2 Kings · chapter 17 · verse 33
2 Kings 17:33 in Kannada
ಅವರು ಕರ್ತನಿಗೆ ಭಯಪಟ್ಟು ಅವರು ಅಲ್ಲಿಂದ ಒಯ್ದು ಜನಾಂಗಗಳ ಪದ್ಧತಿಯ ಪ್ರಕಾರ ತಮ್ಮ ದೇವರುಗಳನ್ನು ಸೇವಿಸಿದರು.
Avaru kartanige bhayapattu avaru allinda oydu janaangagala paddhatiya prakaara tamma devarugalannu sevisidaru.
2 Kings 17:33 in English
- King James Version (KJV)
- They feared the LORD, and served their own gods, after the manner of the nations whom they carried away from thence.
- World English Bible (WEB)
- They feared the LORD, and also served their own gods, after the ways of the nations from among whom they had been carried away.
- American Standard Version (ASV)
- They feared Jehovah, and served their own gods, after the manner of the nations from among whom they had been carried away.
- Bible in Basic English (BBE)
- They gave worship to the Lord, but they gave honour to their gods like the nations did from whom they had been taken as prisoners.
- Darby Translation (DBY)
- They feared Jehovah, and served their own gods after the manner of the nations, whence they had been carried away.
- Webster's Bible (WBS)
- They feared the LORD, and served their own gods, after the manner of the nations whom they carried away from thence.
- Young's Literal Translation (YLT)
- Jehovah they are fearing, and their gods they are serving, according to the custom of the nations whence they removed them.
Read in context
- 31ಅವ್ವೀಯರು ನಿಭಜನನ್ನೂ ತರ್ತಕನನ್ನೂ ಮಾಡಿ ದರು. ಸೆಫರ್ವಯಿಮಿನವರು ಸೆಫರ್ವಾಯಿಮಿನ ದೇವ ರುಗಳಾದ ಅದ್ರಮ್ಮೆಲಕಿಗೂ ಅನಮ್ಮೆಲಕಿಗೂ ತಮ್ಮ ಮಕ್ಕಳನ್ನು ಬೆಂಕಿಯಿಂದ ಸುಟ್ಟುಬಿಟ್ಟರು.
- 32ಹೀಗೆ ಅವರು ಕರ್ತನಿಗೆ ಭಯಪಟ್ಟು ತಮ್ಮಲ್ಲಿರುವ ನೀಚ ರೊಳಗೆ ಉನ್ನತ ಸ್ಥಾನಕ್ಕೋಸ್ಕರ ಯಾಜಕರನ್ನು ಮಾಡಿ ಕೊಂಡರು. ಇವರು ಉನ್ನತ ಸ್ಥಳಗಳ ಮೇಲಿರುವ ಮನೆಗಳಲ್ಲಿ ಅವರಿಗೋಸ್ಕರ ಬಲಿಗಳನ್ನು ಅರ್ಪಿಸುತ್ತಾ ಇದ್ದರು.
- 33ಅವರು ಕರ್ತನಿಗೆ ಭಯಪಟ್ಟು ಅವರು ಅಲ್ಲಿಂದ ಒಯ್ದು ಜನಾಂಗಗಳ ಪದ್ಧತಿಯ ಪ್ರಕಾರ ತಮ್ಮ ದೇವರುಗಳನ್ನು ಸೇವಿಸಿದರು.
- 34ಈ ದಿವಸದ ವರೆಗೂ ಅವರು ತಮ್ಮ ಪೂರ್ವದ ನ್ಯಾಯಗಳ ಪ್ರಕಾರ ಮಾಡುತ್ತಾರೆ; ಅವರು ಕರ್ತನಿಗೆ ಭಯಪಡದೆ ತಮ್ಮ ಕಟ್ಟಳೆಗಳ ಪ್ರಕಾರವಾಗಿಯೂ ತಮ್ಮ ನೀತಿಗಳ ಪ್ರಕಾರವಾಗಿಯೂ ನ್ಯಾಯಪ್ರಮಾ ಣದ ಪ್ರಕಾರವಾಗಿಯೂ ಕರ್ತನು ಇಸ್ರಾಯೇಲೆಂದು ಹೆಸರಿಟ್ಟ ಯಾಕೋಬನ ಮಕ್ಕಳಿಗೆ ಆಜ್ಞಾಪಿಸಿದ ಆಜ್ಞೆಯ ಪ್ರಕಾರವಾಗಿಯೂ ಮಾಡದೆ ಇದ್ದಾರೆ.
