2 Kings · chapter 16 · verse 10
2 Kings 16:10 in Kannada
ಅರಸನಾದ ಆಹಾಜನು ಅಶ್ಶೂರಿನ ಅರಸನಾದ ತಿಗ್ಲತ್ಪಿಲೇಸೆರನನ್ನು ಎದುರುಗೊಳ್ಳಲು ದಮಸ್ಕಕ್ಕೆ ಹೋಗಿ ಅಲ್ಲಿ ಒಂದು ಬಲಿಪೀಠವನ್ನು ಕಂಡನು. ಆಗ ಅರಸ ನಾದ ಆಹಾಜನು ಆ ಬಲಿಪೀಠದ ರೂಪವನ್ನೂ ಅದರ ಎಲ್ಲಾ ಕೈ ಕೆಲಸದ ಪ್ರಕಾರ ಮಾದರಿಯನ್ನೂ ಯಾಜಕನಾದ ಊರೀಯನಿಗೆ ಕಳುಹಿಸಿದನು.
Arasanaada aahaajanu ashshoorina arasanaada tiglatpileseranannu edurugollalu damaskakke hogi alli ondu balipeethavannu kandanu. Aaga arasa naada aahaajanu aa balipeethada roopavannoo adara ellaa kai kelasada prakaara maadariyannoo yaajakanaada ooreeyanige kaluhisidanu.
2 Kings 16:10 in English
- King James Version (KJV)
- And king Ahaz went to Damascus to meet Tiglath-pileser king of Assyria, and saw an altar that [was] at Damascus: and king Ahaz sent to Urijah the priest the fashion of the altar, and the pattern of it, according to all the workmanship thereof.
- World English Bible (WEB)
- King Ahaz went to Damascus to meet Tiglath Pileser king of Assyria, and saw the altar that was at Damascus; and King Ahaz sent to Urijah the priest a drawing of the altar and plans to build it.
- American Standard Version (ASV)
- And king Ahaz went to Damascus to meet Tiglath-pileser king of Assyria, and saw the altar that was at Damascus; and king Ahaz sent to Urijah the priest the fashion of the altar, and the pattern of it, according to all the workmanship thereof.
- Bible in Basic English (BBE)
- Then King Ahaz went to Damascus for a meeting with Tiglath-pileser, king of Assyria; and there he saw the altar which was at Damascus; and King Ahaz sent to Urijah the priest a copy of the altar, giving the design of it and all the details of its structure.
- Darby Translation (DBY)
- And king Ahaz went to Damascus to meet Tiglath-Pileser king of Assyria; and he saw the altar that was at Damascus, and king Ahaz sent to Urijah the priest the form of the altar, and the pattern of it, according to all its workmanship.
- Webster's Bible (WBS)
- And king Ahaz went to Damascus to meet Tiglath-pileser king of Assyria, and saw an altar that [was] at Damascus: and king Ahaz sent to Urijah the priest the fashion of the altar, and the pattern of it, according to all the workmanship of it.
- Young's Literal Translation (YLT)
- And king Ahaz goeth to meet Tiglath-Pileser king of Asshur [at] Damascus, and seeth the altar that [is] in Damascus, and king Ahaz sendeth unto Urijah the priest the likeness of the altar, and its pattern, according to all its work,
Read in context
- 8ಇದಲ್ಲದೆ ಆಹಾಜನು ಕರ್ತನ ಮನೆಯಲ್ಲಿಯೂ ಅರಮನೆಯ ಬೊಕ್ಕಸಗಳಲ್ಲಿಯೂ ಸಿಕ್ಕಿದ ಬೆಳ್ಳಿ ಬಂಗಾರವನ್ನು ತಕ್ಕೊಂಡು ಕಾಣಿಕೆಯಾಗಿ ಅಶ್ಶೂರಿನ ಅರಸನಿಗೆ ಕಳುಹಿ ಸಿದನು.
- 9ಆಗ ಅಶ್ಶೂರಿನ ಅರಸನು ಅವನ ಮಾತು ಕೇಳಿ ದಮಸ್ಕಕ್ಕೆ ಹೋಗಿ ಅದನ್ನು ಹಿಡಿದು ಅದರ ನಿವಾಸಿಗಳನ್ನು ಕೀರ್ ಪ್ರಾಂತಕ್ಕೆ ಸೆರೆಯಾಗಿ ತಂದು ರೆಚೀನನನ್ನು ಕೊಂದುಹಾಕಿದನು.
