2 Kings · chapter 17 · verse 28
2 Kings 17:28 in Kannada
ಆಗ ಅವರು ಸಮಾರ್ಯ ದಿಂದ ತಂದ ಯಾಜಕರಲ್ಲಿ ಒಬ್ಬನು ಬಂದು ಬೇತೇಲಿ ನಲ್ಲಿ ವಾಸವಾಗಿದ್ದು ಅವರು ಕರ್ತನಿಗೆ ಭಯಪಡತಕ್ಕ ವಿಧವನ್ನು ಅವರಿಗೆ ಬೋಧಿಸಿದನು.
Aaga avaru samaarya dinda tanda yaajakaralli obbanu bandu beteli nalli vaasavaagiddu avaru kartanige bhayapadatakka vidhavannu avarige bodhisidanu.
2 Kings 17:28 in English
- King James Version (KJV)
- Then one of the priests whom they had carried away from Samaria came and dwelt in Beth-el, and taught them how they should fear the LORD.
- World English Bible (WEB)
- So one of the priests whom they had carried away from Samaria came and lived in Bethel, and taught them how they should fear the LORD.
- American Standard Version (ASV)
- So one of the priests whom they had carried away from Samaria came and dwelt in Beth-el, and taught them how they should fear Jehovah.
- Bible in Basic English (BBE)
- So one of the priests whom they had taken away as a prisoner from Samaria came back, and, living in Beth-el, became their teacher in the worship of the Lord.
- Darby Translation (DBY)
- Then one of the priests whom they had carried away from Samaria came and abode in Bethel, and taught them how they should fear Jehovah.
- Webster's Bible (WBS)
- Then one of the priests whom they had carried away from Samaria came and dwelt in Beth-el, and taught them how they should fear the LORD.
- Young's Literal Translation (YLT)
- And one of the priests whom they removed from Samaria cometh in, and dwelleth in Beth-El, and he is teaching them how they do fear Jehovah,
Read in context
- 26ಆದಕಾರಣ ಅವರು ಅಶ್ಶೂರಿನ ಅರಸನಿಗೆ--ನೀನು ಸೇರಿಸಿ ಸಮಾರ್ಯದ ಪಟ್ಟಣಗಳಲ್ಲಿ ಇರಿಸಿದ ಜನಾಂಗಗಳು ಆ ದೇಶದ ದೇವರ ಕ್ರಮವನ್ನು ತಿಳಿಯದೆ ಇದ್ದಾರೆ. ಅವರು ಆ ದೇಶದ ದೇವರ ಕ್ರಮವನ್ನು ತಿಳಿಯದೆ ಇದ್ದದರಿಂದ ಆತನು ಅವರ ಮಧ್ಯದಲ್ಲಿ ಸಿಂಹಗಳನ್ನು ಕಳುಹಿಸಿದ್ದಾನೆ; ಇಗೋ, ಅವು ಅವರನ್ನು ಕೊಂದುಹಾಕುತ್ತವೆ ಅಂದರು.
- 27ಆಗ ಅಶ್ಶೂರಿನ ಅರಸನು--ನೀವು ಅಲ್ಲಿಂದ ತಕ್ಕೊಂಡು ಬಂದಯಾಜಕರಲ್ಲಿ ಒಬ್ಬನನ್ನು ಅಲ್ಲಿಗೆ ಕರೆದುಕೊಂಡು ಹೋಗಿರಿ; ಅವರು ಅಲ್ಲಿ ವಾಸವಾಗಿರಲಿ; ಅವನು ಅವರಿಗೆ ಆ ದೇಶದ ದೇವರ ಕ್ರಮವನ್ನು ಬೋಧಿಸಲಿ ಎಂದು ಆಜ್ಞಾಪಿಸಿದನು.
- 28ಆಗ ಅವರು ಸಮಾರ್ಯ ದಿಂದ ತಂದ ಯಾಜಕರಲ್ಲಿ ಒಬ್ಬನು ಬಂದು ಬೇತೇಲಿ ನಲ್ಲಿ ವಾಸವಾಗಿದ್ದು ಅವರು ಕರ್ತನಿಗೆ ಭಯಪಡತಕ್ಕ ವಿಧವನ್ನು ಅವರಿಗೆ ಬೋಧಿಸಿದನು.
- 29ಆದರೆ ಪ್ರತಿ ಜನಾಂಗದವರೂ ತಾವು ನಿವಾಸಿಸಿದ ಪಟ್ಟಣಗಳಲ್ಲಿ ತಮಗೆ ದೇವರುಗಳನ್ನು ಮಾಡಿ ಸಮಾರ್ಯದವರು ಮಾಡಿದ ಉನ್ನತ ಸ್ಥಳಗಳ ಮನೆಗಳಲ್ಲಿ ಅವುಗಳನ್ನು ಇರಿಸಿದರು.
