2 Kings · chapter 16 · verse 19
2 Kings 16:19 in Kannada
ಆದರೆ ಆಹಾಜನು ಮಾಡಿದ ಇತರ ಕ್ರಿಯೆಗಳು ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?ಆಹಾಜನು ತನ್ನ ಪಿತೃಗಳ ಸಂಗಡ ನಿದ್ರಿಸಿದನು. ಅವನನ್ನು ದಾವೀ ದನ ಪಟ್ಟಣದಲ್ಲಿ ತನ್ನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು. ಅವನ ಮಗನಾದ ಹಿಜ್ಕೀಯನು ಅವ ನಿಗೆ ಬದಲಾಗಿ ಅರಸನಾದನು.
Aadare aahaajanu maadida itara kriyegalu yehoodada arasugala vrutaantagala pustakadalli bareyalpadalillavo?aahaajanu tanna pitrugala sangada nidrisidanu. Avanannu daavee dana pattanadalli tanna pitrugala smashaana bhoomiyalli hoonittaru. Avana maganaada hijkeeyanu ava nige badalaagi arasanaadanu.
2 Kings 16:19 in English
- King James Version (KJV)
- Now the rest of the acts of Ahaz which he did, [are] they not written in the book of the chronicles of the kings of Judah?
- World English Bible (WEB)
- Now the rest of the acts of Ahaz which he did, aren’t they written in the book of the chronicles of the kings of Judah?
- American Standard Version (ASV)
- Now the rest of the acts of Ahaz which he did, are they not written in the book of the chronicles of the kings of Judah?
- Bible in Basic English (BBE)
- Now the rest of the things which Ahaz did, are they not recorded in the book of the history of the kings of Judah?
- Darby Translation (DBY)
- And the rest of the acts of Ahaz, what he did, are they not written in the book of the chronicles of the kings of Judah?
- Webster's Bible (WBS)
- Now the rest of the acts of Ahaz which he did, [are] they not written in the book of the chronicles of the kings of Judah?
- Young's Literal Translation (YLT)
- And the rest of the matters of Ahaz that he did, are they not written on the book of the Chronicles of the kings of Judah?
Read in context
- 17ಇದ ಲ್ಲದೆ ಅರಸನಾದ ಆಹಾಜನು ಆಧಾರದ ಅಂಚುಗಳನ್ನು ಕೊಯ್ದು ಗಂಗಾಳವನ್ನು ಅದರ ಮೇಲಿನಿಂದ ತೆಗೆದು ಸಮುದ್ರ ಎಂಬ ಪಾತ್ರೆಯನ್ನು ಅದರ ಕೆಳಗಿರುವ ತಾಮ್ರದ ಎತ್ತುಗಳ ಮೇಲಿನಿಂದ ಇಳಿಸಿ ಅದನ್ನು ಕಲ್ಲುಗಳ ಕಟ್ಟೆಯ ಮೇಲೆ ಇಟ್ಟನು.
- 18ಇದಲ್ಲದೆ ಮನೆಯಲ್ಲಿ ಅವರು ಕಟ್ಟಿಸಿದ ಸಬ್ಬತ್ತಿಗೋಸ್ಕರ ಇದ್ದ ಒಪ್ಪಾರನ್ನೂ ಹೊರಗಿದ್ದ ಅರಸನ ಪ್ರವೇಶವನ್ನೂ ಅಶ್ಶೂರಿನ ಅರಸನ ನಿಮಿತ್ತವಾಗಿ ಕರ್ತನ ಮನೆಯಿಂದ ತಿರುಗಿಸಿದನು.
- 19ಆದರೆ ಆಹಾಜನು ಮಾಡಿದ ಇತರ ಕ್ರಿಯೆಗಳು ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?ಆಹಾಜನು ತನ್ನ ಪಿತೃಗಳ ಸಂಗಡ ನಿದ್ರಿಸಿದನು. ಅವನನ್ನು ದಾವೀ ದನ ಪಟ್ಟಣದಲ್ಲಿ ತನ್ನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು. ಅವನ ಮಗನಾದ ಹಿಜ್ಕೀಯನು ಅವ ನಿಗೆ ಬದಲಾಗಿ ಅರಸನಾದನು.
- 20ಆಹಾಜನು ತನ್ನ ಪಿತೃಗಳ ಸಂಗಡ ನಿದ್ರಿಸಿದನು. ಅವನನ್ನು ದಾವೀ ದನ ಪಟ್ಟಣದಲ್ಲಿ ತನ್ನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು. ಅವನ ಮಗನಾದ ಹಿಜ್ಕೀಯನು ಅವ ನಿಗೆ ಬದಲಾಗಿ ಅರಸನಾದನು.
