2 Kings · chapter 17 · verse 37
2 Kings 17:37 in Kannada
ಇದಲ್ಲದೆ ಆತನು ನಿಮಗೆ ಬರೆದುಕೊಟ್ಟ ಕಟ್ಟಳೆಗಳನ್ನೂ ನೀತಿಗಳನ್ನೂ ನ್ಯಾಯಪ್ರಮಾಣವನ್ನೂ ಆಜ್ಞೆಯನ್ನೂ ನೀವು ನಿರಂತರವಾಗಿ ಕೈಕೊಳ್ಳಲು ಎಚ್ಚರಿಕೆ ಯಾಗಿರಬೇಕು; ಇತರ ದೇವರುಗಳಿಗೆ ಭಯಪಡ ಬೇಡಿರಿ.
Idallade aatanu nimage baredukotta kattalegalannoo neetigalannoo nyaayapramaanavannoo aajnyeyannoo neevu nirantaravaagi kaikollalu echcharike yaagirabeku; itara devarugalige bhayapada bediri.
2 Kings 17:37 in English
- King James Version (KJV)
- And the statutes, and the ordinances, and the law, and the commandment, which he wrote for you, ye shall observe to do for evermore; and ye shall not fear other gods.
- World English Bible (WEB)
- The statutes and the ordinances, and the law and the commandment which he wrote for you, you shall observe to do forever more. You shall not fear other gods.
- American Standard Version (ASV)
- and the statutes and the ordinances, and the law and the commandment, which he wrote for you, ye shall observe to do for evermore; and ye shall not fear other gods:
- Bible in Basic English (BBE)
- And the rules and the orders and the law which he put in writing for you, you are to keep and do for ever; you are to have no other gods.
- Darby Translation (DBY)
- And the statutes and the ordinances and the law, and the commandment which he wrote for you, ye shall observe to do for evermore; and ye shall not fear other gods.
- Webster's Bible (WBS)
- And the statutes, and the ordinances, and the law, and the commandment which he wrote for you, ye shall observe to do for evermore; and ye shall not fear other gods.
- Young's Literal Translation (YLT)
- and the statutes, and the judgments, and the law, and the command, that He wrote for you, ye observe to do all the days, and ye do not fear other gods;
Read in context
- 35ಕರ್ತನು ಅವರ ಸಂಗಡ ಒಡಂಬಡಿಕೆ ಮಾಡಿ ಅವರಿಗೆ ಆಜ್ಞಾಪಿಸಿ ಹೇಳಿದ್ದೇನಂದರೆ--ನೀವು ಇತರ ದೇವರುಗಳಿಗೆ ಭಯಪಡದೆ ಅಡ್ಡಬೀಳದೆ ಸೇವಿಸದೆ ಅವುಗಳಿಗೆ ಬಲಿ ಯನ್ನು ಅರ್ಪಿಸದೆ ಇರ್ರಿ.
- 36ಆದರೆ ಮಹಾಶಕ್ತಿ ಯಿಂದಲೂ ಭುಜಪರಾಕ್ರಮದಿಂದಲೂ ಐಗುಪ್ತದೇಶ ದಿಂದ ನಿಮ್ಮನ್ನು ಬರಮಾಡಿದ ಕರ್ತನಿಗೆ ನೀವು ಭಯಪಟ್ಟು ಅಡ್ಡಬಿದ್ದು ಆತನಿಗೆ ಬಲಿಯನ್ನು ಅರ್ಪಿ ಸಿರಿ.
- 37ಇದಲ್ಲದೆ ಆತನು ನಿಮಗೆ ಬರೆದುಕೊಟ್ಟ ಕಟ್ಟಳೆಗಳನ್ನೂ ನೀತಿಗಳನ್ನೂ ನ್ಯಾಯಪ್ರಮಾಣವನ್ನೂ ಆಜ್ಞೆಯನ್ನೂ ನೀವು ನಿರಂತರವಾಗಿ ಕೈಕೊಳ್ಳಲು ಎಚ್ಚರಿಕೆ ಯಾಗಿರಬೇಕು; ಇತರ ದೇವರುಗಳಿಗೆ ಭಯಪಡ ಬೇಡಿರಿ.
