2 Kings · chapter 16 · verse 2
2 Kings 16:2 in Kannada
ಆಹಾಜನು ಆಳಲು ಆರಂಭಿ ಸಿದಾಗ ಇಪ್ಪತ್ತು ವರುಷದವನಾಗಿದ್ದು ಯೆರೂಸಲೇಮಿ ನಲ್ಲಿ ಹದಿನಾರು ವರುಷ ಆಳಿದನು.
Aahaajanu aalalu aarambhi sidaaga ippattu varushadavanaagiddu yeroosalemi nalli hadinaaru varusha aalidanu.
2 Kings 16:2 in English
- King James Version (KJV)
- Twenty years old [was] Ahaz when he began to reign, and reigned sixteen years in Jerusalem, and did not [that which was] right in the sight of the LORD his God, like David his father.
- World English Bible (WEB)
- Ahaz was twenty years old when he began to reign, and he reigned sixteen years in Jerusalem. He didn’t do that which was right in the LORD his God’s eyes, like David his father.
- American Standard Version (ASV)
- Twenty years old was Ahaz when he began to reign; and he reigned sixteen years in Jerusalem: and he did not that which was right in the eyes of Jehovah his God, like David his father.
- Bible in Basic English (BBE)
- Ahaz was twenty years old when he became king; he was ruling for sixteen years in Jerusalem. He did not do what was right in the eyes of the Lord his God, as David his father did.
- Darby Translation (DBY)
- Ahaz was twenty years old when he began to reign; and he reigned sixteen years in Jerusalem. And he did not what was right in the sight of Jehovah his God, like David his father,
- Webster's Bible (WBS)
- Twenty years old [was] Ahaz when he began to reign, and reigned sixteen years in Jerusalem, and did not [that which was] right in the sight of the LORD his God, like David his father.
- Young's Literal Translation (YLT)
- A son of twenty years [is] Ahaz in his reigning, and sixteen years he hath reigned in Jerusalem, and he hath not done that which [is] right in the eyes of Jehovah his God, like David his father,
Read in context
- 1ರೆಮಲ್ಯನ ಮಗನಾದ ಪೆಕಹನ ಆಳ್ವಿಕೆಯ ಹದಿನೇಳನೇ ವರುಷದಲ್ಲಿ ಯೆಹೂದದ ಅರಸನಾಗಿರುವ ಯೋತಾಮನ ಮಗನಾದ ಆಹಾಜನು ಆಳಲು ಆರಂಭಿಸಿದನು.
- 2ಆಹಾಜನು ಆಳಲು ಆರಂಭಿ ಸಿದಾಗ ಇಪ್ಪತ್ತು ವರುಷದವನಾಗಿದ್ದು ಯೆರೂಸಲೇಮಿ ನಲ್ಲಿ ಹದಿನಾರು ವರುಷ ಆಳಿದನು.
- 3ಅವನು ತನ್ನ ತಂದೆಯಾದ ದಾವೀದನ ಹಾಗೆ ತನ್ನ ದೇವರಾದ ಕರ್ತನ ಸಮ್ಮುಖದಲ್ಲಿ ಒಳ್ಳೇಯದನ್ನು ಮಾಡದೆ ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದನು. ಇದಲ್ಲದೆ ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ಹೊರಡಿಸಿದ ಅನ್ಯಜನಾಂಗಗಳ ಅಸಹ್ಯವಾದವುಗಳ ಪ್ರಕಾರ ಅವನು ತನ್ನ ಮಗನನ್ನು ಬೆಂಕಿ ತುಳಿಯ ಮಾಡಿದನು.
- 4ಇದಲ್ಲದೆ ಅವನು ಉನ್ನತ ಸ್ಥಳಗಳ ಮೇಲೆಯೂ ಬೆಟ್ಟಗಳ ಮೇಲೆಯೂ ಹಸುರಾದ ಎಲ್ಲಾ ಮರಗಳ ಕೆಳಗೂ ಬಲಿಗಳನ್ನೂ ಧೂಪವನ್ನೂ ಸಮರ್ಪಿಸಿದನು.
