2 Kings · chapter 17 · verse 32
2 Kings 17:32 in Kannada
ಹೀಗೆ ಅವರು ಕರ್ತನಿಗೆ ಭಯಪಟ್ಟು ತಮ್ಮಲ್ಲಿರುವ ನೀಚ ರೊಳಗೆ ಉನ್ನತ ಸ್ಥಾನಕ್ಕೋಸ್ಕರ ಯಾಜಕರನ್ನು ಮಾಡಿ ಕೊಂಡರು. ಇವರು ಉನ್ನತ ಸ್ಥಳಗಳ ಮೇಲಿರುವ ಮನೆಗಳಲ್ಲಿ ಅವರಿಗೋಸ್ಕರ ಬಲಿಗಳನ್ನು ಅರ್ಪಿಸುತ್ತಾ ಇದ್ದರು.
Heege avaru kartanige bhayapattu tammalliruva neecha rolage unnata sthaanakkoskara yaajakarannu maadi kondaru. Ivaru unnata sthalagala meliruva manegalalli avarigoskara baligalannu arpisuttaa iddaru.
2 Kings 17:32 in English
- King James Version (KJV)
- So they feared the LORD, and made unto themselves of the lowest of them priests of the high places, which sacrificed for them in the houses of the high places.
- World English Bible (WEB)
- So they feared the LORD, and also made from among themselves priests of the high places for themselves, who sacrificed for them in the houses of the high places.
- American Standard Version (ASV)
- So they feared Jehovah, and made unto them from among themselves priests of the high places, who sacrificed for them in the houses of the high places.
- Bible in Basic English (BBE)
- So they went on worshipping the Lord, and made for themselves, from among all the people, priests for the high places, to make offerings for them in the houses of the high places.
- Darby Translation (DBY)
- So they feared Jehovah, and made to themselves from all classes of them priests of the high places, who offered [sacrifices] for them in the houses of the high places.
- Webster's Bible (WBS)
- So they feared the LORD, and made to themselves of the lowest of them priests of the high places, who sacrificed for them in the houses of the high places.
- Young's Literal Translation (YLT)
- And they are fearing Jehovah, and make to themselves from their extremities priests of high places, and they are acting for them in the house of the high places.
Read in context
- 30ಬಾಬೆಲಿನ ಜನರು ಸುಕ್ಕೋತ್ಬೆನೋತನ್ನು ಮಾಡಿದರು; ಕೂತದವರು ನೇರ್ಗಲನ್ನು ಮಾಡಿದರು; ಹಮಾತಿನ ಮನುಷ್ಯರು ಅಷೀಮನನ್ನು ಮಾಡಿದರು.
- 31ಅವ್ವೀಯರು ನಿಭಜನನ್ನೂ ತರ್ತಕನನ್ನೂ ಮಾಡಿ ದರು. ಸೆಫರ್ವಯಿಮಿನವರು ಸೆಫರ್ವಾಯಿಮಿನ ದೇವ ರುಗಳಾದ ಅದ್ರಮ್ಮೆಲಕಿಗೂ ಅನಮ್ಮೆಲಕಿಗೂ ತಮ್ಮ ಮಕ್ಕಳನ್ನು ಬೆಂಕಿಯಿಂದ ಸುಟ್ಟುಬಿಟ್ಟರು.
- 32ಹೀಗೆ ಅವರು ಕರ್ತನಿಗೆ ಭಯಪಟ್ಟು ತಮ್ಮಲ್ಲಿರುವ ನೀಚ ರೊಳಗೆ ಉನ್ನತ ಸ್ಥಾನಕ್ಕೋಸ್ಕರ ಯಾಜಕರನ್ನು ಮಾಡಿ ಕೊಂಡರು. ಇವರು ಉನ್ನತ ಸ್ಥಳಗಳ ಮೇಲಿರುವ ಮನೆಗಳಲ್ಲಿ ಅವರಿಗೋಸ್ಕರ ಬಲಿಗಳನ್ನು ಅರ್ಪಿಸುತ್ತಾ ಇದ್ದರು.
- 33ಅವರು ಕರ್ತನಿಗೆ ಭಯಪಟ್ಟು ಅವರು ಅಲ್ಲಿಂದ ಒಯ್ದು ಜನಾಂಗಗಳ ಪದ್ಧತಿಯ ಪ್ರಕಾರ ತಮ್ಮ ದೇವರುಗಳನ್ನು ಸೇವಿಸಿದರು.
- 34ಈ ದಿವಸದ ವರೆಗೂ ಅವರು ತಮ್ಮ ಪೂರ್ವದ ನ್ಯಾಯಗಳ ಪ್ರಕಾರ ಮಾಡುತ್ತಾರೆ; ಅವರು ಕರ್ತನಿಗೆ ಭಯಪಡದೆ ತಮ್ಮ ಕಟ್ಟಳೆಗಳ ಪ್ರಕಾರವಾಗಿಯೂ ತಮ್ಮ ನೀತಿಗಳ ಪ್ರಕಾರವಾಗಿಯೂ ನ್ಯಾಯಪ್ರಮಾ ಣದ ಪ್ರಕಾರವಾಗಿಯೂ ಕರ್ತನು ಇಸ್ರಾಯೇಲೆಂದು ಹೆಸರಿಟ್ಟ ಯಾಕೋಬನ ಮಕ್ಕಳಿಗೆ ಆಜ್ಞಾಪಿಸಿದ ಆಜ್ಞೆಯ ಪ್ರಕಾರವಾಗಿಯೂ ಮಾಡದೆ ಇದ್ದಾರೆ.
