2 Kings · chapter 16 · verse 8
2 Kings 16:8 in Kannada
ಇದಲ್ಲದೆ ಆಹಾಜನು ಕರ್ತನ ಮನೆಯಲ್ಲಿಯೂ ಅರಮನೆಯ ಬೊಕ್ಕಸಗಳಲ್ಲಿಯೂ ಸಿಕ್ಕಿದ ಬೆಳ್ಳಿ ಬಂಗಾರವನ್ನು ತಕ್ಕೊಂಡು ಕಾಣಿಕೆಯಾಗಿ ಅಶ್ಶೂರಿನ ಅರಸನಿಗೆ ಕಳುಹಿ ಸಿದನು.
Idallade aahaajanu kartana maneyalliyoo aramaneya bokkasagalalliyoo sikkida belli bangaaravannu takkondu kaanikeyaagi ashshoorina arasanige kaluhi sidanu.
2 Kings 16:8 in English
- King James Version (KJV)
- And Ahaz took the silver and gold that was found in the house of the LORD, and in the treasures of the king’s house, and sent [it for] a present to the king of Assyria.
- World English Bible (WEB)
- Ahaz took the silver and gold that was found in the LORD’s house, and in the treasures of the king’s house, and sent it for a present to the king of Assyria.
- American Standard Version (ASV)
- And Ahaz took the silver and gold that was found in the house of Jehovah, and in the treasures of the king’s house, and sent it for a present to the king of Assyria.
- Bible in Basic English (BBE)
- And Ahaz took the silver and gold which were in the house of the Lord and in the king's store-house, and sent them as an offering to the king of Assyria.
- Darby Translation (DBY)
- And Ahaz took the silver and the gold that was found in the house of Jehovah, and in the treasures of the king's house, and sent it [as] a present to the king of Assyria.
- Webster's Bible (WBS)
- And Ahaz took the silver and gold that was found in the house of the LORD, and in the treasures of the king's house, and sent [it for] a present to the king of Assyria.
- Young's Literal Translation (YLT)
- And Ahaz taketh the silver and the gold that is found in the house of Jehovah, and in the treasures of the house of the king, and sendeth to the king of Asshur — a bribe.
Read in context
- 6ಅದೇ ವೇಳೆಯಲ್ಲಿ ಅರಾಮ್ಯರ ಅರಸನಾದ ರೆಚೀನನು ಏಲ ತನ್ನು ಅರಾಮಿಗೆ ತಿರಿಗಿ ಸೇರಿಸಿಕೊಂಡು ಏಲತಿನಿಂದ ಯೆಹೂದ್ಯರನ್ನು ಓಡಿಸಿಬಿಟ್ಟನು; ಅರಾಮ್ಯರು ಏಲತಿಗೆ ಬಂದು ಇಂದಿನವರೆಗೂ ಅಲ್ಲಿ ವಾಸ ಮಾಡುತ್ತಿದ್ದಾರೆ.
- 7ಆದರೆ ಆಹಾಜನು ಅಶ್ಶೂರಿನ ಅರಸನಾದ ತಿಗ್ಲತ್ಪಿಲೇ ಸೆರನಿಗೆ--ನಾನು ನಿನ್ನ ಸೇವಕನೂ ನಿನ್ನ ಮಗನೂ ಆಗಿದ್ದೇನೆ; ನನಗೆ ವಿರೋಧವಾಗಿ ಎದ್ದ ಅರಾಮ್ಯರ ಅರಸನ ಕೈಗೂ ಇಸ್ರಾಯೇಲಿನ ಅರಸನ ಕೈಗೂ ನನ್ನನ್ನು ತಪ್ಪಿಸಿ ರಕ್ಷಿಸುವ ಹಾಗೆ ಬರ ಹೇಳು ಅಂದನು.
- 8ಇದಲ್ಲದೆ ಆಹಾಜನು ಕರ್ತನ ಮನೆಯಲ್ಲಿಯೂ ಅರಮನೆಯ ಬೊಕ್ಕಸಗಳಲ್ಲಿಯೂ ಸಿಕ್ಕಿದ ಬೆಳ್ಳಿ ಬಂಗಾರವನ್ನು ತಕ್ಕೊಂಡು ಕಾಣಿಕೆಯಾಗಿ ಅಶ್ಶೂರಿನ ಅರಸನಿಗೆ ಕಳುಹಿ ಸಿದನು.
- 9ಆಗ ಅಶ್ಶೂರಿನ ಅರಸನು ಅವನ ಮಾತು ಕೇಳಿ ದಮಸ್ಕಕ್ಕೆ ಹೋಗಿ ಅದನ್ನು ಹಿಡಿದು ಅದರ ನಿವಾಸಿಗಳನ್ನು ಕೀರ್ ಪ್ರಾಂತಕ್ಕೆ ಸೆರೆಯಾಗಿ ತಂದು ರೆಚೀನನನ್ನು ಕೊಂದುಹಾಕಿದನು.
- 10ಅರಸನಾದ ಆಹಾಜನು ಅಶ್ಶೂರಿನ ಅರಸನಾದ ತಿಗ್ಲತ್ಪಿಲೇಸೆರನನ್ನು ಎದುರುಗೊಳ್ಳಲು ದಮಸ್ಕಕ್ಕೆ ಹೋಗಿ ಅಲ್ಲಿ ಒಂದು ಬಲಿಪೀಠವನ್ನು ಕಂಡನು. ಆಗ ಅರಸ ನಾದ ಆಹಾಜನು ಆ ಬಲಿಪೀಠದ ರೂಪವನ್ನೂ ಅದರ ಎಲ್ಲಾ ಕೈ ಕೆಲಸದ ಪ್ರಕಾರ ಮಾದರಿಯನ್ನೂ ಯಾಜಕನಾದ ಊರೀಯನಿಗೆ ಕಳುಹಿಸಿದನು.
Cross references
- 2 Kings 12:17–18 2 ಅರಸುಗಳು 12:17–18ಅರಾಮ್ಯರ ಅರಸನಾದ ಹಜಾಯೇಲನು ಹೋಗಿ ಗತ್ ಊರಿನ ಮೇಲೆ ಯುದ್ಧಮಾಡಿ ಅದನ್ನು ವಶಪಡಿಸಿಕೊಂಡನು. ಹಜಾಯೇಲನು ಯೆರೂಸಲೇ ಮಿಗೆ ಹೋಗಲು ತನ್ನ ಮುಖವನ್ನು ತಿರುಗಿಸಿದನು. ಆಗ ಯೆಹೂದದ ಅರಸನಾದ ಯೆಹೋವಾಷನೂ ಯೆಹೂದದ ಅರಸುಗಳಾಗಿರುವ ತನ್ನ ತಂದೆಗಳಾದ ಯೆಹೋಷಾಫಾಟನೂ ಯೆಹೋರಾಮನೂ ಅಹ ಜ್ಯನೂ ಅರ್ಪಿಸಿದ ಎಲ್ಲಾ ಪ್ರತಿಷ್ಠಿತವಾದವುಗಳನ್ನೂ ತಾನು ಪರಿಶುದ್ಧ ಮಾಡಿದವುಗಳನ್ನೂ ಕರ್ತನ ಮನೆಯ ಬೊಕ್ಕಸದಲ್ಲಿಯೂ ಅರಸನ ಮನೆಯಲ್ಲಿಯೂ ಸಿಕ್ಕಿದ ಸಕಲ ಬಂಗಾರವನ್ನೂ ತಕ್ಕೊಂಡು ಅರಾಮ್ಯರ ಅರಸ ನಾದ ಹಜಾಯೇಲನಿಗೆ ಕಳುಹಿಸಿದನು. ಆಗ ಅವನು ಯೆರೂಸಲೇಮನ್ನು ಬಿಟ್ಟುಹೋದನು.
- 2 Chronicles 28:20–21 2 ಪೂರ್ವಕಾಲವೃತ್ತಾಂತ 28:20–21ಆಗ ಅಶ್ಶೂರಿನ ಅರಸನಾದ ತಿಗ್ಲತ್ಪಿಲೆಸರನು ಅವನ ಬಳಿಗೆ ಬಂದು ಅವನನ್ನು ಬಲಪಡಿಸದೆ ಬಾಧೆಪಡಿಸಿ ದನು. ಆಹಾಜನು ಕರ್ತನ ಮನೆಯಿಂದಲೂ ಅರಮನೆಯಿಂದಲೂ ಪ್ರಧಾನರಿಂದಲೂ ಒಂದು ಪಾಲನ್ನು ತೆಗೆದುಕೊಂಡು ಅಶ್ಶೂರಿನ ಅರಸನಿಗೆ ಕೊಟ್ಟನು; ಆದರೆ ಅವನು ಇವನಿಗೆ ಸಹಾಯ ಮಾಡದೆ ಹೋದನು.
- Isaiah 8:7–8 ಯೆಶಾಯ 8:7–8ಇಗೋ, ಕರ್ತನು ಎಲ್ಲಾ ಮಹಿಮೆಯಿಂದ ಕೂಡಿದ ಅಶ್ಯೂರದ ಅರಸನೆಂಬ ಮಹಾನದಿಯ ರಭಸವಾದ ದೊಡ್ಡ ಪ್ರವಾಹವನ್ನು ಇವರ ಮೇಲೆ ಬರಮಾಡುವನು; ಅದು ತನ್ನ ಕಾಲುವೆಗಳನ್ನೆಲ್ಲಾ ಒಳಗೊಂಡು ದಡಗಳನ್ನೆಲ್ಲಾ ವಿಾರಿ ಯೆಹೂದ ದಲ್ಲಿಯೂ ನುಗ್ಗಿ ತುಂಬಿ ತುಳುಕಿ ಹಬ್ಬಿಕೊಂಡು ಕತ್ತಿ ನವರೆಗೂ ಏರುವದು; ಓ ಇಮ್ಮಾನುವೇಲನೇ, ಆ ಅರಸನ ರೆಕ್ಕೆಗಳು ಹರಡಿ ನಿನ್ನ ದೇಶದ ಅಗಲವನ್ನೆಲ್ಲಾ ಆವರಿಸಿಕೊಳ್ಳುವವು.
- 2 Kings 18:15–16 2 ಅರಸುಗಳು 18:15–16ಆದದರಿಂದ ಹಿಜ್ಕೀಯನು ಕರ್ತನ ಮನೆಯಲ್ಲಿಯೂ ಅರಸನ ಮನೆಯ ಬೊಕ್ಕಸಗಳಲ್ಲಿಯೂ ಸಿಕ್ಕಿದ ಎಲ್ಲಾ ಬೆಳ್ಳಿ ಯನ್ನು ಕೊಟ್ಟನು. ಆ ಕಾಲದಲ್ಲಿ ಯೆಹೂದದ ಅರಸನಾದ ಹಿಜ್ಕೀಯನು ಕರ್ತನ ಮಂದಿರದ ಕದ ಗಳ ಮೇಲೆಯೂ ಸ್ತಂಭಗಳ ಮೇಲೆಯೂ ತಾನು ಹೊದಿಸಿದ್ದ ಬಂಗಾರವನ್ನು ಕತ್ತರಿಸಿ ಅಶ್ಶೂರಿನ ಅರಸ ನಿಗೆ ಕೊಟ್ಟನು.
- 2 Chronicles 16:2 2 ಪೂರ್ವಕಾಲವೃತ್ತಾಂತ 16:2ಆಗ ಆಸನು ಕರ್ತನ ಆಲಯದ ಬೊಕ್ಕಸಗಳಿಂದಲೂ ಅರಸನ ಮನೆಯ ಬೊಕ್ಕಸದಿಂದಲೂ ಬೆಳ್ಳಿಬಂಗಾರವನ್ನು ತೆಗೆದುಕೊಂಡು ದಮಸ್ಕದಲ್ಲಿ ವಾಸವಾಗಿರುವ ಅರಾಮಿನ ಅರಸನಾದ ಬೆನ್ಹದದನ ಬಳಿಗೆ ಕಳುಹಿಸಿ ಅವನಿಗೆ--ನನ್ನ ತಂದೆಗೂ ನಿನ್ನ ತಂದೆಗೂ ಇದ್ದ ಹಾಗೆ ನನಗೂ ನಿನಗೂ ಒಡಂಬಡಿಕೆ ಉಂಟು.
- 2 Kings 16:17–18 2 ಅರಸುಗಳು 16:17–18ಇದ ಲ್ಲದೆ ಅರಸನಾದ ಆಹಾಜನು ಆಧಾರದ ಅಂಚುಗಳನ್ನು ಕೊಯ್ದು ಗಂಗಾಳವನ್ನು ಅದರ ಮೇಲಿನಿಂದ ತೆಗೆದು ಸಮುದ್ರ ಎಂಬ ಪಾತ್ರೆಯನ್ನು ಅದರ ಕೆಳಗಿರುವ ತಾಮ್ರದ ಎತ್ತುಗಳ ಮೇಲಿನಿಂದ ಇಳಿಸಿ ಅದನ್ನು ಕಲ್ಲುಗಳ ಕಟ್ಟೆಯ ಮೇಲೆ ಇಟ್ಟನು. ಇದಲ್ಲದೆ ಮನೆಯಲ್ಲಿ ಅವರು ಕಟ್ಟಿಸಿದ ಸಬ್ಬತ್ತಿಗೋಸ್ಕರ ಇದ್ದ ಒಪ್ಪಾರನ್ನೂ ಹೊರಗಿದ್ದ ಅರಸನ ಪ್ರವೇಶವನ್ನೂ ಅಶ್ಶೂರಿನ ಅರಸನ ನಿಮಿತ್ತವಾಗಿ ಕರ್ತನ ಮನೆಯಿಂದ ತಿರುಗಿಸಿದನು.
- Isaiah 7:17 ಯೆಶಾಯ 7:17ಕರ್ತನು ನಿನ್ನ ಮೇಲೆ ಯೂ ನಿನ್ನ ಜನರ ಮೇಲೆಯೂ ನಿನ್ನ ತಂದೆಯ ಮನೆಯ ಮೇಲೆಯೂ ಯೆಹೂದದಿಂದ ಎಫ್ರಾ ಯಾಮು ಅಗಲಿದಂದಿನಿಂದ ಅಂದರೆ ಅಶ್ಯೂರ ಅರ ಸನ ಕಾಲದಿಂದಲೂ ಬಾರದೆ ಇದ್ದ ದಿವಸಗಳನ್ನು ಬರಮಾಡುವನು.
- Psalm 7:15–16 ಕೀರ್ತನೆಗಳು 7:15–16ಅವನು ಕುಣಿಯನ್ನು ಅಗೆದಿದ್ದಾನೆ. ಆದರೆ ತಾನು ಅಗೆದ ಕುಣಿಯೊಳಗೆ ತಾನೇ ಬಿದ್ದಿದ್ದಾನೆ. ಅವನ ಕೇಡು ಅವನ ಸ್ವಂತ ತಲೆಯ ಮೇಲೆ ತಿರುಗುವದು; ಅವನ ನೆತ್ತಿಯ ಮೇಲೆ ಅವನ ಬಲಾತ್ಕಾರವು ಇಳಿಯುವದು;ಕರ್ತನನ್ನು ಆತನ ನೀತಿಯ ಪ್ರಕಾರ ನಾನು ಕೊಂಡಾಡುವೆನು; ಮಹೋನ್ನತನಾದ ಕರ್ತನ ನಾಮ ವನ್ನು ಕೀರ್ತಿಸುವೆನು.
Original words (Hebrew)
- Ahaz · H271אָחָז ʼÂchâz
- took · H3947לָקַח lâqach
- silver · H3701כֶּסֶף keçeph
- gold · H2091זָהָב zâhâb
- found · H4672מָצָא mâtsâʼ
- house · H1004בַּיִת bayith
- treasures · H214אוֹצָר ʼôwtsâr
- king’s · H4428מֶלֶךְ melek
- house · H1004בַּיִת bayith
- sent · H7971שָׁלַח shâlach
- present · H7810שַׁחַד shachad
- king · H4428מֶלֶךְ melek
- Assyria · H804אַשּׁוּר ʼAshshûwr