- 38ನಾನು ನಿಮ್ಮ ಸಂಗಡ ಮಾಡಿದ ಒಡಂಬಡಿ ಕೆಯನ್ನು ನೀವು ಮರೆಯದೆ ಇತರ ದೇವರುಗಳಿಗೆ ಭಯಪಡದೆ
- 39ನಿಮ್ಮ ದೇವರಾದ ಕರ್ತನಿಗೆ ಭಯ ಪಡಿರಿ. ಆಗ ಆತನು ನಿಮ್ಮನ್ನು ನಿಮ್ಮ ಶತ್ರುಗಳ ಕೈಯೊಳಗಿಂದ ವಿಮೋಚನೆ ಮಾಡುವನು ಅಂದನು.
Cross references
- Deuteronomy 12:32 ಧರ್ಮೋಪದೇಶಕಾಂಡ 12:32ನಾನು ನಿನಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಲಕ್ಷಿಸಿ ಕೈಕೊಳ್ಳಬೇಕು; ಅದಕ್ಕೆ ಕೂಡಿಸಬೇಡ; ಇಲ್ಲವೆ ಅದರಿಂದ ಕಡಿಮೆಮಾಡಬೇಡ.
- Deuteronomy 4:44–45 ಧರ್ಮೋಪದೇಶಕಾಂಡ 4:44–45ಮೋಶೆಯು ಇಸ್ರಾಯೇಲ್ ಮಕ್ಕಳ ಮುಂದೆ ಇಟ್ಟ ನ್ಯಾಯಪ್ರಮಾಣವು ಇದೇ-- ಇಸ್ರಾಯೇಲ್ ಮಕ್ಕಳು ಐಗುಪ್ತದೊಳಗಿಂದ ಹೊರಟ ಮೇಲೆ
- Leviticus 19:37 ಯಾಜಕಕಾಂಡ 19:37ಆದದರಿಂದ ನನ್ನ ಎಲ್ಲಾ ನಿಯಮಗಳನ್ನೂ ನ್ಯಾಯ ಗಳನ್ನೂ ಕೈಕೊಂಡು ಅವುಗಳನ್ನು ಮಾಡಬೇಕು; ನಾನೇ ಕರ್ತನು ಎಂದು ಹೇಳಿದನು.
- Nehemiah 9:13–14 ನೆಹೆಮೀಯ 9:13–14ಸೀನಾಯ್ ಪರ್ವ ತದ ಮೇಲಕ್ಕೆ ಇಳಿದು ಬಂದಿ; ಆಕಾಶದಿಂದ ಅವರ ಸಂಗಡ ಮಾತನಾಡಿದಿ; ಸರಿಯಾದ ನ್ಯಾಯಗಳನ್ನೂ ಸತ್ಯವಾದ ನ್ಯಾಯಪ್ರಮಾಣಗಳನ್ನೂ ಉತ್ತಮವಾದ ಕಟ್ಟಳೆ ಗಳನ್ನೂ ಆಜ್ಞೆಗಳನ್ನೂ ಅವರಿಗೆ ಕೊಟ್ಟಿ. ನೀನು ಪರಿಶುದ್ಧ ಸಬ್ಬತ್ ದಿವಸವನ್ನು ಅವರಿಗೆ ತಿಳಿಸಿ ನಿನ್ನ ಸೇವಕನಾದ ಮೋಶೆಯ ಮುಖಾಂತರ ಅವರಿಗೆ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ನ್ಯಾಯಪ್ರಮಾಣವನ್ನೂ
- Deuteronomy 31:9 ಧರ್ಮೋಪದೇಶಕಾಂಡ 31:9ಇದಲ್ಲದೆ ಮೋಶೆಯು ಈ ನ್ಯಾಯಪ್ರಮಾಣವನ್ನು ಬರೆದು ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವಂಥ ಲೇವಿಯ ಕುಮಾರರಾದ ಯಾಜಕರಿಗೂ ಇಸ್ರಾಯೇಲಿನ ಎಲ್ಲಾ ಹಿರಿಯರಿಗೂ ಒಪ್ಪಿಸಿದನು.
