2 Kings 16:15 in Kannada
ಇದಲ್ಲದೆ ಅರಸನಾದ ಆಹಾಜನು ಯಾಜಕನಾದ ಊರೀಯನಿಗೆ --ಉದಯದಲ್ಲಿ ದಹನಬಲಿಯನ್ನೂ ಸಾಯಂಕಾಲದ ಆಹಾರ ಸಮರ್ಪಣೆಯನ್ನೂ ಅರಸನ ದಹನಬಲಿ ಯನ್ನೂ ಆಹಾರ ಅರ್ಪಣೆಯನ್ನೂ ದೇಶದ ಜನರೆಲ್ಲರ ದಹನಬಲಿಯನ್ನೂ ಅವರ ಆಹಾರ ಸಮರ್ಪಣೆ ಯನ್ನೂ ಪಾನಗಳನ್ನೂ ದೊಡ್ಡ ಬಲಿಪೀಠದ ಮೇಲೆ ಸುಟ್ಟು ದಹನಬಲಿಯ ರಕ್ತವೆಲ್ಲವನ್ನೂ ಬಲಿಯ ರಕ್ತವೆಲ್ಲವನ್ನೂ ಚಿಮಿಕಿಸು; ಆದರೆ ಹಿತ್ತಾಳೆ ಬಲಿಪೀಠವು ನಾನು ವಿಚಾರಿಸುವ ನಿಮಿತ್ತವಾಗಿ ಇರಲಿ ಎಂದು ಆಜ್ಞಾಪಿಸಿದನು.
Idallade arasanaada aahaajanu yaajakanaada ooreeyanige --udayadalli dahanabaliyannoo saayankaalada aahaara samarpaneyannoo arasana dahanabali yannoo aahaara arpaneyannoo deshada janarellara dahanabaliyannoo avara aahaara samarpane yannoo paanagalannoo dodda balipeethada mele suttu dahanabaliya raktavellavannoo baliya raktavellavannoo chimikisu; aadare hittaale balipeethavu naanu vichaarisuva nimittavaagi irali endu aajnyaapisidanu.
2 Kings 16:15 in English
- King James Version (KJV)
- And king Ahaz commanded Urijah the priest, saying, Upon the great altar burn the morning burnt offering, and the evening meat offering, and the king’s burnt sacrifice, and his meat offering, with the burnt offering of all the people of the land, and their meat offering, and their drink offerings; and sprinkle upon it all the blood of the burnt offering, and all the blood of the sacrifice: and the brasen altar shall be for me to enquire [by].
- World English Bible (WEB)
- King Ahaz commanded Urijah the priest, saying, “On the great altar burn the morning burnt offering, the evening meal offering, the king’s burnt offering and his meal offering, with the burnt offering of all the people of the land, their meal offering, and their drink offerings; and sprinkle on it all the blood of the burnt offering, and all the blood of the sacrifice; but the bronze altar will be for me to inquire by.”
- American Standard Version (ASV)
- And king Ahaz commanded Urijah the priest, saying, Upon the great altar burn the morning burnt-offering, and the evening meal-offering, and the king’s burnt-offering, and his meal-offering, with the burnt-offering of all the people of the land, and their meal-offering, and their drink-offerings; and sprinkle upon it all the blood of the burnt-offering, and all the blood of the sacrifice: but the brazen altar shall be for me to inquire by.
- Bible in Basic English (BBE)
- And King Ahaz gave orders to Urijah the priest, saying, Make the morning burned offering and the evening meal offering and the king's burned offering and meal offering, with the burned offerings of all the people and their meal offerings and drink offerings, on the great altar, and put on it all the blood of the burned offerings and of the beasts which are offered; but the brass altar will be for my use to get directions from the Lord.
- Darby Translation (DBY)
- And king Ahaz commanded Urijah the priest saying, Upon the great altar burn the morning burnt-offering, and the evening oblation, and the king's burnt-offering, and his oblation, and the burnt-offering of all the people of the land, and their oblation, and their drink-offerings; and sprinkle upon it all the blood of the burnt-offerings, and all the blood of the sacrifices; and the brazen altar shall be for me to inquire [by].
