2 Kings · chapter 16 · verse 7
2 Kings 16:7 in Kannada
ಆದರೆ ಆಹಾಜನು ಅಶ್ಶೂರಿನ ಅರಸನಾದ ತಿಗ್ಲತ್ಪಿಲೇ ಸೆರನಿಗೆ--ನಾನು ನಿನ್ನ ಸೇವಕನೂ ನಿನ್ನ ಮಗನೂ ಆಗಿದ್ದೇನೆ; ನನಗೆ ವಿರೋಧವಾಗಿ ಎದ್ದ ಅರಾಮ್ಯರ ಅರಸನ ಕೈಗೂ ಇಸ್ರಾಯೇಲಿನ ಅರಸನ ಕೈಗೂ ನನ್ನನ್ನು ತಪ್ಪಿಸಿ ರಕ್ಷಿಸುವ ಹಾಗೆ ಬರ ಹೇಳು ಅಂದನು.
Aadare aahaajanu ashshoorina arasanaada tiglatpile seranige--naanu ninna sevakanoo ninna maganoo aagiddene; nanage virodhavaagi edda araamyara arasana kaigoo israayelina arasana kaigoo nannannu tappisi rakshisuva haage bara helu andanu.
2 Kings 16:7 in English
- King James Version (KJV)
- So Ahaz sent messengers to Tiglath-pileser king of Assyria, saying, I [am] thy servant and thy son: come up, and save me out of the hand of the king of Syria, and out of the hand of the king of Israel, which rise up against me.
- World English Bible (WEB)
- So Ahaz sent messengers to Tiglath Pileser king of Assyria, saying, “I am your servant and your son. Come up and save me out of the hand of the king of Syria and out of the hand of the king of Israel, who rise up against me.”
- American Standard Version (ASV)
- So Ahaz sent messengers to Tiglath-pileser king of Assyria, saying, I am thy servant and thy son: come up, and save me out of the hand of the king of Syria, and out of the hand of the king of Israel, who rise up against me.
- Bible in Basic English (BBE)
- So Ahaz sent representatives to Tiglath-pileser, king of Assyria, saying, I am your servant and your son; come to my help against the kings of Aram and Israel who have taken up arms against me.
- Darby Translation (DBY)
- And Ahaz sent messengers to Tiglath-Pileser king of Assyria, saying, I am thy servant and thy son: come up, and save me out of the hand of the king of Syria, and out of the hand of the king of Israel, who have risen up against me.
- Webster's Bible (WBS)
- So Ahaz sent messengers to Tiglath-pileser king of Assyria, saying, I [am] thy servant and thy son: come up, and save me from the hand of the king of Syria, and from the hand of the king of Israel, who rise up against me.
- Young's Literal Translation (YLT)
- And Ahaz sendeth messengers unto Tiglath-Pileser king of Asshur, saying, 'Thy servant and thy son [am] I; come up and save me out of the hand of the king of Aram, and out of the hand of the king of Israel, who are rising up against me.'
Read in context
- 5ಅವನ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀ ನನೂ ಇಸ್ರಾಯೇಲಿನ ಅರಸನಾದಂಥ ರೆಮಲ್ಯನ ಮಗನಾದ ಪೆಕಹನೂ ಯುದ್ಧಮಾಡಲು ಯೆರೂಸ ಲೇಮಿಗೆ ಬಂದು ಆಹಾಜನನ್ನು ಮುತ್ತಿಗೆ ಹಾಕಿದರು; ಆದರೆ ಅವನನ್ನು ಜಯಿಸಲಾರದೆ ಹೋದರು.
- 6ಅದೇ ವೇಳೆಯಲ್ಲಿ ಅರಾಮ್ಯರ ಅರಸನಾದ ರೆಚೀನನು ಏಲ ತನ್ನು ಅರಾಮಿಗೆ ತಿರಿಗಿ ಸೇರಿಸಿಕೊಂಡು ಏಲತಿನಿಂದ ಯೆಹೂದ್ಯರನ್ನು ಓಡಿಸಿಬಿಟ್ಟನು; ಅರಾಮ್ಯರು ಏಲತಿಗೆ ಬಂದು ಇಂದಿನವರೆಗೂ ಅಲ್ಲಿ ವಾಸ ಮಾಡುತ್ತಿದ್ದಾರೆ.
