2 Kings · chapter 16 · verse 5
2 Kings 16:5 in Kannada
ಅವನ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀ ನನೂ ಇಸ್ರಾಯೇಲಿನ ಅರಸನಾದಂಥ ರೆಮಲ್ಯನ ಮಗನಾದ ಪೆಕಹನೂ ಯುದ್ಧಮಾಡಲು ಯೆರೂಸ ಲೇಮಿಗೆ ಬಂದು ಆಹಾಜನನ್ನು ಮುತ್ತಿಗೆ ಹಾಕಿದರು; ಆದರೆ ಅವನನ್ನು ಜಯಿಸಲಾರದೆ ಹೋದರು.
Avana kaaladalli araamyara arasanaada rechee nanoo israayelina arasanaadantha remalyana maganaada pekahanoo yuddhamaadalu yeroosa lemige bandu aahaajanannu muttige haakidaru; aadare avanannu jayisalaarade hodaru.
2 Kings 16:5 in English
- King James Version (KJV)
- Then Rezin king of Syria and Pekah son of Remaliah king of Israel came up to Jerusalem to war: and they besieged Ahaz, but could not overcome [him].
- World English Bible (WEB)
- Then Rezin king of Syria and Pekah son of Remaliah king of Israel came up to Jerusalem to wage war. They besieged Ahaz, but could not overcome him.
- American Standard Version (ASV)
- Then Rezin king of Syria and Pekah son of Remaliah king of Israel came up to Jerusalem to war: and they besieged Ahaz, but could not overcome him.
- Bible in Basic English (BBE)
- Then Rezin, king of Aram, and Pekah, son of Remaliah, king of Israel, came up to Jerusalem to make war; and they made an attack on Ahaz, shutting him in, but were not able to overcome him.
- Darby Translation (DBY)
- Then Rezin the king of Syria, and Pekah son of Remaliah, the king of Israel, came up to Jerusalem to battle; and they besieged Ahaz, but were unable to conquer him.
- Webster's Bible (WBS)
- Then Rezin king of Syria and Pekah son of Remaliah king of Israel came up to Jerusalem to war: and they besieged Ahaz, but could not overcome [him] .
- Young's Literal Translation (YLT)
- Then doth Rezin king of Aram go up, and Pekah son of Remaliah king of Israel, to Jerusalem, to battle, and they lay siege to Ahaz, and they have not been able to fight.
Read in context
- 3ಅವನು ತನ್ನ ತಂದೆಯಾದ ದಾವೀದನ ಹಾಗೆ ತನ್ನ ದೇವರಾದ ಕರ್ತನ ಸಮ್ಮುಖದಲ್ಲಿ ಒಳ್ಳೇಯದನ್ನು ಮಾಡದೆ ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದನು. ಇದಲ್ಲದೆ ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ಹೊರಡಿಸಿದ ಅನ್ಯಜನಾಂಗಗಳ ಅಸಹ್ಯವಾದವುಗಳ ಪ್ರಕಾರ ಅವನು ತನ್ನ ಮಗನನ್ನು ಬೆಂಕಿ ತುಳಿಯ ಮಾಡಿದನು.
- 4ಇದಲ್ಲದೆ ಅವನು ಉನ್ನತ ಸ್ಥಳಗಳ ಮೇಲೆಯೂ ಬೆಟ್ಟಗಳ ಮೇಲೆಯೂ ಹಸುರಾದ ಎಲ್ಲಾ ಮರಗಳ ಕೆಳಗೂ ಬಲಿಗಳನ್ನೂ ಧೂಪವನ್ನೂ ಸಮರ್ಪಿಸಿದನು.
- 5ಅವನ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀ ನನೂ ಇಸ್ರಾಯೇಲಿನ ಅರಸನಾದಂಥ ರೆಮಲ್ಯನ ಮಗನಾದ ಪೆಕಹನೂ ಯುದ್ಧಮಾಡಲು ಯೆರೂಸ ಲೇಮಿಗೆ ಬಂದು ಆಹಾಜನನ್ನು ಮುತ್ತಿಗೆ ಹಾಕಿದರು; ಆದರೆ ಅವನನ್ನು ಜಯಿಸಲಾರದೆ ಹೋದರು.
