2 Kings · chapter 17 · verse 3
2 Kings 17:3 in Kannada
ಅಶ್ಶೂರಿನ ಅರಸನಾದ ಶಲ್ಮನೆಸೆರನು ಅವನ ಮೇಲೆ ಬಂದದ್ದರಿಂದ ಹೋಶೇಯನು ಅವನಿಗೆ ಸೇವಕ ನಾಗಿ ಕಪ್ಪವನ್ನು ಕೊಟ್ಟನು.
Ashshoorina arasanaada shalmaneseranu avana mele bandaddarinda hosheyanu avanige sevaka naagi kappavannu kottanu.
2 Kings 17:3 in English
- King James Version (KJV)
- Against him came up Shalmaneser king of Assyria; and Hoshea became his servant, and gave him presents.
- World English Bible (WEB)
- Shalmaneser king of Assyria came up against him; and Hoshea became his servant, and brought him tribute.
- American Standard Version (ASV)
- Against him came up Shalmaneser king of Assyria; and Hoshea became his servant, and brought him tribute.
- Bible in Basic English (BBE)
- Against him came up Shalmaneser, king of Assyria, and Hoshea became his servant and sent him offerings.
- Darby Translation (DBY)
- Against him came up Shalmaneser king of Assyria, and Hoshea became his servant, and tendered him presents.
- Webster's Bible (WBS)
- Against him came up Shalmaneser king of Assyria; and Hoshea became his servant, and gave him presents.
- Young's Literal Translation (YLT)
- against him came up Shalmaneser king of Asshur, and Hoshea is to him a servant, and doth render to him a present.
Read in context
- 1ಯೆಹೂದದ ಅರಸನಾದ ಆಹಾಜನ ಆಳ್ವಿಕೆಯ ಹನ್ನೆರಡನೇ ವರುಷದಲ್ಲಿ ಏಲನ ಮಗನಾದ ಹೋಶೇಯನು ಸಮಾರ್ಯದಲ್ಲಿ ಇಸ್ರಾ ಯೇಲಿನ ಮೇಲೆ ಒಂಭತ್ತು ವರುಷ ಆಳಿದನು.
- 2ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು; ಆದರೆ ತನಗೆ ಮುಂಚೆ ಇದ್ದ ಇಸ್ರಾಯೇಲಿನ ಅರಸುಗಳ ಹಾಗಲ್ಲ.
- 3ಅಶ್ಶೂರಿನ ಅರಸನಾದ ಶಲ್ಮನೆಸೆರನು ಅವನ ಮೇಲೆ ಬಂದದ್ದರಿಂದ ಹೋಶೇಯನು ಅವನಿಗೆ ಸೇವಕ ನಾಗಿ ಕಪ್ಪವನ್ನು ಕೊಟ್ಟನು.
- 4ಆದರೆ ಅಶ್ಶೂರಿನ ಅರಸನು ಹೋಶೇಯನಲ್ಲಿ ಒಳಸಂಚನ್ನು ಕಂಡುಹಿಡಿದನು. ಏನಂದರೆ, ಹೋಶೇಯನು ಅಶ್ಶೂರಿನ ಅರಸನಿಗೆ ಪ್ರತಿ ವರುಷಕ್ಕೂ ಕೊಡುವ ಕಪ್ಪವನ್ನು ಕೊಡದೆ ಐಗುಪ್ತದ ಅರಸನಾದ ಸೋ ಎಂಬವನ ಬಳಿಗೆ ಸೇವ ಕರನ್ನು ಕಳುಹಿಸಿದ್ದನು. ಆದದರಿಂದ ಅಶ್ಶೂರಿನ ಅರ ಸನು ಅವನನ್ನು ಕಟ್ಟಿ ಸೆರೆಮನೆಯಲ್ಲಿ ಬಂಧಿಸಿದನು.
- 5ಆಗ ಅಶ್ಶೂರಿನ ಅರಸನು ದೇಶವೆಲ್ಲಾದರ ಮೇಲೆ ಬಂದು, ಸಮಾರ್ಯಕ್ಕೆ ಹೋಗಿ ಅದನ್ನು ಮೂರು ವರುಷಗಳ ವರೆಗೂ ಮುತ್ತಿಗೆ ಹಾಕಿದನು.
