Skip to content
ThuthiThuthiThuthi
2 Kings · chapter 15 · verse 7

2 Kings 15:7 in Kannada

ಅಜರ್ಯನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವನನ್ನು ದಾವೀದನ ಪಟ್ಟಣದಲ್ಲಿ ಅವನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು; ಅವನ ಮಗನಾದ ಯೋತಾಮನು ಅವನಿಗೆ ಬದಲಾಗಿ ಅರಸನಾದನು.

Ajaryanu tanna pitrugala sangada nidrisidanu; avanannu daaveedana pattanadalli avana pitrugala smashaana bhoomiyalli hoonittaru; avana maganaada yotaamanu avanige badalaagi arasanaadanu.

2 Kings 15:7 in English

King James Version (KJV)
So Azariah slept with his fathers; and they buried him with his fathers in the city of David: and Jotham his son reigned in his stead.
World English Bible (WEB)
Azariah slept with his fathers; and they buried him with his fathers in David’s city; and Jotham his son reigned in his place.
American Standard Version (ASV)
And Azariah slept with his fathers; and they buried him with his fathers in the city of David: and Jotham his son reigned in his stead.
Bible in Basic English (BBE)
And Azariah went to rest with his fathers and was put into the earth with his fathers in the town of David; and Jotham his son became king in his place.
Darby Translation (DBY)
And Azariah slept with his fathers, and they buried him with his fathers in the city of David; and Jotham his son reigned in his stead.
Webster's Bible (WBS)
So Azariah slept with his fathers; and they buried him with his fathers in the city of David: and Jotham his son reigned in his stead.
Young's Literal Translation (YLT)
And Azariah lieth with his fathers, and they bury him with his fathers, in the city of David, and reign doth Jotham his son in his stead.

Read in context

  1. 5ಕರ್ತನು ಅರಸನನ್ನು ಹೊಡೆದದ್ದರಿಂದ ಅವನು ತನ್ನ ಜೀವದಿಂದಿರು ವರೆಗೂ ಕುಷ್ಠರೋಗಿಯಾಗಿದ್ದು ಪ್ರತ್ಯೇಕವಾದ ಮನೆಯಲ್ಲಿ ವಾಸವಾಗಿದ್ದನು. ಅರಸನ ಮಗನಾದ ಯೋತಾಮನು ಮನೆ ಯಜಮಾನನಾಗಿದ್ದು ದೇಶದ ಜನರಿಗೆ ನ್ಯಾಯ ತೀರಿಸುತ್ತಿದ್ದನು.
  2. 6ಅಜರ್ಯನ ಇತರ ಕ್ರಿಯೆಗಳೂ ಅವನು ಮಾಡಿದ ಎಲ್ಲವೂ ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
  3. 7ಅಜರ್ಯನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವನನ್ನು ದಾವೀದನ ಪಟ್ಟಣದಲ್ಲಿ ಅವನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು; ಅವನ ಮಗನಾದ ಯೋತಾಮನು ಅವನಿಗೆ ಬದಲಾಗಿ ಅರಸನಾದನು.
  4. 8ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಮೂವತ್ತೆಂಟನೇ ವರುಷದಲ್ಲಿ ಯಾರೊಬ್ಬಾಮನ ಮಗ ನಾದ ಜೆಕರ್ಯ ಇಸ್ರಾಯೇಲಿನ ಮೇಲೆ ಸಮಾರ್ಯ ದಲ್ಲಿ ಆರು ತಿಂಗಳು ಆಳಿದನು.
  5. 9ಅವನು ತನ್ನ ಪಿತೃಗಳು ಮಾಡಿದ ಪ್ರಕಾರ ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು. ಅವನು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನು ತೊರೆದುಬಿಡಲಿಲ್ಲ.
Read all of 2 Kings 15

Cross references

Original words (Hebrew)

2 Kings 15:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.