Skip to content
ThuthiThuthiThuthi
2 Kings · chapter 17 · verse 19

2 Kings 17:19 in Kannada

ಆದರೆ ಯೆಹೂದದವರು ತಮ್ಮ ದೇವರಾದ ಕರ್ತನ ಆಜ್ಞೆಗಳನ್ನು ಕೈಕೊಳ್ಳದೆ ಇಸ್ರಾ ಯೇಲು ಮಾಡಿಕೊಂಡ ಕಟ್ಟಳೆಗಳಲ್ಲಿ ನಡೆದರು.

Aadare yehoodadavaru tamma devaraada kartana aajnyegalannu kaikollade israa yelu maadikonda kattalegalalli nadedaru.

2 Kings 17:19 in English

King James Version (KJV)
Also Judah kept not the commandments of the LORD their God, but walked in the statutes of Israel which they made.
World English Bible (WEB)
Also Judah didn’t keep the commandments of the LORD their God, but walked in the statutes of Israel which they made.
American Standard Version (ASV)
Also Judah kept not the commandments of Jehovah their God, but walked in the statutes of Israel which they made.
Bible in Basic English (BBE)
(But even Judah did not keep the orders of the Lord their God, but were guided by the rules which Israel had made.
Darby Translation (DBY)
Also Judah kept not the commandments of Jehovah their God, but walked in the statutes of Israel which they had made.
Webster's Bible (WBS)
Also Judah kept not the commandments of the LORD their God, but walked in the statutes of Israel which they made.
Young's Literal Translation (YLT)
Also Judah hath not kept the commands of Jehovah their God, and they walk in the statutes of Israel that they had made.

Read in context

  1. 17ತಮ್ಮ ಕುಮಾರರನ್ನೂ ಕುಮಾರ್ತೆಯರನ್ನೂ ಬೆಂಕಿಯಲ್ಲಿ ದಾಟಮಾಡಿ ಕಣಿಗಳನ್ನೂ ಶಕುನಗಳನ್ನೂ ಬಳಸಿ ಕರ್ತ ನಿಗೆ ಕೋಪ ಬರುವಂತೆ ಆತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಲು ತಮ್ಮನ್ನು ಮಾರಿಬಿಟ್ಟರು.
  2. 18ಆದದರಿಂದ ಕರ್ತನು ಇಸ್ರಾಯೇಲಿನ ಮೇಲೆ ಬಹುಕೋಪ ಗೊಂಡು ಅವರನ್ನು ತನ್ನ ಸಮ್ಮುಖದಿಂದ ತೆಗೆದುಹಾಕಿ ದನು. ಯೆಹೂದದ ಗೋತ್ರದ ಹೊರತಾಗಿ ಇನ್ಯಾರೂ ಉಳಿದದ್ದಿಲ್ಲ.
  3. 19ಆದರೆ ಯೆಹೂದದವರು ತಮ್ಮ ದೇವರಾದ ಕರ್ತನ ಆಜ್ಞೆಗಳನ್ನು ಕೈಕೊಳ್ಳದೆ ಇಸ್ರಾ ಯೇಲು ಮಾಡಿಕೊಂಡ ಕಟ್ಟಳೆಗಳಲ್ಲಿ ನಡೆದರು.
  4. 20ಆದದರಿಂದ ಕರ್ತನು ಇಸ್ರಾಯೇಲಿನ ಸಂತತಿ ಯನ್ನೆಲ್ಲಾ ಅಲಕ್ಷ್ಯಮಾಡಿಬಿಟ್ಟು ಅವರನ್ನು ಕುಂದಿಸಿ ಅವರನ್ನು ತನ್ನ ಸಮ್ಮುಖದಿಂದ ತಳ್ಳಿಬಿಡುವ ವರೆಗೆ ಅವರನ್ನು ಕೊಳ್ಳೆಗಾರರ ಕೈಯಲ್ಲಿ ಒಪ್ಪಿಸಿಕೊಟ್ಟನು.
  5. 21ಅವನು ಇಸ್ರಾಯೇಲನ್ನು ದಾವೀದನ ಮನೆಯಿಂದ ಹರಿದುಬಿಟ್ಟನು; ಅವರು ನೆಬಾಟನ ಮಗನಾದ ಯಾರೊಬ್ಬಾಮನನ್ನು ಅರಸನನ್ನಾಗಿ ಮಾಡಿಕೊಂಡರು. ಆಗ ಯಾರೊಬ್ಬಾಮನು ಇಸ್ರಾಯೇಲ್ಯರನ್ನು ಕರ್ತ ನನ್ನು ಹಿಂಬಾಲಿಸುವದರಿಂದ ತಪ್ಪಿಸಿ ಅವರನ್ನು ಮಹಾ ಪಾಪಮಾಡಲು ಪ್ರೇರೇಪಿಸಿದನು.
Read all of 2 Kings 17

Cross references

Original words (Hebrew)

2 Kings 17:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.