Cross references
- Hosea 10:14 ಹೋಶೇಯ 10:14ನಿನ್ನ ಜನರಲ್ಲಿ ಗಲಭೆ ಉಂಟಾಗುವದು; ಶಲ್ಮಾನನು ಬೇತ್ ಅರ್ಬೇ ಲನ್ನು ನಾಶಮಾಡಿದ ಪ್ರಕಾರ ನಿನ್ನ ಕೋಟೆಗಳೆಲ್ಲಾ ನಾಶಮಾಡಲ್ಪಡುವವು; ತಾಯಿಯು ತನ್ನ ಮಕ್ಕಳ ಮೇಲೆ ಅಪ್ಪಳಿಸಿ ಪುಡಿಪುಡಿಯಾಗಿ ಮಾಡಲ್ಪಟ್ಟಳು.ಹಾಗೆಯೇ ನಿಮ್ಮ ಬಹಳ ದುಷ್ಟತ್ವದ ನಿಮಿತ್ತ ಬೇತೇಲು ನಿಮಗೆ ಹೀಗೆ ಮಾಡುವದು. ಬೆಳಗಿನ ಜಾವದಲ್ಲಿ ಇಸ್ರಾಯೇಲಿನ ಅರಸನು ಸಂಪೂರ್ಣವಾಗಿ ಕಡಿಯಲ್ಪ ಡುವನು (ಹಾಳಾಗುವನು).
- 2 Samuel 8:6 2 ಸಮುವೇಲನು 8:6ತರುವಾಯ ಕಾವಲುದಂಡುಗಳನ್ನು ದಾವೀದನು ದಮಸ್ಕಕ್ಕೆ ಹೊಂದಿದ ಅರಾಮ್ಯದ ಠಾಣ ಗಳಲ್ಲಿ ಇಟ್ಟನು. ಹಾಗೆಯೇ ಅರಾಮ್ಯರು ದಾವೀದ ನಿಗೆ ದಾಸರಾಗಿ ಕಪ್ಪಗಳನ್ನು ತಂದರು; ದಾವೀದನು ಹೋದ ಸ್ಥಳಗಳಲ್ಲೆಲ್ಲಾ ಕರ್ತನು ಅವನನ್ನು ಕಾಪಾಡಿ ದನು.
- 2 Kings 18:9–16 2 ಅರಸುಗಳು 18:9–16ಇಸ್ರಾಯೇಲಿನ ಅರಸನಾಗಿರುವ ಏಲನ ಮಗ ನಾದ ಹೋಶೇಯನ ಆಳ್ವಿಕೆಯ ಏಳನೇ ವರುಷದಲ್ಲಿ, ಅರಸನಾಗಿರುವ ಹಿಜ್ಕೀಯನ ನಾಲ್ಕನೇ ವರುಷದಲ್ಲಿ ಏನಾಯಿತಂದರೆ, ಅಶ್ಶೂರಿನ ಅರಸನಾದ ಶಲ್ಮನೆಸೆರನು ಸಮಾರ್ಯದ ಮೇಲೆ ಬಂದು ಅದನ್ನು ಮುತ್ತಿಗೆ ಹಾಕಿದನು. ಮೂರು ವರುಷವಾದ ತರುವಾಯ ಅವರು ಅದನ್ನು ತೆಗೆದುಕೊಂಡರು. ಇಸ್ರಾಯೇಲಿನ ಅರಸನಾಗಿರುವ ಹೋಶೇಯನ ಆಳ್ವಿಕೆಯ ಒಂಭತ್ತನೇ ವರುಷವಾದ ಹಿಜ್ಕೀಯನ ಆರನೇ ವರುಷದಲ್ಲಿ ಸಮಾ ರ್ಯವು ತೆಗೆದುಕೊಳ್ಳಲ್ಪಟ್ಟಿತು. ಅಶ್ಶೂರಿನ ಅರಸನು ಅಶ್ಶೂರಕ್ಕೆ ಇಸ್ರಾಯೇಲನ್ನು ಸೆರೆಯಾಗಿ ಒಯ್ದು ಗೋಜಾನ್ ನದಿಯ ಬಳಿಯಲ್ಲಿ ಹಲಹುನಲ್ಲಿಯೂ ಹಾಬೋರಿನಲ್ಲಿಯೂ ಮೇದ್ಯರ ಪಟ್ಟಣಗಳಲ್ಲಿಯೂ ಅವರನ್ನು ಇರಿಸಿದನು. ಅವರು ತಮ್ಮ ದೇವರಾದ ಕರ್ತನ ಶಬ್ದವನ್ನು ಕೇಳದೆ ಆತನ ಒಡಂಬಡಿಕೆಯನ್ನೂ ಕರ್ತನ ಸೇವಕನಾದ ಮೋಶೆಯು ಆಜ್ಞಾಪಿಸಿದ್ದ ಎಲ್ಲ ವನ್ನೂ ವಿಾರಿದರು; ಅವುಗಳನ್ನು