- 6ಅದೇ ವೇಳೆಯಲ್ಲಿ ಅರಾಮ್ಯರ ಅರಸನಾದ ರೆಚೀನನು ಏಲ ತನ್ನು ಅರಾಮಿಗೆ ತಿರಿಗಿ ಸೇರಿಸಿಕೊಂಡು ಏಲತಿನಿಂದ ಯೆಹೂದ್ಯರನ್ನು ಓಡಿಸಿಬಿಟ್ಟನು; ಅರಾಮ್ಯರು ಏಲತಿಗೆ ಬಂದು ಇಂದಿನವರೆಗೂ ಅಲ್ಲಿ ವಾಸ ಮಾಡುತ್ತಿದ್ದಾರೆ.
- 7ಆದರೆ ಆಹಾಜನು ಅಶ್ಶೂರಿನ ಅರಸನಾದ ತಿಗ್ಲತ್ಪಿಲೇ ಸೆರನಿಗೆ--ನಾನು ನಿನ್ನ ಸೇವಕನೂ ನಿನ್ನ ಮಗನೂ ಆಗಿದ್ದೇನೆ; ನನಗೆ ವಿರೋಧವಾಗಿ ಎದ್ದ ಅರಾಮ್ಯರ ಅರಸನ ಕೈಗೂ ಇಸ್ರಾಯೇಲಿನ ಅರಸನ ಕೈಗೂ ನನ್ನನ್ನು ತಪ್ಪಿಸಿ ರಕ್ಷಿಸುವ ಹಾಗೆ ಬರ ಹೇಳು ಅಂದನು.
Cross references
- 2 Kings 15:37 2 ಅರಸುಗಳು 15:37ಆ ದಿವಸಗಳಲ್ಲಿ ಕರ್ತನು ಅರಾ ಮ್ಯರ ಅರಸನಾದ ರೆಚೀನನನ್ನೂ ರೆಮಲ್ಯನ ಮಗನಾದ ಪೆಕಹನನ್ನೂ ಯೆಹೂದದ ಮೇಲೆ ಕಳುಹಿಸಲು ಆರಂಭಿ ಸಿದನು.ಯೋತಾಮನು ತನ್ನ ಪಿತೃಗಳ ಸಂಗಡ ನಿದ್ರಿಸಿದನು. ಅವನನ್ನು ಅವನ ತಂದೆಯಾದ ದಾವೀ ದನ ಪಟ್ಟಣದಲ್ಲಿ ತನ್ನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು. ಅವನ ಮಗನಾದ ಆಹಾಜನು ಅವನಿಗೆ ಬದಲಾಗಿ ಅರಸನಾದನು.
- Isaiah 8:9–10 ಯೆಶಾಯ 8:9–10ಓ ಪ್ರಜೆಗಳೇ, ನೀವು ಕೂಡಿಕೊಳ್ಳಿರಿ; ನೀವು ಒಡೆದು ಚೂರುಚೂರಾಗುವಿರಿ; ಎಲ್ಲಾ ದೂರ ದೇಶದ ವರೇ, ಕಿವಿಗೊಡಿರಿ, ನಡುಕಟ್ಟಿಕೊಳ್ಳಿರಿ ನೀವು ಒಡೆದು ಚೂರು ಚೂರಾಗುವಿರಿ; ನಡುಕಟ್ಟಿಕೊಳ್ಳಿರಿ ನೀವು ಒಡೆದು ಚೂರು ಚೂರಾಗುವಿರಿ. ಆಲೋಚನೆ ಮಾಡಿಕೊಳ್ಳಿರಿ, ಅದು ಮುರಿದು ಹೋಗುವದು; ಮಾತು ಹೇಳಿರಿ, ಅದು ನಿಲ್ಲದು; ದೇವರು ನಮ್ಮ ಸಂಗಡ ಇದ್ದಾನೆ.
- Isaiah 7:14 ಯೆಶಾಯ 7:14ಆದಕಾರಣ ಕರ್ತನು ತಾನೇ ಒಂದು ಗುರುತನ್ನು ನಿನಗೆ ಕೊಡು ವನು; ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆಯುವಳು. ಆತನನ್ನು ಇಮ್ಮಾನು ವೇಲ್ ಎಂದು ಕರೆಯುವರು.
- Isaiah 9:6–7 ಯೆಶಾಯ 9:6–7ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು. ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.