- Webster's Bible (WBS)
- And king Ahaz commanded Urijah the priest, saying, Upon the great altar burn the morning burnt-offering, and the evening meat-offering, and the king's burnt-sacrifice, and his meat-offering, with the burnt-offering of all the people of the land, and their meat-offering, and their drink-offerings; and sprinkle upon it all the blood of the burnt-offering, and all the blood of the sacrifice: and the brazen altar shall be for me to inquire [by] .
- Young's Literal Translation (YLT)
- And king Ahaz commandeth him — Urijah the priest — saying, 'On the great altar perfume the burnt-offering of the morning, and the present of the evening, and the burnt-offering of the king, and his present, and the burnt-offering of all the people of the land, and their present, and their libations; and all the blood of the burnt-offering, and all the blood of the sacrifice, on it thou dost sprinkle, and the altar of brass is to me to inquire [by].'
Read in context
- 13ಬಲಿಪೀಠದ ಮೇಲೆ ತನ್ನ ದಹನ ಬಲಿಯನ್ನೂ ಆಹಾರ ಸಮರ್ಪಣೆಯನ್ನೂ ಸುಟ್ಟು ತನ್ನ ಪಾನಗಳನ್ನು ಹೊಯಿದನು. ಸಮಾಧಾನದ ಬಲಿ ಗಳ ರಕ್ತವನ್ನು ಚಿಮಿಕಿಸಿದನು.
- 14ಆದರೆ ಕರ್ತನ ಸಮ್ಮುಖದಲ್ಲಿದ್ದ ಹಿತ್ತಾಳೆಯ ಬಲಿಪೀಠವನ್ನು ಅವನು ಮನೆಯ ಮುಂಭಾಗದಿಂದಲೂ ಕರ್ತನ ಮನೆಗೂ ಬಲಿಪೀಠಕ್ಕೂ ಮಧ್ಯದಿಂದಲೂ ತಂದು ಅದನ್ನು ಈ ಬಲಿಪೀಠಕ್ಕೆ ಉತ್ತರ ಪಾರ್ಶ್ವದಲ್ಲಿ ಇಟ್ಟನು.
- 15ಇದಲ್ಲದೆ ಅರಸನಾದ ಆಹಾಜನು ಯಾಜಕನಾದ ಊರೀಯನಿಗೆ --ಉದಯದಲ್ಲಿ ದಹನಬಲಿಯನ್ನೂ ಸಾಯಂಕಾಲದ ಆಹಾರ ಸಮರ್ಪಣೆಯನ್ನೂ ಅರಸನ ದಹನಬಲಿ ಯನ್ನೂ ಆಹಾರ ಅರ್ಪಣೆಯನ್ನೂ ದೇಶದ ಜನರೆಲ್ಲರ ದಹನಬಲಿಯನ್ನೂ ಅವರ ಆಹಾರ ಸಮರ್ಪಣೆ ಯನ್ನೂ ಪಾನಗಳನ್ನೂ ದೊಡ್ಡ ಬಲಿಪೀಠದ ಮೇಲೆ ಸುಟ್ಟು ದಹನಬಲಿಯ ರಕ್ತವೆಲ್ಲವನ್ನೂ ಬಲಿಯ ರಕ್ತವೆಲ್ಲವನ್ನೂ ಚಿಮಿಕಿಸು; ಆದರೆ ಹಿತ್ತಾಳೆ ಬಲಿಪೀಠವು ನಾನು ವಿಚಾರಿಸುವ ನಿಮಿತ್ತವಾಗಿ ಇರಲಿ ಎಂದು ಆಜ್ಞಾಪಿಸಿದನು.
- 16ಅರಸನಾದ ಆಹಾಜನು ಆಜ್ಞಾಪಿಸಿದ ಪ್ರಕಾರವೇ ಯಾಜಕನಾದ ಊರೀಯನು ಮಾಡಿದನು.
- 17ಇದ ಲ್ಲದೆ ಅರಸನಾದ ಆಹಾಜನು ಆಧಾರದ ಅಂಚುಗಳನ್ನು ಕೊಯ್ದು ಗಂಗಾಳವನ್ನು ಅದರ ಮೇಲಿನಿಂದ ತೆಗೆದು ಸಮುದ್ರ ಎಂಬ ಪಾತ್ರೆಯನ್ನು ಅದರ ಕೆಳಗಿರುವ ತಾಮ್ರದ ಎತ್ತುಗಳ ಮೇಲಿನಿಂದ ಇಳಿಸಿ ಅದನ್ನು ಕಲ್ಲುಗಳ ಕಟ್ಟೆಯ ಮೇಲೆ ಇಟ್ಟನು.