ಕೇಳದೆಯೂ ಮಾಡ ದೆಯೂ ಹೋದರು. ಅರಸನಾದ ಹಿಜ್ಕೀಯನ ಆಳ್ವಿಕೆಯ ಹದಿನಾಲ್ಕನೇ ವರುಷದಲ್ಲಿ ಅಶ್ಶೂರಿನ ಅರಸನಾದ ಸನ್ಹೇರೀಬನು ಯೆಹೂದದ ಕೋಟೆಯುಳ್ಳ ಸಕಲ ಪಟ್ಟಣಗಳ ಮೇಲೆ ಬಂದು ಅವುಗಳನ್ನು ವಶಪಡಿಸಿಕೊಂಡನು. ಆಗ ಯೆಹೂದದ ಅರಸನಾದ ಹಿಜ್ಕೀಯನು ಲಾಕೀ ಷನ ಬಳಿಯಲ್ಲಿದ್ದ ಅಶ್ಶೂರಿನ ಅರಸನಿಗೆ--ನಾನು ಪಾಪಮಾಡಿದ್ದೇನೆ; ನನ್ನನ್ನು ಬಿಟ್ಟು ಹಿಂತಿರಿಗಿ ಹೋಗು; ನೀನು ನನ್ನ ಮೇಲೆ ಹೊರಿಸುವದನ್ನು ನಾನು ತಾಳಿಕೊಳ್ಳುತ್ತೇನೆ ಎಂದು ಹೇಳಿ ಕಳುಹಿಸಿ ದನು. ಆಗ ಅಶ್ಶೂರಿನ ಅರಸನು ಯೆಹೂದದ ಅರಸನಾದ ಹಿಜ್ಕೀಯನಿಗೆ ಮುನ್ನೂರು ತಲಾಂತು ಬೆಳ್ಳಿಯನ್ನೂ ಮೂವತ್ತು ತಲಾಂತು ಬಂಗಾರವನ್ನೂ ಕೊಡಲು ನೇಮಕ ಮಾಡಿದನು. ಆದದರಿಂದ ಹಿಜ್ಕೀಯನು ಕರ್ತನ ಮನೆಯಲ್ಲಿಯೂ ಅರಸನ ಮನೆಯ ಬೊಕ್ಕಸಗಳಲ್ಲಿಯೂ ಸಿಕ್ಕಿದ ಎಲ್ಲಾ ಬೆಳ್ಳಿ ಯನ್ನು ಕೊಟ್ಟನು. ಆ ಕಾಲದಲ್ಲಿ ಯೆಹೂದದ ಅರಸನಾದ ಹಿಜ್ಕೀಯನು ಕರ್ತನ ಮಂದಿರದ ಕದ ಗಳ ಮೇಲೆಯೂ ಸ್ತಂಭಗಳ ಮೇಲೆಯೂ ತಾನು ಹೊದಿಸಿದ್ದ ಬಂಗಾರವನ್ನು ಕತ್ತರಿಸಿ ಅಶ್ಶೂರಿನ ಅರಸ ನಿಗೆ ಕೊಟ್ಟನು.
- 2 Kings 19:36–37 2 ಅರಸುಗಳು 19:36–37ಅಶ್ಶೂರಿನ ಅರಸನಾದ ಸನ್ಹೇರೀಬನು ಹಿಂತಿರುಗಿಹೋಗಿ ನಿನೆವೆಯಲ್ಲಿ ವಾಸ ವಾಗಿದ್ದನು.ಅವನು ತನ್ನ ದೇವರಾದ ನಿಸ್ರೋಕನ ಮನೆಯಲ್ಲಿ ಆರಾಧಿಸುತ್ತಿರುವಾಗ ಅವನ ಮಕ್ಕಳಾದ ಅದ್ರಮ್ಮೆಲೆಕನೂ ಸರೆಚೆರನೂ ಅವನನ್ನು ಕತ್ತಿಯಿಂದ ಹೊಡೆದು ಅರರಾಟ್ ದೇಶಕ್ಕೆ ತಪ್ಪಿಸಿಕೊಂಡು ಹೋದರು. ಅವನ ಮಗನಾದ ಏಸರ್ಹದ್ದೋನನು ಅವನಿಗೆ ಬದಲಾಗಿ ಅರಸನಾದನು. ಅವನು ತನ್ನ ದೇವರಾದ ನಿಸ್ರೋಕನ ಮನೆಯಲ್ಲಿ ಆರಾಧಿಸುತ್ತಿರುವಾಗ ಅವನ ಮಕ್ಕಳಾದ ಅದ್ರಮ್ಮೆಲೆಕನೂ ಸರೆಚೆರನೂ ಅವನನ್ನು ಕತ್ತಿಯಿಂದ ಹೊಡೆದು ಅರರಾಟ್ ದೇಶಕ್ಕೆ ತಪ್ಪಿಸಿಕೊಂಡು ಹೋದರು. ಅವನ ಮಗನಾದ ಏಸರ್ಹದ್ದೋನನು ಅವನಿಗೆ ಬದಲಾಗಿ ಅರಸನಾದನು.
