2 Kings · chapter 17 · verse 34
2 Kings 17:34 in Kannada
ಈ ದಿವಸದ ವರೆಗೂ ಅವರು ತಮ್ಮ ಪೂರ್ವದ ನ್ಯಾಯಗಳ ಪ್ರಕಾರ ಮಾಡುತ್ತಾರೆ; ಅವರು ಕರ್ತನಿಗೆ ಭಯಪಡದೆ ತಮ್ಮ ಕಟ್ಟಳೆಗಳ ಪ್ರಕಾರವಾಗಿಯೂ ತಮ್ಮ ನೀತಿಗಳ ಪ್ರಕಾರವಾಗಿಯೂ ನ್ಯಾಯಪ್ರಮಾ ಣದ ಪ್ರಕಾರವಾಗಿಯೂ ಕರ್ತನು ಇಸ್ರಾಯೇಲೆಂದು ಹೆಸರಿಟ್ಟ ಯಾಕೋಬನ ಮಕ್ಕಳಿಗೆ ಆಜ್ಞಾಪಿಸಿದ ಆಜ್ಞೆಯ ಪ್ರಕಾರವಾಗಿಯೂ ಮಾಡದೆ ಇದ್ದಾರೆ.
Ee divasada varegoo avaru tamma poorvada nyaayagala prakaara maaduttaare; avaru kartanige bhayapadade tamma kattalegala prakaaravaagiyoo tamma neetigala prakaaravaagiyoo nyaayapramaa nada prakaaravaagiyoo kartanu israayelendu hesaritta yaakobana makkalige aajnyaapisida aajnyeya prakaaravaagiyoo maadade iddaare.
2 Kings 17:34 in English
- King James Version (KJV)
- Unto this day they do after the former manners: they fear not the LORD, neither do they after their statutes, or after their ordinances, or after the law and commandment which the LORD commanded the children of Jacob, whom he named Israel;
- World English Bible (WEB)
- To this day they do what they did before. They don’t fear the LORD, and they do not follow the statutes, or the ordinances, or the law, or the commandment which the LORD commanded the children of Jacob, whom he named Israel;
- American Standard Version (ASV)
- Unto this day they do after the former manner: they fear not Jehovah, neither do they after their statutes, or after their ordinances, or after the law or after the commandment which Jehovah commanded the children of Jacob, whom he named Israel;
- Bible in Basic English (BBE)
- So to this day they go on in their old ways, not worshipping the Lord or keeping his orders or his ways or the law and the rule which the Lord gave to the children of Jacob, to whom he gave the name Israel;
- Darby Translation (DBY)
- To this day they do after their former customs: they fear not Jehovah, neither do they after their statutes or after their ordinances, nor after the law and commandment that Jehovah commanded the sons of Jacob, whom he named Israel.
- Webster's Bible (WBS)
- To this day they do after the former manners: they fear not the LORD, neither do they after their statutes, or after their ordinances, or after the law and commandment which the LORD commanded the children of Jacob, whom he named Israel;
- Young's Literal Translation (YLT)
- Unto this day they are doing according to the former customs — they are not fearing Jehovah, and are not doing according to their statutes, and according to their ordinances, and according to the law, and according to the command, that Jehovah commanded the sons of Jacob whose name He made Israel,
Read in context
- 32ಹೀಗೆ ಅವರು ಕರ್ತನಿಗೆ ಭಯಪಟ್ಟು ತಮ್ಮಲ್ಲಿರುವ ನೀಚ ರೊಳಗೆ ಉನ್ನತ ಸ್ಥಾನಕ್ಕೋಸ್ಕರ ಯಾಜಕರನ್ನು ಮಾಡಿ ಕೊಂಡರು. ಇವರು ಉನ್ನತ ಸ್ಥಳಗಳ ಮೇಲಿರುವ ಮನೆಗಳಲ್ಲಿ ಅವರಿಗೋಸ್ಕರ ಬಲಿಗಳನ್ನು ಅರ್ಪಿಸುತ್ತಾ ಇದ್ದರು.
- 33ಅವರು ಕರ್ತನಿಗೆ ಭಯಪಟ್ಟು ಅವರು ಅಲ್ಲಿಂದ ಒಯ್ದು ಜನಾಂಗಗಳ ಪದ್ಧತಿಯ ಪ್ರಕಾರ ತಮ್ಮ ದೇವರುಗಳನ್ನು ಸೇವಿಸಿದರು.
