2 Kings · chapter 16 · verse 14
2 Kings 16:14 in Kannada
ಆದರೆ ಕರ್ತನ ಸಮ್ಮುಖದಲ್ಲಿದ್ದ ಹಿತ್ತಾಳೆಯ ಬಲಿಪೀಠವನ್ನು ಅವನು ಮನೆಯ ಮುಂಭಾಗದಿಂದಲೂ ಕರ್ತನ ಮನೆಗೂ ಬಲಿಪೀಠಕ್ಕೂ ಮಧ್ಯದಿಂದಲೂ ತಂದು ಅದನ್ನು ಈ ಬಲಿಪೀಠಕ್ಕೆ ಉತ್ತರ ಪಾರ್ಶ್ವದಲ್ಲಿ ಇಟ್ಟನು.
Aadare kartana sammukhadallidda hittaaleya balipeethavannu avanu maneya mumbhaagadindaloo kartana manegoo balipeethakkoo madhyadindaloo tandu adannu ee balipeethakke uttara paarshvadalli ittanu.
2 Kings 16:14 in English
- King James Version (KJV)
- And he brought also the brasen altar, which [was] before the LORD, from the forefront of the house, from between the altar and the house of the LORD, and put it on the north side of the altar.
- World English Bible (WEB)
- The bronze altar, which was before the LORD, he brought from the front of the house, from between his altar and the LORD’s house, and put it on the north side of his altar.
- American Standard Version (ASV)
- And the brazen altar, which was before Jehovah, he brought from the forefront of the house, from between his altar and the house of Jehovah, and put it on the north side of his altar.
- Bible in Basic English (BBE)
- And the brass altar, which was before the Lord, he took from the front of the house, from between his altar and the house of the Lord, and put it on the north side of his altar.
- Darby Translation (DBY)
- And the brazen altar which was before Jehovah, he brought forward from the forefront of the house, from between [his] altar and the house of Jehovah, and put it by the side of [his] altar on the north.
- Webster's Bible (WBS)
- And he brought also the brazen altar, which [was] before the LORD, from the front of the house, from between the altar and the house of the LORD, and put it on the north side of the altar.
- Young's Literal Translation (YLT)
- As to the altar of brass that [is] before Jehovah — he bringeth [it] near from the front of the house, from between the altar and the house of Jehovah, and putteth it on the side of the altar, northward.
Read in context
- 12ಅರಸನು ದಮಸ್ಕದಿಂದ ಬಂದ ಮೇಲೆ ಬಲಿಪೀಠವನ್ನು ನೋಡಿ ಬಲಿಪೀಠದ ಬಳಿಗೆ ಹೋಗಿ ಅದರ ಮೇಲೆ ಬಲಿ ಯನ್ನರ್ಪಿಸಿದನು.
- 13ಬಲಿಪೀಠದ ಮೇಲೆ ತನ್ನ ದಹನ ಬಲಿಯನ್ನೂ ಆಹಾರ ಸಮರ್ಪಣೆಯನ್ನೂ ಸುಟ್ಟು ತನ್ನ ಪಾನಗಳನ್ನು ಹೊಯಿದನು. ಸಮಾಧಾನದ ಬಲಿ ಗಳ ರಕ್ತವನ್ನು ಚಿಮಿಕಿಸಿದನು.
- 14ಆದರೆ ಕರ್ತನ ಸಮ್ಮುಖದಲ್ಲಿದ್ದ ಹಿತ್ತಾಳೆಯ ಬಲಿಪೀಠವನ್ನು ಅವನು ಮನೆಯ ಮುಂಭಾಗದಿಂದಲೂ ಕರ್ತನ ಮನೆಗೂ ಬಲಿಪೀಠಕ್ಕೂ ಮಧ್ಯದಿಂದಲೂ ತಂದು ಅದನ್ನು ಈ ಬಲಿಪೀಠಕ್ಕೆ ಉತ್ತರ ಪಾರ್ಶ್ವದಲ್ಲಿ ಇಟ್ಟನು.