- Isaiah 7:1–9 ಯೆಶಾಯ 7:1–9ಯೋಥಾಮನ ಮಗನೂ ಉಜ್ಜೀಯನ ಮೊಮ್ಮಗನೂ ಯೆಹೂದದ ಅರಸನೂ ಆದ ಆಹಾಜನ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀನ, ರೆಮಲ್ಯನ ಮಗನೂ ಇಸ್ರಾಯೇಲ್ಯರ ಅರ ಸನೂ ಆದ ಪೆಕಹ ಎಂಬವರು ಯೆರೂಸಲೇಮಿನ ವಿರುದ್ಧವಾಗಿ ಯುದ್ಧಕ್ಕೆ ಹೋದರು. ಆದರೆ ಅದನ್ನು ಜಯಿಸಲು ಸಾಧ್ಯವಾಗಲಿಲ್ಲ. ಸಿರಿಯಾದವರು ಎಫ್ರಾಯಾಮ್ಯರೊಂದಿಗೆ ಹೊಂದಿಕೊಂಡಿದ್ದಾರೆಂದು ದಾವೀದನ ಮನೆಗೆ ತಿಳಿದಾಗ ಅವನ ಹೃದಯವು ಪ್ರಜೆಯ ಹೃದಯವು ಅರಣ್ಯದ ಮರಗಳು ಗಾಳಿಗೆ ಅಲುಗಾಡುವಂತೆ ನಡುಗಿದವು. ಆಗ ಕರ್ತನು, ಯೆಶಾಯನಿಗೆ--ನೀನು ಶೆಯಾರ್ ಯಾಶೂಬನೆಂಬ ನಿನ್ನ ಮಗನನ್ನು ಕರೆದುಕೊಂಡು ಹೋಗಿ ಮಡಿವಾಳರ ಹೊಲದ ಮೇಲೆ ಹೋಗುವ ದಾರಿಯಲ್ಲಿ ಮೇಲಿನ ಕೆರೆಯ ಕಾಲುವೆಯ ಕೊನೆಯ ಹತ್ತಿರ ಆಹಾಜನನ್ನು ಎದುರುಗೊಂಡು ಅವನಿಗೆ ಹೀಗೆ ಹೇಳು-- ಜಾಗ ರೂಕನಾಗಿ ಸುಮ್ಮನಿರು; ಭಯಪಡಬೇಡ ಇಲ್ಲವೆ ರೆಚೀನ ಅರಾಮ್ಯ ರೆಮಲ್ಯನ ಮಗ ಇವರ ಕೋಪವು ಎಷ್ಟು ಹೆಚ್ಚಿದರೂ ಹೊಗೆಯಾಡುವ ಈ ಎರಡು ಮೋಟು ಕೊಳ್ಳಿಗಳಿಗೆ ನಿನ್ನ ಹೃದಯವು ಕುಂದದಿರಲಿ. ಸಿರಿಯಾದವರೂ ಎಫ್ರಾಯಿಮಿನವರೂ ರೆಮಲ್ಯನ ಮಗನೂ ನಿನಗೆ ವಿರೋಧವಾಗಿ ದುರಾಲೋಚನೆ ಮಾಡಿ, ನಾವು ಯೆಹೂದಕ್ಕೆ ವಿರೋಧವಾಗಿ ಹೋಗಿ ಅದನ್ನು ವ್ಯಥೆಪಡಿಸಿ ಅದರಲ್ಲಿ ನಮಗಾಗಿ ಮಾಡಿ ಕೊಂಡಿರುವ ಒಪ್ಪಂದವನ್ನು ಉಲ್ಲಂಘಿಸಿ ಅದರ ಮಧ್ಯದಲ್ಲಿ ಒಬ್ಬ ಅರಸನನ್ನು ಅಂದರೆ ಟಾಬೇಲನ ಮಗನನ್ನು ನೇಮಿಸಿಕೊಳ್ಳೋಣ ಎಂದು ಹೇಳುವರು ಅದಕ್ಕೆ ಕರ್ತನಾದ ದೇವರು--ಅದು ನಿಲ್ಲುವದಿಲ್ಲ; ಇಲ್ಲವೆ ಅದು ಆಗುವದೇ ಇಲ್ಲ. ದಮಸ್ಕವು ಸಿರಿ ಯಾದ ತಲೆಯಾಗಿದೆ ಮತ್ತು ದಮಸ್ಕದ ತಲೆಯು ರೆಚೀನ; ಅರುವತ್ತೈದು ವರುಷಗಳೊಳಗೆ ಎಫ್ರಾಯಾ ಮ್ಯರು ಭಂಗಪಟ್ಟು ಜನಾಂಗವೆನಿಸಿಕೊಳ್ಳರು. ಎಫ್ರಾ ಯಾಮಿನ ತಲೆ ಸಮಾರ್ಯ ಸಮಾರ್ಯದ ತಲೆ ರೆಮಲ್ಯನ ಮಗನು. ನೀವು ನಂಬದೆ ಹೋದರೆ ನೀವು ನಿಜವಾಗಿಯೂ ನೆಲೆಗೊಳ್ಳುವದಿಲ್ಲ ಎಂಬದೇ.
