Skip to content
ThuthiThuthiThuthi
2 Kings · chapter 17 · verse 20

2 Kings 17:20 in Kannada

ಆದದರಿಂದ ಕರ್ತನು ಇಸ್ರಾಯೇಲಿನ ಸಂತತಿ ಯನ್ನೆಲ್ಲಾ ಅಲಕ್ಷ್ಯಮಾಡಿಬಿಟ್ಟು ಅವರನ್ನು ಕುಂದಿಸಿ ಅವರನ್ನು ತನ್ನ ಸಮ್ಮುಖದಿಂದ ತಳ್ಳಿಬಿಡುವ ವರೆಗೆ ಅವರನ್ನು ಕೊಳ್ಳೆಗಾರರ ಕೈಯಲ್ಲಿ ಒಪ್ಪಿಸಿಕೊಟ್ಟನು.

Aadadarinda kartanu israayelina santati yannellaa alakshyamaadibittu avarannu kundisi avarannu tanna sammukhadinda tallibiduva varege avarannu kollegaarara kaiyalli oppisikottanu.

2 Kings 17:20 in English

King James Version (KJV)
And the LORD rejected all the seed of Israel, and afflicted them, and delivered them into the hand of spoilers, until he had cast them out of his sight.
World English Bible (WEB)
The LORD rejected all the offspring of Israel, afflicted them, and delivered them into the hands of raiders, until he had cast them out of his sight.
American Standard Version (ASV)
And Jehovah rejected all the seed of Israel, and afflicted them, and delivered them into the hand of spoilers, until he had cast them out of his sight.
Bible in Basic English (BBE)
So the Lord would have nothing to do with all the offspring of Israel, and sent trouble on them, and gave them up into the hands of their attackers, till he had sent them away from before his face.)
Darby Translation (DBY)
And Jehovah rejected all the seed of Israel; and afflicted them, and delivered them into the hand of spoilers, until he had cast them out of his sight.
Webster's Bible (WBS)
And the LORD rejected all the seed of Israel, and afflicted them, and delivered them into the hand of spoilers, until he had cast them out of his sight.
Young's Literal Translation (YLT)
And Jehovah kicketh against all the seed of Israel, and afflicteth them, and giveth them into the hand of spoilers, till that He hath cast them out of His presence,

Read in context

  1. 18ಆದದರಿಂದ ಕರ್ತನು ಇಸ್ರಾಯೇಲಿನ ಮೇಲೆ ಬಹುಕೋಪ ಗೊಂಡು ಅವರನ್ನು ತನ್ನ ಸಮ್ಮುಖದಿಂದ ತೆಗೆದುಹಾಕಿ ದನು. ಯೆಹೂದದ ಗೋತ್ರದ ಹೊರತಾಗಿ ಇನ್ಯಾರೂ ಉಳಿದದ್ದಿಲ್ಲ.
  2. 19ಆದರೆ ಯೆಹೂದದವರು ತಮ್ಮ ದೇವರಾದ ಕರ್ತನ ಆಜ್ಞೆಗಳನ್ನು ಕೈಕೊಳ್ಳದೆ ಇಸ್ರಾ ಯೇಲು ಮಾಡಿಕೊಂಡ ಕಟ್ಟಳೆಗಳಲ್ಲಿ ನಡೆದರು.
  3. 20ಆದದರಿಂದ ಕರ್ತನು ಇಸ್ರಾಯೇಲಿನ ಸಂತತಿ ಯನ್ನೆಲ್ಲಾ ಅಲಕ್ಷ್ಯಮಾಡಿಬಿಟ್ಟು ಅವರನ್ನು ಕುಂದಿಸಿ ಅವರನ್ನು ತನ್ನ ಸಮ್ಮುಖದಿಂದ ತಳ್ಳಿಬಿಡುವ ವರೆಗೆ ಅವರನ್ನು ಕೊಳ್ಳೆಗಾರರ ಕೈಯಲ್ಲಿ ಒಪ್ಪಿಸಿಕೊಟ್ಟನು.
  4. 21ಅವನು ಇಸ್ರಾಯೇಲನ್ನು ದಾವೀದನ ಮನೆಯಿಂದ ಹರಿದುಬಿಟ್ಟನು; ಅವರು ನೆಬಾಟನ ಮಗನಾದ ಯಾರೊಬ್ಬಾಮನನ್ನು ಅರಸನನ್ನಾಗಿ ಮಾಡಿಕೊಂಡರು. ಆಗ ಯಾರೊಬ್ಬಾಮನು ಇಸ್ರಾಯೇಲ್ಯರನ್ನು ಕರ್ತ ನನ್ನು ಹಿಂಬಾಲಿಸುವದರಿಂದ ತಪ್ಪಿಸಿ ಅವರನ್ನು ಮಹಾ ಪಾಪಮಾಡಲು ಪ್ರೇರೇಪಿಸಿದನು.
  5. 22ಕರ್ತನು ಪ್ರವಾ ದಿಗಳಾದ ತನ್ನ ಸೇವಕರ ಮುಖಾಂತರ ಹೇಳಿದ ಹಾಗೆ ಅವನು ಇಸ್ರಾಯೇಲನ್ನು ತನ್ನ ಸಮ್ಮುಖದಿಂದ ತೆಗೆದು ಹಾಕುವ ವರೆಗೆ ಇಸ್ರಾಯೇಲಿನ ಮಕ್ಕಳು ಯಾರೊ ಬ್ಬಾಮನು ಮಾಡಿದ ಎಲ್ಲಾ ಪಾಪಗಳಲ್ಲಿ ನಡೆದರು; ಅವುಗಳನ್ನು ತೊರೆದು ಬಿಡಲಿಲ್ಲ.
Read all of 2 Kings 17

Cross references

Original words (Hebrew)

2 Kings 17:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.