Skip to content
ThuthiThuthiThuthi
2 Kings · chapter 17 · verse 26

2 Kings 17:26 in Kannada

ಆದಕಾರಣ ಅವರು ಅಶ್ಶೂರಿನ ಅರಸನಿಗೆ--ನೀನು ಸೇರಿಸಿ ಸಮಾರ್ಯದ ಪಟ್ಟಣಗಳಲ್ಲಿ ಇರಿಸಿದ ಜನಾಂಗಗಳು ಆ ದೇಶದ ದೇವರ ಕ್ರಮವನ್ನು ತಿಳಿಯದೆ ಇದ್ದಾರೆ. ಅವರು ಆ ದೇಶದ ದೇವರ ಕ್ರಮವನ್ನು ತಿಳಿಯದೆ ಇದ್ದದರಿಂದ ಆತನು ಅವರ ಮಧ್ಯದಲ್ಲಿ ಸಿಂಹಗಳನ್ನು ಕಳುಹಿಸಿದ್ದಾನೆ; ಇಗೋ, ಅವು ಅವರನ್ನು ಕೊಂದುಹಾಕುತ್ತವೆ ಅಂದರು.

Aadakaarana avaru ashshoorina arasanige--neenu serisi samaaryada pattanagalalli irisida janaangagalu aa deshada devara kramavannu tiliyade iddaare. Avaru aa deshada devara kramavannu tiliyade iddadarinda aatanu avara madhyadalli sinhagalannu kaluhisiddaane; igo, avu avarannu konduhaakuttave andaru.

2 Kings 17:26 in English

King James Version (KJV)
Wherefore they spake to the king of Assyria, saying, The nations which thou hast removed, and placed in the cities of Samaria, know not the manner of the God of the land: therefore he hath sent lions among them, and, behold, they slay them, because they know not the manner of the God of the land.
World English Bible (WEB)
Therefore they spoke to the king of Assyria, saying, “The nations which you have carried away and placed in the cities of Samaria don’t know the law of the god of the land. Therefore he has sent lions among them; and behold, they kill them, because they don’t know the law of the god of the land.”
American Standard Version (ASV)
Wherefore they spake to the king of Assyria, saying, The nations which thou hast carried away, and placed in the cities of Samaria, know not the law of the god of the land: therefore he hath sent lions among them, and, behold, they slay them, because they know not the law of the god of the land.
Bible in Basic English (BBE)
So they said to the king of Assyria, The nations whom you have taken as prisoners and put in the towns of Samaria, have no knowledge of the way of the god of the land: so he has sent lions among them, causing their death, because they have no knowledge of his way.
Darby Translation (DBY)
And they spoke to the king of Assyria saying, The nations that thou hast removed and made to dwell in the cities of Samaria know not the manner of the god of the land; therefore he has sent lions among them, and behold, they slay them, because they know not the manner of the god of the land.
Webster's Bible (WBS)
Wherefore they spoke to the king of Assyria, saying, The nations which thou hast removed, and placed in the cities of Samaria, know not the manner of the God of the land: therefore he hath sent lions among them, and behold, they slay them, because they know not the manner of the God of the land.
Young's Literal Translation (YLT)
And they speak to the king of Asshur, saying, 'The nations that thou hast removed, and dost place in the cities of Samaria, have not known the custom of the God of the land, and He sendeth among them the lions, and lo, they are destroying them, as they do not know the custom of the God of the land.'

Read in context

  1. 24ಅಶ್ಶೂರಿನ ಅರಸನು ಬಾಬೆಲಿನಿಂದಲೂ ಕೂತಾ ಅವ್ವಾ ಹಮಾತ್‌ ಸೆಫರ್ವಯಿಮಿನಿಂದಲೂ ಜನರನ್ನು ಬರಮಾಡಿ ಅವರನ್ನು ಇಸ್ರಾಯೇಲ್‌ ಮಕ್ಕಳಿಗೆ ಬದ ಲಾಗಿ ಸಮಾರ್ಯದ ಪಟ್ಟಣಗಳಲ್ಲಿ ಇರಿಸಿದನು. ಇವರು ಸಮಾರ್ಯವನ್ನು ಸ್ವತಂತ್ರಿಸಿಕೊಂಡು ಅವರ ಪಟ್ಟಣಗಳಲ್ಲಿ ವಾಸಿಸಿದರು.
  2. 25ಆದರೆ ಅವರು ಅಲ್ಲಿ ವಾಸಿಸಲು ಆರಂಭಿಸಿದಾಗ ಅವರು ಕರ್ತನಿಗೆ ಭಯ ಪಡದಿದದ್ದರಿಂದ ಕರ್ತನು ಅವರ ಮಧ್ಯದಲ್ಲಿ ಸಿಂಹ ಗಳನ್ನು ಕಳುಹಿಸಿದನು. ಅವು ಅವರಲ್ಲಿ ಕೆಲವರನ್ನು ಕೊಂದುಹಾಕಿದವು.
  3. 26ಆದಕಾರಣ ಅವರು ಅಶ್ಶೂರಿನ ಅರಸನಿಗೆ--ನೀನು ಸೇರಿಸಿ ಸಮಾರ್ಯದ ಪಟ್ಟಣಗಳಲ್ಲಿ ಇರಿಸಿದ ಜನಾಂಗಗಳು ಆ ದೇಶದ ದೇವರ ಕ್ರಮವನ್ನು ತಿಳಿಯದೆ ಇದ್ದಾರೆ. ಅವರು ಆ ದೇಶದ ದೇವರ ಕ್ರಮವನ್ನು ತಿಳಿಯದೆ ಇದ್ದದರಿಂದ ಆತನು ಅವರ ಮಧ್ಯದಲ್ಲಿ ಸಿಂಹಗಳನ್ನು ಕಳುಹಿಸಿದ್ದಾನೆ; ಇಗೋ, ಅವು ಅವರನ್ನು ಕೊಂದುಹಾಕುತ್ತವೆ ಅಂದರು.
  4. 27ಆಗ ಅಶ್ಶೂರಿನ ಅರಸನು--ನೀವು ಅಲ್ಲಿಂದ ತಕ್ಕೊಂಡು ಬಂದಯಾಜಕರಲ್ಲಿ ಒಬ್ಬನನ್ನು ಅಲ್ಲಿಗೆ ಕರೆದುಕೊಂಡು ಹೋಗಿರಿ; ಅವರು ಅಲ್ಲಿ ವಾಸವಾಗಿರಲಿ; ಅವನು ಅವರಿಗೆ ಆ ದೇಶದ ದೇವರ ಕ್ರಮವನ್ನು ಬೋಧಿಸಲಿ ಎಂದು ಆಜ್ಞಾಪಿಸಿದನು.
  5. 28ಆಗ ಅವರು ಸಮಾರ್ಯ ದಿಂದ ತಂದ ಯಾಜಕರಲ್ಲಿ ಒಬ್ಬನು ಬಂದು ಬೇತೇಲಿ ನಲ್ಲಿ ವಾಸವಾಗಿದ್ದು ಅವರು ಕರ್ತನಿಗೆ ಭಯಪಡತಕ್ಕ ವಿಧವನ್ನು ಅವರಿಗೆ ಬೋಧಿಸಿದನು.
Read all of 2 Kings 17

Cross references

Original words (Hebrew)

2 Kings 17:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.