2 Kings · chapter 17 · verse 23
2 Kings 17:23 in Kannada
ಹೀಗೆಯೇ ಇಸ್ರಾ ಯೇಲಿನವರು ಇಂದಿನ ವರೆಗೂ ತಮ್ಮ ದೇಶದಿಂದ ಅಶ್ಶೂರಿಗೆ ಸೆರೆಯಾಗಿ ಒಯ್ಯಲ್ಪಟ್ಟರು.
Heegeye israa yelinavaru indina varegoo tamma deshadinda ashshoorige sereyaagi oyyalpattaru.
2 Kings 17:23 in English
- King James Version (KJV)
- Until the LORD removed Israel out of his sight, as he had said by all his servants the prophets. So was Israel carried away out of their own land to Assyria unto this day.
- World English Bible (WEB)
- until the LORD removed Israel out of his sight, as he said by all his servants the prophets. So Israel was carried away out of their own land to Assyria to this day.
- American Standard Version (ASV)
- until Jehovah removed Israel out of his sight, as he spake by all his servants the prophets. So Israel was carried away out of their own land to Assyria unto this day.
- Bible in Basic English (BBE)
- Till the Lord put Israel away from before his face, as he had said by all his servants the prophets. So Israel was taken away from their land to Assyria, to this day.
- Darby Translation (DBY)
- until Jehovah had removed Israel out of his sight, as he had said through all his servants the prophets; and Israel was carried away out of their own land to Assyria, unto this day.
- Webster's Bible (WBS)
- Until the LORD removed Israel out of his sight, as he had said by all his servants the prophets. So was Israel carried away out of their own land to Assyria to this day.
- Young's Literal Translation (YLT)
- till that Jehovah hath turned Israel aside from His presence, as He spake by the hand of all His servants the prophets, and Israel is removed from off its land to Asshur, unto this day.
Read in context
- 21ಅವನು ಇಸ್ರಾಯೇಲನ್ನು ದಾವೀದನ ಮನೆಯಿಂದ ಹರಿದುಬಿಟ್ಟನು; ಅವರು ನೆಬಾಟನ ಮಗನಾದ ಯಾರೊಬ್ಬಾಮನನ್ನು ಅರಸನನ್ನಾಗಿ ಮಾಡಿಕೊಂಡರು. ಆಗ ಯಾರೊಬ್ಬಾಮನು ಇಸ್ರಾಯೇಲ್ಯರನ್ನು ಕರ್ತ ನನ್ನು ಹಿಂಬಾಲಿಸುವದರಿಂದ ತಪ್ಪಿಸಿ ಅವರನ್ನು ಮಹಾ ಪಾಪಮಾಡಲು ಪ್ರೇರೇಪಿಸಿದನು.
- 22ಕರ್ತನು ಪ್ರವಾ ದಿಗಳಾದ ತನ್ನ ಸೇವಕರ ಮುಖಾಂತರ ಹೇಳಿದ ಹಾಗೆ ಅವನು ಇಸ್ರಾಯೇಲನ್ನು ತನ್ನ ಸಮ್ಮುಖದಿಂದ ತೆಗೆದು ಹಾಕುವ ವರೆಗೆ ಇಸ್ರಾಯೇಲಿನ ಮಕ್ಕಳು ಯಾರೊ ಬ್ಬಾಮನು ಮಾಡಿದ ಎಲ್ಲಾ ಪಾಪಗಳಲ್ಲಿ ನಡೆದರು; ಅವುಗಳನ್ನು ತೊರೆದು ಬಿಡಲಿಲ್ಲ.
- 23ಹೀಗೆಯೇ ಇಸ್ರಾ ಯೇಲಿನವರು ಇಂದಿನ ವರೆಗೂ ತಮ್ಮ ದೇಶದಿಂದ ಅಶ್ಶೂರಿಗೆ ಸೆರೆಯಾಗಿ ಒಯ್ಯಲ್ಪಟ್ಟರು.
- 24ಅಶ್ಶೂರಿನ ಅರಸನು ಬಾಬೆಲಿನಿಂದಲೂ ಕೂತಾ ಅವ್ವಾ ಹಮಾತ್ ಸೆಫರ್ವಯಿಮಿನಿಂದಲೂ ಜನರನ್ನು ಬರಮಾಡಿ ಅವರನ್ನು ಇಸ್ರಾಯೇಲ್ ಮಕ್ಕಳಿಗೆ ಬದ ಲಾಗಿ ಸಮಾರ್ಯದ ಪಟ್ಟಣಗಳಲ್ಲಿ ಇರಿಸಿದನು. ಇವರು ಸಮಾರ್ಯವನ್ನು ಸ್ವತಂತ್ರಿಸಿಕೊಂಡು ಅವರ ಪಟ್ಟಣಗಳಲ್ಲಿ ವಾಸಿಸಿದರು.