- 7ಆದರೆ ಆಹಾಜನು ಅಶ್ಶೂರಿನ ಅರಸನಾದ ತಿಗ್ಲತ್ಪಿಲೇ ಸೆರನಿಗೆ--ನಾನು ನಿನ್ನ ಸೇವಕನೂ ನಿನ್ನ ಮಗನೂ ಆಗಿದ್ದೇನೆ; ನನಗೆ ವಿರೋಧವಾಗಿ ಎದ್ದ ಅರಾಮ್ಯರ ಅರಸನ ಕೈಗೂ ಇಸ್ರಾಯೇಲಿನ ಅರಸನ ಕೈಗೂ ನನ್ನನ್ನು ತಪ್ಪಿಸಿ ರಕ್ಷಿಸುವ ಹಾಗೆ ಬರ ಹೇಳು ಅಂದನು.
- 8ಇದಲ್ಲದೆ ಆಹಾಜನು ಕರ್ತನ ಮನೆಯಲ್ಲಿಯೂ ಅರಮನೆಯ ಬೊಕ್ಕಸಗಳಲ್ಲಿಯೂ ಸಿಕ್ಕಿದ ಬೆಳ್ಳಿ ಬಂಗಾರವನ್ನು ತಕ್ಕೊಂಡು ಕಾಣಿಕೆಯಾಗಿ ಅಶ್ಶೂರಿನ ಅರಸನಿಗೆ ಕಳುಹಿ ಸಿದನು.
- 9ಆಗ ಅಶ್ಶೂರಿನ ಅರಸನು ಅವನ ಮಾತು ಕೇಳಿ ದಮಸ್ಕಕ್ಕೆ ಹೋಗಿ ಅದನ್ನು ಹಿಡಿದು ಅದರ ನಿವಾಸಿಗಳನ್ನು ಕೀರ್ ಪ್ರಾಂತಕ್ಕೆ ಸೆರೆಯಾಗಿ ತಂದು ರೆಚೀನನನ್ನು ಕೊಂದುಹಾಕಿದನು.
Cross references
- 2 Kings 15:29 2 ಅರಸುಗಳು 15:29ಇಸ್ರಾಯೇಲಿನ ಅರಸನಾದ ಪೆಕಹನ ದಿವಸಗಳಲ್ಲಿ ಅಶ್ಶೂರದ ಅರಸ ನಾದ ತಿಗ್ಲತ್ಪಿಲೆಸೆರನು ಬಂದು ನೆಫ್ತಾಲಿಯ ದೇಶವಾದ ಇಯ್ಯೋನನ್ನೂ ಅಬೇಲ್ಬೆತ್ಮಾಕವನ್ನೂ ಯಾನೋಹ ವನ್ನೂ ಕೆದೆಷನ್ನೂ ಹಾಚೋರನ್ನೂ ಗಿಲ್ಯಾದನ್ನೂ ಗಲಿಲಾಯವನ್ನೂ ಹಿಡುಕೊಂಡು ಜನರನ್ನು ಸೆರೆಯಾಗಿ ಅಶ್ಯೂರಿಗೆ ಒಯ್ದನು.
- Jeremiah 17:5 ಯೆರೆಮೀಯ 17:5ಕರ್ತನು ಹೀಗೆ ಹೇಳುತ್ತಾನೆ--ಮನುಷ್ಯನಲ್ಲಿ ನಂಬಿಕೆ ಇಟ್ಟು ಅವನನ್ನು ತನ್ನ ಬಾಹುವನ್ನಾಗಿ ಮಾಡಿ ಕೊಂಡು ಕರ್ತನ ಕಡೆಯಿಂದ ಯಾವನ ಹೃದಯವು ತೊಲಗುವದೋ ಅವನು ಶಾಪಗ್ರಸ್ತನು.
- 2 Chronicles 28:20 2 ಪೂರ್ವಕಾಲವೃತ್ತಾಂತ 28:20ಆಗ ಅಶ್ಶೂರಿನ ಅರಸನಾದ ತಿಗ್ಲತ್ಪಿಲೆಸರನು ಅವನ ಬಳಿಗೆ ಬಂದು ಅವನನ್ನು ಬಲಪಡಿಸದೆ ಬಾಧೆಪಡಿಸಿ ದನು.