- 35ಕರ್ತನು ಅವರ ಸಂಗಡ ಒಡಂಬಡಿಕೆ ಮಾಡಿ ಅವರಿಗೆ ಆಜ್ಞಾಪಿಸಿ ಹೇಳಿದ್ದೇನಂದರೆ--ನೀವು ಇತರ ದೇವರುಗಳಿಗೆ ಭಯಪಡದೆ ಅಡ್ಡಬೀಳದೆ ಸೇವಿಸದೆ ಅವುಗಳಿಗೆ ಬಲಿ ಯನ್ನು ಅರ್ಪಿಸದೆ ಇರ್ರಿ.
Cross references
- Luke 16:13 ಲೂಕನು 16:13ಯಾವ ಸೇವಕನೂ ಇಬ್ಬರು ಯಜಮಾನರನ್ನು ಸೇವಿಸಲಾರನು; ಯಾಕಂದರೆ ಅವನು ಒಬ್ಬನನ್ನು ಹಗೆಮಾಡಿ ಮತ್ತೊಬ್ಬನನ್ನು ಪ್ರೀತಿ ಸುವನು; ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಿರಸ್ಕರಿಸುವನು; ನೀವು ದೇವರನ್ನೂ ಧನವನ್ನೂ ಸೇವಿಸಲಾರಿರಿ ಅಂದನು.
- 2 Kings 17:41 2 ಅರಸುಗಳು 17:41ಹೀಗೆಯೇ ಈ ಜನಾಂಗಗಳು ಕರ್ತನಿಗೆ ಭಯಪಡದೆ ತಮ್ಮ ಕೆತ್ತಿದ ವಿಗ್ರಹಗಳನ್ನು ಸೇವಿಸಿದರು; ಅವರ ಪಿತೃಗಳು ಮಾಡಿದ ಹಾಗೆ ಅವರೂ ಅವರ ಮಕ್ಕಳೂ ಮೊಮ್ಮಕ್ಕಳೂ ಇಂದಿನ ವರೆಗೂ ಮಾಡುತ್ತಿರುತ್ತಾರೆ.
- 1 Kings 18:21 1 ಅರಸುಗಳು 18:21ಆಗ ಎಲೀಯನು ಸಕಲ ಜನರ ಬಳಿಗೆ ಬಂದು--ನೀವು ಎರಡು ಅಭಿಪ್ರಾಯಗಳ ಮಧ್ಯದಲ್ಲಿ ಎಷ್ಟರ ವರೆಗೂ ನಿಂತವರಾಗಿ ಇರುವಿರಿ. ಕರ್ತನು ದೇವರಾಗಿದ್ದರೆ ಆತನನ್ನು ಹಿಂಬಾಲಿಸಿರಿ; ಬಾಳನು ದೇವರಾಗಿದ್ದರೆ ಅವನನ್ನು ಹಿಂಬಾಲಿಸಿರಿ ಅಂದನು. ಜನರು ಅವನಿಗೆ ಒಂದು ಮಾತಾದರೂ ಹೇಳಲಿಲ್ಲ.
- Matthew 6:24 ಮತ್ತಾಯನು 6:24ಯಾವ ಮನುಷ್ಯನೂ ಇಬ್ಬರು ಯಜಮಾನರಿಗೆ ಸೇವೆ ಮಾಡಲಾರನು; ಯಾಕಂದರೆ ಅವನು ಒಬ್ಬನನ್ನು ಹಗೆಮಾಡಿ ಇನ್ನೊಬ್ಬನನ್ನು ಪ್ರೀತಿಮಾಡುವನು; ಇಲ್ಲವಾದರೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬ ನನ್ನು ಅಸಡ್ಡೆ ಮಾಡುವನು. ನೀವು ದೇವರನ್ನೂ ಧನವನ್ನೂ ಸೇವಿಸಲಾರಿರಿ.
- Zephaniah 1:5 ಚೆಫನ್ಯ 1:5ಮಾಳಿಗೆಗಳ ಮೇಲೆ ಆಕಾಶದ ಸೈನ್ಯವನ್ನು ಆರಾಧಿಸುವವರನ್ನೂ ಕರ್ತನ ಮೇಲೆಯೂ ಮಲ್ಕಾಮನ ಮೇಲೆಯೂ ಆಣೆ ಇಟ್ಟುಕೊಳ್ಳುವವರನ್ನೂ
- Hosea 10:2 ಹೋಶೇಯ 10:2ಅವರ ಹೃದಯವು ಭೇದವಾಯಿತು, ಈಗ ಅವರು ಅಪರಾಧಿಗಳೆಂದು ಕಾಣಿಸಲ್ಪಡುವರು; ಆತನು ಅವರ ಬಲಿಪೀಠಗಳನ್ನು ಕೆಡವಿ, ಅವರ ವಿಗ್ರಹಗಳನ್ನು ನಾಶಮಾಡುವನು.