Cross references
- Exodus 29:39–41 ವಿಮೋಚನಕಾಂಡ 29:39–41ಒಂದು ಕುರಿಮರಿಯನ್ನು ಬೆಳಿಗ್ಗೆ ಅರ್ಪಿಸಬೇಕು, ಮತ್ತೊಂದನ್ನು ಸಾಯಂಕಾಲ ಅರ್ಪಿಸಬೇಕು. ಹಿನ್ನಿನ ನಾಲ್ಕನೆಯ ಒಂದು ಪಾಲಿನಷ್ಟು ಹಿಂಡಿದ ಎಣ್ಣೆ ಹೊಯಿದ ನಯವಾದ ಹಿಟ್ಟಿನ ಹತ್ತನೆಯ ಪಾಲೂ ಹಿನ್ನಿನ ನಾಲ್ಕನೆಯ ಪಾಲಿನಷ್ಟು ದ್ರಾಕ್ಷಾರಸದ ಪಾನ ದರ್ಪಣೆಯೂ ಒಂದು ಕುರಿಮರಿಯೊಂದಿಗೆ ಅರ್ಪಿಸ ಬೇಕು. ಇನ್ನೊಂದು ಕುರಿಮರಿಯನ್ನು ಸಾಯಂಕಾಲ ದಲ್ಲಿ ಅರ್ಪಿಸಬೇಕು. ಉದಯದ ಆಹಾರ ಕಾಣಿಕೆ ಯಂತೆಯೂ ಅದರ ಪಾನದರ್ಪಣೆಯಂತೆಯೂ ಇದಕ್ಕೂ ಮಾಡಿ ಕರ್ತನಿಗೆ ಸುವಾಸನೆಯಾಗಿರುವಂತೆ ಬೆಂಕಿಯಿಂದ ಅರ್ಪಿಸಬೇಕು.
- 1 Kings 8:64 1 ಅರಸುಗಳು 8:64ಅದೇ ದಿನದಲ್ಲಿ ಅರಸನು ಕರ್ತನ ಮನೆಯ ಮಧ್ಯ ಅಂಗಳವನ್ನು ಪರಿಶುದ್ಧ ಮಾಡಿದನು. ಕರ್ತನ ಮುಂದಿರುವ ತಾಮ್ರದ ಬಲಿ ಪೀಠದ ಮೇಲೆ ದಹನ ಬಲಿಗಳನ್ನೂ ಕಾಣಿಕೆಗಳನ್ನೂ ಸಮಾಧಾನದ ಬಲಿಗಳ ಕೊಬ್ಬನ್ನೂ ಇಡುವದಕ್ಕೆ ಸ್ಥಳ ಸಾಲದೆ ಇದ್ದದರಿಂದ ಅಲ್ಲಿ ದಹನಬಲಿಗಳನ್ನೂ ಕಾಣಿಕೆಗಳನ್ನೂ ಸಮಾಧಾನದ ಬಲಿಗಳ ಕೊಬ್ಬನ್ನೂ ಅರ್ಪಿಸಿದನು.
- 2 Kings 18:4 2 ಅರಸುಗಳು 18:4ಅವನು ಉನ್ನತ ಸ್ಥಳಗಳನ್ನು ತೆಗೆದುಹಾಕಿ, ವಿಗ್ರಹ ಗಳನ್ನು ಒಡೆದುಬಿಟ್ಟು, ತೋಪುಗಳನ್ನು ಕಡಿದುಹಾಕಿ, ಮೋಶೆಯು ಮಾಡಿದ ತಾಮ್ರದ ಸರ್ಪವನ್ನು ಚೂರುಚೂರು ಮಾಡಿದನು. ಆ ದಿವಸಗಳ ವರೆಗೂ ಇಸ್ರಾ ಯೇಲಿನ ಮಕ್ಕಳು ಅದಕ್ಕೆ ಧೂಪಸುಡುತ್ತಿದ್ದರು. ಅದನ್ನು ತಾಮ್ರದ ತುಂಡು ಎಂದು ಅವನು ಕರೆದನು.
