Skip to content
ThuthiThuthiThuthi
2 Kings · chapter 16 · verse 4

2 Kings 16:4 in Kannada

ಇದಲ್ಲದೆ ಅವನು ಉನ್ನತ ಸ್ಥಳಗಳ ಮೇಲೆಯೂ ಬೆಟ್ಟಗಳ ಮೇಲೆಯೂ ಹಸುರಾದ ಎಲ್ಲಾ ಮರಗಳ ಕೆಳಗೂ ಬಲಿಗಳನ್ನೂ ಧೂಪವನ್ನೂ ಸಮರ್ಪಿಸಿದನು.

Idallade avanu unnata sthalagala meleyoo bettagala meleyoo hasuraada ellaa maragala kelagoo baligalannoo dhoopavannoo samarpisidanu.

2 Kings 16:4 in English

King James Version (KJV)
And he sacrificed and burnt incense in the high places, and on the hills, and under every green tree.
World English Bible (WEB)
He sacrificed and burned incense in the high places, on the hills, and under every green tree.
American Standard Version (ASV)
And he sacrificed and burnt incense in the high places, and on the hills, and under every green tree.
Bible in Basic English (BBE)
And he made offerings, burning them in the high places and on the hills and under every green tree.
Darby Translation (DBY)
And he sacrificed and burned incense on the high places, and on the hills, and under every green tree.
Webster's Bible (WBS)
And he sacrificed and burnt incense in the high places, and on the hills, and under every green tree.
Young's Literal Translation (YLT)
and he sacrificeth and maketh perfume in high places, and on the heights, and under every green tree.

Read in context

  1. 2ಆಹಾಜನು ಆಳಲು ಆರಂಭಿ ಸಿದಾಗ ಇಪ್ಪತ್ತು ವರುಷದವನಾಗಿದ್ದು ಯೆರೂಸಲೇಮಿ ನಲ್ಲಿ ಹದಿನಾರು ವರುಷ ಆಳಿದನು.
  2. 3ಅವನು ತನ್ನ ತಂದೆಯಾದ ದಾವೀದನ ಹಾಗೆ ತನ್ನ ದೇವರಾದ ಕರ್ತನ ಸಮ್ಮುಖದಲ್ಲಿ ಒಳ್ಳೇಯದನ್ನು ಮಾಡದೆ ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದನು. ಇದಲ್ಲದೆ ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ಹೊರಡಿಸಿದ ಅನ್ಯಜನಾಂಗಗಳ ಅಸಹ್ಯವಾದವುಗಳ ಪ್ರಕಾರ ಅವನು ತನ್ನ ಮಗನನ್ನು ಬೆಂಕಿ ತುಳಿಯ ಮಾಡಿದನು.
  3. 4ಇದಲ್ಲದೆ ಅವನು ಉನ್ನತ ಸ್ಥಳಗಳ ಮೇಲೆಯೂ ಬೆಟ್ಟಗಳ ಮೇಲೆಯೂ ಹಸುರಾದ ಎಲ್ಲಾ ಮರಗಳ ಕೆಳಗೂ ಬಲಿಗಳನ್ನೂ ಧೂಪವನ್ನೂ ಸಮರ್ಪಿಸಿದನು.
  4. 5ಅವನ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀ ನನೂ ಇಸ್ರಾಯೇಲಿನ ಅರಸನಾದಂಥ ರೆಮಲ್ಯನ ಮಗನಾದ ಪೆಕಹನೂ ಯುದ್ಧಮಾಡಲು ಯೆರೂಸ ಲೇಮಿಗೆ ಬಂದು ಆಹಾಜನನ್ನು ಮುತ್ತಿಗೆ ಹಾಕಿದರು; ಆದರೆ ಅವನನ್ನು ಜಯಿಸಲಾರದೆ ಹೋದರು.
  5. 6ಅದೇ ವೇಳೆಯಲ್ಲಿ ಅರಾಮ್ಯರ ಅರಸನಾದ ರೆಚೀನನು ಏಲ ತನ್ನು ಅರಾಮಿಗೆ ತಿರಿಗಿ ಸೇರಿಸಿಕೊಂಡು ಏಲತಿನಿಂದ ಯೆಹೂದ್ಯರನ್ನು ಓಡಿಸಿಬಿಟ್ಟನು; ಅರಾಮ್ಯರು ಏಲತಿಗೆ ಬಂದು ಇಂದಿನವರೆಗೂ ಅಲ್ಲಿ ವಾಸ ಮಾಡುತ್ತಿದ್ದಾರೆ.
Read all of 2 Kings 16

Cross references

Original words (Hebrew)

2 Kings 16:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.