2 Kings · chapter 16 · verse 1
2 Kings 16:1 in Kannada
ರೆಮಲ್ಯನ ಮಗನಾದ ಪೆಕಹನ ಆಳ್ವಿಕೆಯ ಹದಿನೇಳನೇ ವರುಷದಲ್ಲಿ ಯೆಹೂದದ ಅರಸನಾಗಿರುವ ಯೋತಾಮನ ಮಗನಾದ ಆಹಾಜನು ಆಳಲು ಆರಂಭಿಸಿದನು.
Remalyana maganaada pekahana aalvikeya hadinelane varushadalli yehoodada arasanaagiruva yotaamana maganaada aahaajanu aalalu aarambhisidanu.
2 Kings 16:1 in English
- King James Version (KJV)
- In the seventeenth year of Pekah the son of Remaliah Ahaz the son of Jotham king of Judah began to reign.
- World English Bible (WEB)
- In the seventeenth year of Pekah the son of Remaliah, Ahaz the son of Jotham king of Judah began to reign.
- American Standard Version (ASV)
- In the seventeenth year of Pekah the son of Remaliah Ahaz the son of Jotham king of Judah began to reign.
- Bible in Basic English (BBE)
- In the seventeenth year of Pekah, the son of Remaliah, Ahaz, the son of Jotham, became king of Judah.
- Darby Translation (DBY)
- In the seventeenth year of Pekah the son of Remaliah, Ahaz the son of Jotham, king of Judah, began to reign.
- Webster's Bible (WBS)
- In the seventeenth year of Pekah the son of Remaliah Ahaz the son of Jotham king of Judah began to reign.
- Young's Literal Translation (YLT)
- In the seventeenth year of Pekah son of Remaliah reigned hath Ahaz son of Jotham king of Judah.
Read in context
- 1ರೆಮಲ್ಯನ ಮಗನಾದ ಪೆಕಹನ ಆಳ್ವಿಕೆಯ ಹದಿನೇಳನೇ ವರುಷದಲ್ಲಿ ಯೆಹೂದದ ಅರಸನಾಗಿರುವ ಯೋತಾಮನ ಮಗನಾದ ಆಹಾಜನು ಆಳಲು ಆರಂಭಿಸಿದನು.
- 2ಆಹಾಜನು ಆಳಲು ಆರಂಭಿ ಸಿದಾಗ ಇಪ್ಪತ್ತು ವರುಷದವನಾಗಿದ್ದು ಯೆರೂಸಲೇಮಿ ನಲ್ಲಿ ಹದಿನಾರು ವರುಷ ಆಳಿದನು.
- 3ಅವನು ತನ್ನ ತಂದೆಯಾದ ದಾವೀದನ ಹಾಗೆ ತನ್ನ ದೇವರಾದ ಕರ್ತನ ಸಮ್ಮುಖದಲ್ಲಿ ಒಳ್ಳೇಯದನ್ನು ಮಾಡದೆ ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದನು. ಇದಲ್ಲದೆ ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ಹೊರಡಿಸಿದ ಅನ್ಯಜನಾಂಗಗಳ ಅಸಹ್ಯವಾದವುಗಳ ಪ್ರಕಾರ ಅವನು ತನ್ನ ಮಗನನ್ನು ಬೆಂಕಿ ತುಳಿಯ ಮಾಡಿದನು.
Cross references
- Isaiah 1:1 ಯೆಶಾಯ 1:1ಯೆಹೂದ ದೇಶದ ಅರಸರುಗಳಾದ ಉಜ್ಜೀಯ, ಯೋಥಾಮ, ಆಹಾಜ, ಹಿಜ್ಕೀಯ ಇವರ ಕಾಲದಲ್ಲಿ ಯೆಹೂದದ ಮತ್ತು ಯೆರೂಸಲೇಮಿನ ವಿಷಯವಾಗಿ ಆಮೋಚನ ಮಗ ನಾದ ಯೆಶಾಯನಿಗಾದ ದರ್ಶನವು.