- Psalm 105:44–45 ಕೀರ್ತನೆಗಳು 105:44–45ಅವರು ಪ್ರಜೆಗಳ ಕಷ್ಟಾರ್ಜಿತವನ್ನು ಸ್ವಾಧೀನಮಾಡಿಕೊಂಡರು.ಆತನ ನಿಯಮಗಳನ್ನು ಕೈಕೊಂಡು ನ್ಯಾಯಪ್ರಮಾಣ ಗಳನ್ನೂ ಕಾಪಾಡುವದಕ್ಕಾಗಿ ಆತನು ಅನ್ಯಜನಾಂಗದ ದೇಶಗಳನ್ನು ಅವರಿಗೆ ಕೊಟ್ಟನು. ಕರ್ತನನ್ನು ಸ್ತುತಿಸಿರಿ. ಆತನ ನಿಯಮಗಳನ್ನು ಕೈಕೊಂಡು ನ್ಯಾಯಪ್ರಮಾಣ ಗಳನ್ನೂ ಕಾಪಾಡುವದಕ್ಕಾಗಿ ಆತನು ಅನ್ಯಜನಾಂಗದ ದೇಶಗಳನ್ನು ಅವರಿಗೆ ಕೊಟ್ಟನು. ಕರ್ತನನ್ನು ಸ್ತುತಿಸಿರಿ.
- 1 Chronicles 29:19 1 ಪೂರ್ವಕಾಲವೃತ್ತಾಂತ 29:19ಇದಲ್ಲದೆ ನಿನ್ನ ಆಜ್ಞೆಗಳನ್ನೂ ಸಾಕ್ಷಿಗಳನ್ನೂ ಕಟ್ಟಳೆಗಳನ್ನು ಕೈಕೊಳ್ಳಲೂ ಸಮಸ್ತವನ್ನು ಮಾಡಲೂ ನಾನು ಯಾವದಕ್ಕೋಸ್ಕರ ಸಿದ್ಧಮಾಡಿದೆನೋ ಆ ಅರಮನೆಯನ್ನು ಕಟ್ಟಿಸಲೂ ನನ್ನ ಮಗನಾದ ಸೊಲೊ ಮೋನನಿಗೆ ಪೂರ್ಣ ಹೃದಯವನ್ನು ಕೊಡು ಅಂದನು.
- Psalm 19:8–11 ಕೀರ್ತನೆಗಳು 19:8–11ಕರ್ತನ ಕಟ್ಟಳೆಗಳು ನ್ಯಾಯವಾದವುಗಳಾಗಿದ್ದು ಹೃದಯಕ್ಕೆ ಸಂತೋಷಕರವಾಗಿವೆ; ಕರ್ತನ ಆಜ್ಞೆಯು ಶುದ್ಧವಾ ದದ್ದು; ಕಣ್ಣುಗಳನ್ನು ಬೆಳಗಿಸುತ್ತದೆ. ಕರ್ತನ ಭಯವು ಪವಿತ್ರವಾಗಿದ್ದು ಎಂದೆಂದಿಗೂ ನೆಲೆಯಾಗಿದೆ. ಕರ್ತನ ನ್ಯಾಯಗಳು ಸತ್ಯವಾಗಿದ್ದು ಒಟ್ಟಾಗಿ ನೀತಿಯುಳ್ಳವುಗ ಳಾಗಿವೆ. ಅವು ಬಂಗಾರಕ್ಕಿಂತಲೂ ಬಹಳ ಅಪರಂಜಿ ಗಿಂತಲೂ ಅಪೇಕ್ಷಿಸತಕ್ಕವುಗಳು; ಜೇನಿಗಿಂತಲೂ ಶೋಧಿಸಿದ ಜೇನು ತುಪ್ಪಕ್ಕಿಂತಲೂ ಸಿಹಿಯಾದವು ಗಳು. ನಿನ್ನ ಸೇವಕನು ಅವುಗಳಿಂದ ಎಚ್ಚರಿಸಲ್ಪಡು ತ್ತಾನೆ; ಅವುಗಳನ್ನು ಕೈಕೊಳ್ಳುವದರಲ್ಲಿ ದೊಡ್ಡ ಪ್ರತಿ ಫಲ ಉಂಟು.
- Deuteronomy 31:11 ಧರ್ಮೋಪದೇಶಕಾಂಡ 31:11ನಿನ್ನ ದೇವರಾದ ಕರ್ತನ ಸನ್ನಿಧಿಯಲ್ಲಿ, ಆತನು ಆದು ಕೊಳ್ಳುವ ಸ್ಥಳದಲ್ಲಿ ಇಸ್ರಾಯೇಲಿನವರೆಲ್ಲರು ಕಾಣಿಸಿ ಕೊಳ್ಳುವದಕ್ಕೆ ಬಂದಾಗ ನೀನು ಈ ನ್ಯಾಯಪ್ರಮಾಣ ವನ್ನು ಇಸ್ರಾಯೇಲಿನವರೆಲ್ಲರ ಮುಂದೆ ಅವರು ಕೇಳುವಹಾಗೆ ಓದಬೇಕು.