Skip to content
ThuthiThuthiThuthi
2 Kings · chapter 17 · verse 12

2 Kings 17:12 in Kannada

ನೀವು ಈ ಕಾರ್ಯವನ್ನು ಮಾಡಬೇಡಿರೆಂದು ಕರ್ತನು ತಮಗೆ ಹೇಳಿದ ಮಣ್ಣು ಪ್ರತಿಮೆಗಳನ್ನು ಸೇವಿಸಿದರು.

Neevu ee kaaryavannu maadabedirendu kartanu tamage helida mannu pratimegalannu sevisidaru.

2 Kings 17:12 in English

King James Version (KJV)
For they served idols, whereof the LORD had said unto them, Ye shall not do this thing.
World English Bible (WEB)
and they served idols, of which the LORD had said to them, “You shall not do this thing.”
American Standard Version (ASV)
and they served idols, whereof Jehovah had said unto them, Ye shall not do this thing.
Bible in Basic English (BBE)
And they made themselves servants of disgusting things, though the Lord had said, You are not to do this.
Darby Translation (DBY)
and they served idols, as to which Jehovah had said to them, Ye shall not do this thing.
Webster's Bible (WBS)
For they served idols, of which the LORD had said to them, Ye shall not do this thing.
Young's Literal Translation (YLT)
and serve the idols, of which Jehovah said to them, 'Ye do not do this thing;'

Read in context

  1. 10ಇದಲ್ಲದೆ ಅವರು ಎತ್ತರವಾದ ಎಲ್ಲಾ ಗುಡ್ಡಗಳಲ್ಲಿ ತೋಪುಗಳನ್ನು ಹಾಕಿ ಹಸುರಾದ ಎಲ್ಲಾ ಮರಗಳ ಕೆಳಗೂ ತಮಗೆ ವಿಗ್ರಹಗಳನ್ನು ನಿಲ್ಲಿಸಿ
  2. 11ಅಲ್ಲಿ ಕರ್ತನು ತಮ್ಮ ಮುಂದೆ ಓಡಿಸಿಬಿಟ್ಟ ಅನ್ಯ ಜನಾಂಗಗಳ ಹಾಗೆ ಅವರು ಎಲ್ಲಾ ಉನ್ನತ ಸ್ಥಳಗಳಲ್ಲಿ ಧೂಪವನ್ನು ಸುಟ್ಟು ಕರ್ತನನ್ನು ಸಿಟ್ಟುಗೊಳಿಸುವ ಹಾಗೆ ಕೆಟ್ಟ ಕಾರ್ಯಗಳನ್ನು ಮಾಡಿದರು--
  3. 12ನೀವು ಈ ಕಾರ್ಯವನ್ನು ಮಾಡಬೇಡಿರೆಂದು ಕರ್ತನು ತಮಗೆ ಹೇಳಿದ ಮಣ್ಣು ಪ್ರತಿಮೆಗಳನ್ನು ಸೇವಿಸಿದರು.
  4. 13ನೀವು ನಿಮ್ಮ ದುರ್ಮಾರ್ಗಗಳನ್ನು ಬಿಟ್ಟು ತಿರುಗಿ ನಾನು ನಿಮ್ಮ ಪಿತೃಗಳಿಗೆ ಆಜ್ಞಾಪಿಸಿದ, ಪ್ರವಾದಿಗಳಾದ ನನ್ನ ಸೇವಕರ ಮುಖಾಂತರ ನಾನು ನಿಮಗೆ ಕಳುಹಿಸಿದ ನ್ಯಾಯಪ್ರಮಾಣದ ಪ್ರಕಾರ ನನ್ನ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ಕೈಕೊಳ್ಳಿರೆಂದು ಕರ್ತನು ಎಲ್ಲಾ ಪ್ರವಾ ದಿಗಳ ಮುಖಾಂತರವಾಗಿಯೂ ಎಲ್ಲಾ ದರ್ಶಿಗಳ ಮುಖಾಂತರವಾಗಿಯೂ ಇಸ್ರಾಯೇಲಿಗೂ ಯೆಹೂ ದಕ್ಕೂ ಸಾಕ್ಷಿ ಹೇಳಿದನು.
  5. 14ಆದರೆ ಅವರು ಕೇಳ ದೆಯೂ ತಮ್ಮ ದೇವರಾದ ಕರ್ತನಲ್ಲಿ ನಂಬಿಕೆ ಇಡ ದೆಯೂ ತಮ್ಮ ಪಿತೃಗಳ ಕುತ್ತಿಗೆಯ ಹಾಗೆ ತಮ್ಮ ಕುತ್ತಿಗೆಯನ್ನು
Read all of 2 Kings 17

Cross references

Original words (Hebrew)

2 Kings 17:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.