Skip to content
ThuthiThuthiThuthi
2 Kings · chapter 17 · verse 14

2 Kings 17:14 in Kannada

ಆದರೆ ಅವರು ಕೇಳ ದೆಯೂ ತಮ್ಮ ದೇವರಾದ ಕರ್ತನಲ್ಲಿ ನಂಬಿಕೆ ಇಡ ದೆಯೂ ತಮ್ಮ ಪಿತೃಗಳ ಕುತ್ತಿಗೆಯ ಹಾಗೆ ತಮ್ಮ ಕುತ್ತಿಗೆಯನ್ನು

Aadare avaru kela deyoo tamma devaraada kartanalli nambike ida deyoo tamma pitrugala kuttigeya haage tamma kuttigeyannu

2 Kings 17:14 in English

King James Version (KJV)
Notwithstanding they would not hear, but hardened their necks, like to the neck of their fathers, that did not believe in the LORD their God.
World English Bible (WEB)
Notwithstanding, they would not listen, but hardened their neck like the neck of their fathers who didn’t believe in the LORD their God.
American Standard Version (ASV)
Notwithstanding, they would not hear, but hardened their neck, like to the neck of their fathers, who believed not in Jehovah their God.
Bible in Basic English (BBE)
And they did not give ear, but became stiff-necked, like their fathers who had no faith in the Lord their God.
Darby Translation (DBY)
But they would not hear, and hardened their necks, like to the neck of their fathers, who did not believe in Jehovah their God.
Webster's Bible (WBS)
Notwithstanding, they would not hear, but hardened their necks, like the neck of their fathers, that did not believe in the LORD their God.
Young's Literal Translation (YLT)
and they have not hearkened, and harden their neck, like the neck of their fathers, who did not remain stedfast in Jehovah their God,

Read in context

  1. 12ನೀವು ಈ ಕಾರ್ಯವನ್ನು ಮಾಡಬೇಡಿರೆಂದು ಕರ್ತನು ತಮಗೆ ಹೇಳಿದ ಮಣ್ಣು ಪ್ರತಿಮೆಗಳನ್ನು ಸೇವಿಸಿದರು.
  2. 13ನೀವು ನಿಮ್ಮ ದುರ್ಮಾರ್ಗಗಳನ್ನು ಬಿಟ್ಟು ತಿರುಗಿ ನಾನು ನಿಮ್ಮ ಪಿತೃಗಳಿಗೆ ಆಜ್ಞಾಪಿಸಿದ, ಪ್ರವಾದಿಗಳಾದ ನನ್ನ ಸೇವಕರ ಮುಖಾಂತರ ನಾನು ನಿಮಗೆ ಕಳುಹಿಸಿದ ನ್ಯಾಯಪ್ರಮಾಣದ ಪ್ರಕಾರ ನನ್ನ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ಕೈಕೊಳ್ಳಿರೆಂದು ಕರ್ತನು ಎಲ್ಲಾ ಪ್ರವಾ ದಿಗಳ ಮುಖಾಂತರವಾಗಿಯೂ ಎಲ್ಲಾ ದರ್ಶಿಗಳ ಮುಖಾಂತರವಾಗಿಯೂ ಇಸ್ರಾಯೇಲಿಗೂ ಯೆಹೂ ದಕ್ಕೂ ಸಾಕ್ಷಿ ಹೇಳಿದನು.
  3. 14ಆದರೆ ಅವರು ಕೇಳ ದೆಯೂ ತಮ್ಮ ದೇವರಾದ ಕರ್ತನಲ್ಲಿ ನಂಬಿಕೆ ಇಡ ದೆಯೂ ತಮ್ಮ ಪಿತೃಗಳ ಕುತ್ತಿಗೆಯ ಹಾಗೆ ತಮ್ಮ ಕುತ್ತಿಗೆಯನ್ನು
  4. 15ಕಠಿಣಪಡಿಸಿ ಆತನ ಕಟ್ಟಳೆಗಳನ್ನೂ ಆತನು ತಮ್ಮ ಪಿತೃಗಳ ಸಂಗಡ ಮಾಡಿದ ಆತನ ಒಡಂಬಡಿಕೆಯನ್ನೂ ಆತನು ಅವರಿಗೆ ಹೇಳಿದ ಸಾಕ್ಷಿ ಗಳನ್ನೂ ಅಲಕ್ಷ್ಯಮಾಡಿ ವ್ಯರ್ಥವಾದದ್ದನ್ನು ಹಿಂಬಾ ಲಿಸಿ ವ್ಯರ್ಥವಾದವರಾಗಿ -- ನೀವು ಅವರ ಹಾಗೆ ಮಾಡಬೇಡಿರೆಂದು ಕರ್ತನು ಅವರಿಗೆ ಆಜ್ಞಾಪಿಸಿದರೂ ಅವರ ಸುತ್ತಲಿರುವ ಅನ್ಯಜನಾಂಗಗಳ ಹಿಂದೆ ಹೋದರು.
  5. 16ಇದಲ್ಲದೆ ಅವರು ತಮ್ಮ ದೇವರಾದ ಕರ್ತನ ಎಲ್ಲಾ ಆಜ್ಞೆಗಳನ್ನು ಬಿಟ್ಟು ತಮಗೆ ತಾವೇ ಎರಕ ಹೊಯ್ದ ವಿಗ್ರಹಗಳಾದ ಎರಡು ಹೋರಿಗಳನ್ನು ಮಾಡಿಕೊಂಡು ವಿಗ್ರಹಗಳ ತೋಪನ್ನು ಮಾಡಿ ಆಕಾಶದ ಸೈನ್ಯಕ್ಕೆಲ್ಲಾ ಅಡ್ಡಬಿದ್ದು ಬಾಳನನ್ನು ಸೇವಿಸಿ
Read all of 2 Kings 17

Cross references

Original words (Hebrew)

2 Kings 17:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.