2 Kings · chapter 17 · verse 22
2 Kings 17:22 in Kannada
ಕರ್ತನು ಪ್ರವಾ ದಿಗಳಾದ ತನ್ನ ಸೇವಕರ ಮುಖಾಂತರ ಹೇಳಿದ ಹಾಗೆ ಅವನು ಇಸ್ರಾಯೇಲನ್ನು ತನ್ನ ಸಮ್ಮುಖದಿಂದ ತೆಗೆದು ಹಾಕುವ ವರೆಗೆ ಇಸ್ರಾಯೇಲಿನ ಮಕ್ಕಳು ಯಾರೊ ಬ್ಬಾಮನು ಮಾಡಿದ ಎಲ್ಲಾ ಪಾಪಗಳಲ್ಲಿ ನಡೆದರು; ಅವುಗಳನ್ನು ತೊರೆದು ಬಿಡಲಿಲ್ಲ.
Kartanu pravaa digalaada tanna sevakara mukhaantara helida haage avanu israayelannu tanna sammukhadinda tegedu haakuva varege israayelina makkalu yaaro bbaamanu maadida ellaa paapagalalli nadedaru; avugalannu toredu bidalilla.
2 Kings 17:22 in English
- King James Version (KJV)
- For the children of Israel walked in all the sins of Jeroboam which he did; they departed not from them;
- World English Bible (WEB)
- The children of Israel walked in all the sins of Jeroboam which he did; they didn’t depart from them
- American Standard Version (ASV)
- And the children of Israel walked in all the sins of Jeroboam which he did; they departed not from them;
- Bible in Basic English (BBE)
- And the children of Israel went on with all the sins which Jeroboam did; they did not keep themselves from them;
- Darby Translation (DBY)
- And the children of Israel walked in all the sins of Jeroboam which he did; they did not depart from them:
- Webster's Bible (WBS)
- For the children of Israel walked in all the sins of Jeroboam which he did; they departed not from them;
- Young's Literal Translation (YLT)
- and the sons of Israel walk in all the sins of Jeroboam that he did, they have not turned aside therefrom,
Read in context
- 20ಆದದರಿಂದ ಕರ್ತನು ಇಸ್ರಾಯೇಲಿನ ಸಂತತಿ ಯನ್ನೆಲ್ಲಾ ಅಲಕ್ಷ್ಯಮಾಡಿಬಿಟ್ಟು ಅವರನ್ನು ಕುಂದಿಸಿ ಅವರನ್ನು ತನ್ನ ಸಮ್ಮುಖದಿಂದ ತಳ್ಳಿಬಿಡುವ ವರೆಗೆ ಅವರನ್ನು ಕೊಳ್ಳೆಗಾರರ ಕೈಯಲ್ಲಿ ಒಪ್ಪಿಸಿಕೊಟ್ಟನು.
- 21ಅವನು ಇಸ್ರಾಯೇಲನ್ನು ದಾವೀದನ ಮನೆಯಿಂದ ಹರಿದುಬಿಟ್ಟನು; ಅವರು ನೆಬಾಟನ ಮಗನಾದ ಯಾರೊಬ್ಬಾಮನನ್ನು ಅರಸನನ್ನಾಗಿ ಮಾಡಿಕೊಂಡರು. ಆಗ ಯಾರೊಬ್ಬಾಮನು ಇಸ್ರಾಯೇಲ್ಯರನ್ನು ಕರ್ತ ನನ್ನು ಹಿಂಬಾಲಿಸುವದರಿಂದ ತಪ್ಪಿಸಿ ಅವರನ್ನು ಮಹಾ ಪಾಪಮಾಡಲು ಪ್ರೇರೇಪಿಸಿದನು.
- 22ಕರ್ತನು ಪ್ರವಾ ದಿಗಳಾದ ತನ್ನ ಸೇವಕರ ಮುಖಾಂತರ ಹೇಳಿದ ಹಾಗೆ ಅವನು ಇಸ್ರಾಯೇಲನ್ನು ತನ್ನ ಸಮ್ಮುಖದಿಂದ ತೆಗೆದು ಹಾಕುವ ವರೆಗೆ ಇಸ್ರಾಯೇಲಿನ ಮಕ್ಕಳು ಯಾರೊ ಬ್ಬಾಮನು ಮಾಡಿದ ಎಲ್ಲಾ ಪಾಪಗಳಲ್ಲಿ ನಡೆದರು; ಅವುಗಳನ್ನು ತೊರೆದು ಬಿಡಲಿಲ್ಲ.