Cross references
- 1 Kings 12:31 1 ಅರಸುಗಳು 12:31ಇದಲ್ಲದೆ ಅವನು ಉನ್ನತ ಸ್ಥಳಗಳ ಒಂದು ಮನೆಯನ್ನು ಕಟ್ಟಿಸಿ ಲೇವಿಯ ಮಕ್ಕಳಲ್ಲದ ಜನರಲ್ಲಿ ಕನಿಷ್ಠ ಜನರೊಳಗಿಂದ ಯಾಜಕರನ್ನು ನೇಮಿಸಿ ದನು.
- 2 Kings 17:29 2 ಅರಸುಗಳು 17:29ಆದರೆ ಪ್ರತಿ ಜನಾಂಗದವರೂ ತಾವು ನಿವಾಸಿಸಿದ ಪಟ್ಟಣಗಳಲ್ಲಿ ತಮಗೆ ದೇವರುಗಳನ್ನು ಮಾಡಿ ಸಮಾರ್ಯದವರು ಮಾಡಿದ ಉನ್ನತ ಸ್ಥಳಗಳ ಮನೆಗಳಲ್ಲಿ ಅವುಗಳನ್ನು ಇರಿಸಿದರು.
- 2 Kings 23:19 2 ಅರಸುಗಳು 23:19ಕೋಪವನ್ನೆಬ್ಬಿಸುವದಕ್ಕೆ ಇಸ್ರಾ ಯೇಲಿನ ಅರಸುಗಳು ಸಮಾರ್ಯದ ಪಟ್ಟಣಗಳಲ್ಲಿ ಮಾಡಿದ, ಕರ್ತನ ಕೋಪವನ್ನೆಬ್ಬಿಸಿದ ಉನ್ನತ ಸ್ಥಳಗಳ ಮನೆಗಳನ್ನೆಲ್ಲಾ ಯೋಷೀಯನು ಕೆಡವಿಹಾಕಿ ಬೇತೇಲಿ ನಲ್ಲಿ ತಾನು ಮಾಡಿದ ಎಲ್ಲಾ ಕ್ರಿಯೆಗಳ ಪ್ರಕಾರ ಅವುಗಳಿಗೆ ಮಾಡಿ,
- 1 Kings 13:33 1 ಅರಸುಗಳು 13:33ಈ ಕಾರ್ಯದ ತರುವಾಯ ಯಾರೊಬ್ಬಾಮನು ತನ್ನ ಕೆಟ್ಟ ಮಾರ್ಗವನ್ನು ಬಿಟ್ಟು ತಿರುಗದೆ ಉನ್ನತ ಸ್ಥಳಗಳಿಗೆ ಕನಿಷ್ಠ ಯಾಜಕರನ್ನಾಗಿ ನೇಮಿಸಿದನು. ಯಾವನಿಗೆ ಮನಸ್ಸಿತ್ತೋ ಅವನನ್ನು ಇವನು ಪ್ರತಿಷ್ಠೆ ಮಾಡಿಸಿದ್ದರಿಂದ ಉನ್ನತ ಸ್ಥಳಗಳ ಯಾಜಕರಲ್ಲಿ ಒಬ್ಬ ನಾಗುವನು.ಯಾರೊಬ್ಬಾಮನ ಮನೆಯವರನ್ನು ಭೂಲೋಕದಿಂದ ಸಂಹರಿಸುವದಕ್ಕೂ ನಾಶಮಾಡು ವದಕ್ಕೂ ಈ ಕಾರ್ಯವು ಅವರಿಗೆ ಪಾಪವಾಯಿತು.
- Zephaniah 1:5 ಚೆಫನ್ಯ 1:5ಮಾಳಿಗೆಗಳ ಮೇಲೆ ಆಕಾಶದ ಸೈನ್ಯವನ್ನು ಆರಾಧಿಸುವವರನ್ನೂ ಕರ್ತನ ಮೇಲೆಯೂ ಮಲ್ಕಾಮನ ಮೇಲೆಯೂ ಆಣೆ ಇಟ್ಟುಕೊಳ್ಳುವವರನ್ನೂ
- 1 Kings 13:31 1 ಅರಸುಗಳು 13:31ಅವನು ಇವನನ್ನು ಹೂಣಿಟ್ಟ ತರುವಾಯ ಏನಾಯಿತಂದರೆ, ಅವನು ತನ್ನ ಮಕ್ಕಳಿಗೆ--ನಾನು ಸತ್ತಾಗ ದೇವರ ಮನುಷ್ಯನನ್ನು ಹೂಣಿಟ್ಟ ಸಮಾಧಿ ಯಲ್ಲಿ ನನ್ನನ್ನು ಹೂಣಿಡಿರಿ; ನನ್ನ ಎಲುಬುಗಳನ್ನು ಅವನ ಎಲುಬುಗಳ ಬಳಿಯಲ್ಲಿ ಇಡಿರಿ.