Skip to content
ThuthiThuthiThuthi
2 Kings · chapter 17 · verse 2

2 Kings 17:2 in Kannada

ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು; ಆದರೆ ತನಗೆ ಮುಂಚೆ ಇದ್ದ ಇಸ್ರಾಯೇಲಿನ ಅರಸುಗಳ ಹಾಗಲ್ಲ.

Avanu kartana sammukhadalli kettaddannu maadidanu; aadare tanage munche idda israayelina arasugala haagalla.

2 Kings 17:2 in English

King James Version (KJV)
And he did [that which was] evil in the sight of the LORD, but not as the kings of Israel that were before him.
World English Bible (WEB)
He did that which was evil in the LORD’s sight, yet not as the kings of Israel who were before him.
American Standard Version (ASV)
And he did that which was evil in the sight of Jehovah, yet not as the kings of Israel that were before him.
Bible in Basic English (BBE)
He did evil in the eyes of the Lord, though not like the kings of Israel before him.
Darby Translation (DBY)
And he did evil in the sight of Jehovah, but not as the kings of Israel that had been before him.
Webster's Bible (WBS)
And he did [that which was] evil in the sight of the LORD, but not as the kings of Israel that were before him.
Young's Literal Translation (YLT)
and he doth the evil thing in the eyes of Jehovah, only, not as the kings of Israel who were before him;

Read in context

  1. 1ಯೆಹೂದದ ಅರಸನಾದ ಆಹಾಜನ ಆಳ್ವಿಕೆಯ ಹನ್ನೆರಡನೇ ವರುಷದಲ್ಲಿ ಏಲನ ಮಗನಾದ ಹೋಶೇಯನು ಸಮಾರ್ಯದಲ್ಲಿ ಇಸ್ರಾ ಯೇಲಿನ ಮೇಲೆ ಒಂಭತ್ತು ವರುಷ ಆಳಿದನು.
  2. 2ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು; ಆದರೆ ತನಗೆ ಮುಂಚೆ ಇದ್ದ ಇಸ್ರಾಯೇಲಿನ ಅರಸುಗಳ ಹಾಗಲ್ಲ.
  3. 3ಅಶ್ಶೂರಿನ ಅರಸನಾದ ಶಲ್ಮನೆಸೆರನು ಅವನ ಮೇಲೆ ಬಂದದ್ದರಿಂದ ಹೋಶೇಯನು ಅವನಿಗೆ ಸೇವಕ ನಾಗಿ ಕಪ್ಪವನ್ನು ಕೊಟ್ಟನು.
  4. 4ಆದರೆ ಅಶ್ಶೂರಿನ ಅರಸನು ಹೋಶೇಯನಲ್ಲಿ ಒಳಸಂಚನ್ನು ಕಂಡುಹಿಡಿದನು. ಏನಂದರೆ, ಹೋಶೇಯನು ಅಶ್ಶೂರಿನ ಅರಸನಿಗೆ ಪ್ರತಿ ವರುಷಕ್ಕೂ ಕೊಡುವ ಕಪ್ಪವನ್ನು ಕೊಡದೆ ಐಗುಪ್ತದ ಅರಸನಾದ ಸೋ ಎಂಬವನ ಬಳಿಗೆ ಸೇವ ಕರನ್ನು ಕಳುಹಿಸಿದ್ದನು. ಆದದರಿಂದ ಅಶ್ಶೂರಿನ ಅರ ಸನು ಅವನನ್ನು ಕಟ್ಟಿ ಸೆರೆಮನೆಯಲ್ಲಿ ಬಂಧಿಸಿದನು.
Read all of 2 Kings 17

Cross references

Original words (Hebrew)

2 Kings 17:2 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.