- 2 Chronicles 29:21–24 2 ಪೂರ್ವಕಾಲವೃತ್ತಾಂತ 29:21–24ಅವರು ರಾಜ್ಯಕ್ಕೋಸ್ಕರವೂ ಪರಿಶುದ್ಧ ಸ್ಥಾನಕ್ಕೋಸ್ಕರವೂ ಯೆಹೂದಕ್ಕೋಸ್ಕರವೂ ಪಾಪದ ಬಲಿಯಾಗಿ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಏಳು ಕುರಿಮರಿಗಳನ್ನೂ ಏಳು ಮೇಕೆ ಗಳನ್ನೂ ತಂದರು. ಆಗ ಕರ್ತನ ಬಲಿಪೀಠದ ಮೇಲೆ ಅವುಗಳನ್ನು ಅರ್ಪಿಸಲು ಆರೋನನ ಮಕ್ಕಳಾದ ಯಾಜಕರಿಗೆ ಹೇಳಿದನು. ಹೀಗೆ ಅವರು ಹೋರಿ ಗಳನ್ನು ವಧಿಸಿದಾಗ ಯಾಜಕರು ಅವುಗಳ ರಕ್ತವನ್ನು ತೆಗೆದುಕೊಂಡು ಬಲಿಪೀಠದ ಮೇಲೆ ಚಿಮಿಕಿಸಿದರು; ಹಾಗೆಯೇ ಅವರು ಟಗರುಗಳನ್ನು ವಧಿಸಿ ರಕ್ತವನ್ನು ಬಲಿಪೀಠದ ಮೇಲೆ ಚಿಮಿಕಿಸಿದರು; ಅವರು ಕುರಿಮರಿ ಗಳನ್ನೂ ವಧಿಸಿ ರಕ್ತವನ್ನು ಬಲಿಪೀಠದ ಮೇಲೆ ಚಿಮಿಕಿಸಿದರು. ಅರಸನ ಮುಂದೆಯೂ ಸಭೆಯ ಮುಂದೆಯೂ ಪಾಪದ ಬಲಿಯಾದ ಮೇಕೆ ಹೋತ ಗಳನ್ನು ಹತ್ತಿರ ತಕ್ಕೊಂಡು ಬಂದು ತಮ್ಮ ಕೈಗಳನ್ನು ಅವುಗಳ ಮೇಲೆ ಇಟ್ಟರು. ಆಗ ಸಮಸ್ತ ಇಸ್ರಾಯೇ ಲಿಗೋಸ್ಕರ ಪ್ರಾಯಶ್ಚಿತ್ತವಾಗಿ ಯಾಜಕರು ಅವುಗಳನ್ನು ವಧಿಸಿ ಬಲಿಪೀಠದ ಮೇಲೆ ಅವುಗಳ ರಕ್ತದಿಂದ ಪಾಪ ನಿವಾರಣೆ ಮಾಡಿದರು. ದಹನಬಲಿಯೂ ಪಾಪದ ಬಲಿಯೂ ಸಮಸ್ತ ಇಸ್ರಾಯೇಲಿಗೋಸ್ಕರ ಆಗ ಬೇಕೆಂದು ಅರಸನು ಆಜ್ಞಾಪಿಸಿದನು,
- Daniel 11:31 ದಾನಿಯೇಲನು 11:31ಅವನು ಕೂಡಿಸುವ ಸೈನ್ಯವು ಆಶ್ರಯ ದುರ್ಗವಾದ ಪವಿತ್ರಾಲಯವನ್ನು ಹೊಲೆಗೆಡಿಸಿ, ನಿತ್ಯ ಯಜ್ಞವನ್ನು ನೀಗಿಸಿ, ಹಾಳು ಮಾಡುವ ಅಸಹ್ಯವಾದವುಗಳನ್ನು ಪ್ರತಿಷ್ಠಿಸುವದು.
- 2 Kings 16:14 2 ಅರಸುಗಳು 16:14ಆದರೆ ಕರ್ತನ ಸಮ್ಮುಖದಲ್ಲಿದ್ದ ಹಿತ್ತಾಳೆಯ ಬಲಿಪೀಠವನ್ನು ಅವನು ಮನೆಯ ಮುಂಭಾಗದಿಂದಲೂ ಕರ್ತನ ಮನೆಗೂ ಬಲಿಪೀಠಕ್ಕೂ ಮಧ್ಯದಿಂದಲೂ ತಂದು ಅದನ್ನು ಈ ಬಲಿಪೀಠಕ್ಕೆ ಉತ್ತರ ಪಾರ್ಶ್ವದಲ್ಲಿ ಇಟ್ಟನು.
