Skip to content
ThuthiThuthiThuthi
2 Kings · chapter 17 · verse 29

2 Kings 17:29 in Kannada

ಆದರೆ ಪ್ರತಿ ಜನಾಂಗದವರೂ ತಾವು ನಿವಾಸಿಸಿದ ಪಟ್ಟಣಗಳಲ್ಲಿ ತಮಗೆ ದೇವರುಗಳನ್ನು ಮಾಡಿ ಸಮಾರ್ಯದವರು ಮಾಡಿದ ಉನ್ನತ ಸ್ಥಳಗಳ ಮನೆಗಳಲ್ಲಿ ಅವುಗಳನ್ನು ಇರಿಸಿದರು.

Aadare prati janaangadavaroo taavu nivaasisida pattanagalalli tamage devarugalannu maadi samaaryadavaru maadida unnata sthalagala manegalalli avugalannu irisidaru.

2 Kings 17:29 in English

King James Version (KJV)
Howbeit every nation made gods of their own, and put [them] in the houses of the high places which the Samaritans had made, every nation in their cities wherein they dwelt.
World English Bible (WEB)
However every nation made gods of their own, and put them in the houses of the high places which the Samaritans had made, every nation in their cities in which they lived.
American Standard Version (ASV)
Howbeit every nation made gods of their own, and put them in the houses of the high places which the Samaritans had made, every nation in their cities wherein they dwelt.
Bible in Basic English (BBE)
And every nation made gods for themselves, and put them in the houses of the high places which the Samaritans had made, every nation in the towns where they were living.
Darby Translation (DBY)
And every nation made gods of their own, and put them in the houses of the high places that the Samaritans had made, every nation in their cities in which they dwelt.
Webster's Bible (WBS)
Yet, every nation made gods of their own, and put [them] in the houses of the high places which the Samaritans had made, every nation in their cities in which they dwelt.
Young's Literal Translation (YLT)
and they are making each nation its gods, and place [them] in the houses of the high places that the Samaritans have made, each nation in their cities where they are dwelling.

Read in context

  1. 27ಆಗ ಅಶ್ಶೂರಿನ ಅರಸನು--ನೀವು ಅಲ್ಲಿಂದ ತಕ್ಕೊಂಡು ಬಂದಯಾಜಕರಲ್ಲಿ ಒಬ್ಬನನ್ನು ಅಲ್ಲಿಗೆ ಕರೆದುಕೊಂಡು ಹೋಗಿರಿ; ಅವರು ಅಲ್ಲಿ ವಾಸವಾಗಿರಲಿ; ಅವನು ಅವರಿಗೆ ಆ ದೇಶದ ದೇವರ ಕ್ರಮವನ್ನು ಬೋಧಿಸಲಿ ಎಂದು ಆಜ್ಞಾಪಿಸಿದನು.
  2. 28ಆಗ ಅವರು ಸಮಾರ್ಯ ದಿಂದ ತಂದ ಯಾಜಕರಲ್ಲಿ ಒಬ್ಬನು ಬಂದು ಬೇತೇಲಿ ನಲ್ಲಿ ವಾಸವಾಗಿದ್ದು ಅವರು ಕರ್ತನಿಗೆ ಭಯಪಡತಕ್ಕ ವಿಧವನ್ನು ಅವರಿಗೆ ಬೋಧಿಸಿದನು.
  3. 29ಆದರೆ ಪ್ರತಿ ಜನಾಂಗದವರೂ ತಾವು ನಿವಾಸಿಸಿದ ಪಟ್ಟಣಗಳಲ್ಲಿ ತಮಗೆ ದೇವರುಗಳನ್ನು ಮಾಡಿ ಸಮಾರ್ಯದವರು ಮಾಡಿದ ಉನ್ನತ ಸ್ಥಳಗಳ ಮನೆಗಳಲ್ಲಿ ಅವುಗಳನ್ನು ಇರಿಸಿದರು.
  4. 30ಬಾಬೆಲಿನ ಜನರು ಸುಕ್ಕೋತ್ಬೆನೋತನ್ನು ಮಾಡಿದರು; ಕೂತದವರು ನೇರ್ಗಲನ್ನು ಮಾಡಿದರು; ಹಮಾತಿನ ಮನುಷ್ಯರು ಅಷೀಮನನ್ನು ಮಾಡಿದರು.
  5. 31ಅವ್ವೀಯರು ನಿಭಜನನ್ನೂ ತರ್ತಕನನ್ನೂ ಮಾಡಿ ದರು. ಸೆಫರ್ವಯಿಮಿನವರು ಸೆಫರ್ವಾಯಿಮಿನ ದೇವ ರುಗಳಾದ ಅದ್ರಮ್ಮೆಲಕಿಗೂ ಅನಮ್ಮೆಲಕಿಗೂ ತಮ್ಮ ಮಕ್ಕಳನ್ನು ಬೆಂಕಿಯಿಂದ ಸುಟ್ಟುಬಿಟ್ಟರು.
Read all of 2 Kings 17

Cross references

Original words (Hebrew)

2 Kings 17:29 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.