- Isaiah 8:6 ಯೆಶಾಯ 8:6ಈ ಜನರು ಮೆಲ್ಲಗೆ ಹರಿಯುವ ಸಿಲೋವದ ನೀರನ್ನು ತ್ಯಜಿಸಿ ರೆಚೀನಿನಲ್ಲಿಯೂ ರೆಮಲ್ಯನ ಮಗನಲ್ಲಿಯೂ ಮೆರೆದಿದ್ದರಿಂದ
- 1 Kings 15:4 1 ಅರಸುಗಳು 15:4ಅವನ ತರುವಾಯ ಅವನ ಮಗನನ್ನು ನೇಮಿಸುವದಕ್ಕೂ ಯೆರೂಸಲೇಮನ್ನು ಸ್ಥಿರಪಡಿಸುವದಕ್ಕೂ ತನ್ನ ದೇವರಾದ ಕರ್ತನು ದಾವೀದನ ನಿಮಿತ್ತ ಯೆರೂ ಸಲೇಮಿನಲ್ಲಿ ಅವನಿಗೆ ದೀಪವನ್ನು ಕೊಟ್ಟನು.
- 2 Chronicles 28:5–15 2 ಪೂರ್ವಕಾಲವೃತ್ತಾಂತ 28:5–15ಆದದರಿಂದ ಅವನ ದೇವರಾದ ಕರ್ತನು ಅರಾಮಿನ ಅರಸನ ಕೈಯಲ್ಲಿ ಅವನನ್ನು ಒಪ್ಪಿಸಿದನು. ಅರಾಮ್ಯರು ಅವನನ್ನು ಹೊಡೆದು ಅವರಲ್ಲಿ ಅನೇಕರನ್ನು ಸೆರೆ ಯಾಗಿ ಹಿಡಿದು ದಮಸ್ಕಕ್ಕೆ ಒಯ್ದರು. ಇದಲ್ಲದೆ ಇವನು ಇಸ್ರಾಯೇಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪ ಟ್ಟದ್ದರಿಂದ ಅವನು ಇವನನ್ನು ಹೊಡೆದು ದೊಡ್ಡ ಸಂಹಾರ ಮಾಡಿದನು. ಅವರು ತಮ್ಮ ಪಿತೃಗಳ ಕರ್ತನಾದ ದೇವರನ್ನು ಬಿಟ್ಟದ್ದರಿಂದ ರೆಮಲ್ಯನ ಮಗ ನಾದ ಪೆಕಹನು ಒಂದೇ ದಿವಸದೊಳಗೆ ಯೆಹೂ ದದವರಲ್ಲಿ ಲಕ್ಷದ ಇಪ್ಪತ್ತು ಸಾವಿರ ಮಂದಿಯನ್ನು ಕೊಂದುಹಾಕಿದನು; ಇವರೆಲ್ಲರು ಪರಾಕ್ರಮಶಾಲಿ ಗಳಾಗಿದ್ದರು. ಇದಲ್ಲದೆ ಎಫ್ರಯಾಮ್ಯನಾಗಿರುವ ಪರಾಕ್ರಮಶಾಲಿಯಾದ ಜಿಕ್ರಿಯು ಅರಸನ ಮಗ ನಾದ ಮಾಸೇಯನನ್ನೂ ಅರಮನೆಯ ನಾಯಕನಾದ ಅಜ್ರೀಕಾಮನನ್ನೂ ಅರಸನಿಗೆ ಎರಡನೆಯವನಾದ ಎಲ್ಕಾನನನ್ನೂ ಕೊಂದುಹಾಕಿದನು. ಇಸ್ರಾಯೇಲಿನ ಮಕ್ಕಳು ತಮ್ಮ ಸಹೋದರರಲ್ಲಿ ಎರಡು ಲಕ್ಷ ಮಂದಿ ಸ್ತ್ರೀಯರನ್ನೂ ಕುಮಾರರನ್ನೂ ಕುಮಾರ್ತೆಗಳನ್ನೂ ಸೆರೆ ಯಾಗಿ ತಕ್ಕೊಂಡುಹೋದರು. ಇದಲ್ಲದೆ ಅವರಿಂದ ಬಹು ಕೊಳ್ಳೆಯನ್ನು ತಕ್ಕೊಂಡು ಆ ಕೊಳ್ಳೆಯನ್ನು