- 10ಅರಸನಾದ ಆಹಾಜನು ಅಶ್ಶೂರಿನ ಅರಸನಾದ ತಿಗ್ಲತ್ಪಿಲೇಸೆರನನ್ನು ಎದುರುಗೊಳ್ಳಲು ದಮಸ್ಕಕ್ಕೆ ಹೋಗಿ ಅಲ್ಲಿ ಒಂದು ಬಲಿಪೀಠವನ್ನು ಕಂಡನು. ಆಗ ಅರಸ ನಾದ ಆಹಾಜನು ಆ ಬಲಿಪೀಠದ ರೂಪವನ್ನೂ ಅದರ ಎಲ್ಲಾ ಕೈ ಕೆಲಸದ ಪ್ರಕಾರ ಮಾದರಿಯನ್ನೂ ಯಾಜಕನಾದ ಊರೀಯನಿಗೆ ಕಳುಹಿಸಿದನು.
- 11ಆಗ ಯಾಜಕನಾದ ಊರೀಯನು ಅರಸನಾದ ಆಹಾಜನು ದಮಸ್ಕದಿಂದ ಕಳುಹಿಸಿದ ಪ್ರಕಾರವೇ ಒಂದು ಬಲಿ ಪೀಠವನ್ನು ಕಟ್ಟಿಸಿದನು; ಹಾಗೆಯೇ ಅರಸನಾದ ಆಹಾಜನು ದಮಸ್ಕದಿಂದ ಬಂದಾಗ ಯಾಜಕನಾದ ಊರೀಯನು ಅದನ್ನು ಮಾಡಿಸಿದನು.
- 12ಅರಸನು ದಮಸ್ಕದಿಂದ ಬಂದ ಮೇಲೆ ಬಲಿಪೀಠವನ್ನು ನೋಡಿ ಬಲಿಪೀಠದ ಬಳಿಗೆ ಹೋಗಿ ಅದರ ಮೇಲೆ ಬಲಿ ಯನ್ನರ್ಪಿಸಿದನು.
Cross references
- Isaiah 8:2 ಯೆಶಾಯ 8:2ನಾನು ನಂಬಿಗಸ್ತರಾದ ಯಾಜಕನಾದ ಊರೀಯನನ್ನು ಯೆಬೆ ರೆಕ್ಯನ ಮಗನಾದ ಜೆಕರ್ಯನನ್ನು ಸಾಕ್ಷಿಗಳನ್ನಾಗಿ ಇರಿಸಿಕೊಂಡೆನು.
- Ezekiel 23:16–17 ಯೆಹೆಜ್ಕೇಲನು 23:16–17ಅವಳು ಅವಳ ಕಣ್ಣುಗಳಿಂದ ತಕ್ಷಣವೇ ಅವರನ್ನು ನೋಡಿದಾಗ ಅವರನ್ನು ಮೋಹಿಸಿ ದಳು; ಅವರ ಬಳಿಗೆ ಕಸ್ದೀಯಕ್ಕೆ ದೂತರನ್ನು ಕಳುಹಿಸಿ ದಳು. ಬಾಬೆಲಿನವರು ಅವಳ, ಪ್ರೀತಿಯ ಹಾಸಿ ಗೆಯ ಮೇಲೆ ಬಂದು ಅವಳನ್ನು ವ್ಯಭಿಚಾರದಿಂದ ಅಪವಿತ್ರಪಡಿಸಿದರು; ಅವಳು ಅವರಿಂದ ಹಾಳಾದ ಮೇಲೆ ತನ್ನ ಮನಸ್ಸನ್ನು ಅವರ ಕಡೆಯಿಂದ ಅಗಲಿಸಿ ಕೊಂಡಳು.
- Romans 12:2 ರೋಮಾಪುರದವರಿಗೆ 12:2ಇಹಲೋಕವನ್ನು ಅನುಸರಿಸದೆ ಉತ್ತಮ ವಾದದ್ದೂ ಮೆಚ್ಚಿಕೆಯಾದದ್ದೂ ಪರಿಪೂರ್ಣ ವಾದದ್ದೂ ಆಗಿರುವ ದೇವರ ಚಿತ್ತವೇನೆಂದು ನೀವು ವಿವೇಚಿಸಿ ತಿಳಿದುಕೊಳ್ಳುವಂತೆ ನೂತನ ಮನಸ್ಸನ್ನು ಹೊಂದಿಕೊಂಡು ರೂಪಾಂತರಗೊಂಡವರಾಗಿರ್ರಿ.