- 23ಹೀಗೆಯೇ ಇಸ್ರಾ ಯೇಲಿನವರು ಇಂದಿನ ವರೆಗೂ ತಮ್ಮ ದೇಶದಿಂದ ಅಶ್ಶೂರಿಗೆ ಸೆರೆಯಾಗಿ ಒಯ್ಯಲ್ಪಟ್ಟರು.
- 24ಅಶ್ಶೂರಿನ ಅರಸನು ಬಾಬೆಲಿನಿಂದಲೂ ಕೂತಾ ಅವ್ವಾ ಹಮಾತ್ ಸೆಫರ್ವಯಿಮಿನಿಂದಲೂ ಜನರನ್ನು ಬರಮಾಡಿ ಅವರನ್ನು ಇಸ್ರಾಯೇಲ್ ಮಕ್ಕಳಿಗೆ ಬದ ಲಾಗಿ ಸಮಾರ್ಯದ ಪಟ್ಟಣಗಳಲ್ಲಿ ಇರಿಸಿದನು. ಇವರು ಸಮಾರ್ಯವನ್ನು ಸ್ವತಂತ್ರಿಸಿಕೊಂಡು ಅವರ ಪಟ್ಟಣಗಳಲ್ಲಿ ವಾಸಿಸಿದರು.
Cross references
- 2 Kings 13:11 2 ಅರಸುಗಳು 13:11ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಇಸ್ರಾಯೇಲ್ಯರನ್ನು ಪಾಪಮಾಡಲು ಪ್ರೇರೇಪಿ ಸಿದ ನೆಬಾಟನ ಮಗನಾದ ಯಾರೊಬ್ಬಾಮನ ಎಲ್ಲಾ ಪಾಪಗಳನ್ನು ತೊರೆದುಬಿಡದೆ ಅವುಗಳಲ್ಲೇ ನಡೆದನು.
- 2 Kings 15:9 2 ಅರಸುಗಳು 15:9ಅವನು ತನ್ನ ಪಿತೃಗಳು ಮಾಡಿದ ಪ್ರಕಾರ ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು. ಅವನು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನು ತೊರೆದುಬಿಡಲಿಲ್ಲ.
- 2 Kings 13:2 2 ಅರಸುಗಳು 13:2ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಇಸ್ರಾಯೇಲ್ಯರನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನು ಬಿಟ್ಟುಬಿಡದೆ ಅವುಗಳನ್ನು ಹಿಂಬಾಲಿಸಿದನು.
- 2 Kings 10:31 2 ಅರಸುಗಳು 10:31ಆದರೆ ಯೇಹುವು ತನ್ನ ಪೂರ್ಣಹೃದಯ ದಿಂದ ಇಸ್ರಾಯೇಲಿನ ದೇವರಾದ ಕರ್ತನ ನ್ಯಾಯ ಪ್ರಮಾಣದಲ್ಲಿ ನಡೆಯುವ ಹಾಗೆ ಎಚ್ಚರಿಕೆಯಾಗಿರ ಲಿಲ್ಲ; ಇಸ್ರಾಯೇಲ್ಯರನ್ನು ಪಾಪಮಾಡಲು ಪ್ರೇರೇಪಿ ಸಿದ ಯಾರೊಬ್ಬಾಮನ ಪಾಪಗಳನ್ನು ತೊರೆದು ಬಿಡಲಿಲ್ಲ.
- 2 Kings 10:29 2 ಅರಸುಗಳು 10:29ಆದರೆ ಬೇತೇಲ್, ದಾನ್ನಲ್ಲಿಯೂ ಇರುವ ಬಂಗಾರದ ಹೋರಿಗಳಿಂದ ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನು ಯೇಹುವು ತೊರೆದುಬಿಡಲಿಲ್ಲ.
- 2 Kings 3:3 2 ಅರಸುಗಳು 3:3ಆದರೂ ಇಸ್ರಾಯೇಲ್ಯರನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳಿಗೆ ಅವನು ಅಂಟಿಕೊಂಡು ಅವುಗಳನ್ನು ಬಿಡದೇ ಇದ್ದನು.
- 2 Kings 13:6 2 ಅರಸುಗಳು 13:6ಆದರೆ ಅವರು ಇಸ್ರಾಯೇಲ್ಯರನ್ನು ಪಾಪಮಾಡಲು ಪ್ರೇರೇಪಿಸಿದ ಯಾರೊಬ್ಬಾಮನ ಮನೆಯ ಪಾಪ ಗಳನ್ನು ಬಿಟ್ಟು ಬಿಡದೆ ಅವುಗಳಲ್ಲೇ ನಡೆದರು. ಇದಲ್ಲದೆ ಸಮಾರ್ಯದಲ್ಲಿ ತೋಪು ನೆಲೆಯಾಗಿತ್ತು.