Cross references
- 2 Chronicles 28:1–4 2 ಪೂರ್ವಕಾಲವೃತ್ತಾಂತ 28:1–4ಆಹಾಜನು ಆಳಲು ಆರಂಭಿಸಿದಾಗ ಇಪ್ಪತ್ತು ವರುಷದವನಾಗಿದ್ದು ಯೆರೂಸ ಲೇಮಿನಲ್ಲಿ ಹದಿನಾರು ವರುಷ ಆಳಿದನು. ಅವನು ತನ್ನ ಪಿತೃವಾದ ದಾವೀದನ ಹಾಗೆ ಕರ್ತನ ದೃಷ್ಟಿ ಯಲ್ಲಿ ಸರಿಯಾದದ್ದನ್ನು ಮಾಡಿದವನಲ್ಲ. ಅವನು ಇಸ್ರಾಯೇಲಿನ ಅರಸುಗಳ ಮಾರ್ಗಗಳಲ್ಲಿ ನಡೆದು ಬಾಳನಿಗೋಸ್ಕರ ಎರಕ ಹೊಯಿದ ವಿಗ್ರಹಗಳನ್ನು ಮಾಡಿಸಿದನು. ಇದಲ್ಲದೆ ಅವನು ಬೆನ್ಹಿನ್ನೋಮ ಮಗನ ತಗ್ಗಿನಲ್ಲಿ ಧೂಪವನ್ನರ್ಪಿಸಿ ಕರ್ತನು ಇಸ್ರಾ ಯೇಲಿನ ಮಕ್ಕಳ ಮುಂದೆ ಹೊರಡಿಸಿದ ಅನ್ಯರ ಅಸಹ್ಯಗಳ ಪ್ರಕಾರ ಬೆಂಕಿಯಲ್ಲಿ ತನ್ನ ಮಕ್ಕಳನ್ನು ಸುಟ್ಟನು. ಹಾಗೆಯೇ ಅವನು ಬೆಟ್ಟಗಳಲ್ಲಿಯೂ ಮೇಡುಗಳ ಮೇಲೆಯೂ ಎಲ್ಲಾ ಹಸುರು ಗಿಡಗಳ ಕೆಳಗೂ ಬಲಿಗಳನ್ನೂ ಧೂಪವನ್ನೂ ಅರ್ಪಿಸಿದನು.
- 1 Kings 3:14 1 ಅರಸುಗಳು 3:14ನೀನು ನಿನ್ನ ತಂದೆಯಾದ ದಾವೀದನು ನಡೆದ ಪ್ರಕಾರ ನನ್ನ ಮಾರ್ಗಗಳಲ್ಲಿ ನಡೆದು ಕಟ್ಟಳೆಗಳನ್ನೂ ಆಜ್ಞೆಗಳನ್ನೂ ಕೈಕೊಂಡರೆ ನಿನ್ನ ದಿವಸಗಳನ್ನು ಹೆಚ್ಚಿಸುವೆನು ಅಂದನು.
- 2 Kings 18:3 2 ಅರಸುಗಳು 18:3ಅವನು ತನ್ನ ತಂದೆಯಾದ ದಾವೀದನು ಮಾಡಿದ ಹಾಗೆ ಕರ್ತನ ದೃಷ್ಟಿಗೆ ಒಳ್ಳೆಯದನ್ನು ಮಾಡಿದನು.
- 1 Kings 9:4 1 ಅರಸುಗಳು 9:4ನಾನು ನಿನಗೆ ಆಜ್ಞಾಪಿಸಿದ ಪ್ರಕಾರ ಮಾಡುವ ಹಾಗೆ ನನ್ನ ಕಟ್ಟಳೆಗಳನ್ನೂ ನ್ಯಾಯಗಳನ್ನೂ ಕೈಕೊಂಡು ಸಂಪೂರ್ಣ ಹೃದಯದಿಂದಲೂ ಯಥಾರ್ಥತೆಯಿಂದಲೂ ನಿನ್ನ ತಂದೆಯಾದ ದಾವೀದನು ನಡೆದ ಪ್ರಕಾರ ನೀನು ನನ್ನ ಮುಂದೆ ನಡೆದರೆ
- 2 Kings 22:2 2 ಅರಸುಗಳು 22:2ಅವನು ಕರ್ತನ ದೃಷ್ಟಿಗೆ ಒಳ್ಳೆಯದ್ದನ್ನು ಮಾಡಿ ತನ್ನ ತಂದೆಯಾದ ದಾವೀದನ ಎಲ್ಲಾ ಮಾರ್ಗಗಳಲ್ಲಿ ಬಲ, ಎಡ ಪಾರ್ಶ್ವವಾಗಿ ತಿರುಗದೆ ನಡೆದನು.