- 30ಬಾಬೆಲಿನ ಜನರು ಸುಕ್ಕೋತ್ಬೆನೋತನ್ನು ಮಾಡಿದರು; ಕೂತದವರು ನೇರ್ಗಲನ್ನು ಮಾಡಿದರು; ಹಮಾತಿನ ಮನುಷ್ಯರು ಅಷೀಮನನ್ನು ಮಾಡಿದರು.
Cross references
- 1 Kings 12:29–32 1 ಅರಸುಗಳು 12:29–32ಅವನು ಒಂದನ್ನು ಬೇತೇಲಿನಲ್ಲಿಯೂ ಮತ್ತೊಂದನ್ನು ದಾನಿನಲ್ಲಿಯೂ ಇಟ್ಟನು. ಈ ಕಾರ್ಯವು ಪಾಪಕ್ಕೆ ಕಾರಣವಾಯಿತು. ಜನರು ಒಂದರ ದರ್ಶನಕ್ಕೋಸ್ಕರ ದಾನಿನ ವರೆಗೂ ಹೋದರು. ಇದಲ್ಲದೆ ಅವನು ಉನ್ನತ ಸ್ಥಳಗಳ ಒಂದು ಮನೆಯನ್ನು ಕಟ್ಟಿಸಿ ಲೇವಿಯ ಮಕ್ಕಳಲ್ಲದ ಜನರಲ್ಲಿ ಕನಿಷ್ಠ ಜನರೊಳಗಿಂದ ಯಾಜಕರನ್ನು ನೇಮಿಸಿ ದನು. ಯಾರೊಬ್ಬಾಮನು ಎಂಟನೇ ತಿಂಗಳ ಹದಿ ನೈದನೇ ದಿವಸದಲ್ಲಿ ಯೆಹೂದದಲ್ಲಿರುವ ಹಬ್ಬದ ಪ್ರಕಾರ ಹಬ್ಬವನ್ನು ನೇಮಿಸಿ ಪೀಠದ ಮೇಲೆ ಬಲಿಗ ಳನ್ನು ಅರ್ಪಿಸಿದನು. ಈ ಪ್ರಕಾರ ಅವನು ಬೇತೇಲಿ ನಲ್ಲಿ ಮಾಡಿ ಅವನು ಉಂಟುಮಾಡಿದ ಹೋರಿಗಳಿಗೆ ಬಲಿಗಳನ್ನು ಅರ್ಪಿಸಲು ಬೇತೇಲಿನಲ್ಲಿ ತಾನು ಮಾಡಿದ ಉನ್ನತ ಸ್ಥಳಗಳ ಯಾಜಕರನ್ನೇ ನೇಮಿಸಿದನು.ಹೀಗೆಯೇ ಅವನು ತನ್ನ ಸ್ವಂತ ಹೃದಯದಲ್ಲಿ ಯೋಚಿಸಿದ ತಿಂಗಳಲ್ಲಿ ಎಂಟನೇ ತಿಂಗಳ ಹದಿನೈದನೇ ದಿವಸದಲ್ಲಿ ಅವನು ಬೇತೇಲಿನಲ್ಲಿ ಉಂಟುಮಾಡಿದ ಪೀಠದ ಮೇಲೆ ಬಲಿಗಳನ್ನರ್ಪಿಸಿ ಇಸ್ರಾಯೇಲಿನ ಮಕ್ಕಳಿಗೆ ಹಬ್ಬವನ್ನು ನೇಮಿಸಿದನು. ಇದಲ್ಲದೆ ತಾನೇ ಪೀಠದ ಮೇಲೆ ಬಲಿಗಳನ್ನರ್ಪಿಸಿ ಧೂಪವನ್ನು ಸುಟ್ಟನು.
- Matthew 15:14 ಮತ್ತಾಯನು 15:14ಅವರನ್ನು ಬಿಡಿರಿ; ಅವರು ಕುರುಡರನ್ನು ನಡಿಸುವ ಕುರುಡರು. ಕುರುಡನು ಕುರುಡನನ್ನು ನಡಿಸಿದರೆ ಇಬ್ಬರೂ ಕುಣಿಯೊಳಕ್ಕೆ ಬೀಳುವರು ಎಂದು ಹೇಳಿ ದನು.
- Isaiah 29:13 ಯೆಶಾಯ 29:13ಹೀಗಿರುವದರಿಂದ ಕರ್ತನು ಹೇಳುವದೇನಂದರೆ --ಈ ಜನರು ಬಾಯಿಂದ ನನ್ನನ್ನು ಸವಿಾಪಿಸಿ; ಅವರ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ; ಆದರೆ ತಮ್ಮ ಹೃದಯವನ್ನು ನನಗೆ ದೂರ ಮಾಡಿಕೊಂಡು ಬಾಯಿ ಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯವನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ.