Skip to content
ThuthiThuthiThuthi
2 Kings · chapter 16 · verse 11

2 Kings 16:11 in Kannada

ಆಗ ಯಾಜಕನಾದ ಊರೀಯನು ಅರಸನಾದ ಆಹಾಜನು ದಮಸ್ಕದಿಂದ ಕಳುಹಿಸಿದ ಪ್ರಕಾರವೇ ಒಂದು ಬಲಿ ಪೀಠವನ್ನು ಕಟ್ಟಿಸಿದನು; ಹಾಗೆಯೇ ಅರಸನಾದ ಆಹಾಜನು ದಮಸ್ಕದಿಂದ ಬಂದಾಗ ಯಾಜಕನಾದ ಊರೀಯನು ಅದನ್ನು ಮಾಡಿಸಿದನು.

Aaga yaajakanaada ooreeyanu arasanaada aahaajanu damaskadinda kaluhisida prakaarave ondu bali peethavannu kattisidanu; haageye arasanaada aahaajanu damaskadinda bandaaga yaajakanaada ooreeyanu adannu maadisidanu.

2 Kings 16:11 in English

King James Version (KJV)
And Urijah the priest built an altar according to all that king Ahaz had sent from Damascus: so Urijah the priest made [it] against king Ahaz came from Damascus.
World English Bible (WEB)
Urijah the priest built an altar. According to all that King Ahaz had sent from Damascus, so Urijah the priest made it for the coming of King Ahaz from Damascus.
American Standard Version (ASV)
And Urijah the priest built an altar: according to all that king Ahaz had sent from Damascus, so did Urijah the priest make it against the coming of king Ahaz from Damascus.
Bible in Basic English (BBE)
And from the copy King Ahaz sent from Damascus, Urijah made an altar and had it ready by the time King Ahaz came back from Damascus.
Darby Translation (DBY)
And Urijah the priest built an altar according to all that king Ahaz had sent from Damascus; thus Urijah the priest made [it], against king Ahaz came from Damascus.
Webster's Bible (WBS)
And Urijah the priest built an altar according to all that king Ahaz had sent from Damascus: so Urijah the priest made [it] against king Ahaz came from Damascus.
Young's Literal Translation (YLT)
and Urijah the priest buildeth the altar according to all that king Ahaz hath sent from Damascus; so did Urijah the priest till the coming in of king Ahaz from Damascus.

Read in context

  1. 9ಆಗ ಅಶ್ಶೂರಿನ ಅರಸನು ಅವನ ಮಾತು ಕೇಳಿ ದಮಸ್ಕಕ್ಕೆ ಹೋಗಿ ಅದನ್ನು ಹಿಡಿದು ಅದರ ನಿವಾಸಿಗಳನ್ನು ಕೀರ್‌ ಪ್ರಾಂತಕ್ಕೆ ಸೆರೆಯಾಗಿ ತಂದು ರೆಚೀನನನ್ನು ಕೊಂದುಹಾಕಿದನು.
  2. 10ಅರಸನಾದ ಆಹಾಜನು ಅಶ್ಶೂರಿನ ಅರಸನಾದ ತಿಗ್ಲತ್ಪಿಲೇಸೆರನನ್ನು ಎದುರುಗೊಳ್ಳಲು ದಮಸ್ಕಕ್ಕೆ ಹೋಗಿ ಅಲ್ಲಿ ಒಂದು ಬಲಿಪೀಠವನ್ನು ಕಂಡನು. ಆಗ ಅರಸ ನಾದ ಆಹಾಜನು ಆ ಬಲಿಪೀಠದ ರೂಪವನ್ನೂ ಅದರ ಎಲ್ಲಾ ಕೈ ಕೆಲಸದ ಪ್ರಕಾರ ಮಾದರಿಯನ್ನೂ ಯಾಜಕನಾದ ಊರೀಯನಿಗೆ ಕಳುಹಿಸಿದನು.
  3. 11ಆಗ ಯಾಜಕನಾದ ಊರೀಯನು ಅರಸನಾದ ಆಹಾಜನು ದಮಸ್ಕದಿಂದ ಕಳುಹಿಸಿದ ಪ್ರಕಾರವೇ ಒಂದು ಬಲಿ ಪೀಠವನ್ನು ಕಟ್ಟಿಸಿದನು; ಹಾಗೆಯೇ ಅರಸನಾದ ಆಹಾಜನು ದಮಸ್ಕದಿಂದ ಬಂದಾಗ ಯಾಜಕನಾದ ಊರೀಯನು ಅದನ್ನು ಮಾಡಿಸಿದನು.
  4. 12ಅರಸನು ದಮಸ್ಕದಿಂದ ಬಂದ ಮೇಲೆ ಬಲಿಪೀಠವನ್ನು ನೋಡಿ ಬಲಿಪೀಠದ ಬಳಿಗೆ ಹೋಗಿ ಅದರ ಮೇಲೆ ಬಲಿ ಯನ್ನರ್ಪಿಸಿದನು.
  5. 13ಬಲಿಪೀಠದ ಮೇಲೆ ತನ್ನ ದಹನ ಬಲಿಯನ್ನೂ ಆಹಾರ ಸಮರ್ಪಣೆಯನ್ನೂ ಸುಟ್ಟು ತನ್ನ ಪಾನಗಳನ್ನು ಹೊಯಿದನು. ಸಮಾಧಾನದ ಬಲಿ ಗಳ ರಕ್ತವನ್ನು ಚಿಮಿಕಿಸಿದನು.
Read all of 2 Kings 16

Cross references

Original words (Hebrew)

2 Kings 16:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.