- Ezekiel 43:11 ಯೆಹೆಜ್ಕೇಲನು 43:11ಅವರು ಮಾಡಿದ್ದಕ್ಕಾಗಿ ನಾಚಿಕೆಪಟ್ಟರೆ ಮನೆಯ ರೂಪವನ್ನೂ ಆಕಾರವನ್ನೂ ಹೊರಡೋಣ ಬರೋಣಗಳನ್ನು ಅದರ ಎಲ್ಲಾ ನಿಯಮಗಳನ್ನೂ ಅದರ ಎಲ್ಲಾ ನ್ಯಾಯಪ್ರಮಾಣ ಗಳನ್ನ್ನೂ ಅವರಿಗೆ ತೋರಿಸು; ಅದರ ಎಲ್ಲಾ ನಿಯಮ ಗಳನ್ನೂ ಕೈಗೊಂಡು ಅವರು ಅವುಗಳನ್ನು ಮಾಡುವ ಹಾಗೆ ಅವರ ದೃಷ್ಟಿಯಲ್ಲಿಯೇ ಅವುಗಳನ್ನು ಬರೆ,
- Matthew 15:6 ಮತ್ತಾಯನು 15:6ಅವನು ತನ್ನ ತಂದೆಯನ್ನಾಗಲೀ ತಾಯಿಯನ್ನಾ ಗಲೀ ಸನ್ಮಾನಿಸುವದರಿಂದ ಬಿಡುಗಡೆಯಾಗಿದ್ದಾನೆಂದು ನೀವು ಹೇಳುತ್ತೀರಿ. ಹೀಗೆ ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ದೇವರ ಆಜ್ಞೆಯನ್ನು ನಿರರ್ಥಕ ಮಾಡಿದ್ದೀರಿ.
- Jeremiah 10:2 ಯೆರೆಮೀಯ 10:2ಕರ್ತನು ಹೀಗೆ ಹೇಳುತ್ತಾನೆ, ಅನ್ಯರ ಆಚ ರಣೆಯನ್ನು ಕಲಿತುಕೊಳ್ಳಬೇಡಿರಿ, ಆಕಾಶದ ಗುರುತುಗಳಿಗೆ ದಿಗ್ಭ್ರಮೆಗೊಳ್ಳಬೇಡಿರಿ. ಅನ್ಯರು ಅವುಗಳಿಗೆ ದಿಗ್ಭ್ರಮೆಗೊಳ್ಳುತ್ತಾರೆ,
- 1 Chronicles 28:11–12 1 ಪೂರ್ವಕಾಲವೃತ್ತಾಂತ 28:11–12ಆಗ ದಾವೀದನು ತನ್ನ ಮಗನಾದ ಸೊಲೊ ಮೋನನಿಗೆ -- ದ್ವಾರಾಂಗಳದ ಮಾದರಿಯನ್ನೂ ಅದರ ಮನೆಗಳು, ಉಗ್ರಾಣಗಳು, ಮೇಲಿನ ಕೊಠಡಿ ಗಳು, ಅಂತರಂಗದ ಕೊಠಡಿಗಳು, ಕೃಪಾಸನದ ಸ್ಥಾನವು, ಕರ್ತನ ಮನೆಯ ಅಂಗಳಗಳು, ಸುತ್ತಲಿ ರುವ ಕೊಠಡಿಗಳಾದ ಕರ್ತನ ಮನೆಯ ಉಗ್ರಾಣ ಗಳು, ಪ್ರತಿಷ್ಠೆ ಮಾಡಿದವುಗಳ ಉಗ್ರಾಣಗಳು, ಆತ್ಮ ದಿಂದ ತನಗುಂಟಾದ ಇವುಗಳ ಸಮಸ್ತ ಮಾದರಿ ಯನ್ನೂ ಕೊಟ್ಟನು.
- Deuteronomy 12:30 ಧರ್ಮೋಪದೇಶಕಾಂಡ 12:30ಅವು ನಿನ್ನ ಮುಂದೆ ನಾಶವಾದ ಮೇಲೆ ನೀನು ಅವುಗಳನ್ನು ಅನುಸರಿಸಿ ಬಲೆಯಲ್ಲಿ ಸಿಕ್ಕಿಬೀಳದ ಹಾಗೆಯೂ--ಈ ಜನಾಂಗಗಳು ತಮ್ಮ ದೇವರುಗಳನ್ನು ಹೇಗೆ ಸೇವಿಸಿದವೋ ನಾನೂ ಹಾಗೆ ಮಾಡುತ್ತೇನೆಂದು ಹೇಳಿ ಅವರ ದೇವರುಗಳನ್ನು ಕುರಿತು ವಿಚಾರಿಸದ ಹಾಗೆಯೂ ನೋಡಿಕೋ.
