Skip to content
ThuthiThuthiThuthi
2 Kings · chapter 17 · verse 31

2 Kings 17:31 in Kannada

ಅವ್ವೀಯರು ನಿಭಜನನ್ನೂ ತರ್ತಕನನ್ನೂ ಮಾಡಿ ದರು. ಸೆಫರ್ವಯಿಮಿನವರು ಸೆಫರ್ವಾಯಿಮಿನ ದೇವ ರುಗಳಾದ ಅದ್ರಮ್ಮೆಲಕಿಗೂ ಅನಮ್ಮೆಲಕಿಗೂ ತಮ್ಮ ಮಕ್ಕಳನ್ನು ಬೆಂಕಿಯಿಂದ ಸುಟ್ಟುಬಿಟ್ಟರು.

Avveeyaru nibhajanannoo tartakanannoo maadi daru. Sepharvayiminavaru sepharvaayimina deva rugalaada adrammelakigoo anammelakigoo tamma makkalannu benkiyinda suttubittaru.

2 Kings 17:31 in English

King James Version (KJV)
And the Avites made Nibhaz and Tartak, and the Sepharvites burnt their children in fire to Adrammelech and Anammelech, the gods of Sepharvaim.
World English Bible (WEB)
and the Avvites made Nibhaz and Tartak; and the Sepharvites burned their children in the fire to Adrammelech and Anammelech, the gods of Sepharvaim.
American Standard Version (ASV)
and the Avvites made Nibhaz and Tartak; and the Sepharvites burnt their children in the fire to Adrammelech and Anammelech, the gods of Sepharvaim.
Bible in Basic English (BBE)
The Avvites made Nibhaz and Tartak, and the Sepharvites gave their children to be burned in the fire to Adrammelech and Anammelech, the gods of Sepharvaim.
Darby Translation (DBY)
and the Avvites made Nibhaz and Tartak, and the Sepharvites burned their children in the fire to Adrammelech and Anammelech the gods of Sepharvaim.
Webster's Bible (WBS)
And the Avites made Nibhaz and Tartak, and the Sepharvites burnt their children in the fire to Adrammelech and Anammelech, the gods of Sepharvaim.
Young's Literal Translation (YLT)
and the Avites have made Nibhaz and Tartak, and the Sepharvites are burning their sons with fire to Adrammelech and Anammelech, gods of Sepharvim.

Read in context

  1. 29ಆದರೆ ಪ್ರತಿ ಜನಾಂಗದವರೂ ತಾವು ನಿವಾಸಿಸಿದ ಪಟ್ಟಣಗಳಲ್ಲಿ ತಮಗೆ ದೇವರುಗಳನ್ನು ಮಾಡಿ ಸಮಾರ್ಯದವರು ಮಾಡಿದ ಉನ್ನತ ಸ್ಥಳಗಳ ಮನೆಗಳಲ್ಲಿ ಅವುಗಳನ್ನು ಇರಿಸಿದರು.
  2. 30ಬಾಬೆಲಿನ ಜನರು ಸುಕ್ಕೋತ್ಬೆನೋತನ್ನು ಮಾಡಿದರು; ಕೂತದವರು ನೇರ್ಗಲನ್ನು ಮಾಡಿದರು; ಹಮಾತಿನ ಮನುಷ್ಯರು ಅಷೀಮನನ್ನು ಮಾಡಿದರು.
  3. 31ಅವ್ವೀಯರು ನಿಭಜನನ್ನೂ ತರ್ತಕನನ್ನೂ ಮಾಡಿ ದರು. ಸೆಫರ್ವಯಿಮಿನವರು ಸೆಫರ್ವಾಯಿಮಿನ ದೇವ ರುಗಳಾದ ಅದ್ರಮ್ಮೆಲಕಿಗೂ ಅನಮ್ಮೆಲಕಿಗೂ ತಮ್ಮ ಮಕ್ಕಳನ್ನು ಬೆಂಕಿಯಿಂದ ಸುಟ್ಟುಬಿಟ್ಟರು.
  4. 32ಹೀಗೆ ಅವರು ಕರ್ತನಿಗೆ ಭಯಪಟ್ಟು ತಮ್ಮಲ್ಲಿರುವ ನೀಚ ರೊಳಗೆ ಉನ್ನತ ಸ್ಥಾನಕ್ಕೋಸ್ಕರ ಯಾಜಕರನ್ನು ಮಾಡಿ ಕೊಂಡರು. ಇವರು ಉನ್ನತ ಸ್ಥಳಗಳ ಮೇಲಿರುವ ಮನೆಗಳಲ್ಲಿ ಅವರಿಗೋಸ್ಕರ ಬಲಿಗಳನ್ನು ಅರ್ಪಿಸುತ್ತಾ ಇದ್ದರು.
  5. 33ಅವರು ಕರ್ತನಿಗೆ ಭಯಪಟ್ಟು ಅವರು ಅಲ್ಲಿಂದ ಒಯ್ದು ಜನಾಂಗಗಳ ಪದ್ಧತಿಯ ಪ್ರಕಾರ ತಮ್ಮ ದೇವರುಗಳನ್ನು ಸೇವಿಸಿದರು.
Read all of 2 Kings 17

Cross references

Original words (Hebrew)

2 Kings 17:31 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.