Cross references
- 2 Kings 15:6–7 2 ಅರಸುಗಳು 15:6–7ಅಜರ್ಯನ ಇತರ ಕ್ರಿಯೆಗಳೂ ಅವನು ಮಾಡಿದ ಎಲ್ಲವೂ ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ? ಅಜರ್ಯನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವನನ್ನು ದಾವೀದನ ಪಟ್ಟಣದಲ್ಲಿ ಅವನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು; ಅವನ ಮಗನಾದ ಯೋತಾಮನು ಅವನಿಗೆ ಬದಲಾಗಿ ಅರಸನಾದನು.
- 2 Kings 15:38 2 ಅರಸುಗಳು 15:38ಯೋತಾಮನು ತನ್ನ ಪಿತೃಗಳ ಸಂಗಡ ನಿದ್ರಿಸಿದನು. ಅವನನ್ನು ಅವನ ತಂದೆಯಾದ ದಾವೀ ದನ ಪಟ್ಟಣದಲ್ಲಿ ತನ್ನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು. ಅವನ ಮಗನಾದ ಆಹಾಜನು ಅವನಿಗೆ ಬದಲಾಗಿ ಅರಸನಾದನು.
- 2 Kings 20:20–21 2 ಅರಸುಗಳು 20:20–21ಹಿಜ್ಕೀಯನ ಇತರ ಕ್ರಿಯೆಗಳೂ ಅವನ ಎಲ್ಲಾ ಪರಾಕ್ರಮವೂ ಅವನು ಕೆರೆಯನ್ನೂ ನಾಲೆ ಯನ್ನೂ ಮಾಡಿಸಿ ಪಟ್ಟಣದಲ್ಲಿ ನೀರನ್ನು ಬರ ಮಾಡಿದ್ದೂ ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ? ಹಿಜ್ಕೀಯನು ತನ್ನ ಪಿತೃಗಳ ಸಂಗಡ ನಿದ್ರಿಸಿದನು;ಅವನ ಮಗನಾದ ಮನಸ್ಸೆಯು ಅವನಿಗೆ ಬದಲಾಗಿ ಅರಸ ನಾದನು. ಅವನ ಮಗನಾದ ಮನಸ್ಸೆಯು ಅವನಿಗೆ ಬದಲಾಗಿ ಅರಸ ನಾದನು.
- 1 Kings 14:29 1 ಅರಸುಗಳು 14:29ಆದರೆ ರೆಹಬ್ಬಾಮನ ಮಿಕ್ಕಾದ ಕ್ರಿಯೆಗಳೂ ಅವನು ಮಾಡಿದ ಸಮಸ್ತವೂ ಯೆಹೂದ ಅರಸುಗಳ ವೃತ್ತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
- 2 Kings 15:36 2 ಅರಸುಗಳು 15:36ಯೋತಾಮನ ಇತರ ಕ್ರಿಯೆಗಳೂ ಅವನು ಮಾಡಿದ ಎಲ್ಲವೂ ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.
- 2 Chronicles 28:26 2 ಪೂರ್ವಕಾಲವೃತ್ತಾಂತ 28:26ಅವನ ಇತರ ಕ್ರಿಯೆಗಳೂ ಅವನ ಸಕಲ ಮಾರ್ಗಗಳೂ--ಮೊದಲನೆಯವುಗಳೂ ಕಡೆಯವು ಗಳೂ ಇಗೋ, ಯೆಹೂದದ ಇಸ್ರಾಯೇಲ್ಯರ ಅರಸು ಗಳ ಪುಸ್ತಕದಲ್ಲಿ ಬರೆಯಲ್ಪಟ್ಟವೆ.ಆಹಾಜನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವರು ಅವನನ್ನು ಯೆರೂಸಲೇಮ್ ಪಟ್ಟಣದಲ್ಲಿ ಹೂಣಿಟ್ಟರು; ಆದರೆ ಇಸ್ರಾಯೇಲಿನ ಅರಸುಗಳ ಸಮಾಧಿಯ ಸ್ಥಳದಲ್ಲಿ ಅವನನ್ನು ತರಲಿಲ್ಲ. ಅವನ ಮಗನಾದ ಹಿಜ್ಕೀಯನು ಅವನಿಗೆ ಬದಲಾಗಿ ಆಳಿದನು.