Skip to content
ThuthiThuthiThuthi
2 Kings · chapter 17 · verse 35

2 Kings 17:35 in Kannada

ಕರ್ತನು ಅವರ ಸಂಗಡ ಒಡಂಬಡಿಕೆ ಮಾಡಿ ಅವರಿಗೆ ಆಜ್ಞಾಪಿಸಿ ಹೇಳಿದ್ದೇನಂದರೆ--ನೀವು ಇತರ ದೇವರುಗಳಿಗೆ ಭಯಪಡದೆ ಅಡ್ಡಬೀಳದೆ ಸೇವಿಸದೆ ಅವುಗಳಿಗೆ ಬಲಿ ಯನ್ನು ಅರ್ಪಿಸದೆ ಇರ್ರಿ.

Kartanu avara sangada odambadike maadi avarige aajnyaapisi heliddenandare--neevu itara devarugalige bhayapadade addabeelade sevisade avugalige bali yannu arpisade irri.

2 Kings 17:35 in English

King James Version (KJV)
With whom the LORD had made a covenant, and charged them, saying, Ye shall not fear other gods, nor bow yourselves to them, nor serve them, nor sacrifice to them:
World English Bible (WEB)
with whom the LORD had made a covenant and commanded them, saying, “You shall not fear other gods, nor bow yourselves to them, nor serve them, nor sacrifice to them;
American Standard Version (ASV)
with whom Jehovah had made a covenant, and charged them, saying, Ye shall not fear other gods, nor bow yourselves to them, nor serve them, nor sacrifice to them:
Bible in Basic English (BBE)
And the Lord made an agreement with them and gave them orders, saying, You are to have no other gods; you are not to give worship to them or be their servants or make them offerings:
Darby Translation (DBY)
And Jehovah had made a covenant with them, and charged them saying, Ye shall not fear other gods, nor bow down yourselves to them, nor serve them, nor sacrifice to them;
Webster's Bible (WBS)
With whom the LORD had made a covenant, and charged them, saying, Ye shall not fear other gods, nor bow yourselves to them, nor serve them, nor sacrifice to them:
Young's Literal Translation (YLT)
and Jehovah maketh with them a covenant, and chargeth them, saying, 'Ye do not fear other gods, nor bow yourselves to them, nor serve them, nor sacrifice to them,

Read in context

  1. 33ಅವರು ಕರ್ತನಿಗೆ ಭಯಪಟ್ಟು ಅವರು ಅಲ್ಲಿಂದ ಒಯ್ದು ಜನಾಂಗಗಳ ಪದ್ಧತಿಯ ಪ್ರಕಾರ ತಮ್ಮ ದೇವರುಗಳನ್ನು ಸೇವಿಸಿದರು.
  2. 34ಈ ದಿವಸದ ವರೆಗೂ ಅವರು ತಮ್ಮ ಪೂರ್ವದ ನ್ಯಾಯಗಳ ಪ್ರಕಾರ ಮಾಡುತ್ತಾರೆ; ಅವರು ಕರ್ತನಿಗೆ ಭಯಪಡದೆ ತಮ್ಮ ಕಟ್ಟಳೆಗಳ ಪ್ರಕಾರವಾಗಿಯೂ ತಮ್ಮ ನೀತಿಗಳ ಪ್ರಕಾರವಾಗಿಯೂ ನ್ಯಾಯಪ್ರಮಾ ಣದ ಪ್ರಕಾರವಾಗಿಯೂ ಕರ್ತನು ಇಸ್ರಾಯೇಲೆಂದು ಹೆಸರಿಟ್ಟ ಯಾಕೋಬನ ಮಕ್ಕಳಿಗೆ ಆಜ್ಞಾಪಿಸಿದ ಆಜ್ಞೆಯ ಪ್ರಕಾರವಾಗಿಯೂ ಮಾಡದೆ ಇದ್ದಾರೆ.
  3. 35ಕರ್ತನು ಅವರ ಸಂಗಡ ಒಡಂಬಡಿಕೆ ಮಾಡಿ ಅವರಿಗೆ ಆಜ್ಞಾಪಿಸಿ ಹೇಳಿದ್ದೇನಂದರೆ--ನೀವು ಇತರ ದೇವರುಗಳಿಗೆ ಭಯಪಡದೆ ಅಡ್ಡಬೀಳದೆ ಸೇವಿಸದೆ ಅವುಗಳಿಗೆ ಬಲಿ ಯನ್ನು ಅರ್ಪಿಸದೆ ಇರ್ರಿ.
  4. 36ಆದರೆ ಮಹಾಶಕ್ತಿ ಯಿಂದಲೂ ಭುಜಪರಾಕ್ರಮದಿಂದಲೂ ಐಗುಪ್ತದೇಶ ದಿಂದ ನಿಮ್ಮನ್ನು ಬರಮಾಡಿದ ಕರ್ತನಿಗೆ ನೀವು ಭಯಪಟ್ಟು ಅಡ್ಡಬಿದ್ದು ಆತನಿಗೆ ಬಲಿಯನ್ನು ಅರ್ಪಿ ಸಿರಿ.
  5. 37ಇದಲ್ಲದೆ ಆತನು ನಿಮಗೆ ಬರೆದುಕೊಟ್ಟ ಕಟ್ಟಳೆಗಳನ್ನೂ ನೀತಿಗಳನ್ನೂ ನ್ಯಾಯಪ್ರಮಾಣವನ್ನೂ ಆಜ್ಞೆಯನ್ನೂ ನೀವು ನಿರಂತರವಾಗಿ ಕೈಕೊಳ್ಳಲು ಎಚ್ಚರಿಕೆ ಯಾಗಿರಬೇಕು; ಇತರ ದೇವರುಗಳಿಗೆ ಭಯಪಡ ಬೇಡಿರಿ.
Read all of 2 Kings 17

Cross references

Original words (Hebrew)

2 Kings 17:35 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.