- 2 Kings 15:32–33 2 ಅರಸುಗಳು 15:32–33ಇಸ್ರಾಯೇಲಿನ ಅರಸನಾದಂಥ, ರೆಮಲ್ಯನ ಮಗನಾದ, ಪೆಕಹನ ಆಳ್ವಿಕೆಯ ಎರಡನೇ ವರುಷದಲ್ಲಿ ಯೆಹೂದದ ಅರಸನಾದಂಥ, ಉಜ್ಜೀಯನ ಮಗ ನಾದ, ಯೋತಾಮನು ಆಳಲು ಆರಂಭಿಸಿದನು. ಅವನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರುಷ ದವನಾಗಿದ್ದು ಯೆರೂಸಲೇಮಿನಲ್ಲಿ ಹದಿನಾರು ವರುಷ ಆಳಿದನು. ಅವನ ತಾಯಿಯು ಚಾದೋಕನ ಮಗಳಾ ಗಿದ್ದ ಯೆರೂಷಳು.
- Isaiah 7:1 ಯೆಶಾಯ 7:1ಯೋಥಾಮನ ಮಗನೂ ಉಜ್ಜೀಯನ ಮೊಮ್ಮಗನೂ ಯೆಹೂದದ ಅರಸನೂ ಆದ ಆಹಾಜನ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀನ, ರೆಮಲ್ಯನ ಮಗನೂ ಇಸ್ರಾಯೇಲ್ಯರ ಅರ ಸನೂ ಆದ ಪೆಕಹ ಎಂಬವರು ಯೆರೂಸಲೇಮಿನ ವಿರುದ್ಧವಾಗಿ ಯುದ್ಧಕ್ಕೆ ಹೋದರು. ಆದರೆ ಅದನ್ನು ಜಯಿಸಲು ಸಾಧ್ಯವಾಗಲಿಲ್ಲ.
- Micah 1:1 ಮೀಕ 1:1ಯೆಹೂದದ ಅರಸನಾದ ಯೋಥಾಮ ಆಹಾಜ, ಹಿಜ್ಕೀಯ, ದಿವಸಗಳಲ್ಲಿ ಸಮಾರ್ಯದ ಯೆರೂಸಲೇಮಿನ ವಿಷಯವಾಗಿ ಮೋರೇಷೆತಿನವನಾದ ವಿಾಕನಿಗೆ ಉಂಟಾದ ಕರ್ತನ ವಾಕ್ಯವು.
- 2 Chronicles 28:1–4 2 ಪೂರ್ವಕಾಲವೃತ್ತಾಂತ 28:1–4ಆಹಾಜನು ಆಳಲು ಆರಂಭಿಸಿದಾಗ ಇಪ್ಪತ್ತು ವರುಷದವನಾಗಿದ್ದು ಯೆರೂಸ ಲೇಮಿನಲ್ಲಿ ಹದಿನಾರು ವರುಷ ಆಳಿದನು. ಅವನು ತನ್ನ ಪಿತೃವಾದ ದಾವೀದನ ಹಾಗೆ ಕರ್ತನ ದೃಷ್ಟಿ ಯಲ್ಲಿ ಸರಿಯಾದದ್ದನ್ನು ಮಾಡಿದವನಲ್ಲ. ಅವನು ಇಸ್ರಾಯೇಲಿನ ಅರಸುಗಳ ಮಾರ್ಗಗಳಲ್ಲಿ ನಡೆದು ಬಾಳನಿಗೋಸ್ಕರ ಎರಕ ಹೊಯಿದ ವಿಗ್ರಹಗಳನ್ನು ಮಾಡಿಸಿದನು. ಇದಲ್ಲದೆ ಅವನು ಬೆನ್ಹಿನ್ನೋಮ ಮಗನ ತಗ್ಗಿನಲ್ಲಿ ಧೂಪವನ್ನರ್ಪಿಸಿ ಕರ್ತನು ಇಸ್ರಾ ಯೇಲಿನ ಮಕ್ಕಳ ಮುಂದೆ ಹೊರಡಿಸಿದ ಅನ್ಯರ ಅಸಹ್ಯಗಳ ಪ್ರಕಾರ ಬೆಂಕಿಯಲ್ಲಿ ತನ್ನ ಮಕ್ಕಳನ್ನು ಸುಟ್ಟನು. ಹಾಗೆಯೇ ಅವನು ಬೆಟ್ಟಗಳಲ್ಲಿಯೂ ಮೇಡುಗಳ ಮೇಲೆಯೂ ಎಲ್ಲಾ ಹಸುರು ಗಿಡಗಳ ಕೆಳಗೂ ಬಲಿಗಳನ್ನೂ ಧೂಪವನ್ನೂ ಅರ್ಪಿಸಿದನು.
- 2 Kings 15:27–30 2 ಅರಸುಗಳು 15:27–30ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಐವತ್ತೆರಡನೇ ವರುಷದಲ್ಲಿ ರೆಮಲ್ಯನ ಮಗನಾದ ಪೆಕಹನು ಇಸ್ರಾಯೇಲಿನ ಮೇಲೆ ಸಮಾರ್ಯದಲ್ಲಿ ಆಳಲು ಆರಂಭಿಸಿ ಇಪ್ಪತ್ತು ವರುಷ ಆಳಿದನು. ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ದನು; ಅವನು ಇಸ್ರಾಯೇಲ್ಯರನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನು ತೊರೆದುಬಿಡಲಿಲ್ಲ. ಇಸ್ರಾಯೇಲಿನ ಅರಸನಾದ ಪೆಕಹನ ದಿವಸಗಳಲ್ಲಿ ಅಶ್ಶೂರದ ಅರಸ ನಾದ ತಿಗ್ಲತ್ಪಿಲೆಸೆರನು ಬಂದು ನೆಫ್ತಾಲಿಯ ದೇಶವಾದ ಇಯ್ಯೋನನ್ನೂ ಅಬೇಲ್ಬೆತ್ಮಾಕವನ್ನೂ ಯಾನೋಹ ವನ್ನೂ ಕೆದೆಷನ್ನೂ ಹಾಚೋರನ್ನೂ ಗಿಲ್ಯಾದನ್ನೂ ಗಲಿಲಾಯವನ್ನೂ ಹಿಡುಕೊಂಡು ಜನರನ್ನು ಸೆರೆಯಾಗಿ ಅಶ್ಯೂರಿಗೆ ಒಯ್ದನು. ಇದಲ್ಲದೆ ಉಜ್ಜೀಯನ ಮಗ ನಾದ ಯೋತಾಮನ ಇಪ್ಪತ್ತನೇ ವರುಷದಲ್ಲಿ ಏಲನ ಮಗನಾದ ಹೋಶೆಯನು ರೆಮಲ್ಯನ ಮಗನಾದ ಪೆಕಹನ ಮೇಲೆ ಒಳಸಂಚು ಮಾಡಿ ಅವನನ್ನು ಸಂಹರಿಸಿ ಅವನಿಗೆ ಬದಲಾಗಿ ಅರಸನಾದನು.
- Hosea 1:1 ಹೋಶೇಯ 1:1ಯೆಹೂದದ ಅರಸುಗಳಾದ ಉಜ್ಜೀಯ, ಯೋಥಾಮ, ಆಹಾಜ, ಹಿಜ್ಕೀಯ, ಇವರ ದಿನಗಳಲ್ಲಿಯೂ ಇಸ್ರಾಯೇಲಿನ ಅರಸನೂ ಯೋವಾಷನ ಮಗನೂ ಆದ ಯಾರೊಬ್ಬಾಮನ ದಿನಗಳಲ್ಲಿಯೂ ಬೆಯೇರಿಯನ ಮಗನಾದ ಹೋಶೇ ಯನಿಗೆ ಕರ್ತನ ವಾಕ್ಯವು ಬಂತು.
- 2 Kings 15:38 2 ಅರಸುಗಳು 15:38ಯೋತಾಮನು ತನ್ನ ಪಿತೃಗಳ ಸಂಗಡ ನಿದ್ರಿಸಿದನು. ಅವನನ್ನು ಅವನ ತಂದೆಯಾದ ದಾವೀ ದನ ಪಟ್ಟಣದಲ್ಲಿ ತನ್ನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು. ಅವನ ಮಗನಾದ ಆಹಾಜನು ಅವನಿಗೆ ಬದಲಾಗಿ ಅರಸನಾದನು.