Skip to content
ThuthiThuthiThuthi
2 Kings · chapter 16 · verse 13

2 Kings 16:13 in Kannada

ಬಲಿಪೀಠದ ಮೇಲೆ ತನ್ನ ದಹನ ಬಲಿಯನ್ನೂ ಆಹಾರ ಸಮರ್ಪಣೆಯನ್ನೂ ಸುಟ್ಟು ತನ್ನ ಪಾನಗಳನ್ನು ಹೊಯಿದನು. ಸಮಾಧಾನದ ಬಲಿ ಗಳ ರಕ್ತವನ್ನು ಚಿಮಿಕಿಸಿದನು.

Balipeethada mele tanna dahana baliyannoo aahaara samarpaneyannoo suttu tanna paanagalannu hoyidanu. Samaadhaanada bali gala raktavannu chimikisidanu.

2 Kings 16:13 in English

King James Version (KJV)
And he burnt his burnt offering and his meat offering, and poured his drink offering, and sprinkled the blood of his peace offerings, upon the altar.
World English Bible (WEB)
He burned his burnt offering and his meal offering, poured his drink offering, and sprinkled the blood of his peace offerings on the altar.
American Standard Version (ASV)
And he burnt his burnt-offering and his meal-offering, and poured his drink-offering, and sprinkled the blood of his peace-offerings, upon the altar.
Bible in Basic English (BBE)
He made his burned offering and his meal offering and his drink offering there, draining out the blood of his peace-offerings on the altar.
Darby Translation (DBY)
And he burned his burnt-offering and his oblation, and poured out his drink-offering, and sprinkled the blood of his peace-offering upon the altar.
Webster's Bible (WBS)
And he burnt his burnt-offering and his meat-offering, and poured his drink-offering, and sprinkled the blood of his peace-offerings upon the altar.
Young's Literal Translation (YLT)
and perfumeth his burnt-offering, and his present, and poureth out his libation, and sprinkleth the blood of the peace-offerings that he hath, on the altar.

Read in context

  1. 11ಆಗ ಯಾಜಕನಾದ ಊರೀಯನು ಅರಸನಾದ ಆಹಾಜನು ದಮಸ್ಕದಿಂದ ಕಳುಹಿಸಿದ ಪ್ರಕಾರವೇ ಒಂದು ಬಲಿ ಪೀಠವನ್ನು ಕಟ್ಟಿಸಿದನು; ಹಾಗೆಯೇ ಅರಸನಾದ ಆಹಾಜನು ದಮಸ್ಕದಿಂದ ಬಂದಾಗ ಯಾಜಕನಾದ ಊರೀಯನು ಅದನ್ನು ಮಾಡಿಸಿದನು.
  2. 12ಅರಸನು ದಮಸ್ಕದಿಂದ ಬಂದ ಮೇಲೆ ಬಲಿಪೀಠವನ್ನು ನೋಡಿ ಬಲಿಪೀಠದ ಬಳಿಗೆ ಹೋಗಿ ಅದರ ಮೇಲೆ ಬಲಿ ಯನ್ನರ್ಪಿಸಿದನು.
  3. 13ಬಲಿಪೀಠದ ಮೇಲೆ ತನ್ನ ದಹನ ಬಲಿಯನ್ನೂ ಆಹಾರ ಸಮರ್ಪಣೆಯನ್ನೂ ಸುಟ್ಟು ತನ್ನ ಪಾನಗಳನ್ನು ಹೊಯಿದನು. ಸಮಾಧಾನದ ಬಲಿ ಗಳ ರಕ್ತವನ್ನು ಚಿಮಿಕಿಸಿದನು.
  4. 14ಆದರೆ ಕರ್ತನ ಸಮ್ಮುಖದಲ್ಲಿದ್ದ ಹಿತ್ತಾಳೆಯ ಬಲಿಪೀಠವನ್ನು ಅವನು ಮನೆಯ ಮುಂಭಾಗದಿಂದಲೂ ಕರ್ತನ ಮನೆಗೂ ಬಲಿಪೀಠಕ್ಕೂ ಮಧ್ಯದಿಂದಲೂ ತಂದು ಅದನ್ನು ಈ ಬಲಿಪೀಠಕ್ಕೆ ಉತ್ತರ ಪಾರ್ಶ್ವದಲ್ಲಿ ಇಟ್ಟನು.
  5. 15ಇದಲ್ಲದೆ ಅರಸನಾದ ಆಹಾಜನು ಯಾಜಕನಾದ ಊರೀಯನಿಗೆ --ಉದಯದಲ್ಲಿ ದಹನಬಲಿಯನ್ನೂ ಸಾಯಂಕಾಲದ ಆಹಾರ ಸಮರ್ಪಣೆಯನ್ನೂ ಅರಸನ ದಹನಬಲಿ ಯನ್ನೂ ಆಹಾರ ಅರ್ಪಣೆಯನ್ನೂ ದೇಶದ ಜನರೆಲ್ಲರ ದಹನಬಲಿಯನ್ನೂ ಅವರ ಆಹಾರ ಸಮರ್ಪಣೆ ಯನ್ನೂ ಪಾನಗಳನ್ನೂ ದೊಡ್ಡ ಬಲಿಪೀಠದ ಮೇಲೆ ಸುಟ್ಟು ದಹನಬಲಿಯ ರಕ್ತವೆಲ್ಲವನ್ನೂ ಬಲಿಯ ರಕ್ತವೆಲ್ಲವನ್ನೂ ಚಿಮಿಕಿಸು; ಆದರೆ ಹಿತ್ತಾಳೆ ಬಲಿಪೀಠವು ನಾನು ವಿಚಾರಿಸುವ ನಿಮಿತ್ತವಾಗಿ ಇರಲಿ ಎಂದು ಆಜ್ಞಾಪಿಸಿದನು.
Read all of 2 Kings 16

Cross references

Original words (Hebrew)

2 Kings 16:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.