- 2 Chronicles 7:4–5 2 ಪೂರ್ವಕಾಲವೃತ್ತಾಂತ 7:4–5ಆಗ ಅರಸನೂ ಸಮಸ್ತ ಜನರೂ ಕರ್ತ ನಿಗೆ ಬಲಿಗಳನ್ನು ಅರ್ಪಿಸಿದರು. ಅರಸನಾದ ಸೊಲೊ ಮೋನನು ಇಪ್ಪತ್ತೆರಡು ಸಾವಿರ ಎತ್ತುಗಳನ್ನೂ ಲಕ್ಷದ ಇಪ್ಪತ್ತುಸಾವಿರ ಕುರಿಗಳನ್ನೂ ಬಲಿಯಾಗಿ ಅರ್ಪಿಸಿ ದನು. ಹೀಗೆಯೇ ಅರಸನೂ ಸಮಸ್ತ ಜನರೂ ದೇವರ ಆಲಯವನ್ನು ಪ್ರತಿಷ್ಠೆಮಾಡಿದರು.
- Numbers 28:2–10 ಅರಣ್ಯಕಾಂಡ 28:2–10ನೀನು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಿ ಅವರಿಗೆ--ನನ್ನ ಸುವಾಸನೆಗೋಸ್ಕರ ಬೆಂಕಿ ಯಿಂದ ಮಾಡಿದ ಬಲಿಗಳಿಗೋಸ್ಕರವಾಗಿರುವ ನನ್ನ ರೊಟ್ಟಿಯ ಅರ್ಪಣೆಯನ್ನು ಅದರ ನೇಮಕವಾದ ಸಮಯದಲ್ಲಿ ನನಗೆ ಅರ್ಪಿಸುವದಕ್ಕೆ ನೀವು ನೋಡಿ ಕೊಳ್ಳಿರಿ. ನೀನು ಅವರಿಗೆ ಹೇಳಬೇಕಾದದ್ದು--ನೀವು ಕರ್ತನಿಗೆ ಅರ್ಪಿಸಬೇಕಾದ ಅರ್ಪಣೆ ಏನಂದರೆನಿತ್ಯ ದಹನಬಲಿಗಾಗಿ ಪ್ರತಿದಿನ ಮಚ್ಚೆಯಿಲ್ಲದ ಒಂದು ವರುಷದ ಎರಡು ಕುರಿಮರಿಗಳು. ಒಂದು ಕುರಿಮರಿಯನ್ನು ಉದಯದಲ್ಲಿಯೂ ಮತ್ತೊಂದನ್ನು ಸಾಯಂಕಾಲದಲ್ಲಿಯೂ ಅರ್ಪಿಸಬೇಕು. ಆಹಾರದ ಅರ್ಪಣೆಗಾಗಿ ಹಿನ್ನಿನ ನಾಲ್ಕನೇ ಪಾಲು, ಕುಟ್ಟಿದ ಎಣ್ಣೆ ಕಲಸಿದ ಹಿಟ್ಟಿನ ಏಫದ ಹತ್ತನೇ ಪಾಲು. ಇದು ಸೀನಾಯಿ ಪರ್ವತದಲ್ಲಿ ಕರ್ತನಿಗೆ ಸುವಾಸನೆಯ ದಹನಬಲಿಗಾಗಿ ನೇಮಿಸಿದ ನಿತ್ಯ ದಹನಬಲಿಯು. ಒಂದು ಕುರಿಮರಿಗೆ ತಕ್ಕ ಪಾನದ ಅರ್ಪಣೆ ಹಿನ್ನಿನ ನಾಲ್ಕನೇ ಪಾಲು ಪರಿಶುದ್ಧ ಸ್ಥಳದಲ್ಲಿ ಅಮಲೇರುವ ದ್ರಾಕ್ಷಾರಸದ ಪಾನದ ಅರ್ಪಣೆಯನ್ನು ಕರ್ತನಿಗೆ ಹೊಯಿಸಬೇಕು. ಎರಡನೇ ಕುರಿಮರಿಯನ್ನು ಸಾಯಂಕಾಲದಲ್ಲಿ ಅರ್ಪಿಸಬೇಕು; ಅದರ ಆಹಾ ರದ ಅರ್ಪಣೆಯನ್ನೂ ಪಾನದ ಅರ್ಪಣೆಯನ್ನೂ ಉದಯದಲ್ಲಿ ಮಾಡಿದ ಹಾಗೆ ಕರ್ತನಿಗೆ ಸುವಾಸನೆ ಯಾಗುವಂತೆ ಬೆಂಕಿಯಿಂದ ಮಾಡಿದ ಬಲಿಯನ್ನು ನೀನು ಅರ್ಪಿಸಬೇಕು. ಆದರೆ ಸಬ್ಬತ್ ದಿವಸದಲ್ಲಿ ಆಹಾರದ ಅರ್ಪಣೆ ಗಾಗಿ ಮಚ್ಚೆಯಿಲ್ಲದ ಒಂದು ವರುಷದ ಎರಡು ಕುರಿ ಮರಿಗಳನ್ನೂ ಎರಡು ದಶಾಂಶಗಳಷ್ಟು ಎಣ್ಣೇ ಕಲಸಿದ ಹಿಟ್ಟನ್ನೂ ಅದಕ್ಕೆ ಪಾನದ ಅರ್ಪಣೆಯನ್ನೂ ನಿತ್ಯ ದಹನಬಲಿಯ ಹೊರತು ಪ್ರತಿ ಸಬ್ಬತ್ತಿಗೆ ತಕ್ಕ ದಹನ ಬಲಿಯೂ ಅದರ ಪಾನದ ಅರ್ಪಣೆಯೂ ಇದೇ.
- Daniel 9:21 ದಾನಿಯೇಲನು 9:21ಹೌದು, ನಾನು ಪ್ರಾರ್ಥನೆಯಲ್ಲಿ ಮಾತನಾಡುತ್ತಿ ರುವಾಗ ನಾನು ಮೊದಲಿನ ದರ್ಶನದಲ್ಲಿ ಕಂಡ ಗಬ್ರಿಯೇಲನೆಂಬ ಮನುಷ್ಯನು ಬೇಗನೆ ಹಾರಿಬಂದು ಸುಮಾರು ಸಾಯಂಕಾಲದ ಕಾಣಿಕೆಯನ್ನು ಅರ್ಪಿಸುವ ಹೊತ್ತಿನಲ್ಲಿ ನನ್ನನ್ನು ಮುಟ್ಟಿದನು.
- 2 Chronicles 33:6 2 ಪೂರ್ವಕಾಲವೃತ್ತಾಂತ 33:6ಬೆನ್ ಹಿನ್ನೋಮ್ ಮಗನ ತಗ್ಗಿನಲ್ಲಿ ತನ್ನ ಮಕ್ಕಳನ್ನು ಬೆಂಕಿ ದಾಟುವಂತೆ ಮಾಡಿದನು; ಮೇಘಮಂತ್ರ ಸರ್ಪ ಮಂತ್ರಗಳನ್ನೂ ಮಾಟವನ್ನು ಮಾಡಿದನು; ಯಕ್ಷಿಣಿ ಗಾರರ ಮಂತ್ರಗಾರರ ಬಳಿಯಲ್ಲೂ ವಿಚಾರಿಸಿದನು; ಕರ್ತನಿಗೆ ಕೋಪವನ್ನು ಎಬ್ಬಿಸುವಂತೆ ಆತನ ಸಮ್ಮುಖ ದಲ್ಲಿ ಬಹಳವಾಗಿ ಕೆಟ್ಟತನವನ್ನು ಮಾಡಿದನು.