- 15ಇದಲ್ಲದೆ ಅರಸನಾದ ಆಹಾಜನು ಯಾಜಕನಾದ ಊರೀಯನಿಗೆ --ಉದಯದಲ್ಲಿ ದಹನಬಲಿಯನ್ನೂ ಸಾಯಂಕಾಲದ ಆಹಾರ ಸಮರ್ಪಣೆಯನ್ನೂ ಅರಸನ ದಹನಬಲಿ ಯನ್ನೂ ಆಹಾರ ಅರ್ಪಣೆಯನ್ನೂ ದೇಶದ ಜನರೆಲ್ಲರ ದಹನಬಲಿಯನ್ನೂ ಅವರ ಆಹಾರ ಸಮರ್ಪಣೆ ಯನ್ನೂ ಪಾನಗಳನ್ನೂ ದೊಡ್ಡ ಬಲಿಪೀಠದ ಮೇಲೆ ಸುಟ್ಟು ದಹನಬಲಿಯ ರಕ್ತವೆಲ್ಲವನ್ನೂ ಬಲಿಯ ರಕ್ತವೆಲ್ಲವನ್ನೂ ಚಿಮಿಕಿಸು; ಆದರೆ ಹಿತ್ತಾಳೆ ಬಲಿಪೀಠವು ನಾನು ವಿಚಾರಿಸುವ ನಿಮಿತ್ತವಾಗಿ ಇರಲಿ ಎಂದು ಆಜ್ಞಾಪಿಸಿದನು.
- 16ಅರಸನಾದ ಆಹಾಜನು ಆಜ್ಞಾಪಿಸಿದ ಪ್ರಕಾರವೇ ಯಾಜಕನಾದ ಊರೀಯನು ಮಾಡಿದನು.
Cross references
- 2 Chronicles 4:1 2 ಪೂರ್ವಕಾಲವೃತ್ತಾಂತ 4:1ಇದಲ್ಲದೆ ಅವನು ತಾಮ್ರದ ಬಲಿಪೀಠ ವನ್ನು ಮಾಡಿದನು. ಅದರ ಉದ್ದ ಇಪ್ಪತ್ತು ಮೊಳ, ಅಗಲ ಇಪ್ಪತ್ತು ಮೊಳ, ಎತ್ತರ ಹತ್ತು ಮೊಳ.
- Exodus 40:6 ವಿಮೋಚನಕಾಂಡ 40:6ನೀನು ದಹನಬಲಿಪೀಠವನ್ನು ಸಭೆಯ ಡೇರೆಯಾದ ಗುಡಾರದ ಬಾಗಿಲಿಗೆ ಎದುರಾಗಿ ಇಡ ಬೇಕು.
- Exodus 40:29 ವಿಮೋಚನಕಾಂಡ 40:29ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಅದರ ಮೇಲೆ ದಹನಬಲಿಯನ್ನೂ ಆಹಾರಸಮರ್ಪಣೆಯನ್ನೂ ಅರ್ಪಿಸಿದನು.
- 2 Chronicles 1:5 2 ಪೂರ್ವಕಾಲವೃತ್ತಾಂತ 1:5ಇದಲ್ಲದೆ ಹೂರನ ಮಗನಾದ ಊರೀ ಯನ ಮಗನಾದ ಬೆಚಲೇಲನು ಮಾಡಿದ ತಾಮ್ರದ ಬಲಿಪೀಠವನ್ನು ಕರ್ತನ ಗುಡಾರದ ಮುಂದೆ ಇಟ್ಟನು. ಸೊಲೊಮೋನನೂ ಸಭೆಯೂ ಅದರ ಮುಂದೆ ವಿಚಾರಿಸುತ್ತಿದ್ದರು.
- Matthew 23:35 ಮತ್ತಾಯನು 23:35ಹೀಗೆ ನೀತಿವಂತನಾದ ಹೇಬೆಲನ ರಕ್ತ ಮೊದಲು ಗೊಂಡು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ನೀವು ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಾಪರಾಧವು ನಿಮ್ಮ ಮೇಲೆ ಬರುವದು.
- 2 Kings 16:11 2 ಅರಸುಗಳು 16:11ಆಗ ಯಾಜಕನಾದ ಊರೀಯನು ಅರಸನಾದ ಆಹಾಜನು ದಮಸ್ಕದಿಂದ ಕಳುಹಿಸಿದ ಪ್ರಕಾರವೇ ಒಂದು ಬಲಿ ಪೀಠವನ್ನು ಕಟ್ಟಿಸಿದನು; ಹಾಗೆಯೇ ಅರಸನಾದ ಆಹಾಜನು ದಮಸ್ಕದಿಂದ ಬಂದಾಗ ಯಾಜಕನಾದ ಊರೀಯನು ಅದನ್ನು ಮಾಡಿಸಿದನು.
Original words (Hebrew)
- brought · H7126קָרַב qârab
- brasen · H5178נְחֹשֶׁת nᵉchôsheth
- altar · H4196מִזְבֵּחַ mizbêach
- before · H6440פָּנִים pânîym
- forefront · H6440פָּנִים pânîym
- house · H1004בַּיִת bayith
- altar · H4196מִזְבֵּחַ mizbêach
- house · H1004בַּיִת bayith
- put · H5414נָתַן nâthan
- north · H6828צָפוֹן tsâphôwn
- side · H3409יָרֵךְ yârêk
- altar · H4196מִזְבֵּחַ mizbêach