Skip to content
ThuthiThuthiThuthi
2 Kings · chapter 17 · verse 21

2 Kings 17:21 in Kannada

ಅವನು ಇಸ್ರಾಯೇಲನ್ನು ದಾವೀದನ ಮನೆಯಿಂದ ಹರಿದುಬಿಟ್ಟನು; ಅವರು ನೆಬಾಟನ ಮಗನಾದ ಯಾರೊಬ್ಬಾಮನನ್ನು ಅರಸನನ್ನಾಗಿ ಮಾಡಿಕೊಂಡರು. ಆಗ ಯಾರೊಬ್ಬಾಮನು ಇಸ್ರಾಯೇಲ್ಯರನ್ನು ಕರ್ತ ನನ್ನು ಹಿಂಬಾಲಿಸುವದರಿಂದ ತಪ್ಪಿಸಿ ಅವರನ್ನು ಮಹಾ ಪಾಪಮಾಡಲು ಪ್ರೇರೇಪಿಸಿದನು.

Avanu israayelannu daaveedana maneyinda haridubittanu; avaru nebaatana maganaada yaarobbaamanannu arasanannaagi maadikondaru. Aaga yaarobbaamanu israayelyarannu karta nannu himbaalisuvadarinda tappisi avarannu mahaa paapamaadalu prerepisidanu.

2 Kings 17:21 in English

King James Version (KJV)
For he rent Israel from the house of David; and they made Jeroboam the son of Nebat king: and Jeroboam drave Israel from following the LORD, and made them sin a great sin.
World English Bible (WEB)
For he tore Israel from David’s house; and they made Jeroboam the son of Nebat king; and Jeroboam drove Israel from following the LORD, and made them sin a great sin.
American Standard Version (ASV)
For he rent Israel from the house of David; and they made Jeroboam the son of Nebat king: and Jeroboam drove Israel from following Jehovah, and made them sin a great sin.
Bible in Basic English (BBE)
For Israel was broken off from the family of David, and they made Jeroboam, the son of Nebat, king, who, driving them away from the laws of the Lord, made them do a great sin.
Darby Translation (DBY)
For Israel had rent [the kingdom] from the house of David; and they had made Jeroboam the son of Nebat king; and Jeroboam violently turned Israel from following Jehovah, and made them sin a great sin.
Webster's Bible (WBS)
For he rent Israel from the house of David; and they made Jeroboam the son of Nebat king: and Jeroboam drove Israel from following the LORD, and made them sin a great sin.
Young's Literal Translation (YLT)
for He hath rent Israel from the house of David, and they make Jeroboam son of Nebat king, and Jeroboam driveth Israel from after Jehovah, and hath caused them to sin a great sin,

Read in context

  1. 19ಆದರೆ ಯೆಹೂದದವರು ತಮ್ಮ ದೇವರಾದ ಕರ್ತನ ಆಜ್ಞೆಗಳನ್ನು ಕೈಕೊಳ್ಳದೆ ಇಸ್ರಾ ಯೇಲು ಮಾಡಿಕೊಂಡ ಕಟ್ಟಳೆಗಳಲ್ಲಿ ನಡೆದರು.
  2. 20ಆದದರಿಂದ ಕರ್ತನು ಇಸ್ರಾಯೇಲಿನ ಸಂತತಿ ಯನ್ನೆಲ್ಲಾ ಅಲಕ್ಷ್ಯಮಾಡಿಬಿಟ್ಟು ಅವರನ್ನು ಕುಂದಿಸಿ ಅವರನ್ನು ತನ್ನ ಸಮ್ಮುಖದಿಂದ ತಳ್ಳಿಬಿಡುವ ವರೆಗೆ ಅವರನ್ನು ಕೊಳ್ಳೆಗಾರರ ಕೈಯಲ್ಲಿ ಒಪ್ಪಿಸಿಕೊಟ್ಟನು.
  3. 21ಅವನು ಇಸ್ರಾಯೇಲನ್ನು ದಾವೀದನ ಮನೆಯಿಂದ ಹರಿದುಬಿಟ್ಟನು; ಅವರು ನೆಬಾಟನ ಮಗನಾದ ಯಾರೊಬ್ಬಾಮನನ್ನು ಅರಸನನ್ನಾಗಿ ಮಾಡಿಕೊಂಡರು. ಆಗ ಯಾರೊಬ್ಬಾಮನು ಇಸ್ರಾಯೇಲ್ಯರನ್ನು ಕರ್ತ ನನ್ನು ಹಿಂಬಾಲಿಸುವದರಿಂದ ತಪ್ಪಿಸಿ ಅವರನ್ನು ಮಹಾ ಪಾಪಮಾಡಲು ಪ್ರೇರೇಪಿಸಿದನು.
  4. 22ಕರ್ತನು ಪ್ರವಾ ದಿಗಳಾದ ತನ್ನ ಸೇವಕರ ಮುಖಾಂತರ ಹೇಳಿದ ಹಾಗೆ ಅವನು ಇಸ್ರಾಯೇಲನ್ನು ತನ್ನ ಸಮ್ಮುಖದಿಂದ ತೆಗೆದು ಹಾಕುವ ವರೆಗೆ ಇಸ್ರಾಯೇಲಿನ ಮಕ್ಕಳು ಯಾರೊ ಬ್ಬಾಮನು ಮಾಡಿದ ಎಲ್ಲಾ ಪಾಪಗಳಲ್ಲಿ ನಡೆದರು; ಅವುಗಳನ್ನು ತೊರೆದು ಬಿಡಲಿಲ್ಲ.
  5. 23ಹೀಗೆಯೇ ಇಸ್ರಾ ಯೇಲಿನವರು ಇಂದಿನ ವರೆಗೂ ತಮ್ಮ ದೇಶದಿಂದ ಅಶ್ಶೂರಿಗೆ ಸೆರೆಯಾಗಿ ಒಯ್ಯಲ್ಪಟ್ಟರು.
Read all of 2 Kings 17

Cross references

Original words (Hebrew)

2 Kings 17:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.