- 25ಆದರೆ ಅವರು ಅಲ್ಲಿ ವಾಸಿಸಲು ಆರಂಭಿಸಿದಾಗ ಅವರು ಕರ್ತನಿಗೆ ಭಯ ಪಡದಿದದ್ದರಿಂದ ಕರ್ತನು ಅವರ ಮಧ್ಯದಲ್ಲಿ ಸಿಂಹ ಗಳನ್ನು ಕಳುಹಿಸಿದನು. ಅವು ಅವರಲ್ಲಿ ಕೆಲವರನ್ನು ಕೊಂದುಹಾಕಿದವು.
Cross references
- 2 Kings 17:6 2 ಅರಸುಗಳು 17:6ಹೋಶೇ ಯನ ಒಂಭತ್ತನೇ ವರುಷದಲ್ಲಿ ಅಶ್ಶೂರಿನ ಅರಸನು ಸಮಾರ್ಯವನ್ನು ವಶಪಡಿಸಿಕೊಂಡು ಇಸ್ರಾಯೇಲನ್ನು ಅಶ್ಶೂರಿಗೆ ಸೆರೆಯಾಗಿ ಒಯ್ದು ಗೋಜಾನು ನದಿಯ ಬಳಿಯಲ್ಲಿರುವ ಹಲಹುನಲ್ಲಿಯೂ ಹಾಬೋರಿನ ಲ್ಲಿಯೂ ಮೇದ್ಯರ ಪಟ್ಟಣಗಳಲ್ಲಿಯೂ ಅವರನ್ನು ಇರಿಸಿದನು.
- 2 Kings 17:13 2 ಅರಸುಗಳು 17:13ನೀವು ನಿಮ್ಮ ದುರ್ಮಾರ್ಗಗಳನ್ನು ಬಿಟ್ಟು ತಿರುಗಿ ನಾನು ನಿಮ್ಮ ಪಿತೃಗಳಿಗೆ ಆಜ್ಞಾಪಿಸಿದ, ಪ್ರವಾದಿಗಳಾದ ನನ್ನ ಸೇವಕರ ಮುಖಾಂತರ ನಾನು ನಿಮಗೆ ಕಳುಹಿಸಿದ ನ್ಯಾಯಪ್ರಮಾಣದ ಪ್ರಕಾರ ನನ್ನ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ಕೈಕೊಳ್ಳಿರೆಂದು ಕರ್ತನು ಎಲ್ಲಾ ಪ್ರವಾ ದಿಗಳ ಮುಖಾಂತರವಾಗಿಯೂ ಎಲ್ಲಾ ದರ್ಶಿಗಳ ಮುಖಾಂತರವಾಗಿಯೂ ಇಸ್ರಾಯೇಲಿಗೂ ಯೆಹೂ ದಕ್ಕೂ ಸಾಕ್ಷಿ ಹೇಳಿದನು.
- Amos 5:27 ಆಮೋಸ 5:27ಆದದರಿಂದ ದಮಸ್ಕದ ಆಚೆ ನಿಮ್ಮನ್ನು ಸೆರೆಗೆ ತಳ್ಳುವೆನೆಂದು ಸೈನ್ಯಗಳ ದೇವರೆಂದು ಹೆಸರುಗೊಂಡ ಕರ್ತನು ಹೇಳುತ್ತಾನೆ.
- 1 Kings 14:16 1 ಅರಸುಗಳು 14:16ಆತನು ಯಾರೊಬ್ಬಾಮನ ಪಾಪಗಳ ನಿಮಿತ್ತ ಇಸ್ರಾಯೇಲ್ಯರನ್ನು ಒಪ್ಪಿಸಿ ಬಿಡುವನು; ಅವನೇ ಪಾಪ ಮಾಡಿ ಪಾಪವನ್ನು ಮಾಡಲು ಇಸ್ರಾಯೇಲ್ಯರನ್ನು ಪ್ರೇರೇಪಿಸಿದನು ಅಂದನು.
