Skip to content
ThuthiThuthiThuthi
2 Kings · chapter 17 · verse 27

2 Kings 17:27 in Kannada

ಆಗ ಅಶ್ಶೂರಿನ ಅರಸನು--ನೀವು ಅಲ್ಲಿಂದ ತಕ್ಕೊಂಡು ಬಂದಯಾಜಕರಲ್ಲಿ ಒಬ್ಬನನ್ನು ಅಲ್ಲಿಗೆ ಕರೆದುಕೊಂಡು ಹೋಗಿರಿ; ಅವರು ಅಲ್ಲಿ ವಾಸವಾಗಿರಲಿ; ಅವನು ಅವರಿಗೆ ಆ ದೇಶದ ದೇವರ ಕ್ರಮವನ್ನು ಬೋಧಿಸಲಿ ಎಂದು ಆಜ್ಞಾಪಿಸಿದನು.

Aaga ashshoorina arasanu--neevu allinda takkondu bandayaajakaralli obbanannu allige karedukondu hogiri; avaru alli vaasavaagirali; avanu avarige aa deshada devara kramavannu bodhisali endu aajnyaapisidanu.

2 Kings 17:27 in English

King James Version (KJV)
Then the king of Assyria commanded, saying, Carry thither one of the priests whom ye brought from thence; and let them go and dwell there, and let him teach them the manner of the God of the land.
World English Bible (WEB)
Then the king of Assyria commanded, saying, “Carry there one of the priests whom you brought from there; and let him go and dwell there, and let him teach them the law of the god of the land.”
American Standard Version (ASV)
Then the king of Assyria commanded, saying, Carry thither one of the priests whom ye brought from thence; and let them go and dwell there, and let him teach them the law of the god of the land.
Bible in Basic English (BBE)
Then the king of Assyria gave orders, saying, Send there one of the priests whom you took away, and let him be living there and teaching the people the way of the god of the land.
Darby Translation (DBY)
And the king of Assyria commanded saying, Carry thither one of the priests whom ye have brought away from thence; and let them go and abide there, and let him teach them the manner of the god of the land.
Webster's Bible (WBS)
Then the king of Assyria commanded, saying, Carry thither one of the priests whom ye brought from thence; and let them go and dwell there, and let him teach them the manner of the God of the land.
Young's Literal Translation (YLT)
And the king of Asshur commandeth, saying, 'Cause to go thither one of the priests whom ye removed thence, and they go and dwell there, and he doth teach them the custom of the God of the land.'

Read in context

  1. 25ಆದರೆ ಅವರು ಅಲ್ಲಿ ವಾಸಿಸಲು ಆರಂಭಿಸಿದಾಗ ಅವರು ಕರ್ತನಿಗೆ ಭಯ ಪಡದಿದದ್ದರಿಂದ ಕರ್ತನು ಅವರ ಮಧ್ಯದಲ್ಲಿ ಸಿಂಹ ಗಳನ್ನು ಕಳುಹಿಸಿದನು. ಅವು ಅವರಲ್ಲಿ ಕೆಲವರನ್ನು ಕೊಂದುಹಾಕಿದವು.
  2. 26ಆದಕಾರಣ ಅವರು ಅಶ್ಶೂರಿನ ಅರಸನಿಗೆ--ನೀನು ಸೇರಿಸಿ ಸಮಾರ್ಯದ ಪಟ್ಟಣಗಳಲ್ಲಿ ಇರಿಸಿದ ಜನಾಂಗಗಳು ಆ ದೇಶದ ದೇವರ ಕ್ರಮವನ್ನು ತಿಳಿಯದೆ ಇದ್ದಾರೆ. ಅವರು ಆ ದೇಶದ ದೇವರ ಕ್ರಮವನ್ನು ತಿಳಿಯದೆ ಇದ್ದದರಿಂದ ಆತನು ಅವರ ಮಧ್ಯದಲ್ಲಿ ಸಿಂಹಗಳನ್ನು ಕಳುಹಿಸಿದ್ದಾನೆ; ಇಗೋ, ಅವು ಅವರನ್ನು ಕೊಂದುಹಾಕುತ್ತವೆ ಅಂದರು.
  3. 27ಆಗ ಅಶ್ಶೂರಿನ ಅರಸನು--ನೀವು ಅಲ್ಲಿಂದ ತಕ್ಕೊಂಡು ಬಂದಯಾಜಕರಲ್ಲಿ ಒಬ್ಬನನ್ನು ಅಲ್ಲಿಗೆ ಕರೆದುಕೊಂಡು ಹೋಗಿರಿ; ಅವರು ಅಲ್ಲಿ ವಾಸವಾಗಿರಲಿ; ಅವನು ಅವರಿಗೆ ಆ ದೇಶದ ದೇವರ ಕ್ರಮವನ್ನು ಬೋಧಿಸಲಿ ಎಂದು ಆಜ್ಞಾಪಿಸಿದನು.
  4. 28ಆಗ ಅವರು ಸಮಾರ್ಯ ದಿಂದ ತಂದ ಯಾಜಕರಲ್ಲಿ ಒಬ್ಬನು ಬಂದು ಬೇತೇಲಿ ನಲ್ಲಿ ವಾಸವಾಗಿದ್ದು ಅವರು ಕರ್ತನಿಗೆ ಭಯಪಡತಕ್ಕ ವಿಧವನ್ನು ಅವರಿಗೆ ಬೋಧಿಸಿದನು.
  5. 29ಆದರೆ ಪ್ರತಿ ಜನಾಂಗದವರೂ ತಾವು ನಿವಾಸಿಸಿದ ಪಟ್ಟಣಗಳಲ್ಲಿ ತಮಗೆ ದೇವರುಗಳನ್ನು ಮಾಡಿ ಸಮಾರ್ಯದವರು ಮಾಡಿದ ಉನ್ನತ ಸ್ಥಳಗಳ ಮನೆಗಳಲ್ಲಿ ಅವುಗಳನ್ನು ಇರಿಸಿದರು.
Read all of 2 Kings 17

Cross references

Original words (Hebrew)

2 Kings 17:27 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.