Skip to content
ThuthiThuthiThuthi
2 Kings · chapter 16 · verse 9

2 Kings 16:9 in Kannada

ಆಗ ಅಶ್ಶೂರಿನ ಅರಸನು ಅವನ ಮಾತು ಕೇಳಿ ದಮಸ್ಕಕ್ಕೆ ಹೋಗಿ ಅದನ್ನು ಹಿಡಿದು ಅದರ ನಿವಾಸಿಗಳನ್ನು ಕೀರ್‌ ಪ್ರಾಂತಕ್ಕೆ ಸೆರೆಯಾಗಿ ತಂದು ರೆಚೀನನನ್ನು ಕೊಂದುಹಾಕಿದನು.

Aaga ashshoorina arasanu avana maatu keli damaskakke hogi adannu hididu adara nivaasigalannu keer praantakke sereyaagi tandu recheenanannu konduhaakidanu.

2 Kings 16:9 in English

King James Version (KJV)
And the king of Assyria hearkened unto him: for the king of Assyria went up against Damascus, and took it, and carried [the people of] it captive to Kir, and slew Rezin.
World English Bible (WEB)
The king of Assyria listened to him; and the king of Assyria went up against Damascus and took it, and carried its people captive to Kir, and killed Rezin.
American Standard Version (ASV)
And the king of Assyria hearkened unto him; and the king of Assyria went up against Damascus, and took it, and carried [the people of] it captive to Kir, and slew Rezin.
Bible in Basic English (BBE)
And the king of Assyria, in answer to his request, went up against Damascus and took it, and took its people away as prisoners to Kir, and put Rezin to death.
Darby Translation (DBY)
And the king of Assyria hearkened to him; and the king of Assyria went up against Damascus, and took it, and carried it captive to Kir, and put Rezin to death.
Webster's Bible (WBS)
And the king of Assyria hearkened to him: for the king of Assyria went up against Damascus, and took it, and carried [the people of] it captive to Kir, and slew Rezin.
Young's Literal Translation (YLT)
And hearken unto him doth the king of Asshur, and the king of Asshur goeth up unto Damascus, and seizeth it, and removeth [the people of] it to Kir, and Rezin he hath put to death.

Read in context

  1. 7ಆದರೆ ಆಹಾಜನು ಅಶ್ಶೂರಿನ ಅರಸನಾದ ತಿಗ್ಲತ್ಪಿಲೇ ಸೆರನಿಗೆ--ನಾನು ನಿನ್ನ ಸೇವಕನೂ ನಿನ್ನ ಮಗನೂ ಆಗಿದ್ದೇನೆ; ನನಗೆ ವಿರೋಧವಾಗಿ ಎದ್ದ ಅರಾಮ್ಯರ ಅರಸನ ಕೈಗೂ ಇಸ್ರಾಯೇಲಿನ ಅರಸನ ಕೈಗೂ ನನ್ನನ್ನು ತಪ್ಪಿಸಿ ರಕ್ಷಿಸುವ ಹಾಗೆ ಬರ ಹೇಳು ಅಂದನು.
  2. 8ಇದಲ್ಲದೆ ಆಹಾಜನು ಕರ್ತನ ಮನೆಯಲ್ಲಿಯೂ ಅರಮನೆಯ ಬೊಕ್ಕಸಗಳಲ್ಲಿಯೂ ಸಿಕ್ಕಿದ ಬೆಳ್ಳಿ ಬಂಗಾರವನ್ನು ತಕ್ಕೊಂಡು ಕಾಣಿಕೆಯಾಗಿ ಅಶ್ಶೂರಿನ ಅರಸನಿಗೆ ಕಳುಹಿ ಸಿದನು.
  3. 9ಆಗ ಅಶ್ಶೂರಿನ ಅರಸನು ಅವನ ಮಾತು ಕೇಳಿ ದಮಸ್ಕಕ್ಕೆ ಹೋಗಿ ಅದನ್ನು ಹಿಡಿದು ಅದರ ನಿವಾಸಿಗಳನ್ನು ಕೀರ್‌ ಪ್ರಾಂತಕ್ಕೆ ಸೆರೆಯಾಗಿ ತಂದು ರೆಚೀನನನ್ನು ಕೊಂದುಹಾಕಿದನು.
  4. 10ಅರಸನಾದ ಆಹಾಜನು ಅಶ್ಶೂರಿನ ಅರಸನಾದ ತಿಗ್ಲತ್ಪಿಲೇಸೆರನನ್ನು ಎದುರುಗೊಳ್ಳಲು ದಮಸ್ಕಕ್ಕೆ ಹೋಗಿ ಅಲ್ಲಿ ಒಂದು ಬಲಿಪೀಠವನ್ನು ಕಂಡನು. ಆಗ ಅರಸ ನಾದ ಆಹಾಜನು ಆ ಬಲಿಪೀಠದ ರೂಪವನ್ನೂ ಅದರ ಎಲ್ಲಾ ಕೈ ಕೆಲಸದ ಪ್ರಕಾರ ಮಾದರಿಯನ್ನೂ ಯಾಜಕನಾದ ಊರೀಯನಿಗೆ ಕಳುಹಿಸಿದನು.
  5. 11ಆಗ ಯಾಜಕನಾದ ಊರೀಯನು ಅರಸನಾದ ಆಹಾಜನು ದಮಸ್ಕದಿಂದ ಕಳುಹಿಸಿದ ಪ್ರಕಾರವೇ ಒಂದು ಬಲಿ ಪೀಠವನ್ನು ಕಟ್ಟಿಸಿದನು; ಹಾಗೆಯೇ ಅರಸನಾದ ಆಹಾಜನು ದಮಸ್ಕದಿಂದ ಬಂದಾಗ ಯಾಜಕನಾದ ಊರೀಯನು ಅದನ್ನು ಮಾಡಿಸಿದನು.
Read all of 2 Kings 16

Cross references

Original words (Hebrew)

2 Kings 16:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.