- Hosea 14:3 ಹೋಶೇಯ 14:3ಅಶ್ಯೂರ್ಯವು ನಮ್ಮನ್ನು ರಕ್ಷಿಸುವದಿಲ್ಲ; ನಾವು ಕುದುರೆಗಳ ಮೇಲೆ ಸವಾರಿ ಮಾಡುವದಿಲ್ಲ; ಇಲ್ಲವೆ ನಮ್ಮ ಕೈಗಳಿಂದ ಆದ ಕೆಲಸಕ್ಕೆ--ನೀವು ನಮ್ಮ ದೇವರು ಗಳೇ ಎಂದು ನಾವು ಇನ್ನು ಮುಂದೆ ಹೇಳುವದೇ ಇಲ್ಲ; ನಿನ್ನಲ್ಲಿ ತಂದೆಗಳಿಲ್ಲದವರಿಗೆ ಕರುಣೆಯುಂಟು ಎಂದು ಆತನಿಗೆ ಹೇಳಿರಿ.
- 2 Chronicles 28:16 2 ಪೂರ್ವಕಾಲವೃತ್ತಾಂತ 28:16ಅದೇ ಕಾಲದಲ್ಲಿ ಅರಸನಾದ ಆಹಾಜನು ಅಶ್ಶೂ ರಿನ ಅರಸುಗಳ ಬಳಿಗೆ ಕಳುಹಿಸಿ ಸಹಾಯ ಬೇಡಿ ಕೊಂಡನು.
- Psalm 146:3–5 ಕೀರ್ತನೆಗಳು 146:3–5ಪ್ರಭುಗಳಲ್ಲಿ ಭರವಸವಿಡಬೇಡಿರಿ; ಮಾನ ವರನ್ನು ನೆಚ್ಚಬೇಡಿರಿ, ಅವನು ಸಹಾಯಮಾಡ ಶಕ್ತ ನಲ್ಲ; ಅವನ ಉಸಿರು ಹೋಗಲು ಅವನು ಮಣ್ಣಿಗೆ ಹಿಂತಿರುಗುವನು; ಅದೇ ದಿನದಲ್ಲಿ ಅವನ ಸಂಕಲ್ಪ ಗಳೆಲ್ಲಾ ನಾಶವಾಗುತ್ತವೆ. ಯಾಕೋಬನ ದೇವರನ್ನು ತನ್ನ ಸಹಾಯವನ್ನಾಗಿ ಮಾಡಿಕೊಂಡವನು ಧನ್ಯನು; ಅವನು ತನ್ನ ದೇವರಾದ ಕರ್ತನ ಮೇಲೆ ತನ್ನ ನಿರೀಕ್ಷೆ ಇಡುವನು.
- 1 Chronicles 5:26 1 ಪೂರ್ವಕಾಲವೃತ್ತಾಂತ 5:26ಆದ ಕಾರಣ ಇಸ್ರಾಯೇಲಿನ ದೇವರು ಅಶ್ಯೂರಿನ ಅರಸ ನಾದ ಪೂಲನ ಆತ್ಮವನ್ನೂ ಅಶ್ಯೂರಿನ ಅರಸನಾದ ತಿಗ್ಲತ್ಪಿಲೆಸರನ ಆತ್ಮವನ್ನೂ ಪ್ರೇರಿಸಿದ್ದರಿಂದ ಅವರು ಅವರನ್ನು ಸೆರೆಯಾಗಿ ಒಯ್ದರು. ಆ ರೂಬೇನ್ಯರನ್ನೂ ಗಾದ್ಯರನ್ನೂ ಮನಸ್ಸೆಯ ಅರ್ಧಗೋತ್ರದವರನ್ನೂ ಹಲಹಕ್ಕೂ ಹಾಬೋರಿಗೂ ಹಾರಕ್ಕೂ ಗೋಜಾನ್ ನದಿಯ ಪ್ರದೇಶಕ್ಕೂ ತಕ್ಕೊಂಡುಹೋದರು. ಅವರು ಇಂದಿನ ವರೆಗೂ ಅಲ್ಲೇ ಇದ್ದಾರೆ.