- 2 Kings 15:29 2 ಅರಸುಗಳು 15:29ಇಸ್ರಾಯೇಲಿನ ಅರಸನಾದ ಪೆಕಹನ ದಿವಸಗಳಲ್ಲಿ ಅಶ್ಶೂರದ ಅರಸ ನಾದ ತಿಗ್ಲತ್ಪಿಲೆಸೆರನು ಬಂದು ನೆಫ್ತಾಲಿಯ ದೇಶವಾದ ಇಯ್ಯೋನನ್ನೂ ಅಬೇಲ್ಬೆತ್ಮಾಕವನ್ನೂ ಯಾನೋಹ ವನ್ನೂ ಕೆದೆಷನ್ನೂ ಹಾಚೋರನ್ನೂ ಗಿಲ್ಯಾದನ್ನೂ ಗಲಿಲಾಯವನ್ನೂ ಹಿಡುಕೊಂಡು ಜನರನ್ನು ಸೆರೆಯಾಗಿ ಅಶ್ಯೂರಿಗೆ ಒಯ್ದನು.
- Exodus 24:4 ವಿಮೋಚನಕಾಂಡ 24:4ಮೋಶೆಯು ಕರ್ತನ ಮಾತುಗಳನ್ನೆಲ್ಲಾ ಬರೆದು ಬೆಳಿಗ್ಗೆ ಎದ್ದು ಬೆಟ್ಟದ ಕೆಳಗೆ ಯಜ್ಞವೇದಿಯನ್ನು ಕಟ್ಟಿಸಿ ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ಅನುಸಾರವಾಗಿ ಹನ್ನೆರಡು ಸ್ತಂಭಗಳನ್ನು ನಿಲ್ಲಿಸಿದನು.
- Ezekiel 43:8 ಯೆಹೆಜ್ಕೇಲನು 43:8ಅವರು ತಮ್ಮ ಹೊಸ್ತಿಲನ್ನು ನನ್ನ ಹೊಸ್ತಿಲುಗಳ ಬಳಿಯಲ್ಲಿಯೂ ತಮ್ಮ ಕಂಬಗಳನ್ನು ನನ್ನ ಕಂಬಗಳ ಬಳಿಯಲ್ಲಿಯೂ ಇಟ್ಟು ನನಗೂ ಅವರಿಗೂ ಮಧ್ಯೆ ಗೋಡೆಯನ್ನು ಹಾಕಿದ್ದರಿಂದಲೂ ಅವರು ತಾವು ಮಾಡಿರುವ ಅಸಹ್ಯಗಳಿಂದ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಮಾಡಿದ್ದಾರೆ; ಆದಕಾರಣ ನಾನು ನನ್ನ ಕೋಪದಲ್ಲಿ ಅವರನ್ನು ಮುಗಿಸಿ ಬಿಟ್ಟಿದ್ದೇನೆ.
- Psalm 106:39 ಕೀರ್ತನೆಗಳು 106:39ಹೀಗೆ ತಮ್ಮ ಕೆಲಸಗಳಿಂದ ತಮ್ಮನ್ನು ಹೊಲೆಮಾಡಿಕೊಂಡು, ತಮ್ಮ ಕ್ರಿಯೆಗಳಿಂದ ಜಾರರಾದರು.
Original words (Hebrew)
- king · H4428מֶלֶךְ melek
- Ahaz · H271אָחָז ʼÂchâz
- went · H3212יָלַךְ yâlak
- Damascus · H1834דַּמֶּשֶׂק Dammeseq
- meet · H7125קִרְאָה qirʼâh
- Tiglath-pileser · H8407תִּגְלַת פִּלְאֶסֶר Tiglath Pilʼeçer
- king · H4428מֶלֶךְ melek
- Assyria · H804אַשּׁוּר ʼAshshûwr
- saw · H7200רָאָה râʼâh
- altar · H4196מִזְבֵּחַ mizbêach
- Damascus · H1834דַּמֶּשֶׂק Dammeseq
- king · H4428מֶלֶךְ melek
- Ahaz · H271אָחָז ʼÂchâz
- sent · H7971שָׁלַח shâlach
- Urijah · H223אוּרִיָּה ʼÛwrîyâh
- priest · H3548כֹּהֵן kôhên
- fashion · H1823דְּמוּת dᵉmûwth
- altar · H4196מִזְבֵּחַ mizbêach
- pattern · H8403תַּבְנִית tabnîyth
- workmanship · H4639מַעֲשֶׂה maʻăseh