- 2 Kings 18:11–12 2 ಅರಸುಗಳು 18:11–12ಅಶ್ಶೂರಿನ ಅರಸನು ಅಶ್ಶೂರಕ್ಕೆ ಇಸ್ರಾಯೇಲನ್ನು ಸೆರೆಯಾಗಿ ಒಯ್ದು ಗೋಜಾನ್ ನದಿಯ ಬಳಿಯಲ್ಲಿ ಹಲಹುನಲ್ಲಿಯೂ ಹಾಬೋರಿನಲ್ಲಿಯೂ ಮೇದ್ಯರ ಪಟ್ಟಣಗಳಲ್ಲಿಯೂ ಅವರನ್ನು ಇರಿಸಿದನು. ಅವರು ತಮ್ಮ ದೇವರಾದ ಕರ್ತನ ಶಬ್ದವನ್ನು ಕೇಳದೆ ಆತನ ಒಡಂಬಡಿಕೆಯನ್ನೂ ಕರ್ತನ ಸೇವಕನಾದ ಮೋಶೆಯು ಆಜ್ಞಾಪಿಸಿದ್ದ ಎಲ್ಲ ವನ್ನೂ ವಿಾರಿದರು; ಅವುಗಳನ್ನು ಕೇಳದೆಯೂ ಮಾಡ ದೆಯೂ ಹೋದರು.
- 2 Kings 17:20 2 ಅರಸುಗಳು 17:20ಆದದರಿಂದ ಕರ್ತನು ಇಸ್ರಾಯೇಲಿನ ಸಂತತಿ ಯನ್ನೆಲ್ಲಾ ಅಲಕ್ಷ್ಯಮಾಡಿಬಿಟ್ಟು ಅವರನ್ನು ಕುಂದಿಸಿ ಅವರನ್ನು ತನ್ನ ಸಮ್ಮುಖದಿಂದ ತಳ್ಳಿಬಿಡುವ ವರೆಗೆ ಅವರನ್ನು ಕೊಳ್ಳೆಗಾರರ ಕೈಯಲ್ಲಿ ಒಪ್ಪಿಸಿಕೊಟ್ಟನು.
- Hosea 1:4–9 ಹೋಶೇಯ 1:4–9ಆಗ ಕರ್ತನು ಅವನಿಗೆ--ಅವನನ್ನು ಇಜ್ರೇಲ್ ಎಂಬ ಹೆಸರಿನಿಂದ ಕರೆ. ಇನ್ನೂ ಸ್ವಲ್ಪಕಾಲದಲ್ಲಿಯೇ ನಾನು ಇಜ್ರೇಲಿನ ರಕ್ತವನ್ನು ಯೆಹೂವಿನ ಮನೆತನದವರ ಮೇಲೆ ಸೇಡು ತೀರಿಸಿಕೊಳ್ಳುವೆನು; ಇಸ್ರಾಯೇಲಿನ ಮನೆತನದ ರಾಜ್ಯವು ನಿಂತುಹೋಗುವಂತೆ ಮಾಡು ವೆನು. ಆ ದಿನದಲ್ಲಿ ಆಗುವದೇನಂದರೆ--ನಾನು ಇಸ್ರಾಯೇಲಿನ ಬಿಲ್ಲನ್ನು ಇಜ್ರೇಲಿನ ತಗ್ಗಿನಲ್ಲಿ ಮುರಿದು ಹಾಕುವೆನು ಅಂದನು. ಅವಳು ತಿರುಗಿ ಬಸುರಾಗಿ ಮಗಳನ್ನು ಹೆತ್ತಳು. ಆಗ ದೇವರು ಅವನಿಗೆ-- ಅವಳನ್ನು ಲೋರುಹಾಮ ಎಂಬ ಹೆಸರಿನಿಂದ ಕರೆ; ಯಾಕಂದರೆ ನಾನು ಇನ್ನು ಮೇಲೆ ಇಸ್ರಾಯೇಲಿನ ಮನೆತನ ದವರನ್ನು ಕರುಣಿಸುವದೇ ಇಲ್ಲ; ಆದರೆ ನಾನು ಅವರನ್ನು ಸಂಪೂರ್ಣವಾಗಿ ತೆಗೆದುಬಿಡುತ್ತೇನೆ. ನಾನು ಯೆಹೂದದ ಮನೆತನದವರನ್ನು ಕರುಣಿಸಿ ಅವರನ್ನು ಬಿಲ್ಲಿನಿಂದಲಾದರೂ ಕತ್ತಿಯಿಂದಲಾದರೂ ಯುದ್ಧದಿಂದಲಾದರೂ ಕುದುರೆಗಳಿಂದಲಾದರೂ ಇಲ್ಲವೆ ಕುದುರೆಯ ಸವಾರರಿಂದಲಾದರೂ ರಕ್ಷಿಸು ವದಿಲ್ಲ; ಆದರೆ ಅವರನ್ನು ಅವರ ದೇವರಾದ ಕರ್ತ ನಿಂದ ರಕ್ಷಿಸುವೆನು ಅಂದನು. ಆಕೆಯು ಲೊರು ಹಾಮಳನ್ನು ಮೊಲೆ ಬಿಡಿಸಿದ ಮೇಲೆ ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆತ್ತಳು. ಆಗ ದೇವರು--ಅವನ ಹೆಸರನ್ನು ಲೋ ಅಮ್ಮಿ ಎಂದು ಕರೆ, ಯಾಕಂದರೆ ನೀವು ನನ್ನ ಜನರಲ್ಲ, ನಾನು ನಿಮ್ಮ ದೇವರಾಗಿರುವದಿಲ್ಲ ಅಂದನು.
- 2 Kings 17:18 2 ಅರಸುಗಳು 17:18ಆದದರಿಂದ ಕರ್ತನು ಇಸ್ರಾಯೇಲಿನ ಮೇಲೆ ಬಹುಕೋಪ ಗೊಂಡು ಅವರನ್ನು ತನ್ನ ಸಮ್ಮುಖದಿಂದ ತೆಗೆದುಹಾಕಿ ದನು. ಯೆಹೂದದ ಗೋತ್ರದ ಹೊರತಾಗಿ ಇನ್ಯಾರೂ ಉಳಿದದ್ದಿಲ್ಲ.
- Micah 1:6 ಮೀಕ 1:6ಹೀಗಿರುವದರಿಂದ ನಾನು ಸಮಾರ್ಯವನ್ನು ಹೊಲದ ದಿಬ್ಬೆಯಾಗಿಯೂ ದ್ರಾಕ್ಷೇ ಬಳ್ಳಿ ನೆಡುವ ಸ್ಥಳವಾಗಿಯೂ ಮಾಡುವೆನು; ಅದರ ಕಲ್ಲುಗಳನ್ನು ತಗ್ಗಿನಲ್ಲಿ ಸುರಿದುಬಿಟ್ಟು; ಅದರ ಅಸ್ತಿವಾರಗಳನ್ನು ಹೊರ ಗೆಡುವೆನು.
- 1 Kings 13:2 1 ಅರಸುಗಳು 13:2ಅವನು ಆ ಪೀಠಕ್ಕೆ ವಿರೋಧವಾಗಿ ಕರ್ತನ ಮಾತಿನಲ್ಲಿ ಕೂಗಿ--ಪೀಠವೇ, ಪೀಠವೇ, ಇಗೋ, ದಾವೀದನ ಸಂತಾನದಲ್ಲಿ ಯೋಷೀಯನೆಂದು ಹೆಸರುಳ್ಳ ಒಬ್ಬ ಕುಮಾರನು ಹುಟ್ಟುವನು; ಅವನು ನಿನ್ನ ಮೇಲೆ ಧೂಪವನ್ನರ್ಪಿಸುವ ಉನ್ನತ ಸ್ಥಳಗಳ ಯಾಜಕರನ್ನು ಬಲಿಯಾಗಿ ಅರ್ಪಿಸುವನು; ಮನುಷ್ಯರ ಎಲುಬುಗಳು ನಿನ್ನ ಮೇಲೆ ಸುಡಲ್ಪಡುವವೆಂದು ಕರ್ತನು ಹೇಳುತ್ತಾನೆ ಅಂದನು.
Original words (Hebrew)
- removed · H5493סוּר çûwr
- Israel · H3478יִשְׂרָאֵל Yisrâʼêl
- sight · H6440פָּנִים pânîym
- said · H1696דָבַר dâbar
- by · H3027יָד yâd
- servants · H5650עֶבֶד ʻebed
- prophets · H5030נָבִיא nâbîyʼ
- Israel · H3478יִשְׂרָאֵל Yisrâʼêl
- away · H1540גָּלָה gâlâh
- land · H127אֲדָמָה ʼădâmâh
- Assyria · H804אַשּׁוּר ʼAshshûwr
- day · H3117יוֹם yôwm