ಸಮಾರ್ಯಕ್ಕೆ ಒಯ್ದರು. ಅಲ್ಲಿ ಕರ್ತನ ಒಬ್ಬ ಪ್ರವಾದಿ ಇದ್ದನು; ಅವನ ಹೆಸರು ಓದೇದನು. ಅವನು ಸಮಾರ್ಯಕ್ಕೆ ಬಂದ ಸೈನ್ಯೆಕ್ಕೆದುರಾಗಿ ಹೊರಟುಹೋಗಿ ಅವರಿಗೆ--ಇಗೋ, ನಿಮ್ಮ ಪಿತೃಗಳ ಕರ್ತನಾದ ದೇವರು ಯೆಹೂದದ ಮೇಲೆ ಉರಿಗೊಂಡದ್ದರಿಂದ ಆತನು ಅವರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿರಲಾಗಿ, ನೀವು ಆಕಾಶಕ್ಕೆ ಮುಟ್ಟುವ ಉಗ್ರದಿಂದ ಅವರನ್ನು ಕೊಂದುಹಾಕಿದ್ದೀರಿ. ಈಗ ನಿಮಗೆ ದಾಸರೂ ದಾಸಿಗಳೂ ಆಗಿರುವ ಹಾಗೆ ಯೆಹೂದದವರನ್ನೂ ಯೆರೂಸಲೇಮಿನ ಮಕ್ಕಳನ್ನೂ ನಿಮ್ಮ ವಶಮಾಡಬೇಕೆಂದು ಅಂದುಕೊಳ್ಳುತ್ತೀರಿ. ಆದರೆ ನಿಮ್ಮಲ್ಲಿಯೇ ನಿಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಪಾಪಗಳು ಇಲ್ಲವೋ? ಆದದ ರಿಂದ ನೀವು ನನ್ನ ಮಾತು ಕೇಳಿ ನಿಮ್ಮ ಸಹೋದರ ರಲ್ಲಿ ನೀವು ಸೆರೆಯಾಗಿ ತಕ್ಕೊಂಡ ಸೆರೆಯವರನ್ನು ಬಿಟ್ಟುಬಿಡಿರಿ. ಯಾಕಂದರೆ ಉರಿಯುತ್ತಿರುವ ಕರ್ತನ ಕೋಪವು ನಿಮ್ಮ ಮೇಲೆ ಇರುವದು ಅಂದನು. ಆಗ ಎಫ್ರಾಯಾಮನ ಮಕ್ಕಳ ಶ್ರೇಷ್ಠರಲ್ಲಿ ಕೆಲವರಾಗಿರುವ ಯೆಹೋಹಾನಾನನ ಮಗನಾದ ಅಜರ್ಯನೂ ಮೆಷಿ ಲ್ಲೇಮೋತನ ಮಗನಾದ ಬೆರಕ್ಯನೂ ಶಲ್ಲೂಮನ ಮಗನಾದ ಹಿಜ್ಕಿಯನೂ ಹದ್ಲೈಯನ ಮಗನಾದ ಅಮಾಸನೂ ಯುದ್ಧದಿಂದ ಬಂದವರಿಗೆ ವಿರೋಧ ವಾಗಿ ಎದ್ದು ಅವರಿಗೆ--ನೀವು ಸೆರೆಯವರನ್ನು ಇಲ್ಲಿಗೆ ತರಬೇಡಿರಿ ಎಂದು ಹೇಳಿದರು; ಯಾಕಂದರೆ ನಾವು ಕರ್ತನಿಗೆ ವಿರೋಧವಾಗಿ ಅಪರಾಧ ಮಾಡಿ ದ್ದೇವೆ. ನೀವು ನಮ್ಮ ಪಾಪಗಳನ್ನೂ ಅಪರಾಧಗಳನ್ನೂ ಹೆಚ್ಚಿಸಬೇಕೆಂದಿದ್ದೀರಿ. ನಿಶ್ಚಯವಾಗಿ ನಮ್ಮ ಅಪರಾ ಧವು ದೊಡ್ಡದಾಗಿದೆ; ಇಸ್ರಾಯೇಲಿನ ಮೇಲೆ ಉಗ್ರ ಕೋಪವು ಉಂಟಾಯಿತು ಅಂದರು. ಆಗ ಸೈನ್ಯದ ವರು ಸೆರೆಯವರನ್ನೂ ಕೊಳ್ಳೆಯನ್ನೂ ಪ್ರಧಾನರ ಮುಂದೆಯೂ ಸಮಸ್ತ ಕೂಟದ ಮುಂದೆಯೂ ಬಿಟ್ಟು ಬಿಟ್ಟರು. ಆಗ ಹೆಸರಿನಿಂದ ಹೇಳಲ್ಪಟ್ಟ ಆ ಮನು ಷ್ಯರು ಎದ್ದು ಸೆರೆಯವರನ್ನು ತೆಗೆದುಕೊಂಡು ಅವರಲ್ಲಿ ಬೆತ್ತಲೆಯಾದವರಿಗೆ ಕೊಳ್ಳೆಯ ವಸ್ತ್ರಗಳನ್ನು ಉಡಿಸಿ ತೊಡಿಸಿ ಅವರಿಗೆ ಕೆರಗಳನ್ನು ಕೊಟ್ಟು ಉಣ್ಣುವದಕ್ಕೂ ಕುಡಿಯುವದಕ್ಕೂ ಕೊಟ್ಟು ಅವರ ತಲೆಗಳಿಗೆ ಎಣ್ಣೆ ಯನ್ನು ಹಚ್ಚಿ ಅವರಲ್ಲಿ ಇರುವ ಬಲಹೀನರನ್ನು ಕತ್ತೆಗಳ ಮೇಲೆ ಏರಿಸಿ ಯೆರಿಕೋವೆಂಬ ಖರ್ಜೂರದ ಪಟ್ಟಣಕ್ಕೆ ಅವರ ಸಹೋದರರ ಬಳಿಗೆ ಕರಕೊಂಡು ಹೋಗಿ ಸಮಾರ್ಯಕ್ಕೆ ಹಿಂತಿರುಗಿದರು.
- 1 Kings 11:36 1 ಅರಸುಗಳು 11:36ಅಲ್ಲಿ ನನ್ನ ಹೆಸರನ್ನಿಡಲು ನಾನು ಆದುಕೊಂಡ ಪಟ್ಟಣವಾದ ಯೆರೂಸಲೇಮಿನಲ್ಲಿ ನನ್ನ ಮುಂದೆ ನನ್ನ ಸೇವಕನಾದ ದಾವೀದನಿಗೆ ಯಾವಾಗಲೂ ಬೆಳಕು ಉಂಟಾಗುವ ಹಾಗೆ ಅವನ ಮಗನಿಗೆ ಒಂದು ಗೋತ್ರ ವನ್ನು ಕೊಡುವೆನು.
Original words (Hebrew)
- Rezin · H7526רְצִין Rᵉtsîyn
- king · H4428מֶלֶךְ melek
- Syria · H758אֲרָם ʼĂrâm
- Pekah · H6492פֶּקַח Peqach
- son · H1121בֵּן bên
- Remaliah · H7425רְמַלְיָהוּ Rᵉmalyâhûw
- king · H4428מֶלֶךְ melek
- Israel · H3478יִשְׂרָאֵל Yisrâʼêl
- up · H5927עָלָה ʻâlâh
- Jerusalem · H3389יְרוּשָׁלַ͏ִם Yᵉrûwshâlaim
- war · H4421מִלְחָמָה milchâmâh
- besieged · H6696צוּר tsûwr
- Ahaz · H271אָחָז ʼÂchâz
- could · H3201יָכֹל yâkôl
- overcome · H3898לָחַם lâcham