Skip to content
ThuthiThuthiThuthi
2 Kings · chapter 15 · verse 8

2 Kings 15:8 in Kannada

ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಮೂವತ್ತೆಂಟನೇ ವರುಷದಲ್ಲಿ ಯಾರೊಬ್ಬಾಮನ ಮಗ ನಾದ ಜೆಕರ್ಯ ಇಸ್ರಾಯೇಲಿನ ಮೇಲೆ ಸಮಾರ್ಯ ದಲ್ಲಿ ಆರು ತಿಂಗಳು ಆಳಿದನು.

Yehoodada arasanaada ajaryana aalvikeya moovattentane varushadalli yaarobbaamana maga naada jekarya israayelina mele samaarya dalli aaru tingalu aalidanu.

2 Kings 15:8 in English

King James Version (KJV)
In the thirty and eighth year of Azariah king of Judah did Zachariah the son of Jeroboam reign over Israel in Samaria six months.
World English Bible (WEB)
In the thirty-eighth year of Azariah king of Judah, Zechariah the son of Jeroboam reigned over Israel in Samaria six months.
American Standard Version (ASV)
In the thirty and eighth year of Azariah king of Judah did Zechariah the son of Jeroboam reign over Israel in Samaria six months.
Bible in Basic English (BBE)
In the thirty-eighth year of Azaliah, king of Judah, Zechariah, son of Jeroboam, was king over Israel for six months.
Darby Translation (DBY)
In the thirty-eighth year of Azariah king of Judah, Zechariah the son of Jeroboam reigned over Israel in Samaria, six months.
Webster's Bible (WBS)
In the thirty and eighth year of Azariah king of Judah did Zachariah the son of Jeroboam reign over Israel in Samaria six months.
Young's Literal Translation (YLT)
In the thirty and eighth year of Azariah king of Judah reigned hath Zechariah son of Jeroboam over Israel, in Samaria, six months,

Read in context

  1. 6ಅಜರ್ಯನ ಇತರ ಕ್ರಿಯೆಗಳೂ ಅವನು ಮಾಡಿದ ಎಲ್ಲವೂ ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
  2. 7ಅಜರ್ಯನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವನನ್ನು ದಾವೀದನ ಪಟ್ಟಣದಲ್ಲಿ ಅವನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು; ಅವನ ಮಗನಾದ ಯೋತಾಮನು ಅವನಿಗೆ ಬದಲಾಗಿ ಅರಸನಾದನು.
  3. 8ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಮೂವತ್ತೆಂಟನೇ ವರುಷದಲ್ಲಿ ಯಾರೊಬ್ಬಾಮನ ಮಗ ನಾದ ಜೆಕರ್ಯ ಇಸ್ರಾಯೇಲಿನ ಮೇಲೆ ಸಮಾರ್ಯ ದಲ್ಲಿ ಆರು ತಿಂಗಳು ಆಳಿದನು.
  4. 9ಅವನು ತನ್ನ ಪಿತೃಗಳು ಮಾಡಿದ ಪ್ರಕಾರ ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು. ಅವನು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನು ತೊರೆದುಬಿಡಲಿಲ್ಲ.
  5. 10ಆಗ ಯಾಬೇಷನ ಮಗನಾದ ಶಲ್ಲೂಮನು ಅವನ ಮೇಲೆ ಒಳಸಂಚು ಮಾಡಿ ಜನರ ಮುಂದೆ ಅವನನ್ನು ಹೊಡೆದು ಕೊಂದು ಹಾಕಿ ಅವನಿಗೆ ಬದಲಾಗಿ ಅರಸನಾದನು.
Read all of 2 Kings 15

Cross references

Original words (Hebrew)

2 Kings 15:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.