Skip to content
ThuthiThuthiThuthi
2 Kings · chapter 17 · verse 13

2 Kings 17:13 in Kannada

ನೀವು ನಿಮ್ಮ ದುರ್ಮಾರ್ಗಗಳನ್ನು ಬಿಟ್ಟು ತಿರುಗಿ ನಾನು ನಿಮ್ಮ ಪಿತೃಗಳಿಗೆ ಆಜ್ಞಾಪಿಸಿದ, ಪ್ರವಾದಿಗಳಾದ ನನ್ನ ಸೇವಕರ ಮುಖಾಂತರ ನಾನು ನಿಮಗೆ ಕಳುಹಿಸಿದ ನ್ಯಾಯಪ್ರಮಾಣದ ಪ್ರಕಾರ ನನ್ನ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ಕೈಕೊಳ್ಳಿರೆಂದು ಕರ್ತನು ಎಲ್ಲಾ ಪ್ರವಾ ದಿಗಳ ಮುಖಾಂತರವಾಗಿಯೂ ಎಲ್ಲಾ ದರ್ಶಿಗಳ ಮುಖಾಂತರವಾಗಿಯೂ ಇಸ್ರಾಯೇಲಿಗೂ ಯೆಹೂ ದಕ್ಕೂ ಸಾಕ್ಷಿ ಹೇಳಿದನು.

Neevu nimma durmaargagalannu bittu tirugi naanu nimma pitrugalige aajnyaapisida, pravaadigalaada nanna sevakara mukhaantara naanu nimage kaluhisida nyaayapramaanada prakaara nanna aajnyegalannoo kattalegalannoo kaikollirendu kartanu ellaa pravaa digala mukhaantaravaagiyoo ellaa darshigala mukhaantaravaagiyoo israayeligoo yehoo dakkoo saakshi helidanu.

2 Kings 17:13 in English

King James Version (KJV)
Yet the LORD testified against Israel, and against Judah, by all the prophets, [and by] all the seers, saying, Turn ye from your evil ways, and keep my commandments [and] my statutes, according to all the law which I commanded your fathers, and which I sent to you by my servants the prophets.
World English Bible (WEB)
Yet the LORD testified to Israel and to Judah, by every prophet and every seer, saying, “Turn from your evil ways, and keep my commandments and my statutes, according to all the law which I commanded your fathers, and which I sent to you by my servants the prophets.”
American Standard Version (ASV)
Yet Jehovah testified unto Israel, and unto Judah, by every prophet, and every seer, saying, Turn ye from your evil ways, and keep my commandments and my statutes, according to all the law which I commanded your fathers, and which I sent to you by my servants the prophets.
Bible in Basic English (BBE)
And he gave witness to Israel and Judah, by every prophet and seer, saying, Come back from your evil ways, and do my orders and keep my rules, and be guided by the law which I gave to your fathers and sent to you by my servants the prophets.
Darby Translation (DBY)
And Jehovah testified against Israel and against Judah, by all the prophets, all the seers, saying, Turn from your evil ways, and keep my commandments, my statutes, according to all the law which I commanded your fathers, and which I sent to you through my servants the prophets.
Webster's Bible (WBS)
Yet the LORD testified against Israel, and against Judah, by all the prophets, [and by] all the seers, saying, Turn ye from your evil ways, and keep my commandments [and] my statutes, according to all the law which I commanded your fathers, and which I sent to you by my servants the prophets.
Young's Literal Translation (YLT)
And Jehovah testifieth against Israel, and against Judah, by the hand of every prophet, and every seer, saying, 'Turn back from your evil ways, and keep My commands, My statutes, according to all the law that I commanded your fathers, and that I sent unto you by the hand of My servants the prophets;'

Read in context

  1. 11ಅಲ್ಲಿ ಕರ್ತನು ತಮ್ಮ ಮುಂದೆ ಓಡಿಸಿಬಿಟ್ಟ ಅನ್ಯ ಜನಾಂಗಗಳ ಹಾಗೆ ಅವರು ಎಲ್ಲಾ ಉನ್ನತ ಸ್ಥಳಗಳಲ್ಲಿ ಧೂಪವನ್ನು ಸುಟ್ಟು ಕರ್ತನನ್ನು ಸಿಟ್ಟುಗೊಳಿಸುವ ಹಾಗೆ ಕೆಟ್ಟ ಕಾರ್ಯಗಳನ್ನು ಮಾಡಿದರು--
  2. 12ನೀವು ಈ ಕಾರ್ಯವನ್ನು ಮಾಡಬೇಡಿರೆಂದು ಕರ್ತನು ತಮಗೆ ಹೇಳಿದ ಮಣ್ಣು ಪ್ರತಿಮೆಗಳನ್ನು ಸೇವಿಸಿದರು.
  3. 13ನೀವು ನಿಮ್ಮ ದುರ್ಮಾರ್ಗಗಳನ್ನು ಬಿಟ್ಟು ತಿರುಗಿ ನಾನು ನಿಮ್ಮ ಪಿತೃಗಳಿಗೆ ಆಜ್ಞಾಪಿಸಿದ, ಪ್ರವಾದಿಗಳಾದ ನನ್ನ ಸೇವಕರ ಮುಖಾಂತರ ನಾನು ನಿಮಗೆ ಕಳುಹಿಸಿದ ನ್ಯಾಯಪ್ರಮಾಣದ ಪ್ರಕಾರ ನನ್ನ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ಕೈಕೊಳ್ಳಿರೆಂದು ಕರ್ತನು ಎಲ್ಲಾ ಪ್ರವಾ ದಿಗಳ ಮುಖಾಂತರವಾಗಿಯೂ ಎಲ್ಲಾ ದರ್ಶಿಗಳ ಮುಖಾಂತರವಾಗಿಯೂ ಇಸ್ರಾಯೇಲಿಗೂ ಯೆಹೂ ದಕ್ಕೂ ಸಾಕ್ಷಿ ಹೇಳಿದನು.
  4. 14ಆದರೆ ಅವರು ಕೇಳ ದೆಯೂ ತಮ್ಮ ದೇವರಾದ ಕರ್ತನಲ್ಲಿ ನಂಬಿಕೆ ಇಡ ದೆಯೂ ತಮ್ಮ ಪಿತೃಗಳ ಕುತ್ತಿಗೆಯ ಹಾಗೆ ತಮ್ಮ ಕುತ್ತಿಗೆಯನ್ನು
  5. 15ಕಠಿಣಪಡಿಸಿ ಆತನ ಕಟ್ಟಳೆಗಳನ್ನೂ ಆತನು ತಮ್ಮ ಪಿತೃಗಳ ಸಂಗಡ ಮಾಡಿದ ಆತನ ಒಡಂಬಡಿಕೆಯನ್ನೂ ಆತನು ಅವರಿಗೆ ಹೇಳಿದ ಸಾಕ್ಷಿ ಗಳನ್ನೂ ಅಲಕ್ಷ್ಯಮಾಡಿ ವ್ಯರ್ಥವಾದದ್ದನ್ನು ಹಿಂಬಾ ಲಿಸಿ ವ್ಯರ್ಥವಾದವರಾಗಿ -- ನೀವು ಅವರ ಹಾಗೆ ಮಾಡಬೇಡಿರೆಂದು ಕರ್ತನು ಅವರಿಗೆ ಆಜ್ಞಾಪಿಸಿದರೂ ಅವರ ಸುತ್ತಲಿರುವ ಅನ್ಯಜನಾಂಗಗಳ ಹಿಂದೆ ಹೋದರು.
Read all of 2 Kings 17

Cross references

Original words (Hebrew)

2 Kings 17:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.