- 34ಈ ದಿವಸದ ವರೆಗೂ ಅವರು ತಮ್ಮ ಪೂರ್ವದ ನ್ಯಾಯಗಳ ಪ್ರಕಾರ ಮಾಡುತ್ತಾರೆ; ಅವರು ಕರ್ತನಿಗೆ ಭಯಪಡದೆ ತಮ್ಮ ಕಟ್ಟಳೆಗಳ ಪ್ರಕಾರವಾಗಿಯೂ ತಮ್ಮ ನೀತಿಗಳ ಪ್ರಕಾರವಾಗಿಯೂ ನ್ಯಾಯಪ್ರಮಾ ಣದ ಪ್ರಕಾರವಾಗಿಯೂ ಕರ್ತನು ಇಸ್ರಾಯೇಲೆಂದು ಹೆಸರಿಟ್ಟ ಯಾಕೋಬನ ಮಕ್ಕಳಿಗೆ ಆಜ್ಞಾಪಿಸಿದ ಆಜ್ಞೆಯ ಪ್ರಕಾರವಾಗಿಯೂ ಮಾಡದೆ ಇದ್ದಾರೆ.
- 35ಕರ್ತನು ಅವರ ಸಂಗಡ ಒಡಂಬಡಿಕೆ ಮಾಡಿ ಅವರಿಗೆ ಆಜ್ಞಾಪಿಸಿ ಹೇಳಿದ್ದೇನಂದರೆ--ನೀವು ಇತರ ದೇವರುಗಳಿಗೆ ಭಯಪಡದೆ ಅಡ್ಡಬೀಳದೆ ಸೇವಿಸದೆ ಅವುಗಳಿಗೆ ಬಲಿ ಯನ್ನು ಅರ್ಪಿಸದೆ ಇರ್ರಿ.
- 36ಆದರೆ ಮಹಾಶಕ್ತಿ ಯಿಂದಲೂ ಭುಜಪರಾಕ್ರಮದಿಂದಲೂ ಐಗುಪ್ತದೇಶ ದಿಂದ ನಿಮ್ಮನ್ನು ಬರಮಾಡಿದ ಕರ್ತನಿಗೆ ನೀವು ಭಯಪಟ್ಟು ಅಡ್ಡಬಿದ್ದು ಆತನಿಗೆ ಬಲಿಯನ್ನು ಅರ್ಪಿ ಸಿರಿ.
Cross references
- Genesis 35:10 ಆದಿಕಾಂಡ 35:10ದೇವರು ಅವನಿಗೆ--ಈಗ ನಿನಗೆ ಯಾಕೋಬನೆಂದು ಹೆಸರಿ ರುವದು. ಆದರೆ ಇನ್ನು ಮೇಲೆ ನೀನು ಯಾಕೋಬ ನೆಂದು ಕರೆಯಲ್ಪಡದೆ ಇಸ್ರಾಯೇಲ್ ಎಂದು ಕರೆಯಲ್ಪಡುವಿ ಎಂದು ಹೇಳಿ ಅವನಿಗೆ ಇಸ್ರಾಯೇಲ್ ಎಂದು ಹೆಸರಿಟ್ಟನು.
- Genesis 32:28 ಆದಿಕಾಂಡ 32:28ಅದಕ್ಕೆ ಆತನುನಿನ್ನ ಹೆಸರು ಇನ್ನು ಮೇಲೆ ಯಾಕೋಬನೆಂದು ಕರೆಯಲ್ಪಡದೆ ಇಸ್ರಾಯೇಲ ಎಂದು ಕರೆಯಲ್ಪಡು ವದು. ಯಾಕಂದರೆ ನೀನು ದೇವರ ಸಂಗಡಲೂ ಮನುಷ್ಯರ ಸಂಗಡಲೂ ಹೋರಾಡಿ ಜಯಿಸಿದ್ದೀ ಅಂದನು.
- 2 Kings 17:33 2 ಅರಸುಗಳು 17:33ಅವರು ಕರ್ತನಿಗೆ ಭಯಪಟ್ಟು ಅವರು ಅಲ್ಲಿಂದ ಒಯ್ದು ಜನಾಂಗಗಳ ಪದ್ಧತಿಯ ಪ್ರಕಾರ ತಮ್ಮ ದೇವರುಗಳನ್ನು ಸೇವಿಸಿದರು.
- Isaiah 48:1 ಯೆಶಾಯ 48:1ಇಸ್ರಾಯೇಲೆಂಬ ಹೆಸರಿನವರೂ ಯೆಹೂದವೆಂಬ ಒರತೆಯಿಂದ ಬಂದವರೂ ಆದ ಯಾಕೋಬನ ಮನೆತನದವರೇ, ಇದನ್ನು ಕೇಳಿರಿ; ಕರ್ತನ ಹೆಸರಿನ ಮೇಲೆ ಆಣೆಯಿಟ್ಟು, ಇಸ್ರಾಯೇಲಿನ ದೇವರನ್ನು ಸ್ಮರಿಸುತ್ತೀರಿ. ಆದರೆ ಸತ್ಯದಿಂದಲೂ ಅಥವಾ ನೀತಿಯಿಂದಲೂ ಅಲ್ಲ.
- 2 Kings 17:25 2 ಅರಸುಗಳು 17:25ಆದರೆ ಅವರು ಅಲ್ಲಿ ವಾಸಿಸಲು ಆರಂಭಿಸಿದಾಗ ಅವರು ಕರ್ತನಿಗೆ ಭಯ ಪಡದಿದದ್ದರಿಂದ ಕರ್ತನು ಅವರ ಮಧ್ಯದಲ್ಲಿ ಸಿಂಹ ಗಳನ್ನು ಕಳುಹಿಸಿದನು. ಅವು ಅವರಲ್ಲಿ ಕೆಲವರನ್ನು ಕೊಂದುಹಾಕಿದವು.
- 1 Kings 18:31 1 ಅರಸುಗಳು 18:31ನಿನಗೆ ಇಸ್ರಾಯೇಲನೆಂಬ ಹೆಸರುಂಟಾಗಿರುವದೆಂದು ಕರ್ತನ ವಾಕ್ಯವು ಬಂದ ಯಾಕೋಬನ ಮಕ್ಕಳ ಗೋತ್ರಗಳ ಲೆಕ್ಕದ ಪ್ರಕಾರ
- 2 Kings 17:27–28 2 ಅರಸುಗಳು 17:27–28ಆಗ ಅಶ್ಶೂರಿನ ಅರಸನು--ನೀವು ಅಲ್ಲಿಂದ ತಕ್ಕೊಂಡು ಬಂದಯಾಜಕರಲ್ಲಿ ಒಬ್ಬನನ್ನು ಅಲ್ಲಿಗೆ ಕರೆದುಕೊಂಡು ಹೋಗಿರಿ; ಅವರು ಅಲ್ಲಿ ವಾಸವಾಗಿರಲಿ; ಅವನು ಅವರಿಗೆ ಆ ದೇಶದ ದೇವರ ಕ್ರಮವನ್ನು ಬೋಧಿಸಲಿ ಎಂದು ಆಜ್ಞಾಪಿಸಿದನು. ಆಗ ಅವರು ಸಮಾರ್ಯ ದಿಂದ ತಂದ ಯಾಜಕರಲ್ಲಿ ಒಬ್ಬನು ಬಂದು ಬೇತೇಲಿ ನಲ್ಲಿ ವಾಸವಾಗಿದ್ದು ಅವರು ಕರ್ತನಿಗೆ ಭಯಪಡತಕ್ಕ ವಿಧವನ್ನು ಅವರಿಗೆ ಬೋಧಿಸಿದನು.
- 1 Kings 18:11 1 ಅರಸುಗಳು 18:11ಈಗ ನೀನು--ಇಗೋ, ಎಲೀಯನು ಇಲ್ಲಿದ್ದಾನೆಂದು ನಿನ್ನ ಯಜಮಾನನಿಗೆ ತಿಳಿಸು ಎಂದು ಹೇಳುತ್ತೀ
- 1 Kings 11:31 1 ಅರಸುಗಳು 11:31ಇದಕ್ಕೆ ಇಸ್ರಾಯೇಲಿನ ದೇವರಾದ ಕರ್ತನು--ಇಗೋ, ನಾನು ಸೊಲೊಮೋನನ ಕೈ ಯಿಂದ ರಾಜ್ಯವನ್ನು ಕಿತ್ತುಕೊಂಡು ಹತ್ತು ಗೋತ್ರ ಗಳನ್ನು ನಿನಗೆ ಕೊಡುವೆನು.
- Genesis 33:20 ಆದಿಕಾಂಡ 33:20ಅಲ್ಲಿ ಯಜ್ಞವೇದಿಯನ್ನು ಕಟ್ಟಿಸಿ ಅದಕ್ಕೆ ಏಲೆಲೋಹೇ ಇಸ್ರಾಯೇಲ್ ಎಂದು ಹೆಸರಿಟ್ಟನು.
Original words (Hebrew)
- day · H3117יוֹם yôwm
- do · H6213עָשָׂה ʻâsâh
- former · H7223רִאשׁוֹן riʼshôwn
- manners · H4941מִשְׁפָּט mishpâṭ
- fear · H3373יָרֵא yârêʼ
- do · H6213עָשָׂה ʻâsâh
- statutes · H2708חֻקָּה chuqqâh
- ordinances · H4941מִשְׁפָּט mishpâṭ
- law · H8451תּוֹרָה tôwrâh
- commandment · H4687מִצְוָה mitsvâh
- commanded · H6680צָוָה tsâvâh
- children · H1121בֵּן bên
- Jacob · H3290יַעֲקֹב Yaʻăqôb
- named · H7760שׂוּם sûwm
- Israel · H3478יִשְׂרָאֵל Yisrâʼêl