು ಅವನಲ್ಲಿ ದೇವರ ಜ್ಞಾನವಿದೆ ಎಂದು ನೋಡಿದರು.
- 2 Samuel 15:2–4 2 ಸಮುವೇಲನು 15:2–4ಇದಲ್ಲದೆ ಅಬ್ಷಾಲೋಮನು ಬೆಳಿಗ್ಗೆ ಎದ್ದು ಬಾಗಲ ಬಳಿಯಲ್ಲಿ ನಿಂತುಕೊಂಡು ವ್ಯಾಜ್ಯ ಉಂಟಾದವನು ಯಾವನಾದರೂ ನ್ಯಾಯ ಕ್ಕೋಸ್ಕರ ಅರಸನ ಬಳಿಗೆ ಬರುವವನಾಗಿದ್ದರೆ ಅವನನ್ನು ಕರೆದು--ನೀನು ಯಾವ ಪಟ್ಟಣದವನೆಂದು ಕೇಳು ವನು. ಅದಕ್ಕವನು--ನಿನ್ನ ಸೇವಕನು ಇಸ್ರಾಯೇಲ್ ಗೋತ್ರಗಳಲ್ಲಿ ಒಬ್ಬನೆಂದು ಹೇಳಿದರೆ ಅಬ್ಷಾಲೋ ಮನು ಅವನಿಗೆ--ನೋಡು, ನಿನ್ನ ಕಾರ್ಯಗಳು ಒಳ್ಳೆಯವೂ ಯುಕ್ತವೂ ಆದವುಗಳು; ಆದರೆ ಅರಸನ ಬಳಿಯಲ್ಲಿ ನಿನ್ನನ್ನು ವಿಚಾರಿಸುವದಕ್ಕೆ ಯಾವನೂ ಇಲ್ಲ. ಇದಲ್ಲದೆ ಅಬ್ಷಾಲೋಮನು--ನಾನು ದೇಶದ ಮೇಲೆ ನ್ಯಾಯಾಧಿಪತಿಯಾಗಿ ಮಾಡಲ್ಪಟ್ಟಿದ್ದರೆ ಎಷ್ಟೋ ಒಳ್ಳೆಯದು; ಆಗ ವ್ಯಾಜ್ಯವಾದರೂ ನ್ಯಾಯವಿಚಾರಣೆ ಯಾದರೂ ಇದ್ದ ಪ್ರತಿ ಮನುಷ್ಯನು ನನ್ನ ಬಳಿಗೆ ಬಂದರೆ ನಾನು ಅವನಿಗೆ ನೀತಿಯಿಂದ ನ್ಯಾಯ ತೀರಿಸುವೆನು ಅನ್ನುವನು.
- 2 Kings 5:27 2 ಅರಸುಗಳು 5:27ಆದದರಿಂದ ನಾಮಾನನ ಕುಷ್ಠರೋಗವು ನಿನಗೂ ನಿನ್ನ ಸಂತಾನಕ್ಕೂ ನಿತ್ಯವಾಗಿ ಹತ್ತುವದು ಅಂದನು. ಆಗ ಅವನು ಮಂಜಿನ ಹಾಗೆಯೇ ಕುಷ್ಠರೋಗಿಯಾಗಿ ಅವನ ಸಮ್ಮುಖದಿಂದ ಹೊರಟುಹೋದನು.
Original words (Hebrew)
- smote · H5060נָגַע nâgaʻ
- king · H4428מֶלֶךְ melek
- leper · H6879צָרַע tsâraʻ
- day · H3117יוֹם yôwm
- death · H4194מָוֶת mâveth
- dwelt · H3427יָשַׁב yâshab
- several · H2669חׇפְשׁוּת chophshûwth
- house · H1004בַּיִת bayith
- Jotham · H3147יוֹתָם Yôwthâm
- king’s · H4428מֶלֶךְ melek
- son · H1121בֵּן bên
- house · H1004בַּיִת bayith
- judging · H8199שָׁפַט shâphaṭ
- people · H5971עַם ʻam
- land · H776אֶרֶץ ʼerets