- 1 Kings 15:3 1 ಅರಸುಗಳು 15:3ಆದರೆ ತನ್ನ ಪಿತೃವಾದ ದಾವೀದನ ಹೃದಯದ ಪ್ರಕಾರ ತನ್ನ ಹೃದಯವು ತನ್ನ ದೇವರಾದ ಕರ್ತನ ಮುಂದೆ ಪೂರ್ಣವಾಗಿರದೆ ತನಗೆ ಮುಂಚಿದ್ದ ತನ್ನ ತಂದೆ ಮಾಡಿದ ಸಮಸ್ತ ಪಾಪಗಳಲ್ಲಿ ನಡೆದನು.
- 1 Kings 11:4–8 1 ಅರಸುಗಳು 11:4–8ಸೊಲೊಮೋನನು ಮುದುಕನಾದ ಕಾಲದಲ್ಲಿ ಏನಾಯಿತಂದರೆ, ಅವನ ಪತ್ನಿಯರು ಅನ್ಯದೇವರುಗಳ ಕಡೆಗೆ ಅವನ ಹೃದಯವನ್ನು ತಿರುಗ ಮಾಡಿದರು. ಅವನ ಹೃದಯವು ತನ್ನ ತಂದೆಯಾದ ದಾವೀದನ ಹೃದಯದ ಹಾಗೆ ತನ್ನ ದೇವರಾದ ಕರ್ತನ ಸಂಗಡ ಪರಿಪೂರ್ಣವಾಗಿ ಇರಲಿಲ್ಲ. ಸೊಲೊಮೋನನು ಚೀದೋನ್ಯರ ದೇವತೆಯಾದ ಅಷ್ಟೋರೆತನ್ನೂ ಅಮ್ಮೋ ನ್ಯರ ಅಸಹ್ಯಕರವಾದ ಮಿಲ್ಕೋಮನ್ನೂ ಹಿಂಬಾ ಲಿಸಿದನು. ಹೀಗೆಯೇ ಸೊಲೊಮೋನನು ತನ್ನ ತಂದೆಯಾದ ದಾವೀದನ ಹಾಗೆ ಕರ್ತನನ್ನು ಪೂರ್ಣವಾಗಿ ಹಿಂಬಾಲಿಸದೆ ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು. ಆಗ ಸೊಲೊಮೋನನು ಮೋವಾಬಿನ ಅಸಹ್ಯಕರವಾದ ಕೆಮೋಷ್ಗೋಸ್ಕ ರವೂ ಅಮ್ಮೋನನ ಮಕ್ಕಳ ಅಸಹ್ಯಕರವಾದ ಮೋಲೆ ಕ್ನಿಗೋಸ್ಕರವೂ ಯೆರೂಸಲೇಮಿಗೆ ಎದುರಾಗಿರುವ ಬೆಟ್ಟದಲ್ಲಿ ಎತ್ತರವಾದ ಸ್ಥಳವನ್ನು ಕಟ್ಟಿಸಿದನು. ಇದೇ ಪ್ರಕಾರ ತಮ್ಮ ದೇವರುಗಳಿಗೆ ಧೂಪವನ್ನು ಸುಟ್ಟು ಬಲಿಗಳನ್ನು ಅರ್ಪಿಸುವ ತನ್ನ ಅನ್ಯ ಜಾತಿಯ ಸಮಸ್ತ ಪತ್ನಿಯರಿಗೋಸ್ಕರವೂ ಕಟ್ಟಿಸಿದನು.
- 2 Kings 15:34 2 ಅರಸುಗಳು 15:34ಅವನು ತನ್ನ ತಂದೆಯಾದ ಉಜ್ಜೀಯನು ಮಾಡಿದ ಪ್ರಕಾರವೇ ಮಾಡಿ ಕರ್ತನ ಸಮ್ಮುಖದಲ್ಲಿ ಒಳ್ಳೆಯದಾದದ್ದನ್ನು ಮಾಡಿದನು.
- 2 Kings 14:3 2 ಅರಸುಗಳು 14:3ಅವನು ಕರ್ತನ ದೃಷ್ಟಿಗೆ ಒಳ್ಳೇದನ್ನು ಮಾಡಿ ದನು; ಆದರೆ ತನ್ನ ಪಿತೃವಾದ ದಾವೀದನ ಹಾಗಲ್ಲ; ತನ್ನ ತಂದೆಯಾದ ಯೆಹೋವಾಷನು ಮಾಡಿದ ಹಾಗೆ ಎಲ್ಲವನ್ನು ಮಾಡಿದನು.
- 2 Chronicles 17:3 2 ಪೂರ್ವಕಾಲವೃತ್ತಾಂತ 17:3ಯೆಹೋಷಾಫಾಟನು ಬಾಳೀಮ್ ನನ್ನು ಹುಡುಕದೆ ತನ್ನ ತಂದೆಯಾದ ದಾವೀದನ ಮೊದಲಿನ ಮಾರ್ಗಗಳಲ್ಲಿ ನಡೆದದ್ದರಿಂದ ಕರ್ತನು ಅವನ ಸಂಗಡ ಇದ್ದನು.
- 2 Kings 15:3 2 ಅರಸುಗಳು 15:3ಅವನು ತನ್ನ ತಂದೆಯಾದ ಅಮಚ್ಯನು ಮಾಡಿದ ಎಲ್ಲಾದರ ಹಾಗೆ ಕರ್ತನ ಸನ್ನಿಧಿಯಲ್ಲಿ ಒಳ್ಳೆಯದನ್ನು ಮಾಡಿದನು.
- 2 Chronicles 34:2–3 2 ಪೂರ್ವಕಾಲವೃತ್ತಾಂತ 34:2–3ಅವನು ಕರ್ತನ ಸಮ್ಮುಖದಲ್ಲಿ ಸರಿಯಾದದ್ದನ್ನು ಮಾಡಿದನು; ಎಡಗಡೆಗಾದರೂ ಬಲಗಡೆಗಾದರೂ ತೊಲಗದೆ ತನ್ನ ಪಿತೃವಾದ ದಾವೀದನ ಮಾರ್ಗ ಗಳಲ್ಲಿ ನಡೆದನು. ಅವನು ಇನ್ನೂ ಹುಡುಗನಾಗಿರುವಾಗ ತನ್ನ ಆಳ್ವಿಕೆಯ ಎಂಟನೇ ವರುಷದಲ್ಲಿ ತನ್ನ ಪಿತೃವಾದ ದಾವೀದನ ದೇವರನ್ನು ಹುಡುಕಲು ಆರಂಭಿಸಿದನು. ಅವನ ಆಳ್ವಿಕೆಯ ಹನ್ನೆರಡನೇ ವರುಷದಲ್ಲಿ ಉನ್ನತ ಸ್ಥಳಗಳನ್ನೂ ತೋಪುಗಳನ್ನೂ ಕೆತ್ತಿದ ವಿಗ್ರಹಗಳನ್ನೂ ಎರಕಹೊಯಿದ ವಿಗ್ರಹಗಳನ್ನೂ ತೆಗೆದುಹಾಕಿ ಯೆಹೂದ ಯೆರೂಸಲೇಮನ್ನು ಶುಚಿಮಾಡಲು ಆರಂಭಿಸಿದನು.
Original words (Hebrew)
- Twenty · H6242עֶשְׂרִים ʻesrîym
- years · H8141שָׁנֶה shâneh
- old · H1121בֵּן bên
- Ahaz · H271אָחָז ʼÂchâz
- reign · H4427מָלַךְ mâlak
- reigned · H4427מָלַךְ mâlak
- sixteen · H8337שֵׁשׁ shêsh
- years · H8141שָׁנֶה shâneh
- Jerusalem · H3389יְרוּשָׁלַ͏ִם Yᵉrûwshâlaim
- did · H6213עָשָׂה ʻâsâh
- right · H3477יָשָׁר yâshâr
- sight · H5869עַיִן ʻayin
- God · H430אֱלֹהִים ʼĕlôhîym
- David · H1732דָּוִד Dâvid
- father · H1אָב ʼâb