Skip to content
ThuthiThuthiThuthi
2 Kings · chapter 16 · verse 12

2 Kings 16:12 in Kannada

ಅರಸನು ದಮಸ್ಕದಿಂದ ಬಂದ ಮೇಲೆ ಬಲಿಪೀಠವನ್ನು ನೋಡಿ ಬಲಿಪೀಠದ ಬಳಿಗೆ ಹೋಗಿ ಅದರ ಮೇಲೆ ಬಲಿ ಯನ್ನರ್ಪಿಸಿದನು.

Arasanu damaskadinda banda mele balipeethavannu nodi balipeethada balige hogi adara mele bali yannarpisidanu.

2 Kings 16:12 in English

King James Version (KJV)
And when the king was come from Damascus, the king saw the altar: and the king approached to the altar, and offered thereon.
World English Bible (WEB)
When the king had come from Damascus, the king saw the altar; and the king came near to the altar, and offered on it.
American Standard Version (ASV)
And when the king was come from Damascus, the king saw the altar: and the king drew near unto the altar, and offered thereon.
Bible in Basic English (BBE)
And when the king came from Damascus, he saw the altar; and he went up on it and made an offering on it.
Darby Translation (DBY)
And when the king came from Damascus, the king saw the altar; and the king approached to the altar, and offered upon it.
Webster's Bible (WBS)
And when the king had come from Damascus, the king saw the altar: and the king approached to the altar, and offered on it.
Young's Literal Translation (YLT)
And the king cometh in from Damascus, and the king seeth the altar, and the king draweth near on the altar, and offereth on it,

Read in context

  1. 10ಅರಸನಾದ ಆಹಾಜನು ಅಶ್ಶೂರಿನ ಅರಸನಾದ ತಿಗ್ಲತ್ಪಿಲೇಸೆರನನ್ನು ಎದುರುಗೊಳ್ಳಲು ದಮಸ್ಕಕ್ಕೆ ಹೋಗಿ ಅಲ್ಲಿ ಒಂದು ಬಲಿಪೀಠವನ್ನು ಕಂಡನು. ಆಗ ಅರಸ ನಾದ ಆಹಾಜನು ಆ ಬಲಿಪೀಠದ ರೂಪವನ್ನೂ ಅದರ ಎಲ್ಲಾ ಕೈ ಕೆಲಸದ ಪ್ರಕಾರ ಮಾದರಿಯನ್ನೂ ಯಾಜಕನಾದ ಊರೀಯನಿಗೆ ಕಳುಹಿಸಿದನು.
  2. 11ಆಗ ಯಾಜಕನಾದ ಊರೀಯನು ಅರಸನಾದ ಆಹಾಜನು ದಮಸ್ಕದಿಂದ ಕಳುಹಿಸಿದ ಪ್ರಕಾರವೇ ಒಂದು ಬಲಿ ಪೀಠವನ್ನು ಕಟ್ಟಿಸಿದನು; ಹಾಗೆಯೇ ಅರಸನಾದ ಆಹಾಜನು ದಮಸ್ಕದಿಂದ ಬಂದಾಗ ಯಾಜಕನಾದ ಊರೀಯನು ಅದನ್ನು ಮಾಡಿಸಿದನು.
  3. 12ಅರಸನು ದಮಸ್ಕದಿಂದ ಬಂದ ಮೇಲೆ ಬಲಿಪೀಠವನ್ನು ನೋಡಿ ಬಲಿಪೀಠದ ಬಳಿಗೆ ಹೋಗಿ ಅದರ ಮೇಲೆ ಬಲಿ ಯನ್ನರ್ಪಿಸಿದನು.
  4. 13ಬಲಿಪೀಠದ ಮೇಲೆ ತನ್ನ ದಹನ ಬಲಿಯನ್ನೂ ಆಹಾರ ಸಮರ್ಪಣೆಯನ್ನೂ ಸುಟ್ಟು ತನ್ನ ಪಾನಗಳನ್ನು ಹೊಯಿದನು. ಸಮಾಧಾನದ ಬಲಿ ಗಳ ರಕ್ತವನ್ನು ಚಿಮಿಕಿಸಿದನು.
  5. 14ಆದರೆ ಕರ್ತನ ಸಮ್ಮುಖದಲ್ಲಿದ್ದ ಹಿತ್ತಾಳೆಯ ಬಲಿಪೀಠವನ್ನು ಅವನು ಮನೆಯ ಮುಂಭಾಗದಿಂದಲೂ ಕರ್ತನ ಮನೆಗೂ ಬಲಿಪೀಠಕ್ಕೂ ಮಧ್ಯದಿಂದಲೂ ತಂದು ಅದನ್ನು ಈ ಬಲಿಪೀಠಕ್ಕೆ ಉತ್ತರ ಪಾರ್ಶ್ವದಲ್ಲಿ ಇಟ್ಟನು.
Read all of 2 Kings 16

Cross references

Original words (Hebrew)

2 Kings 16:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.