- 2 Chronicles 29:35 2 ಪೂರ್ವಕಾಲವೃತ್ತಾಂತ 29:35ಇದಲ್ಲದೆ ದಹನಬಲಿ ಗಳೂ ಸಮಾಧಾನದ ಬಲಿಗಳ ಕೊಬ್ಬೂ ದಹನ ಬಲಿಗೆ ಬೇಕಾದ ಪಾನದ ಅರ್ಪಣೆಗಳೂ ಬಹಳ ವಾಗಿದ್ದವು. ಹೀಗೆಯೇ ಕರ್ತನ ಆಲಯದ ಸೇವೆಯು ಸಿದ್ಧವಾಯಿತು.ಆಗ ದೇವರು ಜನರನ್ನು ಸಿದ್ಧಮಾಡಿದ್ದರಿಂದ ಹಿಜ್ಕೀಯನೂ ಜನರೆಲ್ಲರೂ ಸಂತೋಷಪಟ್ಟರು; ಯಾಕಂದರೆ ಈ ಕಾರ್ಯವು ಅಕಸ್ಮಾತ್ತಾಗಿ ಆಯಿತು.
- Ezekiel 46:4–7 ಯೆಹೆಜ್ಕೇಲನು 46:4–7ಪ್ರಧಾನರು ಕರ್ತನಿಗೆ ಸಬ್ಬತ್ ದಿನದಲ್ಲಿ ಪೂರ್ಣಾಂಗವಾದ ಆರು ಕುರಿಮರಿಗಳು, ಪೂರ್ಣಾಂಗವಾದ ಒಂದು ಟಗರು ದಹನಬಲಿಯಾಗಿ ಅರ್ಪಿಸಬೇಕು. ಹೇಗಂದರೆ ಆಹಾರದ ಅರ್ಪಣೆಯಾಗಿ ಟಗರಿಗೆ ಒಂದು ಎಫ, ಕುರಿಮರಿಗೆ ತಕ್ಕ ಅವನ ಕೈಲಾದಂತ ಆಹಾರ ಅರ್ಪ ಣೆಯು ಒಂದಕ್ಕೆ ಎಣ್ಣೆಯ ಒಂದು ಹಿನ್ನನ್ನು ಅರ್ಪಿಸ ಬೇಕು; ಅಮಾವಾಸ್ಯೆಯ ದಿನದಲ್ಲಿ ಪೂರ್ಣಾಂಗ ವಾದ ಒಂದು ಎಳೇ ಹೋರಿ, ಆರು ಕುರಿಮರಿಗಳು, ಒಂದು ಟಗರು ಇವು ದೋಷವಿಲ್ಲದ್ದಾಗಿರಬೇಕು. ಅವನು ಹೋರಿಗೆ ಒಂದು ಏಫವನ್ನೂ ಟಗರಿಗೆ ಒಂದು ಏಫವನ್ನೂ ಮತ್ತು ಕುರಿಮರಿಗೆ ಅವನ ಕೈಲಾಗುವಷ್ಟು ಏಫ ಒಂದಕ್ಕೆ ಎಣ್ಣೆಯ ಒಂದು ಹಿನ್ನನ್ನು ಅವನು ಆಹಾರದ ಅರ್ಪಣೆಗಾಗಿ ಸಿದ್ಧ ಮಾಡಬೇಕು.
Original words (Hebrew)
- king · H4428מֶלֶךְ melek
- Ahaz · H271אָחָז ʼÂchâz
- commanded · H6680צָוָה tsâvâh
- Urijah · H223אוּרִיָּה ʼÛwrîyâh
- priest · H3548כֹּהֵן kôhên
- saying · H559אָמַר ʼâmar
- great · H1419גָּדוֹל gâdôwl
- altar · H4196מִזְבֵּחַ mizbêach
- burn · H6999קָטַר qâṭar
- morning · H1242בֹּקֶר bôqer
- offering · H5930עֹלָה ʻôlâh
- evening · H6153עֶרֶב ʻereb
- offering · H4503מִנְחָה minchâh
- king’s · H4428מֶלֶךְ melek
- sacrifice · H5930עֹלָה ʻôlâh
- offering · H4503מִנְחָה minchâh
- offering · H5930עֹלָה ʻôlâh
- people · H5971עַם ʻam
- land · H776אֶרֶץ ʼerets
- offering · H4503מִנְחָה minchâh
- offerings · H5262נֶסֶךְ neçek
- sprinkle · H2236זָרַק zâraq
- blood · H1818דָּם dâm
- offering · H5930עֹלָה ʻôlâh
- blood · H1818דָּם dâm
- sacrifice · H2077זֶבַח zebach
- brasen · H5178נְחֹשֶׁת nᵉchôsheth
- altar · H4196מִזְבֵּחַ mizbêach
- enquire · H1239בָּקַר bâqar