- Isaiah 7:7–8 ಯೆಶಾಯ 7:7–8ಅದಕ್ಕೆ ಕರ್ತನಾದ ದೇವರು--ಅದು ನಿಲ್ಲುವದಿಲ್ಲ; ಇಲ್ಲವೆ ಅದು ಆಗುವದೇ ಇಲ್ಲ. ದಮಸ್ಕವು ಸಿರಿ ಯಾದ ತಲೆಯಾಗಿದೆ ಮತ್ತು ದಮಸ್ಕದ ತಲೆಯು ರೆಚೀನ; ಅರುವತ್ತೈದು ವರುಷಗಳೊಳಗೆ ಎಫ್ರಾಯಾ ಮ್ಯರು ಭಂಗಪಟ್ಟು ಜನಾಂಗವೆನಿಸಿಕೊಳ್ಳರು.
- 2 Kings 15:29 2 ಅರಸುಗಳು 15:29ಇಸ್ರಾಯೇಲಿನ ಅರಸನಾದ ಪೆಕಹನ ದಿವಸಗಳಲ್ಲಿ ಅಶ್ಶೂರದ ಅರಸ ನಾದ ತಿಗ್ಲತ್ಪಿಲೆಸೆರನು ಬಂದು ನೆಫ್ತಾಲಿಯ ದೇಶವಾದ ಇಯ್ಯೋನನ್ನೂ ಅಬೇಲ್ಬೆತ್ಮಾಕವನ್ನೂ ಯಾನೋಹ ವನ್ನೂ ಕೆದೆಷನ್ನೂ ಹಾಚೋರನ್ನೂ ಗಿಲ್ಯಾದನ್ನೂ ಗಲಿಲಾಯವನ್ನೂ ಹಿಡುಕೊಂಡು ಜನರನ್ನು ಸೆರೆಯಾಗಿ ಅಶ್ಯೂರಿಗೆ ಒಯ್ದನು.
- Isaiah 10:5–6 ಯೆಶಾಯ 10:5–6ಓ ನನ್ನ ಕೋಪದ ಕೋಲಾದ ಅಶ್ಶೂರವೇ, ಕೈಯಲ್ಲಿರುವ ಬೆತ್ತವು ನನ್ನ ರೌದ್ರವೇ. ನಾನು ಅವನನ್ನು ಭ್ರಷ್ಠಜನರಿಗೆ ವಿರುದ್ಧವಾಗಿ ಕಳುಹಿಸಿ ನನ್ನ ಕೋಪಕ್ಕೆ ಗುರಿಯಾದ (ನನ್ನ) ಪ್ರಜೆಯನ್ನು ಸೂರೆ ಮಾಡಿ ಕೊಳ್ಳೆಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದು ಹಾಕಬೇಕೆಂದು ಅಪ್ಪಣೆ ಕೊಡು ವೆನು.
- 2 Kings 18:31 2 ಅರಸುಗಳು 18:31ಹಿಜ್ಕೀಯನ ಮಾತು ಕೇಳಬೇಡಿರಿ. ಅಶ್ಶೂರಿನ ಅರ ಸನು ಹೇಳುವದೇನಂದರೆ--ನೀವು ಸಾಯದೆ ಬದು ಕುವ ಹಾಗೆ ಕಾಣಿಕೆಯಿಂದ ನನ್ನ ಸಂಗಡ ಒಡಂಬಡಿಕೆ ಮಾಡಿ ನನ್ನ ಬಳಿಗೆ ಹೊರಟು ಬನ್ನಿರಿ.
- 2 Kings 15:19 2 ಅರಸುಗಳು 15:19ಆದರೆ ಅಶ್ಶೂರದ ಅರಸನಾದ ಪೂಲನು ದೇಶದ ಮೇಲೆ ಬಂದನು. ಆಗ ಮೆನಹೇಮನು ರಾಜ್ಯವನ್ನು ತನ್ನ ಕೈಯಲ್ಲಿ ಧೃಢಪಡಿಸಲು ಅವನ ಕೈ ತನ್ನ ಸಂಗಡ ಇರುವ ಹಾಗೆ ಪೂಲನಿಗೆ ಸಾವಿರ ಬೆಳ್ಳಿ ತಲಾಂತು ಗಳನ್ನು ಕೊಟ್ಟನು.
- Isaiah 10:11–12 ಯೆಶಾಯ 10:11–12ನಾನು ಸಮಾರ್ಯಕ್ಕೂ ಅದರ ವಿಗ್ರಹಗಳಿಗೂ ಮಾಡಿದಂತೆ ಯೆರೂಸಲೇಮಿಗೂ ಅದರ ವಿಗ್ರಹ ಗಳಿಗೂ ಮಾಡದೆ ಇರುವೆನೋ? ಆದಕಾರಣ, ಕರ್ತನು ಚೀಯೋನ್ ಪರ್ವತದ ಮೇಲೆಯೂ ಯೆರೂಸಲೇಮಿನ ಮೇಲೆಯೂ ತನ್ನ ಕಾರ್ಯಗಳನ್ನು ಮಾಡಿ ಮುಗಿಸಿದ ಮೇಲೆ, ಅಶ್ಶೂರದ ಅರಸನ ಹೃದಯದ ದೊಡ್ಡಸ್ತಿಕೆಯ ಫಲವನ್ನು ಅವನ ಉನ್ನತವಾದ ದೃಷ್ಟಿಯ ಘನತೆಯನ್ನು ನಾನು ದಂಡಿ ಸುವೆನು.
- 2 Samuel 8:2 2 ಸಮುವೇಲನು 8:2ಇದಲ್ಲದೆ ಅವನು ಮೋವಾಬ್ಯರನ್ನು ಹೊಡೆದು ಅವರನ್ನು ಹಗ್ಗದಿಂದ ಅಳೆದು ನೆಲಕ್ಕೆ ಬೀಳಮಾಡಿದನು; ಅವರನ್ನು ಕೊಲ್ಲುವದಕ್ಕೆ ಎರಡು ದಾರಗಳಿಂದ, ಜೀವದಲ್ಲಿಡುವದಕ್ಕೆ ಒಂದು ಪೂರ್ಣ ವಾದ ಹಗ್ಗದಿಂದ ಅಳೆದನು. ಹಾಗೆಯೇ ಮೋವಾಬ್ಯರು ದಾವೀದನಿಗೆ ದಾಸರಾಗಿ ಅವನಿಗೆ ಕಪ್ಪವನ್ನು ತಂದರು.
- 2 Kings 16:7–8 2 ಅರಸುಗಳು 16:7–8ಆದರೆ ಆಹಾಜನು ಅಶ್ಶೂರಿನ ಅರಸನಾದ ತಿಗ್ಲತ್ಪಿಲೇ ಸೆರನಿಗೆ--ನಾನು ನಿನ್ನ ಸೇವಕನೂ ನಿನ್ನ ಮಗನೂ ಆಗಿದ್ದೇನೆ; ನನಗೆ ವಿರೋಧವಾಗಿ ಎದ್ದ ಅರಾಮ್ಯರ ಅರಸನ ಕೈಗೂ ಇಸ್ರಾಯೇಲಿನ ಅರಸನ ಕೈಗೂ ನನ್ನನ್ನು ತಪ್ಪಿಸಿ ರಕ್ಷಿಸುವ ಹಾಗೆ ಬರ ಹೇಳು ಅಂದನು. ಇದಲ್ಲದೆ ಆಹಾಜನು ಕರ್ತನ ಮನೆಯಲ್ಲಿಯೂ ಅರಮನೆಯ ಬೊಕ್ಕಸಗಳಲ್ಲಿಯೂ ಸಿಕ್ಕಿದ ಬೆಳ್ಳಿ ಬಂಗಾರವನ್ನು ತಕ್ಕೊಂಡು ಕಾಣಿಕೆಯಾಗಿ ಅಶ್ಶೂರಿನ ಅರಸನಿಗೆ ಕಳುಹಿ ಸಿದನು.