2 Kings · chapter 17 · verse 10
2 Kings 17:10 in Kannada
ಇದಲ್ಲದೆ ಅವರು ಎತ್ತರವಾದ ಎಲ್ಲಾ ಗುಡ್ಡಗಳಲ್ಲಿ ತೋಪುಗಳನ್ನು ಹಾಕಿ ಹಸುರಾದ ಎಲ್ಲಾ ಮರಗಳ ಕೆಳಗೂ ತಮಗೆ ವಿಗ್ರಹಗಳನ್ನು ನಿಲ್ಲಿಸಿ
Idallade avaru ettaravaada ellaa guddagalalli topugalannu haaki hasuraada ellaa maragala kelagoo tamage vigrahagalannu nillisi
2 Kings 17:10 in English
- King James Version (KJV)
- And they set them up images and groves in every high hill, and under every green tree:
- World English Bible (WEB)
- and they set up for themselves pillars and Asherah poles on every high hill and under every green tree;
- American Standard Version (ASV)
- and they set them up pillars and Asherim upon every high hill, and under every green tree;
- Bible in Basic English (BBE)
- They put up pillars of stone and wood on every high hill and under every green tree:
- Darby Translation (DBY)
- And they set them up columns and Asherahs on every high hill and under every green tree;
- Webster's Bible (WBS)
- And they set up for themselves images and groves on every high hill, and under every green tree:
- Young's Literal Translation (YLT)
- and set up for them standing-pillars and shrines on every high height, and under every green tree,
Read in context
- 8ಇಸ್ರಾಯೇಲ್ಯರ ಮುಂದೆ ಕರ್ತನು ಹೊರ ಡಿಸಿಬಿಟ್ಟ ಅನ್ಯ ಜನಾಂಗಗಳ ಕಟ್ಟಳೆಗಳಲ್ಲಿಯೂ ಇಸ್ರಾ ಯೇಲಿನ ಅರಸುಗಳು ಮಾಡಿದ ಕಟ್ಟಳೆಗಳಲ್ಲಿಯೂ ನಡೆದರು.
- 9ಇಸ್ರಾಯೇಲಿನ ಮಕ್ಕಳು ಗುಪ್ತವಾಗಿ ತಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಅಯುಕ್ತ ವಾದವುಗಳನ್ನು ಮಾಡಿ ಬರುವ ಸ್ಥಳಗಳು ಮೊದಲು ಗೊಂಡು ಕೋಟೆಯುಳ್ಳ ಪಟ್ಟಣಗಳ ವರೆಗೂ ತಮ್ಮ ಎಲ್ಲಾ ಪಟ್ಟಣಗಳಲ್ಲಿ ತಮಗೆ ಉನ್ನತ ಸ್ಥಳಗಳನ್ನು ಕಟ್ಟಿಸಿ ಕೊಂಡಿದ್ದರು.
- 10ಇದಲ್ಲದೆ ಅವರು ಎತ್ತರವಾದ ಎಲ್ಲಾ ಗುಡ್ಡಗಳಲ್ಲಿ ತೋಪುಗಳನ್ನು ಹಾಕಿ ಹಸುರಾದ ಎಲ್ಲಾ ಮರಗಳ ಕೆಳಗೂ ತಮಗೆ ವಿಗ್ರಹಗಳನ್ನು ನಿಲ್ಲಿಸಿ
- 11ಅಲ್ಲಿ ಕರ್ತನು ತಮ್ಮ ಮುಂದೆ ಓಡಿಸಿಬಿಟ್ಟ ಅನ್ಯ ಜನಾಂಗಗಳ ಹಾಗೆ ಅವರು ಎಲ್ಲಾ ಉನ್ನತ ಸ್ಥಳಗಳಲ್ಲಿ ಧೂಪವನ್ನು ಸುಟ್ಟು ಕರ್ತನನ್ನು ಸಿಟ್ಟುಗೊಳಿಸುವ ಹಾಗೆ ಕೆಟ್ಟ ಕಾರ್ಯಗಳನ್ನು ಮಾಡಿದರು--
- 12ನೀವು ಈ ಕಾರ್ಯವನ್ನು ಮಾಡಬೇಡಿರೆಂದು ಕರ್ತನು ತಮಗೆ ಹೇಳಿದ ಮಣ್ಣು ಪ್ರತಿಮೆಗಳನ್ನು ಸೇವಿಸಿದರು.
Cross references
- 1 Kings 14:23 1 ಅರಸುಗಳು 14:23ಅವರು ಎತ್ತರವಾದ ಪ್ರತಿ ಗುಡ್ಡದ ಮೇಲೆಯೂ ಹಸುರಾದ ಪ್ರತಿ ಗಿಡದ ಕೆಳಗೂ ತೋಪು ಗಳನ್ನು ವಿಗ್ರಹಗಳನ್ನು ಉನ್ನತ ಸ್ಥಳಗಳನ್ನು ತಮಗಾಗಿ ಮಾಡಿಕೊಂಡರು. ಇದಲ್ಲದೆ ದೇಶದಲ್ಲಿ ಪುರುಷ ಸಂಗಮರಿದ್ದರು.
- Micah 5:14 ಮೀಕ 5:14ನಿನ್ನ ತೋಪುಗಳನ್ನು ನಿನ್ನ ಮಧ್ಯ ದೊಳಗಿಂದ ಕಿತ್ತುಹಾಕಿ ನಿನ್ನ ಪಟ್ಟಣಗಳನ್ನು ನಾಶ ಮಾಡುವೆನು.ಇದಲ್ಲದೆ ಕಿವಿಗೊಡದೆ ಇದ್ದ ಜನಾಂಗಗಳಿಗೆ ಕೋಪದಿಂದಲೂ ಉಗ್ರದಿಂದಲೂ ಮುಯ್ಯಿ ತೀರಿಸುವೆನು.
