Skip to content
ThuthiThuthiThuthi
2 Kings · chapter 17 · verse 24

2 Kings 17:24 in Kannada

ಅಶ್ಶೂರಿನ ಅರಸನು ಬಾಬೆಲಿನಿಂದಲೂ ಕೂತಾ ಅವ್ವಾ ಹಮಾತ್‌ ಸೆಫರ್ವಯಿಮಿನಿಂದಲೂ ಜನರನ್ನು ಬರಮಾಡಿ ಅವರನ್ನು ಇಸ್ರಾಯೇಲ್‌ ಮಕ್ಕಳಿಗೆ ಬದ ಲಾಗಿ ಸಮಾರ್ಯದ ಪಟ್ಟಣಗಳಲ್ಲಿ ಇರಿಸಿದನು. ಇವರು ಸಮಾರ್ಯವನ್ನು ಸ್ವತಂತ್ರಿಸಿಕೊಂಡು ಅವರ ಪಟ್ಟಣಗಳಲ್ಲಿ ವಾಸಿಸಿದರು.

Ashshoorina arasanu baabelinindaloo kootaa avvaa hamaat sepharvayiminindaloo janarannu baramaadi avarannu israayel makkalige bada laagi samaaryada pattanagalalli irisidanu. Ivaru samaaryavannu svatantrisikondu avara pattanagalalli vaasisidaru.

2 Kings 17:24 in English

King James Version (KJV)
And the king of Assyria brought [men] from Babylon, and from Cuthah, and from Ava, and from Hamath, and from Sepharvaim, and placed [them] in the cities of Samaria instead of the children of Israel: and they possessed Samaria, and dwelt in the cities thereof.
World English Bible (WEB)
The king of Assyria brought people from Babylon, from Cuthah, from Avva, and from Hamath and Sepharvaim, and placed them in the cities of Samaria instead of the children of Israel; and they possessed Samaria and lived in its cities.
American Standard Version (ASV)
And the king of Assyria brought men from Babylon, and from Cuthah, and from Avva, and from Hamath and Sepharvaim, and placed them in the cities of Samaria instead of the children of Israel; and they possessed Samaria, and dwelt in the cities thereof.
Bible in Basic English (BBE)
Then the king of Assyria took men from Babylon and from Cuthah and Avva and Hamath and Sepharvaim, and put them in the towns of Samaria in place of the children of Israel; so they got Samaria for their heritage, living in its towns.
Darby Translation (DBY)
And the king of Assyria brought [people] from Babylon, and from Cuthah, and from Avva, and from Hamath, and from Sepharvaim, and made them dwell in the cities of Samaria instead of the children of Israel; and they possessed Samaria, and dwelt in its cities.
Webster's Bible (WBS)
And the king of Assyria brought [men] from Babylon, and from Cuthah, and from Ava, and from Hamath, and from Sepharvaim, and placed [them] in the cities of Samaria instead of the children of Israel: and they possessed Samaria, and dwelt in its cities.
Young's Literal Translation (YLT)
And the king of Asshur bringeth in from Babylon and from Cutha, and from Ava, and from Hamath, and Sepharvaim, and causeth [them] to dwell in the cities of Samaria instead of the sons of Israel, and they possess Samaria, and dwell in its cities;

Read in context

  1. 22ಕರ್ತನು ಪ್ರವಾ ದಿಗಳಾದ ತನ್ನ ಸೇವಕರ ಮುಖಾಂತರ ಹೇಳಿದ ಹಾಗೆ ಅವನು ಇಸ್ರಾಯೇಲನ್ನು ತನ್ನ ಸಮ್ಮುಖದಿಂದ ತೆಗೆದು ಹಾಕುವ ವರೆಗೆ ಇಸ್ರಾಯೇಲಿನ ಮಕ್ಕಳು ಯಾರೊ ಬ್ಬಾಮನು ಮಾಡಿದ ಎಲ್ಲಾ ಪಾಪಗಳಲ್ಲಿ ನಡೆದರು; ಅವುಗಳನ್ನು ತೊರೆದು ಬಿಡಲಿಲ್ಲ.
  2. 23ಹೀಗೆಯೇ ಇಸ್ರಾ ಯೇಲಿನವರು ಇಂದಿನ ವರೆಗೂ ತಮ್ಮ ದೇಶದಿಂದ ಅಶ್ಶೂರಿಗೆ ಸೆರೆಯಾಗಿ ಒಯ್ಯಲ್ಪಟ್ಟರು.
  3. 24ಅಶ್ಶೂರಿನ ಅರಸನು ಬಾಬೆಲಿನಿಂದಲೂ ಕೂತಾ ಅವ್ವಾ ಹಮಾತ್‌ ಸೆಫರ್ವಯಿಮಿನಿಂದಲೂ ಜನರನ್ನು ಬರಮಾಡಿ ಅವರನ್ನು ಇಸ್ರಾಯೇಲ್‌ ಮಕ್ಕಳಿಗೆ ಬದ ಲಾಗಿ ಸಮಾರ್ಯದ ಪಟ್ಟಣಗಳಲ್ಲಿ ಇರಿಸಿದನು. ಇವರು ಸಮಾರ್ಯವನ್ನು ಸ್ವತಂತ್ರಿಸಿಕೊಂಡು ಅವರ ಪಟ್ಟಣಗಳಲ್ಲಿ ವಾಸಿಸಿದರು.
  4. 25ಆದರೆ ಅವರು ಅಲ್ಲಿ ವಾಸಿಸಲು ಆರಂಭಿಸಿದಾಗ ಅವರು ಕರ್ತನಿಗೆ ಭಯ ಪಡದಿದದ್ದರಿಂದ ಕರ್ತನು ಅವರ ಮಧ್ಯದಲ್ಲಿ ಸಿಂಹ ಗಳನ್ನು ಕಳುಹಿಸಿದನು. ಅವು ಅವರಲ್ಲಿ ಕೆಲವರನ್ನು ಕೊಂದುಹಾಕಿದವು.
  5. 26ಆದಕಾರಣ ಅವರು ಅಶ್ಶೂರಿನ ಅರಸನಿಗೆ--ನೀನು ಸೇರಿಸಿ ಸಮಾರ್ಯದ ಪಟ್ಟಣಗಳಲ್ಲಿ ಇರಿಸಿದ ಜನಾಂಗಗಳು ಆ ದೇಶದ ದೇವರ ಕ್ರಮವನ್ನು ತಿಳಿಯದೆ ಇದ್ದಾರೆ. ಅವರು ಆ ದೇಶದ ದೇವರ ಕ್ರಮವನ್ನು ತಿಳಿಯದೆ ಇದ್ದದರಿಂದ ಆತನು ಅವರ ಮಧ್ಯದಲ್ಲಿ ಸಿಂಹಗಳನ್ನು ಕಳುಹಿಸಿದ್ದಾನೆ; ಇಗೋ, ಅವು ಅವರನ್ನು ಕೊಂದುಹಾಕುತ್ತವೆ ಅಂದರು.
Read all of 2 Kings 17

Cross references

Original words (Hebrew)

2 Kings 17:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.