Skip to content
ThuthiThuthiThuthi
2 Kings · chapter 16 · verse 18

2 Kings 16:18 in Kannada

ಇದಲ್ಲದೆ ಮನೆಯಲ್ಲಿ ಅವರು ಕಟ್ಟಿಸಿದ ಸಬ್ಬತ್ತಿಗೋಸ್ಕರ ಇದ್ದ ಒಪ್ಪಾರನ್ನೂ ಹೊರಗಿದ್ದ ಅರಸನ ಪ್ರವೇಶವನ್ನೂ ಅಶ್ಶೂರಿನ ಅರಸನ ನಿಮಿತ್ತವಾಗಿ ಕರ್ತನ ಮನೆಯಿಂದ ತಿರುಗಿಸಿದನು.

Idallade maneyalli avaru kattisida sabbattigoskara idda oppaarannoo horagidda arasana praveshavannoo ashshoorina arasana nimittavaagi kartana maneyinda tirugisidanu.

2 Kings 16:18 in English

King James Version (KJV)
And the covert for the sabbath that they had built in the house, and the king’s entry without, turned he from the house of the LORD for the king of Assyria.
World English Bible (WEB)
He removed the covered way for the Sabbath that they had built in the house, and the king’s outer entrance to the LORD’s house, because of the king of Assyria.
American Standard Version (ASV)
And the covered way for the sabbath that they had built in the house, and the king’s entry without, turned he unto the house of Jehovah, because of the king of Assyria.
Bible in Basic English (BBE)
***the house of the Lord, because of the king of Assyria.
Darby Translation (DBY)
And the covered way of the sabbath that they had built in the house, and the king's entry outside, he turned from the house of Jehovah on account of the king of Assyria.
Webster's Bible (WBS)
And the covert for the sabbath that they had built in the house, and the king's entry without, he turned from the house of the LORD for the king of Assyria.
Young's Literal Translation (YLT)
And the covered place for the sabbath that they built in the house, and the entrance of the king without, he turned [from] the house of Jehovah, because of the king of Asshur.

Read in context

  1. 16ಅರಸನಾದ ಆಹಾಜನು ಆಜ್ಞಾಪಿಸಿದ ಪ್ರಕಾರವೇ ಯಾಜಕನಾದ ಊರೀಯನು ಮಾಡಿದನು.
  2. 17ಇದ ಲ್ಲದೆ ಅರಸನಾದ ಆಹಾಜನು ಆಧಾರದ ಅಂಚುಗಳನ್ನು ಕೊಯ್ದು ಗಂಗಾಳವನ್ನು ಅದರ ಮೇಲಿನಿಂದ ತೆಗೆದು ಸಮುದ್ರ ಎಂಬ ಪಾತ್ರೆಯನ್ನು ಅದರ ಕೆಳಗಿರುವ ತಾಮ್ರದ ಎತ್ತುಗಳ ಮೇಲಿನಿಂದ ಇಳಿಸಿ ಅದನ್ನು ಕಲ್ಲುಗಳ ಕಟ್ಟೆಯ ಮೇಲೆ ಇಟ್ಟನು.
  3. 18ಇದಲ್ಲದೆ ಮನೆಯಲ್ಲಿ ಅವರು ಕಟ್ಟಿಸಿದ ಸಬ್ಬತ್ತಿಗೋಸ್ಕರ ಇದ್ದ ಒಪ್ಪಾರನ್ನೂ ಹೊರಗಿದ್ದ ಅರಸನ ಪ್ರವೇಶವನ್ನೂ ಅಶ್ಶೂರಿನ ಅರಸನ ನಿಮಿತ್ತವಾಗಿ ಕರ್ತನ ಮನೆಯಿಂದ ತಿರುಗಿಸಿದನು.
  4. 19ಆದರೆ ಆಹಾಜನು ಮಾಡಿದ ಇತರ ಕ್ರಿಯೆಗಳು ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?ಆಹಾಜನು ತನ್ನ ಪಿತೃಗಳ ಸಂಗಡ ನಿದ್ರಿಸಿದನು. ಅವನನ್ನು ದಾವೀ ದನ ಪಟ್ಟಣದಲ್ಲಿ ತನ್ನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು. ಅವನ ಮಗನಾದ ಹಿಜ್ಕೀಯನು ಅವ ನಿಗೆ ಬದಲಾಗಿ ಅರಸನಾದನು.
  5. 20ಆಹಾಜನು ತನ್ನ ಪಿತೃಗಳ ಸಂಗಡ ನಿದ್ರಿಸಿದನು. ಅವನನ್ನು ದಾವೀ ದನ ಪಟ್ಟಣದಲ್ಲಿ ತನ್ನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು. ಅವನ ಮಗನಾದ ಹಿಜ್ಕೀಯನು ಅವ ನಿಗೆ ಬದಲಾಗಿ ಅರಸನಾದನು.
Read all of 2 Kings 16

Cross references

Original words (Hebrew)

2 Kings 16:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.