- 2 Kings 16:4 2 ಅರಸುಗಳು 16:4ಇದಲ್ಲದೆ ಅವನು ಉನ್ನತ ಸ್ಥಳಗಳ ಮೇಲೆಯೂ ಬೆಟ್ಟಗಳ ಮೇಲೆಯೂ ಹಸುರಾದ ಎಲ್ಲಾ ಮರಗಳ ಕೆಳಗೂ ಬಲಿಗಳನ್ನೂ ಧೂಪವನ್ನೂ ಸಮರ್ಪಿಸಿದನು.
- Exodus 34:13 ವಿಮೋಚನಕಾಂಡ 34:13ಆದರೆ ನೀವು ಅವರ ಯಜ್ಞ ವೇದಿಗಳನ್ನು ಹಾಳುಮಾಡಿ ವಿಗ್ರಹಗಳನ್ನು ಒಡೆದು (ಅಶೇರ) ವಿಗ್ರಹ ಸ್ತಂಭಗಳನ್ನು ಕಡಿದುಹಾಕಬೇಕು.
- Deuteronomy 16:21 ಧರ್ಮೋಪದೇಶಕಾಂಡ 16:21ನೀನು ನಿನಗೆ ಮಾಡಿಕೊಳ್ಳುವ ನಿನ್ನ ದೇವರಾದ ಕರ್ತನ ಯಜ್ಞವೇದಿಯ ಸವಿಾಪದಲ್ಲಿ ಯಾವ ಮರಗಳ ತೋಪನ್ನಾದರೂ ನೆಡಬಾರದು.ಯಾವ ವಿಗ್ರಹ ವನ್ನೂ ನಿಲ್ಲಿಸಬಾರದು; ಇದನ್ನು ನಿನ್ನ ದೇವರಾದ ಕರ್ತನು ಹಗೆಮಾಡುತ್ತಾನೆ.
- Deuteronomy 12:2–3 ಧರ್ಮೋಪದೇಶಕಾಂಡ 12:2–3ನೀವು ಸ್ವಾಧೀನಮಾಡಿಕೊಳ್ಳುವ ಜನಾಂಗ ಗಳು ತಮ್ಮ ದೇವರುಗಳಿಗೆ ಎತ್ತರವಾದ ಬೆಟ್ಟಗಳ ಮೇಲೆಯೂ ಗುಡ್ಡಗಳ ಮೇಲೆಯೂ ಹಸುರಾದ ಎಲ್ಲಾ ಮರಗಳ ಕೆಳಗೂ ಸೇವೆಮಾಡಿದ ಸ್ಥಳಗಳನ್ನು, ನೀವು ಪೂರ್ಣವಾಗಿ ನಾಶಮಾಡಬೇಕು. ನೀವು ಅವರ ಬಲಿಪೀಠಗಳನ್ನು ಕೆಡವಿಹಾಕಿ ಅವರ ಸ್ತಂಭಗಳನ್ನು ಒಡೆದು ಅವರ ತೋಪುಗಳನ್ನು ಬೆಂಕಿಯಿಂದ ಸುಟ್ಟು ಅವರ ದೇವರುಗಳ ವಿಗ್ರಹಗಳನ್ನು ಕಡಿದುಹಾಕಿ ಅವರ ಹೆಸರುಗಳನ್ನು ಆ ಸ್ಥಳಗಳೊಳಗಿಂದ ನಾಶಮಾಡಬೇಕು.
- Isaiah 57:5 ಯೆಶಾಯ 57:5ಹಸಿರಾದ ಏಲಾ ಮರಗಳ ಕೆಳಗೆ ವಿಗ್ರಹಗಳಿಂದ ಮದವೇರಿಸಿ ಕೊಂಡು ಹಳ್ಳಗಳಲ್ಲಿ ಬಂಡೆಗಳ ಬಿರುಕುಗಳಲ್ಲಿ ಮಕ್ಕಳನ್ನು ಕೊಂದುಹಾಕುವ ನೀವು ದ್ರೋಹದ ಮಕ್ಕಳೂ ಸುಳ್ಳಿನ ಸಂತತಿಯೂ ಅಲ್ಲವೋ?
- Leviticus 26:1 ಯಾಜಕಕಾಂಡ 26:1ನೀವು ನಿಮಗಾಗಿ ವಿಗ್ರಹಗಳನ್ನಾಗಲಿ ಕೆತ್ತಿದ ಪ್ರತಿಮೆಯನ್ನಾಗಲಿ ಮಾಡಿಕೊಳ್ಳಬೇಡಿರಿ; ನಿಲ್ಲಿಸುವ ಪ್ರತಿಮೆಯನ್ನಾಗಲಿ ಮಾಡಿಕೊಳ್ಳಬೇಡಿರಿ. ಕಲ್ಲಿನ ವಿಗ್ರಹಗಳನ್ನಾಗಲಿ ನಿಮ್ಮ ದೇಶದಲ್ಲಿಟ್ಟು ಕೊಂಡು ಅವುಗಳಿಗೆ ಅಡ್ಡ ಬೀಳಬೇಡಿರಿ. ನಿಮ್ಮ ದೇವರಾಗಿರುವ ಕರ್ತನು ನಾನೇ.