- 1 Kings 20:4 1 ಅರಸುಗಳು 20:4ಇಸ್ರಾಯೇಲಿನ ಅರಸನು ಪ್ರತ್ತ್ಯುತ್ತರವಾಗಿ--ಅರಸನಾದ ನನ್ನ ಒಡೆ ಯನೇ, ನಿನ್ನ ಮಾತಿನ ಹಾಗೆಯೇ ನಾನು ನಿನ್ನವನು; ನನ್ನದೆಲ್ಲವೂ ನಿನ್ನದು ಅಂದನು.
- 1 Kings 20:32–33 1 ಅರಸುಗಳು 20:32–33ಹಾಗೆಯೆ ಅವರು ಗೋಣಿಯನ್ನು ತಮ್ಮ ನಡುವುಗಳಲ್ಲಿ ಕಟ್ಟಿಕೊಂಡು ಹಗ್ಗಗಳನ್ನು ತಮ್ಮ ತಲೆ ಗಳಿಗೆ ಸುತ್ತಿಕೊಂಡು ಇಸ್ರಾಯೇಲಿನ ಅರಸನ ಬಳಿಗೆ ಬಂದು--ನನ್ನ ಪ್ರಾಣ ಬದುಕಲೆಂದು ನಿನ್ನ ಸೇವಕನಾದ ಬೆನ್ಹದದನು ಹೇಳುತ್ತಾನೆ ಅಂದರು. ಅದಕ್ಕೆ ಅವನುಅವನು ಇನ್ನೂ ಬದುಕಿರುತ್ತಾನೋ? ಅವನು ನನ್ನ ಸಹೋದರನು ಅಂದನು. ಈಗ ಆ ಮನುಷ್ಯರು ಅವನ ಮಾತಿನಲ್ಲಿ ಏನಾದರೂ ಬಂದೀತೆಂದು ಜಾಗ್ರೆತೆ ಯಿಂದ ನೋಡಿಕೊಂಡು ಅದನ್ನು ಅವಸರದಿಂದ ಹಿಡಿದರು. ಅವರು--ನಿನ್ನ ಸಹೋದರನಾದ ಬೆನ್ಹದ ದನು ಎಂದು ಹೇಳಿದರು. ಆಗ ಅವನು--ನೀವು ಹೋಗಿ ಅವನನ್ನು ಕರೆತನ್ನಿರಿ ಅಂದನು. ಬೆನ್ಹದದನು ಅವನ ಬಳಿಗೆ ಬಂದಾಗ ಅವನು ಇವನನ್ನು ರಥದ ಲ್ಲೇರ ಮಾಡಿದನು.
- Lamentations 4:17 ಪ್ರಲಾಪಗಳು 4:17ನಮಗಾದರೋ ನಮ್ಮ ಕಣ್ಣುಗಳು ನಮ್ಮ ವ್ಯರ್ಥವಾದ ಸಹಾಯಕ್ಕಾಗಿ ನೋಡಿ ಸೋತು ಹೋದವು; ನಮ್ಮ ಕಣ್ಣುಗಳು ನಮ್ಮನ್ನು ರಕ್ಷಿಸಲಾರದಂಥ ಜನಾಂಗಕ್ಕಾಗಿ ಕಾವಲಾಗಿದ್ದವು.
Original words (Hebrew)
- Ahaz · H271אָחָז ʼÂchâz
- sent · H7971שָׁלַח shâlach
- messengers · H4397מֲלְאָךְ mălʼâk
- Tiglath-pileser · H8407תִּגְלַת פִּלְאֶסֶר Tiglath Pilʼeçer
- king · H4428מֶלֶךְ melek
- Assyria · H804אַשּׁוּר ʼAshshûwr
- saying · H559אָמַר ʼâmar
- servant · H5650עֶבֶד ʻebed
- son · H1121בֵּן bên
- up · H5927עָלָה ʻâlâh
- save · H3467יָשַׁע yâshaʻ
- hand · H3709כַּף kaph
- king · H4428מֶלֶךְ melek
- Syria · H758אֲרָם ʼĂrâm
- hand · H3709כַּף kaph
- king · H4428מֶלֶךְ melek
- Israel · H3478יִשְׂרָאֵל Yisrâʼêl
- up · H6965קוּם qûwm