Skip to content
ThuthiThuthiThuthi
2 Kings · chapter 16 · verse 17

2 Kings 16:17 in Kannada

ಇದ ಲ್ಲದೆ ಅರಸನಾದ ಆಹಾಜನು ಆಧಾರದ ಅಂಚುಗಳನ್ನು ಕೊಯ್ದು ಗಂಗಾಳವನ್ನು ಅದರ ಮೇಲಿನಿಂದ ತೆಗೆದು ಸಮುದ್ರ ಎಂಬ ಪಾತ್ರೆಯನ್ನು ಅದರ ಕೆಳಗಿರುವ ತಾಮ್ರದ ಎತ್ತುಗಳ ಮೇಲಿನಿಂದ ಇಳಿಸಿ ಅದನ್ನು ಕಲ್ಲುಗಳ ಕಟ್ಟೆಯ ಮೇಲೆ ಇಟ್ಟನು.

Ida llade arasanaada aahaajanu aadhaarada anchugalannu koydu gangaalavannu adara melininda tegedu samudra emba paatreyannu adara kelagiruva taamrada ettugala melininda ilisi adannu kallugala katteya mele ittanu.

2 Kings 16:17 in English

King James Version (KJV)
And king Ahaz cut off the borders of the bases, and removed the laver from off them; and took down the sea from off the brasen oxen that [were] under it, and put it upon a pavement of stones.
World English Bible (WEB)
King Ahaz cut off the panels of the bases, and removed the basin from off them, and took down the sea from off the bronze oxen that were under it, and put it on a pavement of stone.
American Standard Version (ASV)
And king Ahaz cut off the panels of the bases, and removed the laver from off them, and took down the sea from off the brazen oxen that were under it, and put it upon a pavement of stone.
Bible in Basic English (BBE)
And King Ahaz took off the sides of the wheeled bases, and took down the great water-vessel from off the brass oxen which were under it and put it on a floor of stone.
Darby Translation (DBY)
And king Ahaz cut off the panels of the bases, and removed the lavers from off them; and took down the sea from off the brazen oxen that were under it, and put it upon a stone pavement.
Webster's Bible (WBS)
And king Ahaz cut off the borders of the bases, and removed the laver from off them; and took down the sea from off the brazen oxen that [were] under it, and put it upon a pavement of stones.
Young's Literal Translation (YLT)
And king Ahaz cutteth off the borders of the bases, and turneth aside from off them the laver, and the sea he hath taken down from off the brazen oxen that [are] under it, and putteth it on a pavement of stones.

Read in context

  1. 15ಇದಲ್ಲದೆ ಅರಸನಾದ ಆಹಾಜನು ಯಾಜಕನಾದ ಊರೀಯನಿಗೆ --ಉದಯದಲ್ಲಿ ದಹನಬಲಿಯನ್ನೂ ಸಾಯಂಕಾಲದ ಆಹಾರ ಸಮರ್ಪಣೆಯನ್ನೂ ಅರಸನ ದಹನಬಲಿ ಯನ್ನೂ ಆಹಾರ ಅರ್ಪಣೆಯನ್ನೂ ದೇಶದ ಜನರೆಲ್ಲರ ದಹನಬಲಿಯನ್ನೂ ಅವರ ಆಹಾರ ಸಮರ್ಪಣೆ ಯನ್ನೂ ಪಾನಗಳನ್ನೂ ದೊಡ್ಡ ಬಲಿಪೀಠದ ಮೇಲೆ ಸುಟ್ಟು ದಹನಬಲಿಯ ರಕ್ತವೆಲ್ಲವನ್ನೂ ಬಲಿಯ ರಕ್ತವೆಲ್ಲವನ್ನೂ ಚಿಮಿಕಿಸು; ಆದರೆ ಹಿತ್ತಾಳೆ ಬಲಿಪೀಠವು ನಾನು ವಿಚಾರಿಸುವ ನಿಮಿತ್ತವಾಗಿ ಇರಲಿ ಎಂದು ಆಜ್ಞಾಪಿಸಿದನು.
  2. 16ಅರಸನಾದ ಆಹಾಜನು ಆಜ್ಞಾಪಿಸಿದ ಪ್ರಕಾರವೇ ಯಾಜಕನಾದ ಊರೀಯನು ಮಾಡಿದನು.
  3. 17ಇದ ಲ್ಲದೆ ಅರಸನಾದ ಆಹಾಜನು ಆಧಾರದ ಅಂಚುಗಳನ್ನು ಕೊಯ್ದು ಗಂಗಾಳವನ್ನು ಅದರ ಮೇಲಿನಿಂದ ತೆಗೆದು ಸಮುದ್ರ ಎಂಬ ಪಾತ್ರೆಯನ್ನು ಅದರ ಕೆಳಗಿರುವ ತಾಮ್ರದ ಎತ್ತುಗಳ ಮೇಲಿನಿಂದ ಇಳಿಸಿ ಅದನ್ನು ಕಲ್ಲುಗಳ ಕಟ್ಟೆಯ ಮೇಲೆ ಇಟ್ಟನು.
  4. 18ಇದಲ್ಲದೆ ಮನೆಯಲ್ಲಿ ಅವರು ಕಟ್ಟಿಸಿದ ಸಬ್ಬತ್ತಿಗೋಸ್ಕರ ಇದ್ದ ಒಪ್ಪಾರನ್ನೂ ಹೊರಗಿದ್ದ ಅರಸನ ಪ್ರವೇಶವನ್ನೂ ಅಶ್ಶೂರಿನ ಅರಸನ ನಿಮಿತ್ತವಾಗಿ ಕರ್ತನ ಮನೆಯಿಂದ ತಿರುಗಿಸಿದನು.
  5. 19ಆದರೆ ಆಹಾಜನು ಮಾಡಿದ ಇತರ ಕ್ರಿಯೆಗಳು ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?ಆಹಾಜನು ತನ್ನ ಪಿತೃಗಳ ಸಂಗಡ ನಿದ್ರಿಸಿದನು. ಅವನನ್ನು ದಾವೀ ದನ ಪಟ್ಟಣದಲ್ಲಿ ತನ್ನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು. ಅವನ ಮಗನಾದ ಹಿಜ್ಕೀಯನು ಅವ ನಿಗೆ ಬದಲಾಗಿ ಅರಸನಾದನು.
Read all of 2 Kings 16

Cross references

Original words (Hebrew)

2 Kings 16:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.